ಬೆಂಗಳೂರು

ಕಾವೇರಿ ನದಿ ಉಳಿವಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು- ಜಗ್ಗಿ ವಾಸುದೇವ್

ಮೈಸೂರು, ಸೆ.6- ಕಾವೇರಿ ನದಿ ಉಳಿವಿಗಾಗಿ ಪಣ ತೊಟ್ಟಿರುವ ಜಗ್ಗಿ ವಾಸುದೇವ್ ಅವರು ಇಂದು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಕಾವೇರಿ ಕೂಗು ಅಭಿಯಾನ ಹಮ್ಮಿಕೊಂಡರು. ಈ ಅಭಿಯಾನದ [more]

ಉತ್ತರ ಕನ್ನಡ

ಮತ್ತೆ ಜೋರಾದ ವರುಣ ಆರ್ಭಟ

ಬೆಂಗಳೂರು, ಸೆ.6- ಭಾರೀ ಮಳೆಯಿಂದ ತತ್ತರಿಸಿಹೋಗಿದ್ದ ಕಾಫಿ ನಾಡು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕರಾವಳಿ, ಮಲೆನಾಡು ಭಾಗಗಳು ಚೇತರಿಸಿಕೊಳ್ಳುವಷ್ಟರಲ್ಲಿ ಮತ್ತೆ ವರುಣ ಆರ್ಭಟಿಸುತ್ತಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ [more]

ಬೆಂಗಳೂರು

ಪೋನ್ ಕದ್ದಾಲಿಕೆ ಪ್ರಕರಣ- ತನಿಖೆಯನ್ನು ಚುರುಕುಗೊಳಿಸಿದ ಸಿಬಿಐ

ಬೆಂಗಳೂರು, ಸೆ.6- ಪೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿದೆ. ಮಹತ್ವದ ಮಾಹಿತಿಯಲ್ಲಿ ಕದ್ದಾಲಿಕೆಯ ಡೇಟಾಗಳನ್ನು ಪೆನ್‍ಡ್ರೈವ್‍ನಲ್ಲಿ ಸಂಗ್ರಹಿಸಲಾಗಿರುವ ಅಂಶವನ್ನು [more]

ಬೆಂಗಳೂರು

ಕೇಂದ್ರ ಸರ್ಕಾರದ ಕ್ರಮಕ್ಕೆ ಆಂಧ್ರ ಬ್ಯಾಂಕ್ ಸಿಬ್ಬಂದಿಗಳ ವಿರೋಧ

ಬೆಂಗಳೂರು, ಸೆ.6- ಆಂಧ್ರ ಬ್ಯಾಂಕ್ ವಿಲೀನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಕರ್ನಾಟಕ ಮತ್ತು ಕೇರಳ ಘಟಕಗಳ ಆಂಧ್ರ ಬ್ಯಾಂಕ್ ನೌಕರರ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. [more]

ಬೆಂಗಳೂರು

ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಯಾಗಬೇಕು-ಇಡಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ

ಬೆಂಗಳೂರು, ಸೆ.6- ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ಕೇರಳದಿಂದ ನಮ್ಮ ರಾಜ್ಯಕ್ಕೆ ಬರಿಗೈಲಿ ಬಂದ [more]

ಬೆಂಗಳೂರು

ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮೃದು ಧೋರಣೆ

ಬೆಂಗಳೂರು,ಸೆ.6- ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಬಿಜೆಪಿಯ ಸಚಿವರು, ಶಾಸಕರು ತಲೆಗೊಬ್ಬರಂತೆ ಹೇಳಿಕೆಗಳನ್ನು ನೀಡುತ್ತಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಈ ವಿಷಯವಾಗಿ ಮೃದು ಧೋರಣೆ [more]

ಬೆಂಗಳೂರು

ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ-ಸಚಿವ ವಿ.ಸೋಮಣ್ಣ

ಬೆಂಗಳೂರು,ಸೆ.6- ಈ ಬಾರಿ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನೂರಕ್ಕೆ ನೂರರಷ್ಟು ಖಚಿತ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ [more]

ರಾಜ್ಯ

ಪಾಂಡವಪುರ ಸಕ್ಕರೆ ಕಾರ್ಖಾನೆ ಸಂಬಂಧ ಹಿನ್ನಲೆ-ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಸೆ.6- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಈ [more]

ರಾಜ್ಯ

ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆ ಲೀಸ್‍ಗೆ

ಬೆಂಗಳೂರು, ಸೆ.6- ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಯನ್ನು ಲೀಸ್‍ಗೆ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಂಡ್ಯ ಜನಪ್ರತಿನಿಧಿಗಳ ಸಭೆಯಲ್ಲಿ ಈ [more]

ಬೆಂಗಳೂರು

ಸಂಚಾರಿ ನಿಯಮ ಉಲ್ಲಂಘನೆ-ಹೊಸ ನಿಯಮಗಳಿಂದ ಜನಸಾಮಾನ್ಯರಿಗೆ ತೊಂದರೆ-ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು, ಸೆ.6- ಸಂಚಾರಿ ನಿಯಮ ಉಲ್ಲಂಘನೆಗಾಗಿ ಹೊಸದಾಗಿ ಜಾರಿ ಮಾಡಿರುವ ನಿಯಮಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಾರಿ [more]

ಬೆಂಗಳೂರು

ಮೇಯರ್ ಆಯ್ಕೆ ಸಂದರ್ಭದಲ್ಲೇ ಸ್ಥಾಯಿಸಮಿತಿಗಳ ಆಯ್ಕೆಗೂ ಚುನಾವಣೆ

ಬೆಂಗಳೂರು, ಸೆ.6- ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಯರ್ ಆಯ್ಕೆ ಚುನಾವಣೆ ಸಂದರ್ಭದಲ್ಲೇ ಸ್ಥಾಯಿಸಮಿತಿಗಳ ಆಯ್ಕೆಗೂ ಚುನಾವಣೆ ನಡೆಸಬೇಕೆಂದು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರಿಗೆ ಪಾಲಿಕೆ ಪ್ರತಿಪಕ್ಷದ ನಾಯಕ ಪದ್ಮನಾಭ [more]

ಬೀದರ್

ಹೈದರಾಬಾದ್ -ಕರ್ನಾಟಕ ಅಭಿವೃದ್ಧಿ ಮಂಡಳಿ ಇನ್ನು ಮುಂದೆ ಕಲ್ಯಾಣ ಕರ್ನಾಟಕ

ಬೆಂಗಳೂರು,ಸೆ.6- ಜನರ ಬಹುದಿನಗಳ ಬೇಡಿಕೆಯಂತೆ ಹೈದರಾಬಾದ್ -ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಇನ್ನು ಮುಂದೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. [more]

ಬೆಂಗಳೂರು

ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ

ಬೆಂಗಳೂರು,ಸೆ.6- ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದ್ದು, ಕೇವಲ ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ [more]

ಬೆಂಗಳೂರು

ಮತ್ತೊಬ್ಬ ಐಎಎಸ್ ಅಧಿಕಾರಿ ರಾಜೀನಾಮೆ

ಬೆಂಗಳೂರು, ಸೆ.6- ಐಪಿಎಸ್ ಅಧಿಕಾರಿ ಅಣ್ಣಮಲೈ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಮತ್ತೊಬ್ಬ ಐಎಎಸ್ ಅಧಿಕಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಂಗಳೂರು ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಸಿಕಾಂತ್ [more]

ರಾಷ್ಟ್ರೀಯ

ಕಣ್ಣೀರಿಟ್ಟ ಇಸ್ರೋ ಮುಖ್ಯಸ್ಥರನ್ನು ಅಪ್ಪಿಕೊಂಡು ಸಮಾಧಾನ ಪಡಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿಯಂತ್ರಣ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಚಂದ್ರಯಾನ್ -2 [more]

ರಾಷ್ಟ್ರೀಯ

ನಮ್ಮ ವಿಜ್ಞಾನಿಗಳ ಸಾಧನೆ ಬಗ್ಗೆ ನಮಗೆ ಹೆಮ್ಮೆ ಇದೆ, ಭಾರತ ನಿಮ್ಮೊಂದಿಗಿದೆ: ಪ್ರಧಾನಿ ಮೋದಿ

ಬೆಂಗಳೂರು: ಚಂದ್ರಯಾನ್ -2 ರ ವಿಕ್ರಮ್ ಲ್ಯಾಂಡರ್ ಜೊತೆಗಿನ ಸಂಪರ್ಕವನ್ನು ಇಸ್ರೋ ಕಳೆದುಕೊಂಡ ನಂತರ ಶನಿವಾರ ಬೆಳಿಗ್ಗೆ 8 ಗಂಟೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿಯಂತ್ರಣ [more]

ರಾಷ್ಟ್ರೀಯ

ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಂ ಲ್ಯಾಂಡರ್​

ಬೆಂಗಳೂರು: ಜಾಗತಿಕವಾಗಿ ಭಾರತಕ್ಕೆ ಮಹತ್ವದ ಸ್ಥಾನ ಕಲ್ಪಿಸಿಕೊಡಲಿರುವ ಚಂದ್ರಯಾನ-2 ಪ್ರಮುಖ ಹಂತವಾಗಿ ವಿಕ್ರಂ ಲ್ಯಾಂಡರ್​ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗುವ ಪ್ರಕ್ರಿಯೆಯಲ್ಲಿ ಕೊನೆಯ ಕ್ಷಣದಲ್ಲಿ ಸಂಪರ್ಕ [more]

ರಾಷ್ಟ್ರೀಯ

ತಾಳ್ಮೆ ಮತ್ತು ಸಹನೆಗೂ ಒಂದು ಮಿತಿಯಿದೆ-ಉಪರಾಷ್ಟ್ರಪತಿ ಡಾ.ಎಂ.ವೆಂಕಯ್ಯನಾಯ್ಡು

ನವದೆಹಲಿ, ಸೆ.6- ನಮ್ಮ ತಾಳ್ಮೆ ಮತ್ತು ಸಹನೆಗೂ ಒಂದು ಮಿತಿ ಇದೆ. ನಮ್ಮನ್ನು ವಿನಾಕಾರಣ ಕೆಳಕಿ ದಾಳಿ ಮಾಡಿದರೆ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವಂತಹ ದಿಟ್ಟ ಪ್ರತ್ಯುತ್ತರ ನೀಡುತ್ತೇವೆ [more]

ರಾಷ್ಟ್ರೀಯ

ಸಂಸದ ಕಾರ್ತಿ ಚಿದಂಬರಂ ಮನವಿಯನ್ನು ತಳ್ಳಿಹಾಕಿದ ಸುಪೀಂಕೋರ್ಟ್

ನವದೆಹಲಿ, ಸೆ.6- ಬಹು ಕೋಟಿ ರೂ.ಗಳ ಏರ್‍ಸೆಲ್ ಮಾಕ್ಸಿಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ , ಉದ್ಯಮಿ ಮತ್ತು ಸಂಸದ ಕಾರ್ತಿ [more]

ರಾಷ್ಟ್ರೀಯ

ಬಹು ಕೋಟಿ ರೂ.ಗಳ ಏರ್‍ಸೆಲ್ ಮ್ಯಾಕ್ಸಿಸ್ ಹಗರಣ- ಅನಿರ್ದಿಷ್ಟ ಅವಧಿಗೆ ಮುಂದೂಡಿದ ನ್ಯಾಯಾಲಯ

ನವದೆಹಲಿ, ಸೆ.6-ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಆರೋಪಿಯಾಗಿರುವ ಬಹು ಕೋಟಿ ರೂ.ಗಳ ಏರ್‍ಸೆಲ್ ಮ್ಯಾಕ್ಸಿಸ್ ಹಗರಣದ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯವೊಂದು ಅನಿರ್ದಿಷ್ಟ ಅವಧಿಗೆ [more]

ರಾಷ್ಟ್ರೀಯ

ಲಘು ಉಪಾಹಾರದೊಂದಿಗೆ ಕಾರಾಗೃಹದ ದಿನಚರಿ ಆರಂಭಿಸಿದ ಪಿ.ಚಿದಂಬರಂ

ನವದೆಹಲಿ, ಸೆ.6- ಬಹುಕೋಟಿ ರೂ.ಗಳ ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಕೇಂದ್ರದ ಮಾಜಿ ಸಚಿವ [more]

ರಾಷ್ಟ್ರೀಯ

ಮಾಜಿ ರಾಷ್ಟ್ರಾಧ್ಯಕ್ಷ ರಾಬರ್ಟ್ ಮುಗಾಬೆ ನಿಧನ

ಹರಾರೆ, ಸೆ.6- ಜಿಂಬಾಬ್ವೆ ದೇಶವನ್ನು ಸುದೀರ್ಘಕಾಲ ಆಳಿದ್ದ ಮಾಜಿ ರಾಷ್ಟ್ರಾಧ್ಯಕ್ಷ ರಾಬರ್ಟ್ ಮುಗಾಬೆ ಇಂದು ಮುಂಜಾನೆ ನಿಧನರಾದರು. ಕೆಲಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರಿಗೆ 95ವರ್ಷ ವಯಸ್ಸಾಗಿತ್ತು. ರಾಬರ್ಟ್ [more]

ರಾಷ್ಟ್ರೀಯ

ಎಎಪಿಗೆ ಗುಡ್‍ಬೈ ಹೇಳಿದ ಶಾಸಕಿ ಅಲ್ಕಾ ಲಂಬಾ

ನವದೆಹಲಿ, ಸೆ.6- ಆಮ್ ಆದ್ಮಿ ಪಾರ್ಟಿ(ಎಎಪಿ) ಪ್ರಭಾವಿ ನಾಯಕಿ ಮತ್ತು ಶಾಸಕಿ ಅಲ್ಕಾ ಲಂಬಾ ಪಕ್ಷಕ್ಕೆ ಗುಡ್‍ಬೈ ಹೇಳಿದ್ದಾರೆ. ತಮ್ಮ ಪಕ್ಷದ ಶಾಸಕರು ಹಾಗೂ ಮುಖ್ಯಸ್ಥ ಅರವಿಂದ [more]

ರಾಷ್ಟ್ರೀಯ

ರಕ್ಷಣಾ ದಳಗಳ ನಡುವಣ ಬಾಂಧವ್ಯ ಬಲವರ್ಧನೆಗೊಳಿಸುವ ಹಿನ್ನಲೆ-ಭಾರತ ಮತ್ತು ದಕ್ಷಿಣ ಕೊರಿಯಾ ನಡುವೆ ಮಹತ್ವದ ಒಪ್ಪಂದ

ನವದೆಹಲಿ,ಸೆ.6- ನೌಕಾಪಡೆ ಸೇರಿದಂತೆ ವಿವಿಧ ರಕ್ಷಣಾ ದಳಗಳ ನಡುವಣ ಬಾಂಧವ್ಯ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ದಕ್ಷಿಣ ಕೊರಿಯಾ ನಡುವೆ ಇಂದು ಮಹತ್ವದ ಒಪ್ಪಂದ ಏರ್ಪಟ್ಟಿದೆ. ಭಾರತ [more]

ರಾಷ್ಟ್ರೀಯ

ಆಯೋಧ್ಯೆಯ ಭೂವಿವಾದ ಪ್ರಕರಣ-ವಿಡಿಯೋ ಚಿತ್ರೀಕರಣ ಮಾಡಬೇಕೆಂದು ಕೋರಿ ಅರ್ಜಿಗಳ ಸಲ್ಲಿಕೆ-ನಿರ್ಧಾರ ಕೈಗೊಳ್ಳಲಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ

ನವದೆಹಲಿ, ಸೆ.6- ಆಯೋಧ್ಯೆಯ ಭೂವಿವಾದ ಪ್ರಕರಣದ ವಿಚಾರಣೆಯನ್ನು ನೇರ ಪ್ರಸಾರ ಅಥವಾ ವಿಡಿಯೋ ಚಿತ್ರೀಕರಣ ಮಾಡಬೇಕೆಂದು ಕೋರಿ ಸಲ್ಲಿಸಿಲಾಗಿರುವ ಅರ್ಜಿಗಳ ವಿಚಾರಣೆ ಬಗ್ಗೆ ಮುಖ್ಯ ನ್ಯಾಯಮೂರ್ತಿ ರಂಜನ್ [more]