ಬೆಂಗಳೂರಿನ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ-ಡಿಸಿಎಂ ಡಾ.ಅಶ್ವತ್ಥ್‍ನಾರಾಯಣ
ಬೆಂಗಳೂರು, ಆ.27- ಬೆಂಗಳೂರಿನ ನಾಗರಿಕರಿಗೆ ಸುರಕ್ಷತೆ, ಮಹಿಳೆಯರ ರಕ್ಷಣೆ, ನಗರದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ಸೇರಿದಂತೆ ಇಲ್ಲಿನ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನೂತನ ಉಪಮುಖ್ಯಮಂತ್ರಿ [more]