ರಾಜ್ಯ

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ಬೆಂಗಳೂರು,ಆ.30- ತೀವ್ರ ಜಿದ್ದಾಜಿದ್ದಿನಿಂದ ಕೂಡಿರುವ ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಸಚಿವ ಸ್ಥಾನ ಕೈ [more]

ರಾಜ್ಯ

ಎಲ್ಲಾ ಪ್ರಕರಣಗಳನ್ನು ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಎದುರಿಸಲು ಸಿದ್ದನಿದ್ದೇನೆ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಆ.30- ಇಂದು ಮಧ್ಯಾಹ್ನ ಒಂದು ಗಂಟೆಗೆ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಬೇಕೆಂದು ಜಾರಿ ನಿರ್ದೇಶನಾಲಯ (ಇಡಿ)ನಿನ್ನೆ ರಾತ್ರಿ 9.40ಕ್ಕೆ ಸಮನ್ಸ್ ನೀಡಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ [more]

ವಾಣಿಜ್ಯ

ಪೀಣ್ಯ ಕೈಗಾರಿಕಾ ಸಂಘದಿಂದ ಸೂಕ್ಷ್ಮ , ಮತ್ತು ಸಣ್ಣ ವರ್ಗದ ಕೈಗಾರಿಕೋದ್ಯೋಮಿಗಳ ನಾಳೆ ಪ್ರಶಸ್ತಿ ಪ್ರಧಾನ

ಬೆಂಗಳೂರು ಆ 29: ಪೀಣ್ಯ ಕೈಗಾರಿಕಾ ಸಂಘವು ಆಗಸ್ಟ್ 30 ರಂದು ಸೂಕ್ಷ್ಮ ಮತ್ತು ಸಣ್ಣ ವರ್ಗದ ಕೈಗಾರಿಕೋದ್ಯಮಿಗಳಿಗೆ ಶೇಷ್ಠತಾ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲು ತೀರ್ಮಾನಿಸಲಾಗಿದೆ [more]

ರಾಷ್ಟ್ರೀಯ

ಪ್ರಥಮ ಮಹಿಳಾ ಫ್ಲೈಟ್ ಲೆಫ್ಟಿನೆಂಟ್ ಶಾಲಿಜಾ ಧಾಮಿ

ನವದಹಲಿ, ಆ.28- ವಿಂಗ್ ಕಮ್ಯಾಂಡರ್ ಶಾಲಿಜಾ ಧಾಮಿ ಭಾರತೀಯ ವಾಯು ಪಡೆ(ಐಎಎಫ್)ಯ ಪ್ರಥಮ ಮಹಿಳಾ ಫ್ಲೈಟ್ ಲೆಫ್ಟಿನೆಂಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಐಎಎಫ್ ಇತಿಹಾಸದಲ್ಲೇ [more]

ರಾಷ್ಟ್ರೀಯ

ಕಾಶ್ಮೀರವು ಭಾರತದ ಆಂತರಿಕ ವಿಷಯ-ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ, ಆ.28- ಕಾಶ್ಮೀರವು ಭಾರತದ ಆಂತರಿಕ ವಿಷಯ. ಇದರಲ್ಲಿ ಪಾಕಿಸ್ತಾನ ಅಥವಾ ಇತರ ಯಾವುದೇ ದೇಶಗಳಿಗೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಮತ್ತು ಸಂಸದ [more]

ರಾಷ್ಟ್ರೀಯ

ಕೇಂದ್ರ ಸರ್ಕಾರದಿಂದ 370ನೇ ಅನುಚ್ಛೇದ ರದ್ದು-ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ-ಪಂಚ ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾವಣೆ

ಕೇಂದ್ರ ಸರ್ಕಾರದಿಂದ 370ನೇ ಅನುಚ್ಛೇದ ರದ್ದು-ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ-ಪಂಚ ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾವಣೆ ನವದೆಹಲಿ, ಆ.28- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ [more]

ರಾಷ್ಟ್ರೀಯ

12 ದೇಶಗಳಲ್ಲಿ ಆಸ್ತಿ ಹೊಂದಿರುವ ಮಾಜಿ ಸಚಿವ ಚಿದಂಬರಂ

ನವದೆಹಲಿ, ಆ.28-ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಭಾರತದಲ್ಲಷ್ಟೇ ಅಲ್ಲ, 12 ದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್‍ಗೆ ಪ್ರಮಾಣ ಪತ್ರ ಸಲ್ಲಿಸಿದೆ. [more]

ಬೆಂಗಳೂರು

ಜೆಡಿಎಸ್ ಹಾಗೂ ಪ್ರತಿಪಕ್ಷ ನಾಯಕರ ಫೆÇೀನ್ ಕದ್ದಾಲಿಕೆ ಮಾಡಲಾಗುತ್ತಿದೆ

ಬೆಂಗಳೂರು, ಆ.28- ಬಿಜೆಪಿ ಸರ್ಕಾರದ ಅವಧಿಯಲ್ಲೂ ಟೆಲಿಫೆÇೀನ್ ಕದ್ದಾಲಿಕೆ ಆಗುತ್ತಿವೆ ಎಂದು ಆರೋಪಿಸಿರುವ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್‍ಬಾಬು 2008ರ ಜನವರಿ 1ರಿಂದ ಇಲ್ಲಿವರೆಗೆ ನಡೆದಿರುವ [more]

ಬೆಂಗಳೂರು

ರಾಜ್ಯದ ಆಡಳಿತವನ್ನು ಅಮಿತ್ ಶಾ ನಡೆಸುತ್ತಿದ್ದಾರೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಳಗಾವಿ,ಆ.28- ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಕೇಂದ್ರ ಸರ್ಕಾರ ಯಾವುದೇ ನೆರವನ್ನು ರಾಜ್ಯಕ್ಕೆ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ಮಲತಾಯಿ ಧೋರಣೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಳಗಾವಿ,ಆ.28- ಕೇಂದ್ರ ಸರಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನೆರೆಯಿಂದ ಸಾಕಷ್ಟು ಹಾನಿಯಾಗಿದ್ದರೂ ಒಂದು.ರು.ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಬುಧವಾರ ಮಾಧ್ಯಮದವರೊಂದಿಗೆ [more]

ಬೆಂಗಳೂರು

ಡಿಸಿಎಂಗಳುಝೀರೋ ಟ್ರಾಫಿಕ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಆ.28-ಮೂರು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಠಿಸಿದ ಬಿಜೆಪಿ ಹೈಕಮಾಂಡ್ ಮೂವರೂ ಡಿಸಿಎಂಗಳಿಗೂ ಝೀರೋ ಟ್ರಾಫಿಕ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದು ಬಿಜೆಪಿ ಆಪ್ತ ಮೂಲಗಳಿಂದ [more]

ಬೆಂಗಳೂರು

ಉಮೇಶ್ ಕತ್ತಿ ಮನವೊಲಿಕೆಗೆ ಸಿಎಂ ಶತಪ್ರಯತ್ನ

ಬೆಂಗಳೂರು, ಆ.28-ಖಾತೆಗಳ ಹಂಚಿಕೆ ನಂತರ ಬಿಜೆಪಿಯಲ್ಲಿ ಉಂಟಾಗಿದ್ದ ಅಸಮಾಧಾನ ಸದ್ಯಕ್ಕೆ ತಾತ್ಕಾಲಿಕವಾಗಿ ಶಮನವಾದಂತೆ ಕಂಡುಬಂದರೂ ಬೆಳಗಾವಿ ಭಿನ್ನಮತ ಬೂದಿಮುಚ್ಚಿದ ಕೆಂಡಂತಿದೆ. ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತಮಗೆ [more]

ಬೆಂಗಳೂರು

ಅನರ್ಹ ಶಾಸಕರ ಪರಿಸ್ಥಿತಿಗೆ ಕಣ್ಣೀರು ಹಾಕಿದ ಮುಖ್ಯಮಂತ್ರಿಗಳು

ಬೆಂಗಳೂರು, ಆ.28-ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡವರ ಸಂಕಷ್ಟ ಸ್ಥಿತಿಯನ್ನು ಕಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಣ್ಣೀರು ಹಾಕಿ ಮಮ್ಮಲ ಮರುಗಿದ ಘಟನೆ ತಡವಾಗಿ [more]

ಬೆಂಗಳೂರು

ಶಾಸಕ ಎಸ್.ಅಂಗಾರರವರಿಗೆ ಸಂಪುಟದಲ್ಲಿ ಸ್ಥಾನಮಾನ ನೀಡದಿದ್ದರೆ ಉಗ್ರ ಹೋರಾಟ

ಬೆಂಗಳೂರು, ಆ.28-ಗಡಿನಾಡು ಪ್ರದೇಶದ ಶಾಸಕ ಎಸ್.ಅಂಗಾರ ಅವರು ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸಂಪುಟದಲ್ಲಿ ಸ್ಥಾನಮಾನ ನೀಡದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯ ಎಂದು ಕರ್ನಾಟಕ [more]

ಬೆಂಗಳೂರು

ಸಿಎಂಗೆ ತಲೆನೋವಾದ ಸಚಿವರ ಜಿಲ್ಲಾ ಉಸ್ತುವಾರಿ ಹಂಚಿಕೆ

ಬೆಂಗಳೂರು, ಆ.28-ಸಾಕಷ್ಟು ಸರ್ಕಸ್ ನಡೆಸಿ ಖಾತೆಗಳನ್ನು ಹಂಚಿಕೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದು ಮತ್ತೊಂದು ರೀತಿಯ ತಲೆ ನೋವಾಗಿ ಪರಿಣಮಿಸಿದೆ. [more]

ಬೆಂಗಳೂರು

ಪಕ್ಷಕ್ಕೆ ಮುಜುಗರ ತರುವ ಕೆಲಸವನ್ನು ಯಾರು ಮಾಡಬೇಡಿ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.28-ಸಚಿವ ಸ್ಥಾನ ಸಿಗದಿರುವ ಕಾರಣ ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡಿ, ಹೈಕಮಾಂಡ್‍ಕೆಂಗಣ್ಣಿಗೆ ಗುರಿಯಾಗಬೇಡಿ.ಮುಂದೆ ಅವಕಾಶ ಸಿಕ್ಕೇ ಸಿಗುತ್ತದೆ. ಎಲ್ಲರೂ ಶಾಂತ ರೀತಿಯಲ್ಲಿ ಸಹನೆಯಿಂದ ವರ್ತಿಸಬೇಕೆಂದು [more]

ಬೆಂಗಳೂರು

ಇಂದಿರಾ ಕ್ಯಾಂಟೀನ್ ಮುಚ್ಚುವುದಿಲ-ಡಿಸಿಎಂ ಡಾ.ಆಶ್ವಥ್‍ನಾರಾಯುಣ

ಬೆಂಗಳೂರು, ಆ.28-ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಊಟ, ತಿಂಡಿ ಪೂರೈಸುತ್ತಿರುವ ಇಂದಿರಾ ಕ್ಯಾಂಟೀನ್ ಮುಚ್ಚುವುದಿಲ್ಲ. ಆದರೆ ನಡೆದಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ [more]

ಬೆಂಗಳೂರು

ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ

ಬೆಂಗಳೂರು, ಆ.28-ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಟ್ಟಡಗಳ ಮೇಲೆ ಬೆಳ್ಳಂಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿ ಬೀಗ ಜಡಿದಿದ್ದಾರೆ. ಯಲಹಂಕ, ಕೊಡಿಗೇಹಳ್ಳಿಯಲ್ಲಿರುವ ಬ್ರಿಗೇಡ್‍ಒಪಸ್ ಮತ್ತು ಏರ್‍ಪೆÇೀರ್ಟ್ ರಸ್ತೆಯಲ್ಲಿರುವ [more]

ಬೆಂಗಳೂರು

ಸರ್ಕಾರದ ಪರಿಹಾರ ನೇರವಾಗಿ ಕೈ ಸೇರಲು ಸ್ಕ್ವಾಡ್ ರಚನೆ-ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು, ಆ.28-ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತರಿಗೆ ಸರ್ಕಾರದ ಪರಿಹಾರ ನೇರವಾಗಿ ಕೈ ಸೇರಲು ಸ್ಕ್ವಾಡ್ ರಚನೆ ಮಾಡಲಾಗುವುದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. [more]

ಬೆಂಗಳೂರು

ಪ್ಲಾಸ್ಟಿಕ್ ಸಂಪೂರ್ಣ ನಿಷೇದ-ನಿಷೇಧದ ನಡುವೆಯೂ ಕೆಲವಡೆ ಮಾರಾಟ

ಬೆಂಗಳೂರು, ಆ.28- ನಗರದಲ್ಲಿ ಪ್ಲಾಸ್ಟಿಕ್‍ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಕೆಲವೆಡೆ ಮಾರಾಟ ಮಾಡುತ್ತಿರುವುದು ಕಂಡುಬಂದಿದ್ದು, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ಇಂದು ದಾಳಿ ನಡೆಸಿದರು. ಮಂಡಳಿ ಅಧ್ಯಕ್ಷ [more]

ಬೆಂಗಳೂರು

ಸೆ.4ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಬೆಂಗಳೂರು, ಆ.28-ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಬಿಬಿಎಂಪಿ ವತಿಯಿಂದ ಸೆಪ್ಟೆಂಬರ್ ನಾಲ್ಕರಂದು ಆಚರಿಸಲಾಗುತ್ತದೆ. ಕಳೆದ ಏಪ್ರಿಲ್‍ನಲ್ಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಬೇಕಿತ್ತು.ಆದರೆ, ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಲೋಕಸಭೆ ಚುನಾವಣೆ [more]

ಬೆಂಗಳೂರು

ಬಿಬಿಎಂಪಿಯಿಂದ ವಿಷನ್ ಡಾಕ್ಯುಮೆಂಟ್ ಸಿದ್ಧತೆ-ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್

ಬೆಂಗಳೂರು, ಆ.28- ಸಿಲಿಕಾನ್ ಸಿಟಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಸಿಟಿಯನ್ನಾಗಿ ಮಾರ್ಪಾಡು ಮಾಡಲು ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ನೂತನ ಆಯುಕ್ತ ಅನಿಲ್‍ಕುಮಾರ್ ಇಂದಿಲ್ಲಿ ತಿಳಿಸಿದರು. ನಿರ್ಗಮಿತ [more]

ಬೆಂಗಳೂರು

ಮತ್ತೊಂದು ಯಶಸ್ವಿ ಪಥದತ್ತ ಸಾಗಿದ ಚಂದ್ರಯಾನ-2

ಬೆಂಗಳೂರು, ಆ.28- ಚಂದಿರನ ಮೇಲೆ ಚಂದ್ರಯಾನ-2 ನೌಕೆ ಪಾದಾರ್ಪಣೆ ಮಾಡಲು ಇನ್ನೂ 11 ದಿನಗಳು ಬಾಕಿ ಉಳಿದಿದ್ದು, ನಿರೀಕ್ಷೆಯಂತೆ ಇಂದು ಬೆಳಗ್ಗೆ ಶಶಾಂಕನ ಮೂರನೇ ಕಕ್ಷೆಗೇರುವಲ್ಲಿ ಗಗನ [more]

No Picture
ಬೆಂಗಳೂರು

ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡದ ಕೇಂದ್ರ ಸರ್ಕಾರ

ಬೆಂಗಳೂರು, ಆ.28- ಕೇಂದ್ರ ಸರ್ಕಾರ ನೆರೆ ಪೀಡಿತ ಪ್ರದೇಶಗಳ ಜನರಿಗೆ ಬಿಡಿಗಾಸನ್ನೂ ನೀಡದೆ ಕರ್ನಾಟಕಕ್ಕೆ ಅಪಮಾನ ಮಾಡಿದೆ ಎಂದು ಮಾಜಿ ಶಾಸಕರ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ವೇದಿಕೆಯ [more]

ಬೆಂಗಳೂರು

ಮೈತ್ರಿ ಸರ್ಕಾರದ ಪತನದ ನಂತರ ತಲೆ ಹಾಕದ ವೇಣುಗೋಪಾಲ್

ಬೆಂಗಳೂರು, ಆ.28- ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿನತ್ತ ತಲೆ ಹಾಕದೆ ದೂರ [more]