ಡಿಸಿಎಂ ಹುದ್ದೆ ಬಯಸದೆ ಬಂದ ಭಾಗ್ಯವಾಗಿದೆ-ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು, ಆ.28- ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದು ಪಕ್ಷದ ಹೈಕಮಾಂಡ್.ಈ ಹುದ್ದೆ ಬಯಸದೆ ಬಂದ ಭಾಗ್ಯವಾಗಿದೆ.ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಜನ ಸ್ನೇಹಿ ಆಡಳಿತ [more]
ಬೆಂಗಳೂರು, ಆ.28- ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದು ಪಕ್ಷದ ಹೈಕಮಾಂಡ್.ಈ ಹುದ್ದೆ ಬಯಸದೆ ಬಂದ ಭಾಗ್ಯವಾಗಿದೆ.ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಜನ ಸ್ನೇಹಿ ಆಡಳಿತ [more]
ಕೋಲ್ಕತಾ, ಆ.27- ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ದೇಶದ ಕೆಲವೆಡೆ ಉಗ್ರಗಾಮಿಗಳ ಬೇಟೆ ಕಾರ್ಯಾಚರಣೆ ಮುಂದುವರೆದಿದೆ. ಖಾಗ್ರಘಡ್ ಸ್ಫೋಟ ಮತ್ತು ಬೋಧ್ ಗಯಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಬಾಂಗ್ಲಾದೇಶದ [more]
ಇಸ್ಲಾಮಾಬಾದ್/ನವದೆಹಲಿ,ಆ.27- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಭಾರತೀಯ ಸಂವಿಧಾನದ 370ನೇ ವಿಧಿ ರದ್ಧುಗೊಳಿಸಿದರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ದಿನಕ್ಕಕೊಂದು ಹೇಳಿಕೆ [more]
ಅಲಿಘಡ(ಉ.ಪ್ರ),ಆ.27- ಲಘು ವಿಮಾನವೊಂದು ಭೂಸ್ಪರ್ಶದ ವೇಳೆ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಕೆಳಗೆ ಬಿದ್ದು ಬೆಂಕಿ ಹೊತ್ತಿ ಘಟನೆ ಉತ್ತರಪ್ರದೇಶದ ಅಲಿಘಡನಲ್ಲಿಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ [more]
ಶಹಜಾನಪುರ, ಆ.27- ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 24 ಮೃತ್ಯಕೂಪವಾಗಿ ಪರಿಣಮಿಸಿದ್ದು, ದಿನನಿತ್ಯ ಅಪಘಾತಗಳಿಂದ ಸಾವು-ನೋವು ಸಂಭವಿಸುತ್ತಲ್ಲೇ ಇದೆ. ಶಹಜಾನಪುರನ ಜಮ್ಕಾ ಕ್ರಾಸಿಂಗ್ ಬಳಿ ಇಂದು ಬೆಳಗ್ಗೆ [more]
ಉಧಾಂಪುರ, ಆ.27- ಜಮ್ಮು ಕಾಶ್ಮೀರದ ಪರ್ವತಮಯ ಪ್ರದೇಶಗಳಲ್ಲಿ ವಾಹನಗಳು ಕಂದಕ್ಕೆ ಉರುಳಿ ಬೀಳುತ್ತಿರುವ ದುರ್ಘಟನೆಗಳು ಮುಂದುವರೆದಿದ್ದು, ಇಂದು ಬೆಳಗ್ಗೆ ಉಧಾಂಪುರ ಜಿಲ್ಲೆಯಲ್ಲಿ ಮಿನಿಬಸ್ ಕಮರಿಗೆ ಉರುಳಿ 40ಕ್ಕೂ [more]
ಜಮಖಂಡಿ, ಆ.27-ಬಿಜೆಪಿಯಲ್ಲಿ ಈಗ ಬಿ.ಎಲ್.ಸಂತೋಷ್ ಅವರೇ ಸುಪ್ರೀಂ ಹೀರೋ. ಬಿ.ಎಸ್.ಯಡಿಯೂರಪ್ಪನವರು ತುಂಬಾ ಕಷ್ಟದಲ್ಲಿದ್ದಾರೆ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ [more]
ನವದೆಹಲಿ,ಆ.27- ಬಹುಕೋಟಿ ರೂ.ಗಳ ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಗರಣದಲ್ಲಿ ತೀವ್ರ ಕಾನೂನು ಇಕ್ಕಟ್ಟಿಗೆ ಸಿಲುಕಿರುವ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ಅವರ ಪರ [more]
ಜಮಖಂಡಿ, ಆ.27- ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಬಿಜೆಪಿಯ ಹೈಕಮಾಂಡ್‍ಗೆ ಇಷ್ಟವಿರಲಿಲ್ಲ. ವರಿಷ್ಠರನ್ನು ಗೋಗರೆದು ಮುಖ್ಯಮಂತ್ರಿ ಪದವಿ ಪಡೆದಿದ್ದಾರೆ.ಅವರನ್ನು ಕಟ್ಟಿ ಹಾಕಲು ಮೂವರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ [more]
ಮೈಸೂರು, ಆ.27- ಮೂರು ಮಂದಿಗೆ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸಿರುವುದರಿಂದ ಏನು ಪ್ರಯೋಜನವಾಗಲಿದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್‍ಪ್ರಸಾದ್ ಸ್ವಪಕ್ಷವನ್ನೇ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ [more]
ನವದೆಹಲಿ,ಆ.27- ಬೇನಾಮಿ ಆಸ್ತಿ-ಪಾಸ್ತಿಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹರಿಯಾಣದ ಪ್ರಭಾವಿ ಕಾಂಗ್ರೆಸ್ ನಾಯಕ ಕುಲದೀಪ್ ಬಿಷ್ಣೋಯ್ ಅವರಿಗೆ ಸೇರಿದ್ದ 150 ಕೋಟಿ [more]
ಬೆಂಗಳೂರು, ಆ.27- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿರುವುದನ್ನು ಟೀಕಿಸಿರುವ ಜೆಡಿಎಸ್ ನ್ಯಾಯ ಎಲ್ಲಿದೆ ಎಂದು ಪ್ರಶ್ನಿಸಿದೆ. ರಾಜ್ಯಸರ್ಕಾರದ ಆಡಳಿತ ವೈಖರಿಯನ್ನು [more]
ಬೆಂಗಳೂರು, ಆ.27- ರಾಜಕಾಲುವೆಗಳ ಹೂಳು ತೆಗೆಯುವುದರಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತಂತೆ ನಗರಾಭಿವೃದ್ಧಿ ಇಲಾಖೆ ಮುಖ್ಯ ಜಾಗೃತ ಅಧಿಕಾರಿಗಳು ಇಂದು ಬಿಬಿಎಂಪಿಯ ಎಂಜಿನಿಯರ್‍ಗಳನ್ನು ವಿಚಾರಣೆ ನಡೆಸಲಿದ್ದಾರೆ. ಪಾಲಿಕೆ [more]
ಬೆಂಗಳೂರು, ಆ.27- ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಾಳೆ ಸಭೆ ನಡೆಸುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ನಾವು ಸಹಕಾರ ರಂಗದಿಂದ ಬಂದಿದ್ದು, ಸಾರಿಗೆ ಇಲಾಖೆ ಹೊಸತಾಗಿರುವುದರಿಂದ [more]
ನವದೆಹಲಿ, ಆ.27- ತೀವ್ರ ಅನಾರೋಗ್ಯದಿಂದ ನಿಧನರಾದ ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ದೆಹಲಿಯ ನಿವಾಸಕ್ಕೆ ಇಂದು ಪ್ರಧಾನಮಂತ್ರಿ ಭೇಟಿ [more]
ಬೆಂಗಳೂರು, ಆ.27- ಕಾರಣವಿಲ್ಲದೆ ಪಾಲಿಕೆ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ದಂಡ ವಿಧಿಸುವ ಜತೆಗೆ ಶಿಸ್ತುಕ್ರಮ ಕೈಗೊಳ್ಳಲು ಆಯುಕ್ತರಿಗೆ ಸೂಚನೆ ನೀಡುವುದಾಗಿ ಮೇಯರ್ ಗಂಗಾಂಬಿಕೆ ತಿಳಿಸಿದರು. ಸಭೆ [more]
ಬೆಂಗಳೂರು, ಆ.27- ವಿದ್ಯಾಭ್ಯಾಸ ಮಾಡುತ್ತಿರುವ ಇಂದಿನ ಕೆಲ ಯುವ ಪೀಳಿಗೆಯ ಚಿತ್ತ ಬೇರೆಡೆ.ಹೋಗುತ್ತಿರುವ ಪ್ರಸ್ತುತ ದಿನಗಳಲ್ಲಿ ಪೆÇಲೀಸರ ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಹೆಚ್ಚಿನ ಅಂಕ ಗಳಿಸಿ [more]
ಚೆನ್ನೈ, ಆ.27- ಮಹತ್ವಾಕಾಂಕ್ಷಿ ಚಂದ್ರಯಾನ್-2 ಸೇರಿದಂತೆ ಅಂತರಿಕ್ಷದಲ್ಲಿ ಯಶಸ್ವಿ ಯಾನ-ಅಭಿಯಾನದ ಮೂಲಕ ವಿಶ್ವವನ್ನೇ ನಿಬ್ಬೆರಗಾಗಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮತ್ತೊಂದು ಮೈಲಿಗಲ್ಲಿನ ಸಾಧನೆಗೆ ಸಜ್ಜಾಗಿದೆ. ಭೂಮಿಯ [more]
ಬೆಂಗಳೂರು,ಆ.27- ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಎದುರಾಳಿಯಾದ ನನಗೂ ಸಹ ಅವರು ಅನುಭವಿಸುತ್ತಿರುವ ಪರಿಸ್ಥಿತಿಯಿಂದಾಗಿ ಅನುಕಂಪ ಮೂಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟರ್‍ನಲ್ಲಿ ಈ ರೀತಿ [more]
ಬೆಂಗಳೂರು, ಆ.27-ಆಯಾ ಜಿಲ್ಲೆಗಳ ಅತ್ಯಂತ ಪ್ರಮುಖರ ಹೆಸರನ್ನು ಇಡುವ ಮೂಲಕ ಇಂದಿರಾ ಕ್ಯಾಂಟೀನ್‍ಗಳಿಗೆ ಎಳ್ಳು ನೀರು ಬಿಡಲು ಬಿಜೆಪಿ ಮುಂದಾಗಿದೆ. ಕೆಲವೆಡೆ ಇಂದಿರಾ ಕ್ಯಾಂಟೀನ್‍ಗಳಲ್ಲಿ ಅವ್ಯವಹಾರ ನಡೆದಿದೆ [more]
ಬೆಂಗಳೂರು, ಆ.27- ಬಾಂದವ ಸಂಸ್ಥೆ ವತಿಯಿಂದ ಉಚಿತವಾಗಿ 5 ಸಾವಿರ ಪರಿಸರ ಸ್ನೇಹಿ ಜೇಡಿ ಮಣ್ಣಿನ ಗೌರಿ ಗಣೇಶ ಮೂರ್ತಿಗಳನ್ನು ಇದೆ 31 ರಂದು ಜಯನಗರದ ಕಾಂಪ್ಲೆಕ್ಸ್ [more]
ಪುಣೆ, ಆ.27- ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಪಾಕಿಸ್ತಾನ ಕೃಪಾಪೆಷಿತ ಭಯೋತ್ಪಾದಕರು ಕುತಂತ್ರಗಳನ್ನು ರೂಪಿಸುತ್ತಿದ್ಧಾರೆ. ಜೈಷ್-ಎ-ಮಹಮದ್(ಜೆಇಎಂ) ಉಗ್ರಗಾಮಿ ಸಂಘಟನೆಯ ಉಗ್ರರು ಜಲಗರ್ಭದ ಮೂಲಕ ಭಾರತದ ನೌಕಾನೆಲೆಗಳ ಮೇಲೆ [more]
ಬೆಂಗಳೂರು, ಆ.27- ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಡಿಐಜಿ ಆರ್.ರಮೇಶ್ ಕರ್ನಾಟಕ ಪೆÇಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಆ.22 1997ರಲ್ಲಿ ಡಿಎಸ್‍ಪಿಯಾಗಿ ಇಲಾಖೆಗೆ ಪಾದಾರ್ಪಣೆ ಮಾಡಿ ಸೇವೆ ಸಲ್ಲಿಸಿದ [more]
ಬೆಂಗಳೂರು, ಆ.27- ಮುಂದಿನ ಮೂರು ವರ್ಷ ಹತ್ತು ತಿಂಗಳು ವಿಶ್ರಾಂತಿ ಪಡೆಯದೆÉ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಿದ್ದರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು [more]
ಬೆಂಗಳೂರು, ಆ.27- ಪ್ರಸ್ತುತ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸೇವಾ ಕ್ಷೇತ್ರದ ರಫ್ತಿನಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಮೊದಲನೇ ಸ್ಥಾನಕ್ಕೆ ಸದ್ಯದಲ್ಲೇ ಬರುವ ನಿರೀಕ್ಷೆ ಇದೆ ಎಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ