ಮತ್ತಷ್ಟು

ಮಾರ್ಗ ಬದಲಾವಣೆ ಮಾಡಿ ಮಹಾರಾಷ್ಟ್ರ, ಗೋವಾ ರಾಜ್ಯಗಳಿಗೆ ಬಸ್ ಸೇವೆ

ಬೆಂಗಳೂರು, ಆ.8- ಅತಿವೃಷ್ಟಿ ಹಾಗೂ ಪ್ರವಾಹದ ಪರಿಣಾಮ ಮಾರ್ಗ ಬದಲಾವಣೆ ಮಾಡಿ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಗೆ ಕೆಎಸ್‍ಆರ್‍ಟಿಸಿ ಬಸ್ ಸೇವೆಯನ್ನು ಒದಗಿಸಿದೆ. ಬೆಳಗಾವಿ ಹಾಗೂ ಕೊಲ್ಹಾಪುರದ [more]

ಬೆಂಗಳೂರು

ಹೈಕಮಾಂಡ್ ಆದೇಶದ ಅನ್ವಯ ಮುಖ್ಯಮಂತ್ರಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ –ಮಾಜಿ ಪಿಎಂ ದೇವೇಗೌಡ

ಬೆಂಗಳೂರು, ಆ.8- ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರ ತುರ್ತಾಗಿ ಅಗತ್ಯ ರಕ್ಷಣಾ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]

ಬೆಂಗಳೂರು

ನಾವೆಲ್ಲರೂ ಒಟ್ಟಿಗೆ ಸೇರಿ ನೆರವು ನೀಡೋಣ-ನಟರಾದ ಸುದೀಪ್ ಮತ್ತು ದರ್ಶನ್

ಬೆಂಗಳೂರು, ಆ.8- ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ ನಲುಗಿ ಹೋಗಿದ್ದು, ನಾವೆಲ್ಲರೂ ಒಟ್ಟಿಗೆ ಸೇರಿ ನೆರವು ನೀಡೋಣ ಎಂದು ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ [more]

ಬೆಂಗಳೂರು

ಭಾರೀ ಮಳೆ ಹಿನ್ನಲೆ-18 ರೈಲುಗಳ ಸಂಚಾರ ರದ್ದು

ಬೆಂಗಳೂರು, ಆ.8- ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯದ ಹಲವೆಡೆ ಭಾರೀ ಮಳೆಯಿಂದಾಗಿ ಹಳಿಗಳು ಜಲಾವೃತವಾಗಿರುವುದರಿಂದ ಕೆಲವು ಮಾರ್ಗಗಳ 18 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ನೈರುತ್ಯ ರೈಲ್ವೆ ವಲಯ [more]

ಬೆಂಗಳೂರು

ಸಿಎಂ ಯಡಿಯೂರಪ್ಪನವರ ಏಕಪಕ್ಷೀಯ ನಿರ್ಧಾರಗಳಿಗೆ ಹೈಕಮಾಂಡ್ ಬ್ರೇಕ್

ಬೆಂಗಳೂರು, ಆ.8- ಸಚಿವ ಸಂಪುಟ ರಚನೆಯಾಗಿಲ್ಲ ಎಂಬ ಪ್ರತಿಪಕ್ಷಗಳ ಟೀಕೆಯ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರ ಏಕಪಕ್ಷೀಯ ನಿರ್ಧಾರಗಳಿಗೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕುತ್ತಲೇ ಇದೆ. ಸಚಿವ ಸಂಪುಟ [more]

ರಾಜ್ಯ

ಎಲ್ಲ ರೀತಿಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ದ –ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು,ಆ.8-ಪ್ರವಾಹ ಪೀಡಿತ ಕರ್ನಾಟಕಕ್ಕೆ ಕೇಂದ್ರದಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಯ ನೀಡಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು [more]

ಮತ್ತಷ್ಟು

ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು-ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಆ.8- ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಹಾಮಳೆಯಿಂದ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ರಾಜ್ಯ ಸರ್ಕಾರವೇ ಮನೆ ನಿರ್ಮಾಣ ಸೇರಿದಂತೆ ಎಲ್ಲ ರೀತಿಯ ನೆರವು ನೀಡಲು ಸಿದ್ದವಿದೆ [more]

ರಾಜ್ಯ

ಮಳೆಯಿಂದಾಗುವ ಅನಾಹುತಗಳನ್ನು ತಗ್ಗಿಸುವ ಹಿನ್ನಲೆ-ಹರಸಾಹಸಪಡುತ್ತಿರುವ ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು

ಬೆಂಗಳೂರು,ಆ.8- ಜನಜೀವನ ಸಂಪೂರ್ಣವಾಗಿ ಜರ್ಝರಿತ ಮಾಡಿರುವ ಕುಂಭದ್ರೋಣ ಮಳೆಯ ಅನಾಹುತಗಳನ್ನು ತಗ್ಗಿಸಲು ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು ಹರಸಾಹಸಪಡುತ್ತಿವೆ. ಪರಿಹಾರ ಕಾರ್ಯಗಳಿಗೆ ಸೇನೆಯನ್ನು ನಿಯೋಜಿಸಲಾಗಿದೆ. ಕರಾವಳಿ ಹಾಗೂ ಮಲೆನಾಡು [more]

ಬೆಂಗಳೂರು

ಪ್ರವಾಹ ಸಂದರ್ಭದಲ್ಲಿ ಜನಸಾಮಾನ್ಯರಿಗೆ ನೆರವಾಗುವ ಹಿನ್ನಲೆ-ಕಾಂಗ್ರೆಸ್ ಹಿರಿಯ ನಾಯಕರ ನೇತೃತ್ವದಲ್ಲಿ ಎರಡು ತಂಡಗಳ ರಚನೆ

ಬೆಂಗಳೂರು, ಆ.8- ಹನ್ನೊಂದು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಸಂದರ್ಭದಲ್ಲಿ ಜನಸಾಮಾನ್ಯರಿಗೆ ನೆರವಾಗಲು ಕಾಂಗ್ರೆಸ್ ಹಿರಿಯ ನಾಯಕರ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಿದ್ದು, ಕಾರ್ಯಕರ್ತರು ಕೂಡ ಪರಿಹಾರ ಕಾರ್ಯಗಳಲ್ಲಿ [more]

ಬೆಂಗಳೂರು

ಜಿಟಿ ಜಿಟಿ ಮಳೆ-ಬೆಲೆ ಏರಿಕೆಯಿದ್ದರೂ ಹಬ್ಬಕ್ಕೆ ಜನರಿಂದ ಭರ್ಜರಿ ವ್ಯಾಪಾರ

ಬೆಂಗಳೂರು, ಆ.8- ನಗರದಲ್ಲಿ ಬೆಳಗ್ಗೆ 11 ಗಂಟೆ ನಂತರ ಜಿಟಿ ಜಿಟಿ ಮಳೆ ಸ್ವಲ್ಪ ತಗ್ಗಿದ್ದರಿಂದ ಬೆಲೆ ಏರಿಕೆ ನಡುವೆಯೂ ವರಮಹಾಲಕ್ಷ್ಮಿ ಹಬ್ಬಕ್ಕೆ ಜನರು ಭರ್ಜರಿ ವ್ಯಾಪಾರ [more]

ರಾಜ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಮಪರ್ಕವಾಗಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ-ಶಾಸಕ ರೇಣುಕಾಚಾರ್ಯ

ಬೆಂಗಳೂರು,ಆ.8- ರಾಜ್ಯದ ಉತ್ತರಕರ್ನಾಟಕ, ಕರಾವಳಿ ತೀರಾ ಪ್ರದೇಶ, ಮಲೆನಾಡು, ಮಧ್ಯಕರ್ನಾಟಕ ಸೇರಿದಂತೆ ಪ್ರವಾಹ ಉಂಟಾಗಿರುವ ಕಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಮಪರ್ಕವಾಗಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ. ಪ್ರತಿಪಕ್ಷಗಳು ಇಂತಹ [more]

ಬೆಂಗಳೂರು

ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಸಮಾಧಾನ

ಬೆಂಗಳೂರು,ಆ.8- ಈಗಾಗಲೇ ಭಾರೀ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆಗೆ ಮತ್ತೊಂದು ಬರ ಸಿಡಿಲು ಅಪ್ಪಳಿಸಿದೆ. ಮಹಾರಾಷ್ಟ್ರದಲ್ಲಿ ಕಳೆದ 10 ದಿನದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೊಯ್ನಾ [more]

ಬೆಂಗಳೂರು

ಪ್ರಮುಖ ಜಲಾಶಯಗಳಿಂದ ಭಾರೀ ಪ್ರಮಾಣದ ನೀರು ಬಿಡುಗಡೆ-ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನದಿಪಾತ್ರದ ಜನರಿಗೆ ಮನವಿ

ಬೆಂಗಳೂರು,ಆ.8- ಕೆಆರ್‍ಎಸ್, ತುಂಗಾಭದ್ರ ಹೊರತುಪಡಿಸಿ ಬಹುತೇಕ ಜಲಾಯಗಳು ತುಂಬಿ ತುಳುಕುತ್ತಿರುವುದರಿಂದ ಹೆಚ್ಚಿನ ನೀರು ಹೊರಬಿಡಲಾಗುತ್ತಿದ್ದು, ನದಿಪಾತ್ರದ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಲೆನಾಡು ಮತ್ತು ಉತ್ತರ ಕರ್ನಾಟಕ [more]

ಬೆಂಗಳೂರು

ಸಂತ್ರಸ್ತರ ನೆರವಿಗೆ ಅಧಿಕಾರಿಗಳು ಸದಾಕಾಲ ಸಿದ್ಧರಿರಬೇಕು-ಖಡಕ್ ಸೂಚನೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.8- ಹಿಂದೆಂದೂ ಕಂಡರಿಯದಷ್ಟು ಮಳೆ, ಪ್ರವಾಹ ಉತ್ತರ ಕರ್ನಾಟಕದಲ್ಲಿ ಉಂಟಾಗಿದ್ದು, ಸಂತ್ರಸ್ತರ ನೆರವಿಗೆ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಸಿದ್ಧವಿರಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]

ಬೆಂಗಳೂರು

ನಾಳೆಯಿಂದ ಫಲಪುಷ್ಪ ಪ್ರದರ್ಶನ-ಪ್ರವಾಸಿಗರಿಗೆ ವಿಶೇಷ ಭದ್ರತೆ

ಬೆಂಗಳೂರು, ಆ.8- ನಗರದ ಲಾಲ್‍ಬಾಗ್‍ನಲ್ಲಿ ನಾಳೆಯಿಂದ ಹಮ್ಮಿಕೊಂಡಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಪೊಲೀಸ್ ಇಲಾಖೆಯ ಸಲಹೆಯಂತೆ ಪ್ರವಾಸಿಗರಿಗೆ ವಿಶೇಷ ಭದ್ರತೆ ನೀಡುವ ದೃಷ್ಟಿಯಿಂದ ಅಗತ್ಯ ರಕ್ಷಣಾ ಹಾಗೂ [more]

ರಾಜ್ಯ

ರಾಜ್ಯದಲ್ಲಿ ಒಂದೆಡೆ ಪ್ರವಾಹ ಮತ್ತೊಂದೆಡೆ ಬರ ಪರಿಸ್ಥಿತಿ

ಬೆಂಗಳೂರು, ಆ.8- ಉತ್ತರ ಕರ್ನಾಟಕ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕುಂಭದ್ರೋಣ ಮಳೆಯಿಂದಾಗಿ ಅತಿವೃಷ್ಟಿ ಉಂಟಾಗಿದ್ದರೆ, ದಕ್ಷಿಣ ಕರ್ನಾಟಕ, ಬಯಲುಸೀಮೆ ಸೇರಿದಂತೆ 32 ತಾಲೂಕುಗಳ 177 ಹೋಬಳಿಗಳಲ್ಲಿ [more]

ಬೆಳಗಾವಿ

ನೀರಿನಲ್ಲಿ ಮುಳುಗಡೆಯಾಗಿರುವ ಅರ್ಧ ರಾಜ್ಯ-ನರಕವಾದ ಉತ್ತರ ಕರ್ನಾಟಕದವರ ಬದಕು

ಬೆಂಗಳೂರು/ಬೆಳಗಾವಿ/ಧಾರವಾಡ/ಗುಲ್ಬರ್ಗ, ಆ.8- ಅರ್ಧ ರಾಜ್ಯ ನೀರಿನಲ್ಲಿ ಮುಳುಗಡೆಯಾಗಿದೆ. ಉತ್ತರ ಕರ್ನಾಟಕದವರ ಬದುಕು ನರಕ ಸದೃಶವಾಗಿದೆ. ಪ್ರವಾಹ, ನಿಲ್ಲದ ಮಳೆಯಿಂದಾಗಿ 50 ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ [more]

ರಾಷ್ಟ್ರೀಯ

370ನೇ ವಿಧಿ ರದ್ದುಗೊಳಿಸಿರುವ ಹಿನ್ನಲೆ-ರಾಷ್ಟ್ರಪತಿಯವರ ಆದೇಶದ ವಿರುದ್ಧ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆ

ನವದೆಹಲಿ, ಆ.8- ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತೀಯ ಸಂವಿಧಾನದ 370ನೇ ವಿಧಿ ಅನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ಧುಗೊಳಿಸಿರುವ ರಾಷ್ಟ್ರಪತಿ ರಾಮನಾಥ್‍ಕೋವಿಂದ್ ಅವರ ಆದೇಶದ ವಿರುದ್ಧ ಸುಪ್ರೀಂ [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‍ರವರಿಗೆ ವೀರಚಕ್ರ ಪ್ರಶಸ್ತಿ

ನವದೆಹಲಿ, ಆ.8- ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಫೆ.27ರಂದು ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿ ಪರಾಕ್ರಮ ತೋರಿದ ಭಾರತೀಯ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ [more]

ರಾಷ್ಟ್ರೀಯ

ಸಂವಿಧಾನ ವಿಧಿ 370 ರದ್ದು-ಈ ಬಗ್ಗೆ ನಮಗೆ ನಿಜಕ್ಕೂ ಆತಂಕವಿದೆ-ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ

ಚೆನ್ನೈ, ಆ.8- ರಾಜ್ಯಗಳಿಗೆ ಸಂಬಂಧಪಟ್ಟ ನಿರ್ಧಾರಗಳನ್ನು ಆಯಾ ರಾಜ್ಯಗಳ ಜನರ ಜೊತೆ ಸಮಾಲೋಚಿಸಿ ತೆಗೆದುಕೊಳ್ಳಬೇಕೇ ಹೊರತು ಏಕಪಕ್ಷೀಯವಾಗಿ ಅಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ [more]

ರಾಷ್ಟ್ರೀಯ

ಭಾರತದ ಆಂತರಿಕ ವಿಷಯದಲ್ಲಿ ಪಾಕ್‍ನ ಹಸ್ತಕ್ಷೇಪದ ಅಗತ್ಯವಿಲ್ಲ

ನವದೆಹಲಿ, ಆ.8– ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಭಾರತೀಯ ಸಂವಿಧಾನದ 370ನೆ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ಪಾಕಿಸ್ತಾನ ರಾಜತಾಂತ್ರಿಕ ಸಂಬಂಧ ಹದಗೆಡಿಸುತ್ತಿರುವ [more]

ರಾಷ್ಟ್ರೀಯ

370ನೇ ವಿಧಿ ರದ್ದುಗೊಳಿಸಿದ ಹಿನ್ನಲೆ-ಭಾರತ ಸರ್ಕಾರದ ವಿರುದ್ಧ ಪಾಕ್‍ನಿಂದ ಸೇಡಿನ ಕ್ರಮ

ಇಸ್ಲಾಮಾಬಾದ್, ಆ.8- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ ಭಾರತೀಯ ಸಂವಿಧಾನದ 370ನೇ ವಿಧಿ ರದ್ದುಗೊಳಿಸದ ಭಾರತ ಸರ್ಕಾರದ ವಿರುದ್ಧ ಪಾಕಿಸ್ತಾನ ಮತ್ತೊಂದು ಸೇಡಿನ ಕ್ರಮ ಅನುಸರಿಸಿದೆ. [more]

ರಾಷ್ಟ್ರೀಯ

ಭಾರೀ ಮಳೆ ಮುನ್ಸೂಚನೆ ಹಿನ್ನಲೆ-ರಾಜ್ಯದ ಹಲವು ಪ್ರದೇಶಗಳಲ್ಲಿ ರೆಡ್ ಅಲರ್ಟ್

ತಿರುವನಂತಪುರಂ, ಆ.8- ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕೇರಳ ವಿಪತ್ತು ನಿರ್ವಹಣಾ ದಳ ಮುಂದಿನ 24 ಗಂಟೆಗಳ ಕಾಲ ಇಡುಕಿ, ಮಲಪ್ಪುರಂ ಮತ್ತು ಕಲ್ಲಿಕೋಟೆ ಜಿಲ್ಲೆಗಳಿಗೆ ರೆಡ್ [more]

ರಾಷ್ಟ್ರೀಯ

ಸ್ಟೀಲ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್-ಅಧ್ಯಕ್ಷರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ನವದೆಹಲಿ,ಆ.8- ಕೇಂದ್ರ ಸರ್ಕಾರದ ಸ್ಟೀಲ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್‍ನ ಅಧ್ಯಕ್ಷರ ಮೇಲೆ ನಾಲ್ವರು ಏಕಾಏಕಿ ದಾಳಿ ಮಾಡಿ ಕಬ್ಬಿಣದ ರಾಡ್‍ಗಳಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಅನಿಲ್‍ಕುಮಾರ್ [more]

ರಾಷ್ಟ್ರೀಯ

ಗೋದಾಮು ಕುಸಿದು ಇಬ್ಬರ ಸಾವು

ಕೊಯಮತ್ತೂರು, ಆ.8-ರೈಲ್ವೆ ಪಾರ್ಸಲ್ ಗೋದಾಮು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಶಿಥಿಲಾವಸ್ಥೆಯಲ್ಲಿದ್ದ ಗೋದಾಮು ಧಾರಾಕಾರ ಮಳೆಯಿಂದಾಗಿ ಕುಸಿದು ಬಿದ್ದು [more]