ಬೆಂಗಳೂರು

ಬಹುಕೋಟಿ ಐಎಂಎ ಹಗರಣದ ತನಿಖೆ ಹಿನ್ನಲೆ-ಮಾಜಿ ಸಿಎಂ, ಮಾಜಿ ನಗರ ಪೆÇಲೀಸರನ್ನು ಪ್ರಶ್ನಿಸುವ ಸಾಧ್ಯತೆ

ಬೆಂಗಳೂರು, ಆ.26- ಬಹುಕೋಟಿ ಐಎಂಎ ಹಗರಣದ ತನಿಖೆ ನಡೆಸಿರುವ ಕೇಂದ್ರೀಯ ತನಿಖಾ ದಳ ರಾಜ್ಯದ ಮಾಜಿ ಮುಖ್ಯಮಂತ್ರಿ, ಹಾಗೂ ಮಾಜಿ ಬೆಂಗಳೂರು ನಗರ ಪೆÇಲೀಸರನ್ನು ಪ್ರಶ್ನಿಸುವ ಸಾಧ್ಯತೆ [more]

ಬೆಂಗಳೂರು

ದಿಲ್ಲಿ ನಾಯಕರ ವಿಳಂಬ ಧೋರಣೆ ಹಿನ್ನಲೆ-ಆಕ್ರೋಶ ವ್ಯಕ್ತಪಡಿಸಿದ ಸಿಎಂ ಬೆಂಬಲಿಗರು

ಬೆಂಗಳೂರು, ಆ.26-ಸಂಪುಟ ರಚನೆ ಮತ್ತು ಸಚಿವರ ಖಾತೆ ಹಂಚಿಕೆ ವಿಚಾರವಾಗಿಬಿಜೆಪಿ ದೆಹಲಿ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸತಾಯಿಸುತ್ತಿರುವುದಕ್ಕೆ ಸಿಎಂ ಬೆಂಬಲಿಗರು ಆಕ್ರೋಶ ವ್ಯಕ್ತಪಟಿಸಿದ್ದಾರೆ. ಮೈತ್ರಿ ಸರಕಾರ [more]

ಬೆಂಗಳೂರು

ಕಾಂಗ್ರೆಸ್ ನಾಯಕರ ಉನ್ನತ ಮಟ್ಟದ ಸಭೆ ಮುಂದೂಡಿಕೆ

ಬೆಂಗಳೂರು, ಆ.26- ವಿಪಕ್ಷ ನಾಯಕನ ಆಯ್ಕೆ, ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆಗೆ ನಡೆಯಬೇಕಿದ್ದ ಕಾಂಗ್ರೆಸ್ ನಾಯಕರ ಉನ್ನತ ಮಟ್ಟದ ಸಭೆ ದಿಢೀರ್ [more]

ಬೆಂಗಳೂರು

ಪಕ್ಷ ಸಂಘಟನೆಗೆ ಹಿನ್ನಲೆ ಹಲವು ಜಿಲ್ಲಾ ಘಟಕಗಳ ಪುನಾರಚನೆ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಆ.26-ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಹಲವು ಜಿಲ್ಲಾ ಘಟಕಗಳನ್ನು ಪುನಾರಚಿಸಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ. ಈಗಾಗಲೆ ಹಲವು ಜಿಲ್ಲೆಗಳ ಪಕ್ಷದ ಪದಾಧಿಕಾರಿಗಳು ಹಾಗೂ [more]

ಬೆಂಗಳೂರು

ಒಂದು ತಿಂಗಳು ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಸಿಎಂ ಯಡಿಯೂರಪ್ಪ-ಸಿಹಿಗಿಂತ ಕಹಿಯೇ ಜಾಸ್ತಿ

ಬೆಂಗಳೂರು, ಆ.26- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದಿಗೆ ಒಂದು ತಿಂಗಳು ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದು, ಸಿಹಿಗಿಂತ ಕಹಿಯೇ ಜಾಸ್ತೀ ಎನ್ನುವಂತಾಗಿದೆ. 76 ವರ್ಷದ ಬಿಜೆಪಿ ನಾಯಕನಿಗೆ ಸಹಾಯಕ್ಕೆ ಕ್ಯಾಬಿನೆಟï [more]

ಬೆಂಗಳೂರು

ಸರ್ಕಾರದಲ್ಲಿ ಡಿಸಿಎಂ ಹುದ್ದೆ-ಸಿಎಂ ಯಡಿಯೂರಪ್ಪ ಹಾಗೂ ಹೈಕಮಾಂಡ್ ನಡುವೆ ಶೀತಲ ಸಮರ

ಬೆಂಗಳೂರು, ಆ.26-ಸಚಿವ ಸಂಪುಟ ವಿಸ್ತರಣೆ ನಂತರ ಶಾಸಕರ ಅಸಮಾಧಾನವನ್ನೇ ಶಮ£ಮಾಡಲಾಗದ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹೈಕಮಾಂಡ್ [more]

ಬೆಂಗಳೂರು

ರಾಜ್ಯಕ್ಕೆ ಕೇಂದ್ರದಿಂದ ಸೂಕ್ತ ಪರಿಹಾರ ಸಿಗಲಿದೆ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಆ.26-ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಠಿಯಿಂದಹಾನಿ ಉಂಟಾದ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಇನ್ನೆರಡು ದಿನಗಳಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ರಾಜ್ಯಕ್ಕೆ ಕೇಂದ್ರದಿಂದ ಸೂಕ್ತ ಪರಿಹಾರ [more]

ಬೆಂಗಳೂರು

ಸರ್ಕಾರದಲ್ಲಿ ಉಂಟಾಗಿರುವ ಅಸಮಾಧಾನ ಹಿನ್ನಲೆ-ಶಾಸಕರಾದ ಲಿಂಬಾವಳಿ ಮತ್ತು ಉಮೇಶ್ ಕತ್ತಿ ಸಂಪುಟಕ್ಕೆ

ಬೆಂಗಳೂರು, ಆ.26-ಸರ್ಕಾರದಲ್ಲಿ ಉಂಟಾಗಿರುವ ಅಸಮಾಧಾನವನ್ನು ಹೋಗಲಾಡಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಇಬ್ಬರನ್ನು ಸಂಪುಟಕ್ಕೆ ತೆಗೆದುಕೊಳ್ಳಲಿದ್ದಾರೆ. ಬೆಂಗಳೂರಿನ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಹಾಗೂ ಬೆಳಗಾವಿ [more]

ಬೆಂಗಳೂರು

ಮೂರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವುದು ಬಹುತೇಕ ಅಂತಿಮ

ಬೆಂಗಳೂರು, ಆ.26-ಸುಗಮ ಆಡಳಿತ ಮತ್ತು ಭವಿಷ್ಯದಲ್ಲಿ ಸರ್ಕಾರಕ್ಕೆ ಯಾವುದೇ ರೀತಿಯ ವಿಘ್ನವಾಗಬಾರದೆಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೂರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವುದು ಬಹುತೇಕ ಅಂತಿಮವಾಗಿದೆ. ಒಕ್ಕಲಿಗ ಸಮುದಾಯದಿಂದ [more]

ಬೆಂಗಳೂರು

ರಾಜ್ಯದಲ್ಲಿ 40 ಪ್ರವಾಸಿ ತಾಣಗಳ ಅಭಿವೃದ್ಧಿ

ಬೆಂಗಳೂರು, ಆ.26-ವಿಶ್ವದಲ್ಲೇ ಅತ್ಯುತ್ತಮ ಪ್ರವಾಸಿ ತಾಣಗಳನ್ನು ಹೊಂದಿರುವ ರಾಜ್ಯದಲ್ಲಿ 40 ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದ್ದು, ಇದರಿಂದ ಸುಮಾರು 65 ಲಕ್ಷ ಪ್ರತ್ಯಕ್ಷ ಹಾಗೂ [more]

ಬೆಂಗಳೂರು

ಅನರ್ಹ ಶಾಸಕರ ಪ್ರಕರಣ-ಅರ್ಜಿ ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳಲು ನಿರಾಕರಿಸಿದ ಸುಪ್ರೀಂಕೋರ್ಟ್

ಬೆಂಗಳೂರು, ಆ.26-ಅನರ್ಹ ಶಾಸಕರ ಪ್ರಕರಣವನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿರುವುದರಿಂದ 17 ಮಂದಿ ಕಾಂಗ್ರೆಸ್-ಜೆಡಿಎಸ್‍ನ ಬಂಡಾಯಗಾರರು ಅತಂತ್ರಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರಕ್ಕೂ ಬಿಸಿತುಪ್ಪವಾಗಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು [more]

ರಾಷ್ಟ್ರೀಯ

ಭ್ರಷ್ಟಾಚಾರದ ವಿರುದ್ಧ ಮೋದಿ ಸರ್ಕಾರದ ಕ್ರಮ: 22 ತೆರಿಗೆ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಯ (ಸಿಬಿಐಸಿ) 22 ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಅಧಿಕಾರಿಗಳ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ, ಇದರಿಂದಾಗಿ [more]

ರಾಜ್ಯ

ಹಾಲು ಕುಡಿದ ಮಕ್ಕಳೇ ಬದ್ಕಲ್ಲ, ಇನ್ನು ವಿಷ ಕುಡಿದೋರು ಬದುಕ್ತಾರಾ- ಸಿದ್ದರಾಮಯ್ಯ ವ್ಯಂಗ್ಯ

ಹುಬ್ಬಳ್ಳಿ: ಹಾಲು ಕುಡಿದ ಮಕ್ಕಳು ಬದುಕಲ್ಲ. ಇನ್ನು ವಿಷ ಕುಡಿದವರು ಬದುಕುತ್ತಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟಿನಲ್ಲಿ ತೀವ್ರ ಹಿನ್ನಡೆ

ನವದೆಹಲಿ: ತಮ್ಮ‌‌ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜ್ಯದಲ್ಲಿ ಬಿಜೆಪಿ‌ ಸರ್ಕಾರ ಬರಲು ಕಾರಣರಾಗಿರುವ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟಿನಲ್ಲಿ ಇವತ್ತು ಒಟ್ಟೊಟ್ಟಿಗೆ ಎರಡು ಆಘಾತವಾಗಿದೆ. ತಮ್ಮನ್ನು [more]

ರಾಷ್ಟ್ರೀಯ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ನೀಡಿದ್ದ ವಿಶೇಷ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಉನ್ನತ ವಿಶೇಷ ಭದ್ರತಾ ದಳ(ಎಸ್‌ಪಿಜಿ) ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.  ಆದಾಗ್ಯೂ, ಈಗ [more]

ರಾಷ್ಟ್ರೀಯ

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅರುಣ್ ಜೇಟ್ಲಿಯವರ ಅಂತ್ಯಕ್ರಿಯೆ

ನವದೆಹಲಿ, ಆ.25-ದೆಹಲಿಯಲ್ಲಿ ನಿನ್ನೆ ನಿಧನರಾದ ಕೇಂದ್ರ ಮಾಜಿ ಸಚಿವ ಮತ್ತು ಬಿಜೆಪಿ ಪ್ರಭಾವಿ ಧುರೀಣ ಅರುಣ್ ಜೇಟ್ಲಿ(66) ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜಧಾನಿಯಲ್ಲಿ [more]

ರಾಷ್ಟ್ರೀಯ

ಏಕ ಬಳಕೆ ಪ್ಲಾಸ್ಟಿಕ್ ವಿರುದ್ಧ ಹೊಸ ಜನಾಂದೋಲನ-ಪ್ರಧಾನಿ ಮೋದಿ

ನವದೆಹಲಿ, ಆ. 25- ಏಕ ಬಳಕೆ (ಒಂದು ಬಾರಿ ಬಳಸಿ ಎಸೆಯುವ) ಪ್ಲಾಸ್ಟಿಕ್‍ನಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಕಳವಳ [more]

ರಾಷ್ಟ್ರೀಯ

ಭಾರತೀಯ ಸಮುದಾಯ ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ

ಮನಾಮಾ, ಆ.25- ಭಾರತದ ರಾಜಕೀಯ ಇತಿಹಾಸದಲ್ಲೇ ಬಹ್ರೈನ್ ದೇಶಕ್ಕೆ ಭೇಟಿ ನೀಡಿದ ಪ್ರಪ್ರಥಮ ಅತ್ಯುನ್ನತ ನಾಯಕರು ಎಂಬ ಹೆಗ್ಗಳಿಕೆಗೆ ಪಾತ್ರವಾದ ಪ್ರಧಾನಿ ನರೇಂದ್ರ ಮೋದಿ ಆ ದೇಶದಲ್ಲೂ [more]

ರಾಷ್ಟ್ರೀಯ

#ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆದ್ದ #ಮೊದಲ ಭಾರತೀಯ ಆಟಗಾರ್ತಿ #ಪಿ_ವಿ_ಸಿಂಧೂ #ಭಾರತಕ್ಕೆ ಮತ್ತೊಂದು ಮುಕುಟ ???

#ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆದ್ದ #ಮೊದಲ ಭಾರತೀಯ ಆಟಗಾರ್ತಿ #ಪಿ_ವಿ_ಸಿಂದೂ #ಭಾರತಕ್ಕೆ ಮತ್ತೊಂದು ಮುಕುಟ ???

ಬೆಂಗಳೂರು

ಕಾಂಗ್ರೇಸ್ ನಾಯಕರಿಗೆ ಟಾಂಗ್ ನೀಡಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.25-ಕಾರು, ಮನೆ ಬೇಕಾದವರು ಮತ್ತು ಅರ್ಜೆಂಟ್ ಇರೋವರು ವಿರೋಧ ಪಕ್ಷದ ನಾಯಕರಾಗಲಿ. ನನಗೆ ಯಾವುದೇ ಅಧಿಕಾರವೂ ಬೇಡ. ನನಗೆ ಸ್ವಂತ ಮನೆ ಸಾಕು ಎಂದು ಹೇಳುವ [more]

ಬೆಂಗಳೂರು

ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕೇ ಬೇಡವೇ ಎಂಬ ಗೊಂದಲದಲ್ಲಿ ಸರ್ಕಾರ

ಬೆಂಗಳೂರು, ಆ.25-ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕೇ ಬೇಡವೇ ಎಂಬ ಗೊಂದಲ ಈ ಕ್ಷಣದವರೆಗೂ ಮುಂದುವರೆದಿದೆ. ಕೆಲವರು ಉಪಮುಖ್ಯಮಂತ್ರಿ ಹುದ್ದೆ ರಚನೆ ಮಾಡುವುದರಿಂದ ಮತ್ತೊಂದು ಅಧಿಕಾರ ಕೇಂದ್ರ [more]

ಬೆಂಗಳೂರು

ಮುಖ್ಯಮಂತ್ರಿಗಳಿಂದ ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು, ಆ.25-ನೂತನ ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಾತೆಗಳನ್ನು ಹಂಚಿಕೆ ಮಾಡಿದ್ದು, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಟ್ಟಿದ್ದಾರೆ. ಸಂಜೆ ವೇಳೆಗೆ ರಾಜ್ಯಪಾಲ ವಿ.ಆರ್.ವಾಲಾ ಅವರು ಮುಖ್ಯಮಂತ್ರಿಯವರು ಕಳುಹಿಸಿ ಕೊಟ್ಟಿರುವ ಪಟ್ಟಿಗೆ [more]

No Picture
ಬೆಂಗಳೂರು

ಟಿ.ಆರ್.ಸ್ವಾಮಿಯವರ ನೇಮಕ ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು, ಆ.25- ಭ್ರಷ್ಟಚಾರ ನಿಗ್ರಹ ದಳ(ಎಸಿಬಿ)ದಿಂದ ದಾಳಿಗೊಳಗಾಗಿ ಸೇವೆಯಿಂದ ಅಮಾನತುಗೊಂಡಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭೀವೃದ್ಧಿ ಮಂಡಳಿ (ಕೆಐಎಡಿಬಿ)ಗೆ ಪುನಃ ಮುಖ್ಯ ಇಂಜಿನಿಯರ್ ಟಿ.ಆರ್.ಸ್ವಾಮಿ ಅವರನ್ನು ನೇಮಕಗೊಳಿಸಿದ್ದ ಆದೇಶವನ್ನು [more]

ಬೆಂಗಳೂರು

ಎಚ್.ಡಿ.ದೇವೇಗೌಡರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್‍ನ ನಾಯಕರ ಮೌನ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ

ಬೆಂಗಳೂರು, ಆ.25-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್‍ನ ಯಾವೊಬ್ಬ ನಾಯಕರು ಪ್ರತಿಕ್ರಿಯಿಸದೆ ಮೌನ ವಹಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮ್ಮಿಶ್ರ [more]

ಬೆಂಗಳೂರು

ಸಿದ್ದರಾಮಯ್ಯ ನಮ್ಮ ಮೊದಲ ರಾಜಕೀಯ ಶತ್ರು-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಆ.25-ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರೇ ನಮ್ಮ ಮೊದಲ ರಾಜಕೀಯ ಶತ್ರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮೊದಲ ಬಾರಿಗೆ [more]