ಬೆಂಗಳೂರು

ಮಾಜಿ ಸಚಿವ ಡಿ.ಕೆ.ಶಿವಕುಮಾರ ಬಂಧನ ಹಿನ್ನಲೆ-ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು, ಸೆ.4- ಮಾಜಿ ಸಚಿವ ಡಿ.ಕೆ.ಶಿವಕುಮಾರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವ ಬಸವರಾಜ [more]

ಬೆಂಗಳೂರು

ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸ ಸೇರಿದಂತೆ ಕೇಂದ್ರದ ಸ್ವಯತ್ತ ಸಂಸ್ಥೆಗಳಿಗೆ ಬಿಗಿ ಭದ್ರತೆ

ಬೆಂಗಳೂರು, ಸೆ.4-ಅಕ್ರಮ ಹಣದ ವಹಿವಾಟಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಪಟ್ಟಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸ [more]

ಬೆಂಗಳೂರು

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯ ನಿರ್ಮಾಣ- ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು, ಸೆ.4- ನಾಡಪ್ರಭು ಕೆಂಪೇಗೌಡರ ಇತಿಹಾಸ ಹಾಗೂ ಅವರ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಪ್ರಚಾರ ಪಡಿಸುವ ನಿಟ್ಟಿನಲ್ಲಿ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಮರ್ಪಕವಾಗಿ ಎದುರಿಸಬೇಕು-ಕೇಂದ್ರ ಬಿಜೆಪಿ ನಾಯಕರಿಂದ ರಾಜ್ಯ ನಾಯಕರಿಗೆ ಸೂಚನೆ

ಬೆಂಗಳೂರು, ಸೆ.4- ಅಕ್ರಮ ಹಣದ ವಹಿವಾಟು ನಡೆಸಿರುವ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಮರ್ಪಕವಾಗಿ ಎದುರಿಸಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ [more]

ಬೆಂಗಳೂರು

ದಲಿತ ಮುಖಂಡ ಡಿ.ಎಸ್.ವೀರಯ್ಯನವರಿಗೆ ಸೂಕ್ತ ಸ್ಥಾನಮಾನ ನೀಡಬೇಕು

ಬೆಂಗಳೂರು, ಸೆ.4- ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಹಲವಾರು ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಮಾಡಿ ಸಂಸದರ ಗೆಲುವಿಗೆ ಶ್ರಮಿಸಿರುವ ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ದಲಿತ ಮುಖಂಡ ಡಿ.ಎಸ್.ವೀರಯ್ಯ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ-ಮಾಜಿ ಪಿಎಂ ದೇವೇಗೌಡ

ಬೆಂಗಳೂರು, ಸೆ.4- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದರೂ ನಿಷ್ಕರುಣೆಯಿಂದ ನಡೆದುಕೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]

ಬೆಂಗಳೂರು

ಹೋರಾಟ ನನ್ನ ಜನ್ಮಸಿದ್ದ ಹಕ್ಕು-ಯಾರೂ ಕಸಿಯಲು ಆಗುವುದಿಲ್ಲ- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಸೆ.4- ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಉಂಟಾಗಿ ಜನರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಪರಿಹಾರ ದೊರೆಯದಿದ್ದರೆ ದೆಹಲಿಯಲ್ಲೇ ಸಾಂಕೇತಿಕ ಪ್ರತಿಭಟನೆ ಮಾಡುವ ಬಗ್ಗೆ ಚಿಂತನೆ [more]

ರಾಷ್ಟ್ರೀಯ

UNICEF ಸಮ್ಮೇಳನದಲ್ಲಿಯೂ ಕಾಶ್ಮೀರದ ರಾಗ ಎಳೆದ ಪಾಕ್, ಕಾಂಗ್ರೆಸ್ ಸಂಸದನಿಂದ ಸೂಕ್ತ ಪ್ರತಿಕ್ರಿಯೆ

ನವದೆಹಲಿ: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತಿದ್ದ ಆರ್ಟಿಕಲ್ 370 ನ್ನು ತೆಗೆದುಹಾಕಿದಾಗಿನಿಂದ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಹ ಪ್ರತಿ ಹಂತದಲ್ಲೂ ಭಾರತದ ವಿರುದ್ಧ ಮಾತನಾಡಲು ಪಾಕಿಸ್ತಾನ ತನ್ನ ಪ್ರಯತ್ನವನ್ನು ಮುಂದುವರೆಸಿದೆ. [more]

ರಾಷ್ಟ್ರೀಯ

ಮುಂಬೈನಲ್ಲಿ ಭಾರೀ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮುಂಬೈ: ಕಳೆದ ಕೆಲ ದಿನಗಳಿಂದ ಮುಂಬೈನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬುಧವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಮುಂಬೈ ಮುನ್ಸಿಪಲ್ [more]

ರಾಜ್ಯ

ಪೋನ್‌ನಲ್ಲಿ ಮಾತನಾಡಿದ್ದಕ್ಕೆ ಗರಂ, ಕಾರ್ಯಕರ್ತನಿಗೆ ಸಿದ್ದರಾಮಯ್ಯ ಕಪಾಳಮೋಕ್ಷ

ಮೈಸೂರು: ಪಕ್ಷದ ಕಾರ್ಯಕರ್ತರೊಬ್ಬನಿಗೆ ಕ್ಯಾಮರಾ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕಪಳಮೋಕ್ಷ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಕೆರಳಿದ ಸಿದ್ಧರಾಮಯ್ಯ ಏಕಾಏಕಿ ಕಾರ್ಯಕರ್ತನ ಕಪಾಳಕ್ಕೆ ಹೊಡೆದಿರುವುದು ಮಾಧ್ಯಮಗಳ ಕ್ಯಾಮರಾಗಳಲ್ಲಿ ಸೆರೆಯಾಗಿದೆ. [more]

ರಾಜ್ಯ

ಡಿಕೆಶಿ ಸ್ವಕ್ಷೇತ್ರ ಕನಕಪುರದಲ್ಲಿ ಭಾರೀ ಪ್ರತಿಭಟನೆ, ಬಸ್ ಗೆ ಬೆಂಕಿ: ಲಾಠಿ ಚಾರ್ಚ್ 

ರಾಮನಗರ:  ಡಿಕೆ ಶಿವಕುಮಾರ್ ಸ್ವಕ್ಷೇತ್ರ ಕನಕಪುರ ಹೊತ್ತಿ ಉರಿಯುತ್ತಿದೆ. ಡಿಕೆ ಶಿವಕುಮಾರ್ ಬಂಧನ ಖಂಡಿಸಿ ತಾಲೂಕಿನಾದ್ಯಂತ ಭಾರೀ ಪ್ರತಿಭಟನೆ ನಡೆಸಲಾಗುತ್ತಿದೆ. ಕನಕಪುರ-ಹಾರೋಹಳ್ಳಿಗೆ ಮಾರ್ಗವಾಗಿ ಸಂಚರಿಸುತ್ತಿದ್ದ ಕೆಎಸ್ ಆರ್ [more]

ರಾಷ್ಟ್ರೀಯ

ಡಿಕೆಶಿ ಆರೋಗ್ಯದಲ್ಲಿ ಏರುಪೇರು: ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ; ವಿಐಪಿ ವಾರ್ಡ್‌ ಗೆ ಶಿಫ್ಟ್‌

ನವದೆಹಲಿ: ಅಕ್ರಮ ಹಣ ಸಾಗಾಟ ಆರೋಪದ ಮೇಲೆ ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಚಿವ ಡಿ ಕೆ ಶಿಕುಮಾರ್‌ ಅವರನ್ನು ಇಡಿ ಅಧಿಕಾರಿಗಳು ಮಂಗಳವಾರ ರಾತ್ರಿ ಬಂಧಿಸಿದ್ದು, ದೆಹಲಿಯ [more]

ರಾಜ್ಯ

ಡಿ.ಕೆ. ಶಿವಕುಮಾರ್ ಬಂಧನ; ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ 

ಬೆಂಗಳೂರು: ಜಾರಿ ನಿರ್ದೇಶನಾಲಯ ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಡಿ ಕೆ ಶಿವಕುಮಾರ್ ಬಂಧನ ಹಿನ್ನಲೆಯಲ್ಲಿ ಬೆಂಗಳೂರು ಸುತ್ತಮುತ್ತ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿರುವ ಕಾರಣ ಯಾವುದೇ ಅಹಿತಕರ [more]

ರಾಷ್ಟ್ರೀಯ

ಹೊಸ ಅಪಾಚೆ ಎಎಚ್-64ಇ ಹೆಲಿಕಾಪ್ಟರ್‍ಗಳ ಸೇರ್ಪಡೆ ಹಿನ್ನಲೆ-ಹೆಚ್ಚಾದ ಐಎಎಫ್‍ನ ದಾಳಿಸಾಮಥ್ರ್ಯ

ಪಠಾಣ್‍ಕೋಟ್, ಸೆ.3- ಅತ್ಯಾಧುನಿಕ ತಂತ್ರಜ್ಞಾನದ ಹೊಸ ಅಪಾಚೆ ಎಎಚ್-64ಇ ಹೆಲಿಕಾಪ್ಟರ್‍ಗಳ ಸೇರ್ಪಡೆಯಿಂದ ಭಾರತೀಯ ವಾಯು ಪಡೆ(ಐಎಎಫ್) ಕಾರ್ಯನಿರ್ವಹಣೆ ದಾಳಿಸಾಮಥ್ರ್ಯ ಹೆಚ್ಚಾಗಲಿದೆ ಎಂದು ಐಎಎಫ್ ಮುಖ್ಯಸ್ಥ ಬೀರೇಂದ್ರ ಸಿಂಗ್ [more]

ಅಂತರರಾಷ್ಟ್ರೀಯ

ಸ್ಕೂಬಾ ಡೈವಿಂಗ್ ಬೋಟ್‍ಗೆ ಬೆಂಕಿ ತಗುಲಿ ಎಂಟು ಮಂದಿ ಸಾವು

ಆಕ್ಸ್‍ನಾರ್ಡ್(ಅಮೆರಿಕ), ಸೆ.3-ಕ್ಯಾಲಿಪೋರ್ನಿಯಾ ಕರಾವಳಿಯಲ್ಲಿ ಜಲಸಾಹಸ ಘೋರ ದುರಂತವಾದ ಘಟನೆ ಸಂಭವಿಸಿದೆ. ಸ್ಕೂಬಾ ಡೈವಿಂಗ್ ಬೋಟ್‍ಗೆ ಬೆಂಕಿ ತಗುಲಿ ಎಂಟು ಮಂದಿ ಮೃತಪಟ್ಟು, ಇತರ 26 ಮಂದಿ ನಾಪತ್ತೆಯಾದ [more]

ಬೆಂಗಳೂರು

ಮಾಜಿ ಸಚಿವ ಡಿ.ಕೆ.ಶಿವಕುಮಾರ್‍ರವರಿಗೆ ನೈತಿಕ ಬೆಂಬಲ

ನವದೆಹಲಿ, ಸೆ.3-ಜಾರಿ ನಿರ್ದೇಶನಾಲಯದ ವಿಚಾರಣೆಗೆ ಒಳಗಾಗುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕನಕಪುರ ಹಾಗೂ ರಾಮನಗರ ಜಿಲ್ಲೆಯ ಕೆಲವು ಮುಖಂಡರು ನವದೆಹಲಿಯಲ್ಲಿ ಭೇಟಿ ಮಾಡಿ ನೈತಿಕ ಬೆಂಬಲ [more]

ರಾಷ್ಟ್ರೀಯ

ನಕಲಿ ಜನನ ಪ್ರಮಾಣಪತ್ರ-ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಹಿನ್ನಲೆ-ಅಮಿತ್ ಜೋಗಿ ಬಂಧನ

ಬಿಲಾಸ್ಪುರ,ಸೆ.3- ಚುನಾವಣಾ ನಾಮಪತ್ರದ ಅಫಿಡೆವಿಟ್‍ನಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಛತ್ತೀಸ್‍ಘಡದ ಮಾಜಿ ಮುಖ್ಯಮಂತ್ರಿ ಅಜಿತ್‍ಜೋಗಿ ಅವರ ಪುತ್ರ ಹಾಗೂ ಜನತಾ ಕಾಂಗ್ರೆಸ್ [more]

ಬೆಂಗಳೂರು

ಡಿಸಿಎಂ ಅಶ್ವತ್ಥ್ ನಾರಾಯಣರವರಿಗೆ ಡಿ.ಕೆ.ಶಿವಕುಮಾರ್‍ರವರ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ- ಮಾಜಿ ಸಂಸದ ಧೃವ ನಾರಾಯಣ

ಮೈಸೂರು, ಸೆ.3- ಇಡಿ ಮತ್ತು ಇನ್‍ಕಮ್ ಟ್ಯಾಕ್ಸ್ ಬಳಸಿ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಮಾಡಿರುವುದು ಖಂಡನೀಯ ಎಂದು ಮಾಜಿ ಸಂಸದ ಧೃವ ನಾರಾಯಣ ಹೇಳಿದ್ದಾರೆ. ನಗರದಲ್ಲಿ [more]

ಬೆಂಗಳೂರು

ಉಕ್ಕಿ ಹರಿಯುವುತ್ತಿರುವ ಲಕ್ಷ್ಮಣ ತೀರ್ಥ ನದಿ

ಹುಣಸೂರು, ಸೆ.3- ಪ್ರವಾಹದಿಂದ ಜೀವ ನದಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮನೆಗಳ ಜತೆಗೆ ರಸ್ತೆಗಳು, ಸೇತುವೆಗಳು ಕುಸಿದು ಹೋಗಿದ್ದು, ತಾಲ್ಲೂಕಿನಾದ್ಯಂತ [more]

ರಾಷ್ಟ್ರೀಯ

ಸಿಎಂ ಯಡಿಯೂರಪ್ಪನವರಿಂದ ಮಹಾರಾಷ್ಟ್ರ ಸಿಎಂ ಜೊತೆ ಮಹತ್ವದ ಮಾತುಕತೆ

ಮುಂಬೈ,ಸೆ.3- ಉತ್ತರ ಕರ್ನಾಟಕದ ಕೆಲವು ಭಾಗಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಮಹದಾಯಿ ನದಿ ನೀರು ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಹಾರಾಷ್ಟ್ರ ಸಿಎಂ [more]

ಬೆಂಗಳೂರು

ಇದೇ 7ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರಮೋದಿ

ಬೆಂಗಳೂರು,ಸೆ.3- ಇದೇ 7ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರಮೋದಿ ಅವರು ಆಗಮಿಸಲಿದ್ದು, ಅತಿವೃಷ್ಟಿಯಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿ ಬಗ್ಗೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. [more]

ಬೆಂಗಳೂರು

ಕಡತಗಳು ಸೋರಿಕೆಯಾದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ-ಬಿಡಿಎ ಆಯುಕ್ತ ಪ್ರಕಾಶ್

ಬೆಂಗಳೂರು,ಸೆ.3- ಇನ್ನು ಮುಂದೆ ಕಚೇರಿಗಳಲ್ಲಿ ಯಾವುದೇ ಕಡತಗಳು ನಾಪತ್ತೆಯಾದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಯುಕ್ತ ಪ್ರಕಾಶ್ ಎಚ್ಚರಿಸಿದ್ದಾರೆ. ಇತ್ತೀಚೆಗೆ [more]

ಬೆಂಗಳೂರು

ಜನತೆಗೆ ಯಮರೂಪಿಯಾಗಿರುವ ಮೋಟಾರ್ ವಾಹನ ತೆರಿಗೆ-ವಾಟಾಳ್ ನಾಗರಾಜ್

ಬೆಂಗಳೂರು, ಸೆ.3- ಮೋಟಾರ್ ವಾಹನ ತೆರಿಗೆಯನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎತ್ತಿನ ಬಂಡಿಯ ಮೇಲೆ ಬೈಕ್ ಇಟ್ಟು ನಗರದಲ್ಲಿಂದು ವಿನೂತನ [more]

ಅಂತರರಾಷ್ಟ್ರೀಯ

ಪಾಕಿಸ್ತಾನದಿಂದ ಭಯೋತ್ಪಾದನೆಗೆ ಬಹಿರಂಗ ಪ್ರೋತ್ಸಾಹ-ಸಚಿವ ಎಸ್.ಜೈಶಂಕರ್

ಬ್ರುಸೆಲ್(ಬೆಲ್ಜಿಯಂ), ಸೆ.3-ಪಾಕಿಸ್ತಾನ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಉಗ್ರಗಾಮಿ ಸಂಘಟನೆಗಳನ್ನು ಹುಟ್ಟು ಹಾಕುವುದು ಮತ್ತು ಅಂತಹ ಬಣಗಳಿಗೆ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸುವವರೆಗೆ ಆ ದೇಶದೊಂದಿಗೆ ಸಂಧಾನ [more]

ಬೆಂಗಳೂರು

ನಾಳೆ ನಾಡಪ್ರಭು ಕೆಂಪೇಗೌಡ ದಿನಾಚರಣೆ

ಬೆಂಗಳೂರು, ಸೆ.3- ಅನಿವಾರ್ಯ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ನಾಳೆ ಆಚರಿಸಲು ಬಿಬಿಎಂಪಿ ತೀರ್ಮಾನಿಸಿದ್ದು, ಈ ಬಾರಿ ಕೇವಲ 70 ಸಾಧಕರಿಗಷ್ಟೆ ಕೆಂಪೇಗೌಡ ಪ್ರಶಸ್ತಿ ನೀಡಲು [more]