
ಅಯೋಧ್ಯೆ ವಿವಾದ: ಅ.18ರ ಬಳಿಕ ವಾದ-ಪ್ರತಿವಾದಕ್ಕೆ ಅವಕಾಶ ನೀಡುವುದಿಲ್ಲ; ಸುಪ್ರೀಂಕೋರ್ಟ್
ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ವಿವಾದ ಕುರಿತು ವಾದ-ಪ್ರತಿವಾದಗಳನ್ನು ಅ.18ರ ಗಡುವಿನೊಳಗೆ ಪೂರ್ಣಗೊಳಿಸಿ, ಗಡುವು ಪೂರ್ಣಗೊಂಡರೆ ಒಂದು ದಿನವೂ ಕಾಲವಕಾಶ ನೀಡುವುದಿಲ್ಲ ಎಂದು ಹಿಂದೂ ಮತ್ತು ಮುಸ್ಲಿಂ ಸಂಘಟನೆಗಳಿಗೆ [more]