
ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ ಸುಪ್ರೀಂ; ರೆಬೆಲ್ಗಳಿಗಿಲ್ಲ ರಿಲೀಫ್!
ನವದೆಹಲಿ: ಕಾಂಗ್ರೆಸ್ ಮತ್ತು ಜೆಡಿಎಸ್ಗೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಿಗೆ ಮುಂದಿನ ತಿಂಗಳು ಉಪ ಚುನಾವಣೆ ನಡೆಯಲಿದೆ. ಇದರಿಂದ ಅನರ್ಹ ಶಾಸಕರ ಚಡಪಡಿಕೆ ಇನ್ನಷ್ಟು ಹೆಚ್ಚಾಗಿದೆ. [more]