ರಾಷ್ಟ್ರೀಯ

ಅಪರಾಧ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳಿಗೆ ಸಹಕಾರ-ಧ್ವನಿ ಮಾದರಿಗಳನ್ನು ನೀಡಬೇಕು-ಸುಪ್ರೀಂಕೋರ್ಟ್

ನವದೆಹಲಿ,ಆ.2– ಮಹತ್ವದ ತೀರ್ಪೂನ್ದರಲ್ಲಿ ಸುಪ್ರೀಂಕೋರ್ಟ್ ಕ್ರಿಮಿನಲ್ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳಿಗೆ ಸಹಕರಿಸಲು ಆರೋಪಿಗಳ ಧ್ವನಿ ಮಾದರಿ(ವಾಯ್ಸ್ ಸ್ಯಾಂಪಲ್) ನೀಡಲು ಆದೇಶಿಸುವ ಅಧಿಕಾರ ನ್ಯಾಯಾಂಗ ದಂಡಾಧಿಕಾರಿ(ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್-ಜೆಎಂ)ಗಳಿಗೆ ಇದೆ [more]

ರಾಷ್ಟ್ರೀಯ

ಕಾಶ್ಮೀರ: ಅಮರನಾಥ ಯಾತ್ರಿಗಳು ಹಿಂದಿರುಗಲು ಹೆಚ್ಚುವರಿ ವಿಮಾನ ಸೌಲಭ್ಯ

ಶ್ರೀನಗರ: ಅಮರನಾಥ ಯಾತ್ರಿಗಳ ಮೇಲೆ ಉಗ್ರರ ಕೆಂಗಣ್ಣು ಬಿದ್ದ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಿದೆ. ಅಪಾರ ಸಂಖ್ಯೆಯಲ್ಲಿ ಕಣಿವೆ ರಾಜ್ಯಕ್ಕೆ ತೆರಳಿರುವ ಯಾತ್ರಾರ್ಥಿಗಳು ತುರ್ತಾಗಿ [more]

ರಾಷ್ಟ್ರೀಯ

ದೇಶದ 15 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಮುಂಬೈನಲ್ಲಿ ರೆಡ್ ಅಲರ್ಟ್

ನವದೆಹಲಿ: ಮುಂಬೈ, ದೆಹಲಿ, ಎನ್‌ಸಿಆರ್, ಅಸ್ಸಾಂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್: ಭಾರತೀಯ ಹವಾಮಾನ ಇಲಾಖೆಯು [more]

ರಾಜ್ಯ

ದೇವೇಗೌಡರ​ ಕುಟುಂಬ ರಾಜಕಾರಣ ಮತ್ತೆ ಶುರು?

ಹಾಸನ: ಜೆಡಿಎಸ್​ ಮೇಲೆ ಮೊದಲಿನಿಂದಲೂ ಕುಟುಂಬ ರಾಜಕಾರಣದ ಆರೋಪವಿದೆ. ನಾನು ಕುಟುಂಬ ರಾಜಕಾರಣ ಮಾಡುತ್ತಿಲ್ಲ ಎಂದು ಹೇಳುತ್ತಲೇ   ಕಳೆದ ಲೋಕಸಭಾ ಚುನಾವಣೆಯಲ್ಲಿ ಹೆಚ್​.ಡಿ. ದೇವೇಗೌಡರು ತಮ್ಮ ಜೊತೆಗೆ [more]

ರಾಜ್ಯ

ಮಾಜಿ ಸಿಎಂ ಪುತ್ರ ನಿಖಿಲ್ ವಿರುದ್ಧ ಕಣಕ್ಕಿಳಿಯುತ್ತಾರಾ ಹಾಲಿ ಸಿಎಂ ಮಗ?

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಹೆಸರು ಇಡೀ ದೇಶದ ಗಮನ ಸೆಳೆದಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ತಮ್ಮ ಮಗನ ರಾಜಕೀಯ ಭವಿಷ್ಯಕ್ಕೆ ಅಡಿಪಾಯ [more]

ರಾಜ್ಯ

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಟ್ಟಿದ ಪ್ರವಾಹ ಭೀತಿ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇದರಿಂದ ಕರ್ನಾಟಕಕ್ಕೂ ಅಪಾಯ ಉಂಟಾಗುವ ಸಾಧ್ಯತೆಯಿದೆ.  ನೆರೆಯ ಮಹಾರಾಷ್ಟ್ರಕ್ಕೆ ತಾಗಿಕೊಂಡಿರುವ ಉತ್ತರ ಕರ್ನಾಟಕದ [more]

ಅಂತರರಾಷ್ಟ್ರೀಯ

ಶೃಂಗಸಭೆಯೊಂದರ ಬಳಿ ಇಂದು ಬೆಳಗ್ಗೆ ಬಾಂಬ್‍ಗಳ ಸ್ಪೋಟ-ಘಟನೆಯಲ್ಲಿ ಕೆಲವರಿಗೆ ಗಾಯ

ಬ್ಯಾಂಕಾಕ್,ಆ.2-ಥೈಲ್ಯಾಂಡ್ ರಾಜಧಾನಿಯಲ್ಲಿ ನಡೆಯುತ್ತಿರುವ ಆಸಿಯಾನ್ ದೇಶಗಳ ವಿದೇಶಾಂಗ ಸಚಿವರ ಶೃಂಗಸಭೆ ಸಂದರ್ಭದಲ್ಲೇ ಅಹಿತಕರ ಘಟನೆಗಳು ನಡೆದಿವೆ. ಅಮೆರಿಕ ವಿದೇಶಾಂಗ ಸಚಿವ ಮೈಕ್ ಬೊಂಪಿಯೊ ಭಾಗವಹಿಸಿದ್ದ ಪ್ರಾದೇಶಿಕ ಶೃಂಗಸಭೆಯೊಂದರ [more]

ಬೆಂಗಳೂರು

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ-ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳ

ಅಥಣಿ,ಆ.2- ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸೋಮವಾರದಿಂದ ಮಳೆಯ ಅಬ್ಬರ ಹೆಚ್ಚಾದ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ತಾಲೂಕಿನಲ್ಲಿ ಈವರೆಗೂ ವಾಡಿಕೆಯ ಮಳೆ [more]

ಬೆಂಗಳೂರು

ಪೇಜಾವರ ಶ್ರೀಗಳೇನು ಪ್ರಧಾನಿಯೇ-ಮಾಜಿ ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಆ.2- ಲಿಂಗಾಯತ ಧರ್ಮದ ಪ್ರತ್ಯೇಕ ಸ್ಥಾನಮಾನದ ಚರ್ಚೆಗೆ ಪಂಥಾಹ್ವಾನ ಕೊಡಲು ಪೇಜಾವರ ಶ್ರೀಗಳೇನು ಪ್ರಧಾನಿಯೇ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಬಿಬಿಎಂಪಿಯಿಂದ 30ಕ್ಕೂ ಹೆಚ್ಚು ಸೇತುವೆಗಳ ಕಾರ್ಯದಕ್ಷತೆ ಪರಿಶೀಲನೆ

ಬೆಂಗಳೂರು, ಆ.2- ನಗರದಲ್ಲಿರುವ 30ಕ್ಕೂ ಹೆಚ್ಚು ಮೇಲ್ಸೇತುವೆ ಮತ್ತು ಕೆಳಸೇತುವೆಗಳ ಕಾರ್ಯದಕ್ಷತೆ ಪರಿಶೀಲನೆ ಮಾಡಲು ಬಿಬಿಎಂಪಿ ಮುಂದಾಗಿದೆ. ಇಡೀ ದೇಶದಲ್ಲೇ ಸುಸಜ್ಜಿತ ರಸ್ತೆ ಮೂಲಭೂತ ಸೌಕರ್ಯ ಹೊಂದಿರುವ [more]

ಬೆಂಗಳೂರು

ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ -ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು, ಆ.2- ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ವಾರಗಳಿಂದ ತಮ್ಮ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ [more]

ಬೆಂಗಳೂರು

ಜಿ.ನಾರಾಯಣಕುಮಾರ್ ಧೀಮಂತ ನಾಯಕರಾಗಿದ್ದರು-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.2- ಕನ್ನಡ ಪರ ಚಳವಳಿಗಳಲ್ಲಿ ಜಿ.ನಾರಾಯಣಕುಮಾರ್ ಅವರು ಪಾಲ್ಗೊಂಡು ಇತರರಿಗೆ ಸ್ಫೂರ್ತಿಯಾಗಿದ್ದರು ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು. ನಗರದ ಬಿನ್ನಿಮಿಲ್ ವೃತ್ತದಿಂದ ಮಾಗಡಿ ರಸ್ತೆ ಟೋಲ್‍ಗೇಟ್ [more]

ಬೆಂಗಳೂರು

ಅಭಿವೃದ್ಧಿ ಕೆಲಸಗಳಿಗಾಗಿ ಜನತೆ ಇನ್ನೆಷ್ಟು ದಿನ ಕಾಯಬೇಕು

ಬೆಂಗಳೂರು, ಆ.2- ಆರ್‍ಎಸ್‍ಎಸ್ ಮತ್ತು ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದಿಂದ ಮಂತ್ರಿ ಮಂಡಲ ರಚನೆಯಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ, ಅಭಿವೃದ್ಧಿ ಕೆಲಸಗಳಿಗಾಗಿ ಜನತೆ ಇನ್ನು ಎಷ್ಟು ದಿನ [more]

ಬೆಂಗಳೂರು

ಬಿಬಿಎಂಪಿಯಲ್ಲಿ ಮೂಲ ಸಿಬ್ಬಂದಿಗೆ ಬೆಲೆಯಿಲ್ಲ

ಬೆಂಗಳೂರು, ಆ.2- ಬಿಬಿಎಂಪಿಯಲ್ಲಿ ಎರವಲು ಸೇವೆ ಮೇಲೆ ಬಂದವರದ್ದೇ ಕಾರುಬಾರಾಗಿದ್ದುಇಲ್ಲಿನ ಮೂಲಸಿಬ್ಬಂದಿಗೆ ಬೆಲೆಯೇ ಇಲ್ಲದಂತಾಗಿಬಿಟ್ಟಿದೆ. ಪಾಲಿಕೆಯಲ್ಲಿ ಎರವಲು ಸೇವೆ ಮೇಲೆ ಬಂದವರ ಮೇಲೆ ಪ್ರೀತಿ ಹೆಚ್ಚಾಗಿ ಮೂಲ [more]

ಬೆಂಗಳೂರು

ಸವಿತಾ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ

ಬೆಂಗಳೂರು, ಆ.2- ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸವಿತಾ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಕ್ತಿ ತುಂಬಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ [more]

ಬೆಂಗಳೂರು

ಇದೊಂದು ತರ ಅತೃಪ್ತ ಆತ್ಮಗಳ ಸರ್ಕಾರ-ಜೆಡಿಎಸ್

ಬೆಂಗಳೂರು, ಆ.2- ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವಾರವಾದರೂ ಸಚಿವ ಸಂಪುಟ ವಿಸ್ತರಣೆ ಮಾಡದೆ ಕಾಲಹರಣ ಮಾಡುವ ಮೂಲಕ ಆಡಳಿತಯಂತ್ರವನ್ನು ಸ್ಥಗಿತಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು [more]

ಬೆಂಗಳೂರು

ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.2- ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ಪೂರೈಕೆ, ತಕ್ಷಣವೇ ಗೋ ಶಾಲೆ ಆರಂಭಿಸುವುದು , ಕಡ್ಡಾಯವಾಗಿ ಗ್ರಾಮಗಳಿಗೆ ಭೇಟಿ, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ಒದಗಿಸುವುದು [more]

ಬೆಂಗಳೂರು

ಡಿಸಿಎಂ ಹುದ್ದೆ ಸೃಷ್ಠಿ ಮಾಡುವುದು ಬೇಡ-ಬಿಜೆಪಿ ಹೈಕಮಾಂಡ್

ಬೆಂಗಳೂರು,ಆ.2- ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಉಪ ಮುಖ್ಯಮಂತ್ರಿಯಾರಾಗಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ವರಿಷ್ಠರ ತೀರ್ಮಾನ ಶಾಸಕರಿಗೆ ನಿರಾಸೆ [more]

ಬೆಂಗಳೂರು

ಸಂಪುಟ ರಚನೆ ಹಿನ್ನಲೆ-ಮುಖ್ಯಮಂತ್ರಿಗಳಿಗೆ ಎದುರಾದ ಧರ್ಮ ಸಂಕಟ

ಬೆಂಗಳೂರು,ಆ.2- ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿ, ಈಗಾಗಲೇ ಬಹುಮತ ಸಾಬೀತು ಪಡಿಸಿದ್ದಾರೆ. ಆದರೆ ಇದುವರೆಗೂ ಸಂಪುಟ ರಚನೆಯಾಗಿಲ್ಲ. ಸಂಪುಟ ರಚನೆಯಲ್ಲಿ ಮುಖ್ಯಮಂತ್ರಿಗಳಿಗೆ ಧರ್ಮ ಸಂಕಟ ಎದುರಾಗಿದ್ದು, [more]

ಬೆಂಗಳೂರು

ಮುಖ್ಯಮಂತ್ರಿಯವರಿಂದ ಹೈದರಾಬಾದ್‍ನ ಭದ್ರಾಚಲಂ ಸೀತಾರಾಮಚಂದ್ರ ಸ್ವಾಮಿ ದೇಗುಲದಲ್ಲಿ ಪೂಜೆ

ಬೆಂಗಳೂರು,ಆ.2- ನಾಡಿನ ಒಳಿತಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೈದರಾಬಾದ್‍ನ ಭದ್ರಾಚಲಂ ಸೀತರಾಮಚಂದ್ರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜ್ಯೋತಿಷಿಯೊಬ್ಬರ ಸಲಹೆಯಂತೆ ಯಡಿಯೂರಪ್ಪ ನಿನ್ನೆ ಸಂಜೆ ಕೆಂಪೇಗೌಡ [more]

ಬೆಂಗಳೂರು

ಪಕ್ಷ ನಿಷ್ಠೆಗಿಂತ ವ್ಯಕ್ತಿ ನಿಷ್ಠೆ ಹೆಚ್ಚಾಗುತ್ತಿದೆ

ಬೆಂಗಳೂರು,ಆ.2- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಲು ಕಾಂಗ್ರೆಸ್‍ನ ಮೂಲ ನಿವಾಸಿಗಳು ಅಡ್ಡಗಾಲಾಗುತ್ತಿದ್ದು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪರವಾದ ಲಾಬಿ ಜೋರಾಗಿದೆ. ಈ ಹಿಂದೆ [more]

ಬೆಂಗಳೂರು

ಮೈತ್ರಿ ಸರ್ಕಾರದ ರಾಜಕೀಯ ನೇಮಕಾತಿಗಳ ರದ್ದು

ಬೆಂಗಳೂರು,ಆ.2- ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಮೈತ್ರಿ ಸರ್ಕಾರ ಮಾಡಿದ್ದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ನಾಮನಿರ್ದೇಶನವನ್ನು ರದ್ದುಪಡಿಸಲಾಗಿದೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ವಿವಿಧ [more]

ಬೆಂಗಳೂರು

ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ಸಮಸ್ಯೆ

ಬೆಂಗಳೂರು,ಆ.2-ಮಹಾನಗರದ ಜನರ ಬಹುನಿರೀಕ್ಷಿತ ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಮೆಟ್ರೋ ನಾಳೆ ದುರಸ್ತಿ ಕಾರ್ಯ ಕೈಗೊಳ್ಳುತ್ತಿದ್ದು, [more]

ಬೆಂಗಳೂರು

ವಿಚಾರಣೆಗಾಗಿ ಎಸ್‍ಐಟಿ ಮುಂದೆ ಹಾಜರಾದ ಅಜಯ್ ಹಿಲೋರಿ

ಬೆಂಗಳೂರು,ಆ.2- ಐಪಿಎಸ್ ಅಧಿಕಾರಿ, ಕೆಎಸ್‍ಆರ್‍ಪಿ ಕಮಾಂಡೆಂಟ್ ಅಜಯ್ ಹಿಲೋರಿ ಅವರು ವಿಚಾರಣೆಗಾಗಿ ಇಂದು ಎಸ್‍ಐಟಿ ಮುಂದೆ ಹಾಜರಾಗಿದ್ದಾರೆ. ಹಿಲೋರಿ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.ಅದರಂತೆ [more]

ಬೆಂಗಳೂರು

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.2- ಜನರು ಕಚೇರಿಯಿಂದ ಕಚೇರಿಗೆ ಅಲೆಯುವುದು ತಪ್ಪಬೇಕು. ಪ್ರಾಮಾಣಿಕ ಅಧಿಕಾರಿಗಳ ಜತೆ ನಾನು ಇರುತ್ತೇನೆ. ಯಾರ ದೂರು ಬಂದರೂ ಸೊಪ್ಪು ಹಾಕುವುದಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಪರಿಸ್ಥಿತಿ [more]