ಬೆಂಗಳೂರು

ಪತ್ರಕರ್ತರನ್ನು ಉದ್ಯಮಿಗಳನ್ನಾಗಿ ನೋಡಲು ಊಹಿಸುವುದು ಕಷ್ಟವಾಗುತ್ತದೆ-ಸಚಿವ ಎಸ್.ಸುರೇಶ್

ಬೆಂಗಳೂರು, ಸೆ.12- ಪತ್ರಕರ್ತರು ಉದ್ಯಮಿಗಳಾಗಿ ಮಾರ್ಪಡುವ ಬಗ್ಗೆ ಗಂಭೀರ ಚಿಂತನೆ ನಡೆಸುವ ಅಗತ್ಯವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ಕರ್ನಾಟಕ ಪತ್ರಕರ್ತರ ಸಹಕಾರ [more]

ಬೆಂಗಳೂರು

ರಾಜ್ಯಕ್ಕೆ ಕೇಂದ್ರದಿಂದ ಶೀಘ್ರದಲ್ಲೇ ಪರಿಹಾರ ಬಿಡುಗಡೆ-ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ರಾಜ್ಯಕ್ಕೆ ಕೇಂದ್ರದಿಂದ ಶೀಘ್ರದಲ್ಲೇ ಪರಿಹಾರ ಬಿಡುಗಡೆ-ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಬೆಂಗಳೂರು, ಸೆ.12- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿರುವುದಕ್ಕೆ ಜಾತಿ ಬಣ್ಣ ಕಟ್ಟುವುದು ಎಷ್ಟರ [more]

ಬೆಂಗಳೂರು

ನೆರವಿಗೆ ಧಾವಿಸದ ಕೇಂದ್ರದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಅಸಮಾಧಾನ?

ಬೆಂಗಳೂರು,ಸೆ.12-ರಷ್ಯಾ ದೇಶಕ್ಕೆ ಒಂದು ಬಿಲಿಯನ್ ಡಾಲರ್ ಸಾಲ ನೀಡಲು, ಭೂಕಂಪ ಪೀಡಿತ ನೇಪಾಳಕ್ಕೆ ನೆರವು ನೀಡಲು ಮುಂದಾದ ಕೇಂದ್ರ ಸರ್ಕಾರ ಇಪ್ಪತ್ತೈದು ಮಂದಿಯನ್ನು ಗೆಲ್ಲಿಸಿ ಸಂಸತ್ತಿಗೆ ಕಳಿಸಿದ [more]

ಬೆಂಗಳೂರು

ಕಾಂಗ್ರೆಸ್ ಸಹಮತಕ್ಕೆ ಬಂದರೆ ಮೈತ್ರಿಗೆ ಸಹಕಾರ-ಮಾಜಿ ಪಿಎಂ ದೇವೇಗೌಡ

ಬೆಂಗಳೂರು,ಸೆ.12-ರಾಜ್ಯದ 17 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದೊಂದಿಗೆ ಮತ್ತೆ ಮೈತ್ರಿ ಮುಂದುವರೆಸುವ ಬಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ [more]

ಬೆಂಗಳೂರು

ಮಾಜಿ ಪ್ರಧಾನಿಯಾಗಿರುವುದರಿಂದ ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು,ಸೆ.12- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜಾರಿನಿರ್ದೇಶನಾಲಯದ(ಇಡಿ) ಅಧಿಕಾರಿಗಳಿಗೆ ಅಸಹಕಾರ ತೋರಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಕರೆದ [more]

ಬೆಂಗಳೂರು

ಮುಖ್ಯಮಂತ್ರಿಗಳು ಮತ್ತು ಸಚಿವರು ಮಾತ್ರ ಆಡಳಿತ ನಡೆಸಬೇಕು-ಅವರ ಕುಟುಂಬದವರು ಯಾರೂ ಆಡಳಿತದ ವಿಚಾರದಲ್ಲಿ ಮೂಗು ತೂರಿಸಬಾರದು

ಬೆಂಗಳೂರು, ಸೆ.12- ದೈನಂದಿನ ಚಟುವಟಿಕೆ ಹಾಗೂ ಇಲಾಖೆಯ ವ್ಯವಹಾರಗಳಲ್ಲಿ ನಿಮ್ಮ ಕುಟುಂಬದ ಸದಸ್ಯರನ್ನು ಹಸ್ತಕ್ಷೇಪ ಮಾಡದಂತೆ ದೂರ ಇಡಬೇಕೆಂದು ಮುಖ್ಯಮಂತ್ರಿ ಸೇರಿದಂತೆ ಸಂಪುಟದ ಎಲ್ಲ ಸಚಿವರಿಗೆ ಕೇಂದ್ರ [more]

ರಾಜ್ಯ

ಇಡಿಯಿಂದ ಡಿಕೆಶಿ ಪುತ್ರಿ ಐಶ್ವರ್ಯ ವಿಚಾರಣೆ: 23ರ ಯುವತಿ 103 ಕೋಟಿ ರೂ. ಒಡತಿ ಆಗಿದ್ದೇಗೆ?

ಹೊಸದಿಲ್ಲಿ: ಕರ್ನಾಟಕದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಮಗಳು ಐಶ್ವರ್ಯ ಇದೀಗ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿದ್ದಾರೆ. ಸತತ 2 ಗಂಟೆಗಳಿಂದ ಐಶ್ವರ್ಯ ವಿಚಾರಣೆ ನಡೆಯುತ್ತಿದೆ. ಆದಾಯವೇ [more]

ರಾಜ್ಯ

ಜೆಡಿಎಸ್ ಅಧಿಕೃತ ವೆಬ್‌ಸೈಟ್ ಗೆ ದೇವೇಗೌಡರಿಂದ ಚಾಲನೆ

ಬೆಂಗಳೂರು: ಇದೇ ಮೊದಲ ಬಾರಿಗೆ ಪಕ್ಷದ ವೆಬ್ ಸೈಟ್ ಪ್ರಾರಂಭ ಮಾಡಿದ್ದೇವೆ. ಈ ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಅವರದ್ದೇ ಸ್ವಂತ ವೆಬ್‌ಸೈಟ್ ಹೊಂದಿದ್ದರು ಎಂದು ಮಾಜಿ [more]

ರಾಜ್ಯ

ಸುಪ್ರೀಂನಲ್ಲಿ ಅನರ್ಹ ಶಾಸಕರಿಗೆ ಭಾರೀ ಹಿನ್ನಡೆ; ರಾಜಕೀಯ ಭವಿಷ್ಯ ಮತ್ತಷ್ಟು ಕಗ್ಗಂಟು

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​​ ಮೈತ್ರಿ ಸರ್ಕಾರವನ್ನು ಬೀಳಿಸಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್​ನಲ್ಲಿ ಭಾರೀ ಹಿನ್ನಡೆಯಾಗಿದೆ. ಸ್ಪೀಕರ್​​ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆ ಮಾಡಲು ನ್ಯಾಯಾಲಯವೂ ನಿರಾಕರಿಸಿದೆ.  ಅಲ್ಲದೇ [more]

ರಾಜ್ಯ

ಮತ್ತೆ ಕೋಟ್ಯಂತರ ರೂ. ದಾನ ಮಾಡಿದ ಅಜೀಂ ಪ್ರೇಂಜಿ: 7,300 ಕೋಟಿ ರೂ. ಮೌಲ್ಯದ ಷೇರು ಮಾರಾಟ

ಬೆಂಗಳೂರು: ವಿಪ್ರೋ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಂಜಿ, ತಮ್ಮ ಹೆಸರಿನಲ್ಲಿದ್ದ 7,300 ಕೋಟಿ ರೂ. ಮೌಲ್ಯದ ವಿಪ್ರೋ ಸಂಸ್ಥೆಯ ಷೇರುಗಳನ್ನು ಮಾರಾಟ ಮಾಡಿದ್ಧಾರೆ. ಈ ಹಣ ನೇರವಾಗಿ [more]

ರಾಷ್ಟ್ರೀಯ

ಇನ್ಮುಂದೆ ರೈತರಿಗೂ ಸಿಗಲಿದೆ ಪಿಂಚಣಿ: ಪ್ರಧಾನಿ ಮೋದಿಯಿಂದ ಇಂದು ಕಿಸಾನ್‌ ಮನ್‌ ಧನ್‌ ಯೋಜನೆಗೆ ಚಾಲನೆ

ಹೊಸದಿಲ್ಲಿ: ಪ್ರಧಾನ ಮಂತ್ರಿ ಇಂದು ಕಿಸಾನ್‌ ಮನ್‌ ಧನ್‌ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ವರ್ಷದ ಅಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಜಾರ್ಖಂಡ್‌ನ ರಾಂಚಿಯಲ್ಲಿ ಗುರುವಾರ ಮೋದಿ [more]

ರಾಷ್ಟ್ರೀಯ

ಇಂದು ಚುನಾವಣಾ ಆಯೋಗದ ಸಭೆ; ಮಹಾರಾಷ್ಟ್ರ-ಹರಿಯಾಣ-ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

ನವದೆಹಲಿ: ಇಂದು ಚುನಾವಣಾ ಆಯೋಗ(Election Commission) ದ ಮಹತ್ವದ ಸಭೆ ನಡೆಯಲಿದ್ದು, ಮುಂಬರುವ ಮಹಾರಾಷ್ಟ್ರ (Maharashtra), ಹರಿಯಾಣ (Haryana)  ಮತ್ತು ಜಾರ್ಖಂಡ್ (Jharkhand) ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಬಗ್ಗೆ [more]

ರಾಷ್ಟ್ರೀಯ

ಲಡಾಖ್ ಗಡಿಯಲ್ಲಿ ಭಾರತ- ಚೀನಾ ಸೈನಿಕರ ನಡುವೆ ಸಂಘರ್ಷ; ಪರಿಸ್ಥಿತಿ ಉದ್ವಿಘ್ನ

ಹೊಸದಿಲ್ಲಿ: ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಸಂಘರ್ಷ ಶುರುವಾಗಿದೆ. ಪೂರ್ವ ಲಡಾಖ್​​ನ್​​​ ಹಾಗೂ ಟಿಬೇಟ್‌ ನಡುವಿನ 134 ಕಿಲೋಮೀಟರ್ ಉದ್ದದ ಪಾಂಗಾಂಗ್ ಸೋ ಸರೋವರದ ಉತ್ತರ ದಂಡೆಯಲ್ಲಿ [more]

ರಾಜ್ಯ

ಜೆಡಿಎಸ್ ಚಿಂತನ ಸಭೆಗೆ ಗೈರಾದ ಜಿಟಿಡಿ ಮುಂದಿನ ನಡೆಯೇನು?

ಮೈಸೂರು/ಬೆಂಗಳೂರು: ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ಚಾಲ್ತಿಯಲ್ಲಿದೆ. ಜಿಟಿಡಿ ಕೂಡ ತಾನು ನಾಮಕಾವಸ್ತೆಯಲ್ಲಿ [more]

ರಾಜ್ಯ

ಮನಿ ಲಾಂಡರಿಂಗ್ ಪ್ರಕರಣ: ನಾಳೆ ಡಿಕೆಶಿ ಪುತ್ರಿ ವಿಚಾರಣೆ

ಬೆಂಗಳೂರು: ಸೆಪ್ಟೆಂಬರ್ 12 ರಂದು ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಮಗಳ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ ಅವರು ತಮ್ಮ ಮಗಳೊಂದಿಗೆ ಜುಲೈ 2017 ರಲ್ಲಿ [more]

ಬೆಂಗಳೂರು

ಸರ್ಕಾರ ಬೀಳಿಸಿ ಬೀಗಿದ್ದ ಅನರ್ಹ ಶಾಸಕರಿಗೆ ಮತ್ತೊಮ್ಮೆ ನಿರಾಸೆ

ನವದೆಹಲಿ: ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿದೆವೆಂದು ಬೀಗುತ್ತಿದ್ದ ಕರ್ನಾಟಕದ 17 ಮಂದಿ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ನಿರಾಸೆಯಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ‌ಇವತ್ತಾದರೂ [more]

ರಾಷ್ಟ್ರೀಯ

ಕಾಶ್ಮೀರ ಸಮಸ್ಯೆ ಬಗೆಹರಿಸಲು ಸಹಾಯಕ್ಕೆ ಸಿದ್ದ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ

ನವದೆಹಲಿ/ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಲು ಸಹಾಯ ಮಾಡಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಯುಎಸ್ ನ ಉತ್ತರ ಕೆರೊಲಿನಾದ ಫಯೆಟ್ಟೆವಿಲ್ಲೆಯಲ್ಲಿ ಪ್ರಚಾರ [more]

ಬೆಳಗಾವಿ

ಕಾಳಜಿ ಕೇಂದ್ರದಲ್ಲಿ ಹಸಿವು, ಜ್ವರದಿಂದ ಬಳಲಿ ಬಾಲಕ ಸಾವು?

ಬೆಳಗಾವಿ: ಕಳೆದ ತಿಂಗಳು ಜಿಲ್ಲೆಯಲ್ಲಿ ಉಂಟಾದ ಪ್ರವಾಹದಿಂದ ಮನೆ ಕಳೆದುಕೊಂಡು ಪೋಷಕರೊಂದಿಗೆ ಕಾಳಜಿ ಕೇಂದ್ರದಲ್ಲಿದ್ದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ್ ಗ್ರಾಮದಲ್ಲಿ  ನಡೆದಿದೆ. ದೊಡ್ಡ [more]

ಬೆಂಗಳೂರು

ಐಎಂಎ ವಂಚನೆ ಪ್ರಕರಣ; 20 ಆರೋಪಿಗಳ ವಿರುದ್ಧ ಸಿಬಿಐ ಚಾಜ್೯ಶೀಟ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, 20 ಆರೋಪಿಗಳ ವಿರುದ್ಧ ಚಾರ್ಜ್​​ ಶೀಟ್ ಸಲ್ಲಿಸಿದೆ. ನಿನ್ನೆಯೇ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್​​ನಲ್ಲಿ ಪ್ರಮುಖ [more]

ರಾಜ್ಯ

ಚಂದ್ರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ಸುರಕ್ಷಿತ,​ ಸಂಪರ್ಕಿಸಲು ಇಸ್ರೋ ಸತತ ಪ್ರಯತ್ನ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಭಾರತವನ್ನು ತಿರುಗಿ ನೋಡುವಂತೆ ಮಾಡಿದ ಇಸ್ರೋ ಚಂದ್ರಯಾನ – 2, ಕಡೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿತ್ತು. ಆದರೆ ಚಂದ್ರಯಾನ್​ – 2 ಲ್ಯಾಂಡರ್​ [more]

ರಾಷ್ಟ್ರೀಯ

ಎಸ್ ಬಿಐ ಗ್ರಾಹಕರಿಗೆ ಬಂಪರ್; ಸಾಲದ ಮೇಲಿನ ಬಡ್ಡಿದರ ಇಳಿಕೆ

ನವದೆಹಲಿ: ಭಾರತದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕಿಂಗ್ ಸಂಸ್ಥೆ ಎಸ್ ಬಿಐ ತನ್ನ ಗ್ರಾಹಕರಿಗೆ ಬಂಪರ್ ಘೋಷಣೆ ಮಾಡಿದ್ದು, ಇಂದಿನಿಂದಲೇ ಜಾರಿಯಾಗುವಂತೆ ಸಾಲದ ಮೇಲಿನ ಬಡ್ಡಿದರ ಇಳಿಕೆ [more]

ರಾಜ್ಯ

ಮಂತ್ರಿಯಾದ್ರೆ ಏನ್ ಬೇಕಾದ್ರೂ ಮಾಡಬಹುದು ಅನ್ನೋದು ಸುಳ್ಳು : ಸಚಿವ ಮಾಧುಸ್ವಾಮಿ

ಹುಳಿಯಾರು:   ಮನುಷ್ಯನಿಗೆ ಉನ್ನತ ಸ್ಥಾನ ದೊರೆತಾಗ ಜವಾಬ್ದಾರಿಯ ಜೊತೆಗೆ ಹೊಣೆಗಾರಿಕೆ ಕೂಡ ಹೆಚ್ಚುತ್ತದೆ. ಅದೇ ರೀತಿ ವಿರೋಧಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತದೆ. ಎಲ್ಲರ ನಿರೀಕ್ಷೆಯಂತೆ ಕೆಲಸ ಮಾಡುವುದು [more]

ರಾಷ್ಟ್ರೀಯ

ನಾವು ಚಂದ್ರನನ್ನು ತಲುಪಿದ್ದೇವೆ, ಪಾಕಿಸ್ತಾನ ಇನ್ನೂ ಕತ್ತೆ ಮಾರುತ್ತಿದೆ!

ಹೊಸದಿಲ್ಲಿ: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪಾಕಿಸ್ತಾನದ ವಿರುದ್ಧ ಹರಿಹಾಯ್ದಿದ್ದಾರೆ. ಭಾರತದ ಯಶಸ್ಸು ಹಾಗೂ ಸೋಲುಗಳ ಬಗ್ಗೆ ಆಡಿಕೊಳ್ಳೋದನ್ನು ಬಿಟ್ಟು, ತಮ್ಮ ದೇಶದ ಆರ್ಥಿಕ ದುಸ್ಥಿತಿ ಬಗ್ಗೆ ಚಿಂತೆ ಮಾಡಲಿ [more]

ರಾಷ್ಟ್ರೀಯ

ಪುಲ್ವಾಮ ದಾಳಿಯ ಸೂತ್ರದಾರ ಮಸೂದ್​ ಅಜರ್​ ಬಿಡುಗಡೆ; ಭಾರತ ವಿರುದ್ಧ ಪಾಕ್​ ಸಂಚು?

ನವದೆಹಲಿ: ಜೈಷ್​-ಎ-ಮೊಹಮ್ಮದ್​ ಮುಖ್ಯಸ್ಥ ಮೌಲಾನಾ ಮಸೂದ್​ ಅಜರ್​ನನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ ಎಂಬ ಮಾಹಿತಿ ಮೂಲಗಳಿಂದ ಕೇಳಿ ಬರುತ್ತಿವೆ. ಕಾಶ್ಮೀರಕ್ಕೆ 370ನೇ ವಿಧಿಯ ಅನ್ವಯ ನೀಡಲಾಗಿದ್ದ ವಿಶೇಷ [more]