ಸರಣಿ ಸಭೆಗಳನ್ನು ನಡೆಸುತ್ತಿರುವ ಜೆಡಿಎಸ್
ಬೆಂಗಳೂರು,ಆ.5- ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನದ ನಂತರ ಪಕ್ಷ ಸಂಘಟನೆಗೆ ಒತ್ತು ನೀಡಿರುವ ಜೆಡಿಎಸ್ ಸರಣಿ ಸಭೆಗಳನ್ನು ನಡೆಸುತ್ತಿದೆ. ಜೆಪಿಭವನದಲ್ಲಿ ನಾಳೆ ಪಕ್ಷದ [more]
ಬೆಂಗಳೂರು,ಆ.5- ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನದ ನಂತರ ಪಕ್ಷ ಸಂಘಟನೆಗೆ ಒತ್ತು ನೀಡಿರುವ ಜೆಡಿಎಸ್ ಸರಣಿ ಸಭೆಗಳನ್ನು ನಡೆಸುತ್ತಿದೆ. ಜೆಪಿಭವನದಲ್ಲಿ ನಾಳೆ ಪಕ್ಷದ [more]
ಬೆಂಗಳೂರು,ಆ.5- ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕೆಂಬುದು ನನಗೆ ಗೊತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲವೇ ಪ್ರತಿಪಕ್ಷಗಳ ಸಲಹೆ ಪಡೆಯಬೇಕಾದ ಅಗತ್ಯ ನನಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]
ಬೆಂಗಳೂರು,ಆ.5- ತಡೆಹಿಡಿದಿರುವ ಬಿಬಿಎಂಪಿ ಬಜೆಟ್‍ಗೆ ತಕ್ಷಣವೇ ಅನುಮತಿ ನೀಡಬೇಕೆಂದು ಬಿಬಿಎಂಪಿ ಮಹಾಪೌರರಾದ ಗಂಗಾಂಬಿಕೆ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದರು. ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ [more]
ಬೆಂಗಳೂರು,ಆ.5-ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದರು. ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ [more]
ಬೆಂಗಳೂರು,ಆ.5- ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾರಣಾಂತಿಕ ಡೇಂಘಿ ಪ್ರಕರಣಗಳು ಬಿಬಿಎಂಪಿಯ ನಿದ್ದೆಗೆಡಿಸಿವೆ. ಸಮಪರ್ಕವಾಗಿ ಮಳೆ ಬೀಳದ ಹಿನ್ನೆಲೆಯಲ್ಲಿ ನಿಂತ ನೀರಿನಲ್ಲಿ ಈಡಿಸ್ ಇಜಿಪ್ಟ್ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, [more]
ಬೆಂಗಳೂರು,ಆ.5- ಅತಿವೇಗವಾಗಿ ಬಂದ ಕಾರೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಂಚಾರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಜಕ್ಕೂರು ಲೇಔಟ್ ನಿವಾಸಿ [more]
ಬೆಂಗಳೂರು, ಆ. 5- ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ತಾವು ಸ್ಪರ್ಧಾಕಾಂಕ್ಷಿಯಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಜೆಪಿ [more]
ಬೆಳಗಾವಿ,ಆ.5- ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಕೋಯ್ನಾ ಡ್ಯಾಂನಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ಹರಿಸಲಾಗುತ್ತಿರುವ ನೀರು ಉತ್ತರ ಕರ್ನಾಟಕದ ಹಲವೆಡೆ ಜಲಪ್ರಳಯ [more]
ಕೆ.ಆರ್.ಪುರ, ಆ.5-ಕಂಟ್ರಾಕ್ಟರ್‍ಗಳು ಕಾಮಗಾರಿಗಳನ್ನು ವೇಗವಾಗಿ ಮಾಡಿಸಲು ಮೇಯರ್ ಗಂಗಾಂಭಿಕೆ ಇಂದಿಲ್ಲಿ ಸೂಚನೆ ನೀಡಿದ್ದಾರೆ. ಹೊರಮಾವು ಬಿಬಿಎಂಪಿ ಕಚೇರಿಗೆ ದಿಢೀರ್ ಭೆ ೀಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ [more]
ಬೆಂಗಳೂರು, ಆ.5- ಬಿಬಿಎಂಪಿ ಬಜೆಟ್ ಮತ್ತು ನವ ಬೆಂಗಳೂರು ಯೋಜನೆಯ ಅನುದಾನಕ್ಕೆ ತಡೆನೀಡಿರುವ ಕ್ರಮವನ್ನು ತೀವ್ರವಾಗಿ ವಿರೋಧಿಸಿರುವ ಕಾಂಗ್ರೆಸ್, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ದ್ವೇಷದ ರಾಜಕಾರಣ [more]
ಬೆಂಗಳೂರು, ಆ.5- ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಿರೋಧ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಅತ್ಯಂತ [more]
ಚಿಕ್ಕಬಳ್ಳಾಪುರ, ಆ.5- ಕಾಂಗ್ರೆಸ್‍ನಲ್ಲಿ ಎಲ್ಲಾ ರೀತಿಯ ಅಧಿಕಾರಗಳನ್ನು ಪಡೆದು ರಾಜೀನಾಮೆ ನೀಡಿ ಹೋಗಿರುವ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರಿಗೆ ವಿಧಾನಸಭೆಯ ಮಾಜಿ ಅಧ್ಯಕ್ಷ ರಮೇಶ್‍ಕುಮಾರ್ ಅವರ ಬಗ್ಗೆ [more]
ಬೆಂಗಳೂರು,ಆ.05-ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತವಾಗಿರುವ ಬೆಂಗಳೂರಿನಲ್ಲಿ ಅನಗತ್ಯವಾದ ವ್ಯವಹಾರಿಕ ಪೈಪೆÇೀಟಿಯಿಂದ ಶಾಂತಿ ಕದಡಿದೆ. ಅದನ್ನು ಪುನರ್ ಸ್ಥಾಪಿಸಬೇಕಿದೆ.ಅದಕ್ಕಾಗಿ ಕೆಳಹಂತದಿಂದ ಮೇಲ್ಮಟ್ಟದ ಅಧಿಕಾರಿಗಳವರೆಗೂ ಎಲ್ಲರೂ ತಾವೇ ಪೆÇಲೀಸ್ ಆಯುಕ್ತರೆಂಬಂತೆ ಕೆಲಸ [more]
ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ನೆರೆ ಹಾನಿಗೀಡಾದ ಪ್ರದೇಶಗಳ ವೀಕ್ಷಣೆ ನಡೆಸಲು ಬಳ್ಳಾರಿಯ ತೋರಣಗಲ್ಲುವಿನ [more]
ನವದೆಹಲಿ: ನರೇಂದ್ರ ಮೋದಿ ಸರ್ಕಾರ ಸೋಮವಾರ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರಕ್ಕೆ [more]
ಶ್ರೀನಗರ: ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದು, ಪರಿಚ್ಛೇಧ 370 ಮತ್ತು 35(ಎ) ಕೂಡ ರದ್ದು [more]
ನವದೆಹಲಿ: ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಜಮ್ಮು ಕಾಶ್ಮೀರ ಕೇಂದ್ರದ ಅಧೀನಕ್ಕೆ ಒಳಪಡಲಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ಒಳಗೊಂಡಿದ್ದರೂ ಕೇಂದ್ರದ ಅಧೀನದಲ್ಲಿ ಬರಲಿದೆ. ಲಡಾಕ್ ಕೇಂದ್ರಾಡಳಿತ ಪ್ರದೇಶವಾಗಲಿದೆ. [more]
ಮುಂಬೈ/ನಾಸಿಕ್, ಆ.4- ದೇಶದ ವಾಣಿಜ್ಯ ರಾಜಧಾನಿ ಮುಂಬೈ, ಪಾಲ್ಭರ್. ನಾಸಿಕ್ ಸೇರಿದಂತೆ ವಿವಿಧೆಡೆ ಮುಂದುವರಿದ ಮಹಾಮಳೆಯ ಆರ್ಭಟಕ್ಕೆ ಜನಜೀವನ ಆಯೋಮಯವಾಗಿದೆ. ವಾಹನಗಳು ಮತ್ತು ರೈಲು ಸಂಚಾರ ಸ್ಥಗಿತಗೊಂಡಿದ್ದು [more]
ಟೆಕ್ಸಾಸ್,ಆ.4- ಸ್ಕೂಟರ್, ಕಾರು ಮತ್ತು ಬಸ್ಸುಗಳು ವಿದ್ಯುತ್‍ಮಯವಾಗುತ್ತಿವೆ. ಹಾಗೆಯೇ ಪರಿಸರ ಸ್ನೇಹಿ ವಿದ್ಯುತ್ ವಾಹನಗಳು ಜನಪ್ರಿಯವಾಗುತ್ತಿವೆ. ಇದೇ ವೇಳೆ ವಿದ್ಯುತ್‍ನಿಂದ ಚಲಿಸುವ ಪುಟ್ಟ ವಿಮಾನವೊಂದನ್ನು ಅಮೆರಿಕದಲ್ಲಿ ಅಭಿವೃದ್ದಿಗೊಳಿಸಲಾಗಿದೆ. [more]
ಲಂಡನ್,ಆ.4- ಅಗಾಧ ಜಲರಾಶಿಯ ಸಮುದ್ರ ಒಡಲು ವಿಸ್ಮಯಗಳ ಕಡಲು. ಸಾಗರಗಳಲ್ಲಿ ಅನೇಕಾನೇಕ ಅಪರೂಪದ ಮತ್ಸ್ಯ ಸಂಕುಲಗಳಿವೆ. ಇದಕ್ಕೆ ಪುರಾವೆ ಎಂಬಂತೆ ಇಂಗ್ಲೆಂಡ್‍ನಲ್ಲಿ ಬೃಹತ್ ಗಾತ್ರದ ಜೆಲ್ಲಿ ಫಿಶ್ [more]
ಮುಂಬೈ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಅವರು ಹನಿಮೂನ್ ಫೋಟೋ ಹಂಚಿಕೊಂಡು ತಮ್ಮ ಮದುವೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ರಾಖಿ ಸಾವಂತ್ ಎನ್‍ಆರ್‍ಐ ಉದ್ಯಮಿಯನ್ನು ಗೌಪ್ಯವಾಗಿ ಮದುವೆಯಾಗಿದ್ದಾರೆ [more]
ನವದೆಹಲಿ: ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಮಧ್ಯ ಭಾರತದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ [more]
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಗಂಟೆಗೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಣಿವೆ ರಾಜ್ಯಕ್ಕೆ ಈಗಾಗಲೇ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಮಧ್ಯೆ ಭಾನುವಾರ ತಡರಾತ್ರಿ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ [more]
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಗಂಟೆಗೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಣಿವೆ ರಾಜ್ಯಕ್ಕೆ ಈಗಾಗಲೇ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಮಧ್ಯೆ ಭಾನುವಾರ ತಡರಾತ್ರಿ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿಯನ್ನು [more]
ಮೈಸೂರು, ಆ.4- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಪಾಲುದಾರಿಕೆ ಪಕ್ಷಗಳ ನಾಯಕರೇ ನೇರ ಹೊಣೆ ಹೊರತು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾವು ಕಾರಣವಲ್ಲ ಎಂದು ಮಾಜಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ