ಬೆಂಗಳೂರು

ಹಿಂದೆ ಮುಂದೆ ರಾಜಕಾರಣ ಮಾಡುವ ಅಭ್ಯಾಸ ನನಗಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆ.23- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾನು ಕಾರಣನಲ್ಲ. ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ. ರೇವಣ್ಣರ ನಡವಳಿಕೆಗಳಿಂದ ಬೇಸರಗೊಂಡ ಶಾಸಕರು ಸರ್ಕಾರ ಕೆಡವಿದ್ದಾರೆ. ನನ್ನ ಮೇಲೆ ಗೂಬೆ [more]

ಕೊಪ್ಪಳ

ಡಿಜೆಗೆ ಅವಕಾಶ ನೀಡಲು ಅಮರೇಶ್ ಕರಡಿ ಒತ್ತಾಯ ಮುಖ್ಯಮಂತ್ರಿ ಅವರಿಗೆ ಮನವಿ; ನಿರ್ಬಂಧ ತೆರವಿಗೆ ಸೂಚಿಸಲು ಆಗ್ರಹ

ಕೊಪ್ಪಳ ಆ 23: ನಾಡಿನಾದ್ಯಂತ ಸೆಪ್ಟಂಬರ್ 2ನೇ ತಾರಿಖಿನಿಂದ ಆರಂಭವಾಗುವ ಶ್ರೀ ಗಣೇಶ ಚತುರ್ಥಿ ಅಂಗವಾಗಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಹಾಗೂ ವಿಸರ್ಜಿಸುವ [more]

ಬೆಂಗಳೂರು

ಎಂ.ಡಿ. ಆಯಾಜ್‍ಖಾನಗೆ ಜನಸೇವಾ ಸದ್ಭಾವಾನಾ ಪ್ರಶಸ್ತಿ ಪ್ರದಾನ

ಬೀದರ, ಆಗಷ್ಟ. 23ಃ ನ್ಯೂ ದೆಹಲಿಯ ಎಕೋನಾಮಿಕ್ಸ್ ಗ್ರೋಥ್ ಸೂಸೈಟಿ ಆಫ್ ಇಂಡಿಯಾದಿಂದ ಬೀದರ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ನಗರದ ನೂರ್ ಏಜ್ಯುಕೇಷನಲ್ ಟ್ರಸ್ಟ [more]

ರಾಷ್ಟ್ರೀಯ

ಹಣೆಗೆ ತಿಲಕ, ವಿಭೂತಿ ಹಚ್ಚಿದ 6 ಲಷ್ಕರ್ ಉಗ್ರರ ತಂಡ ಎಂಟ್ರಿ? ತಮಿಳುನಾಡಿನಲ್ಲಿ ಹೈ ಅಲರ್ಟ್

ಚೆನ್ನೈ: ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಆರು ಉಗ್ರರ ತಂಡವೊಂದು ತಮಿಳುನಾಡಿಗೆ ಒಳನುಸುಳಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಸಿವೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಾದ್ಯಂತ ನಿನ್ನೆ ಮಧ್ಯರಾತ್ರಿಯಿಂದಲೇ ಹೈ ಅಲರ್ಟ್ [more]

ರಾಷ್ಟ್ರೀಯ

ಜಗನ್ ಒಪ್ಪಿದರೆ 10 ಟಿಡಿಪಿ ಶಾಸಕರು ವೈಎಸ್‌ಆರ್‌ಸಿಪಿಗೆ ಸೇರಲು ಸಿದ್ಧ; ಎಂ ಶ್ರೀನಿವಾಸ ರಾವ್

ವಿಶಾಖಪಟ್ಟಣಂ: ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿಮಂತ್ರಿಗಳೂ ಆಗಿರುವ ವೈ. ಎಸ್. ಜಗನ್ ಮೋಹನ ರೆಡ್ಡಿ ಸಮ್ಮತಿಸಿದರೆ ಟಿಡಿಪಿಯ 10 ಶಾಸಕರು ವೈಎಸ್‌ಆರ್‌ಸಿಪಿ ಪಕ್ಷಕ್ಕೆ ಸೇರಲು ಸಿದ್ಧರಿದ್ದಾರೆ ಎಂದು ಆಂಧ್ರ [more]

ರಾಜ್ಯ

ಇಂದಿರಾ ಕ್ಯಾಂಟೀನ್ ಅವ್ಯವಹಾರ ಕೂಡ ಸಿಬಿಐ ತನಿಖೆಗೆ?

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ತಡ ಬಿಬಿಎಂಪಿ ಬಜೆಟ್, ವೈಟ್ ಟ್ಯಾಪಿಂಗ್ ಮತ್ತು ಟೆಂಡರ್ ಶ್ಯೂರ್ ಕಾಮಗಾರಿಗಳ ತನಿಖೆಗೆ ಒಪ್ಪಿಸಲಾಗಿದೆ. ಈಗ ಇಂದಿರಾ ಕ್ಯಾಂಟೀನ್ ಸರದಿ [more]

ರಾಜ್ಯ

ಎಲ್ಲಾ ತಂತ್ರ-ಕುತಂತ್ರ ಗೊತ್ತಿದೆ: ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ಮೇಲೆ ಗಂಭೀರವಾಗಿ ಆರೋಪ ಹೊರಿಸಿದ್ದಾರೆ. ಹೀಗಾಗಿ ನಾನು ಮೌನವಾಗಿದ್ದರೆ ಅದು ತಪ್ಪು ಕಲ್ಪನೆಗೆ ಅವಕಾಶ ಮಾಡಿಕೊಡುತ್ತದೆ ಎಂಬ ನಿಟ್ಟಿನಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದೇನೆ [more]

ರಾಜ್ಯ

ಬಿಜೆಪಿ ವಿರುದ್ಧವೂ ಸಿಡಿದೆದ್ದ ಸಾಹುಕಾರ !

ಬೆಂಗಳೂರು: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಂದು ದೋಸ್ತಿ ಸರ್ಕಾರದ ವಿರುದ್ಧ ಸಿಡಿದೆದಿದ್ದರು, ಇಂದು ಲಕ್ಷ್ಮಣ ಸವದಿಯನ್ನು ಹೇಗೆ ಮಂತ್ರಿ ಮಾಡಿದ್ದೀರಿ ಎಂದು ಬಿಜೆಪಿ ಸರ್ಕಾರದ ವಿರುದ್ಧವೂ ಗರಂ [more]

ರಾಜ್ಯ

ಇಂದು ಸಿಎಂ ಬಿಎಸ್ವೈ ಜತೆಗೆ ಬಿಜೆಪಿ ಹೈಕಮಾಂಡ್ ಭೇಟಿ ಮಾಡಲಿದ್ದಾರಾ ಅನರ್ಹ ಶಾಸಕರು?

ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾಗಲು ಅನರ್ಹ ಶಾಸಕರೇ ಕಾರಣ. ಈ ಅನರ್ಹ ಶಾಸಕರ ಬೆಂಬಲದಿಂದಲೇ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾರೆ ಎಂಬುದು ಸತ್ಯದ ಸಂಗತಿ. ಆದರೀಗ, ಅದೇ [more]

ಅಂತರರಾಷ್ಟ್ರೀಯ

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ರಷ್ಯಾದಿಂದ ಮಹತ್ವದ ಸಾಧನೆ

ಮಾಸ್ಕೋ, ಆ.22-ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ರಷ್ಯಾ ಇಂದು ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ವಿಶ್ವದಲ್ಲಿ ಇದೇ ಪ್ರಪ್ರಥಮ ಬಾರಿಗೆ ರಷ್ಯಾ ಮಾನವ ರೂಪಿ ರೋಬೋವನ್ನು ಯಶಸ್ವಿಯಾಗಿ ಅಂತರಿಕ್ಷಕ್ಕೆ [more]

ರಾಷ್ಟ್ರೀಯ

ತಮ್ಮ ತಂದೆಯ ಬಂಧನ ಸಂಪೂರ್ಣ ರಾಜಕೀಯ ಪ್ರೇರಿತ-ಸಂಸದ ಕಾರ್ತಿ ಚಿದಂಬರಂ

ನವದೆಹಲಿ, ಆ.22- ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ತಮ್ಮ ತಂದೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬಂರಂ ಅವರನ್ನು ಸಿಬಿಐ ಬಂಧಿಸಿರುವ ಕ್ರಮವನ್ನು ಸಂಪೂರ್ಣವಾಗಿ ಇದು ರಾಜಕೀಯ ಪ್ರೇರಿತ ಎಂದು [more]

ರಾಷ್ಟ್ರೀಯ

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಐಎಸ್‍ಐಯ ಗಿಳಿ-ಬಿಜೆಪಿ ಸಂಸದ ಡಾ.ಸುಬ್ರಹ್ಮಣ್ಯನ್

ನವದೆಹಲಿ, ಆ.22- ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಲ್ಲಿನ ಬೇಹುಗಾರಿಕೆ ಸಂಸ್ಥೆ ಐಎಸ್‍ಐಯ ಗಿಳಿ ಎಂದು ಬಿಜೆಪಿ ಸಂಸದ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ. ಸಂವಿಧಾನ ವಿಧಿ 370ನ್ನು [more]

ರಾಷ್ಟ್ರೀಯ

ಪಿ.ಚಿದಂಬರಂ ಬಂಧನಕ್ಕೆ ಪುಷ್ಟಿ ಕೊಟ್ಟ ಇಂದ್ರಾಣಿ ಮುಖರ್ಜಿ ಹೇಳಿಕೆ

ನವದೆಹಲಿ, ಆ.22- ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಬಂಧನದ ಹಿಂದೆ ಶೀನಾಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ [more]

ರಾಷ್ಟ್ರೀಯ

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ, ಆ.22- ಫ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ರಾಷ್ಟ್ರಗಳ ಪ್ರವಾಸ ಆರಂಭಿಸಿದ್ದಾರೆ. ಅವರು ಇಂದಿನಿಂದ ಆ.26ರವರೆಗೆ ಫ್ರಾನ್ಸ್, ಯುಎಇ ಮತ್ತು ಬಹರೈನ್ ದೇಶಗಳಿಗೆ ಭೇಟಿ ನೀಡಲಿದ್ದು, [more]

ರಾಷ್ಟ್ರೀಯ

ಕಾಂಗ್ರೆಸ್ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಪಿ.ಚಿದಂಬರಂ ಬಂಧನ

ನವದೆಹಲಿ, ಆ.22- ಐಎನ್‍ಎಕ್ಸ್ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಬಂಧನ ಕಾಂಗ್ರೆಸ್ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ಕೇಂದ್ರೀಯ [more]

ರಾಷ್ಟ್ರೀಯ

ಶಾಂತ ರೀತಿಯಲ್ಲಿ ರಾತ್ರಿ ಕಳೆದ ಪಿ.ಚಿದಂಬರಂ

ನವದೆಹಲಿ, ಆ.22-ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ನಿನ್ನೆ ಬಂಧಿತರಾದ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ಕೇಂದ್ರೀಯ ತನಿಖಾ ದಳ(ಸಿಬಿಐ) ಅತಿಥಿ ಗೃಹದಲ್ಲಿ ಶಾಂತ [more]

ರಾಷ್ಟ್ರೀಯ

ತುರ್ತು ಸಂದರ್ಭದಲ್ಲಿ ನೀರಿನ ಖರೀದಿ ಹೇಗೆ?-ಜನ ಸಾಮಾನ್ಯರನ್ನು ಕಾಡುತ್ತಿರುವ ಆತಂಕ

ನವದೆಹಲಿ, ಆ.22- ಇನ್ನು ಮುಂದೆ ರೈಲ್ವೆ ನಿಲ್ಧಾಣದಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ದೊರೆಯುವುದಿಲ್ಲವೇ..? ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಲ್ಲಿ ಆತಂಕ ಕಾಡಲಾರಂಭಿಸಿದೆ. ರೈಲ್ವೆ ಇಲಾಖೆ ಹೊರಡಿಸಿರುವ ಸುತ್ತೋಲೆಯ [more]

ಮನರಂಜನೆ

ಡ್ವೈನ್ ಜಾನ್ಸನ್ ಜಗತ್ತಿನ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ

ವಾಷಿಂಗ್‍ಟನ್/ ಲಾಸ್ ಏಂಜೆಲ್ಸ್, ಆ.22-ವಿಶ್ವವಿಖ್ಯಾತ ನಟನಾಗಿರುವ ಮಾಜಿ ಕುಸ್ತಿಪಟು ಡ್ವೈನ್ ಜಾನ್ಸನ್ ಜಗತ್ತಿನ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಿನಿಮಾವೊಂದಕ್ಕೆ 640 [more]

ಬೆಂಗಳೂರು

ಶಾಸಕ ಮುನಿರತ್ನ ಬಿಜೆಪಿ ಸೇರ್ಪಡೆ ವಿರೋಧಿಸಿದ ಹಿನ್ನಲೆ-ಬಿಜೆಪಿ ಮುಖಂಡ ಎಂ.ಆರ್.ಕುಮಾರ್ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು, ಆ.22- ಅನರ್ಹ ಶಾಸಕ ಮುನಿರತ್ನ ಬಿಜೆಪಿ ಸೇರ್ಪಡೆ ವಿರೋಧಿಸಿದ್ದಕ್ಕೆ ಜ್ಞಾನಭಾರತಿ ವಾರ್ಡ್ ಬಿಜೆಪಿ ಅಧ್ಯಕ್ಷ ಎಂ.ಆರ್. ಕುಮಾರ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ [more]

ಬೆಂಗಳೂರು

ಕೆಎಂಎಫ್ ಅಧ್ಯಕ್ಷೀಯ ಚುನಾವಣೆಯನ್ನು ಶೀಘ್ರದಲ್ಲಿ ನಡೆಸಬೇಕು

ಬೆಂಗಳೂರು, ಆ.22-ಮುಂದೂಡಿಕೆಯಾಗಿದ್ದ ಹಾಲು ಒಕ್ಕೂಟ (ಕೆಎಂಎಫ್)ದ ಅಧ್ಯಕ್ಷೀಯ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿ ನಡೆಸಬೇಕೆಂದು ಶಾಸಕ ಭೀಮಾನಾಯಕ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ [more]

ಬೆಂಗಳೂರು

ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿರುವ ಸಿಎಂ ದೆಹಲಿ ಭೇಟಿ

ಬೆಂಗಳೂರು, ಆ.22-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ನವದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರು ದೆಹಲಿಯಲ್ಲಿ ಕೇಂದ್ರ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು [more]

ಬೆಂಗಳೂರು

ವರಿಷ್ಠರ ಜೊತೆ ಚರ್ಚಿಸಿ ಖಾತೆ ಹಂಚಿಕೆ

ಬೆಂಗಳೂರು, ಆ.22- ವರಿಷ್ಠರ ಜೊತೆ ಚರ್ಚಿಸಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ನಾನು [more]

ಬೆಂಗಳೂರು

ಬೇಕರಿಯೊಂದರಲ್ಲಿ ಆಗ್ನಿ ಆಕಸ್ಮಿಕ-ಬೇಕರಿ ವಸ್ತುಗಳು ಆಗ್ನಿಗಾಹುತಿ

ಬೆಂಗಳೂರು, ಆ.22-ಬೇಕರಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 8 ಲಕ್ಷ ಮೌಲ್ಯದ ಬೇಕರಿ ವಸ್ತುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ಬಾಗಲಗುಂಟೆ [more]

ಬೆಂಗಳೂರು

ಮಿತಿ ಮೀರುತ್ತಿರುವ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯ

ಬೆಂಗಳೂರು, ಆ.22-ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿಯನ್ನು ರಚಿಸಿದರೂ ಸಹ ಮಕ್ಕಳ ಮತ್ತು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ, ದೌರ್ಜನ್ಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು [more]

ಬೆಂಗಳೂರು

ಭಾರತಾಂಬೆಯ ಕಿರೀಟ-ಕಾಶ್ಮೀರ ಕುರಿತ ವಿಶೇಷ ಉಪನ್ಯಾಸ

ಬೆಂಗಳೂರು, ಆ.22-ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿದ ಹಿನ್ನೆಲೆಯಲ್ಲಿ ಜನಮನ ಸಂಸ್ಥೆಯು ಭಾರತಾಂಬೆಯ ಕಿರೀಟ-ಕಾಶ್ಮೀರ ಕುರಿತ ವಿಶೇಷ ಉಪನ್ಯಾಸವನ್ನು ಏರ್ಪಡಿಸಿದೆ. [more]