ರಮೇಶ್ ಜಾರಕಿಹೊಳಿಯವರು ಉಪಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತ
ಬೆಳಗಾವಿ, ಸೆ.20- ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವರಾಗುವುದು, ಉಪಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತವಾಗಿದೆ. ಅವರು ಡಿಸಿಎಂ ಆದ ಮೇಲೆ ನಾನು ಗೋಕಾಕ್‍ನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿ [more]
ಬೆಳಗಾವಿ, ಸೆ.20- ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವರಾಗುವುದು, ಉಪಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತವಾಗಿದೆ. ಅವರು ಡಿಸಿಎಂ ಆದ ಮೇಲೆ ನಾನು ಗೋಕಾಕ್‍ನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿ [more]
ನವದೆಹಲಿ, ಸೆ.20- ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ನೂರಾರು ಕಾರ್ಯಕರ್ತರು, ಅಭಿಮಾನಿಗಳು ಪ್ರಯತ್ನಿಸಿ ವಿಫಲರಾಗಿದ್ದಾರೆ. ತಿಹಾರ್ [more]
ಬೆಂಗಳೂರು, ಸೆ.20-ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೊಬೈಲ್ ಲೌಡ್‍ಸ್ಪೀಕರ್ ಬಳಕೆಗೆ ಬಿಎಂಟಿಸಿ ನಿರ್ಬಂಧ ಹೇರಿದೆ. ಬಿಎಂಟಿಸಿಯ ಬಸ್‍ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೊಬೈಲ್ ಲೌಡ್‍ಸ್ಪೀಕರ್‍ಗಳಲ್ಲಿ ಹಾಡುಗಳನ್ನು ಹಾಕುವುದನ್ನು ನಿರ್ಬಂಧಿಸಲಾಗಿದೆ. [more]
ಮೈಸೂರು, ಸೆ.20-ಪ್ರತಿಯೊಬ್ಬರು ತಮ್ಮ ಸುತ್ತಲಿನ ಪರಿಸರವನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ತಿಳಿಸಿದರು. ದಸರಾ ಪ್ರಯುಕ್ತ ನಗರದ ದೊಡ್ಡಕೆರೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ [more]
ಬೆಂಗಳೂರು, ಸೆ.20-ಪಿತೃಪಕ್ಷ ಮುಗಿದ ನಂತರ ಜೆಡಿಎಸ್ ಪದಾಧಿಕಾರಿಗಳ ಪುನಾರಚನೆ ಮಾಡಲು ಉದ್ದೇಶಿಸಲಾಗಿದೆ. ಕಳೆದ ಸೋಮವಾರದಿಂದ ಇಲ್ಲಿಯವರೆಗೂ 16 ಜಿಲ್ಲೆಗಳ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ [more]
ಬೆಂಗಳೂರು, ಸೆ.20- ಪೈಲ್ವಾನ್ ಕನ್ನಡ ಚಲನಚಿತ್ರದ ಕಾಪಿರೈಟ್ ಉಲ್ಲಂಘಿಸಿ ಫೇಸ್‍ಬುಕ್ ಖಾತೆಯಲ್ಲಿ ಸಿನಿಮಾದ ಲಿಂಕ್‍ನ್ನು ಅಪ್‍ಲೋಡ್ ಮಾಡಿದ್ದ ಯುವಕನನ್ನು ಸಿಸಿಬಿಯ ಸೈಬರ್ ಕ್ರೈಂ ಪೆÇಲೀಸರು ಬಂಧಿಸಿದ್ದಾರೆ. ನೆಲಮಂಗಲ [more]
ಬೆಂಗಳೂರು,ಸೆ.20-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷೆಯ ಬಡವರ ಬಂಧು ಯೋಜನೆಯನ್ನು ನಿರ್ಲಕ್ಷಿಸುವ ಮೂಲಕ ಬಡವರ ವಿರೋಧಿಯಾಗಿದ್ದೀರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಸಂಬಂಧ [more]
ಬೆಂಗಳೂರು,ಸೆ.20- ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಉಳಿದಿರುವ ಅವಧಿಯನ್ನು ಬಿಜೆಪಿಯೇ ಪೂರ್ಣಗೊಳಿಸಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರ [more]
ಬೆಂಗಳೂರು, ಸೆ.20- ಜೆಡಿಎಸ್ ಪಕ್ಷದಲ್ಲಿ ಶಾಸಕರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಒಂದು ವೇಳೆ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಬಗೆಹರಿಸಲಿದ್ದಾರೆ ಎಂದು [more]
ಬೆಂಗಳೂರು,ಸೆ.20- ಮುಖ್ಯಮಂತ್ರಿ ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪ ಸರಿ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಜೆಪಿಭವನದಲ್ಲಿಂದು ಹುಬ್ಬಳ್ಳಿ-ಧಾರವಾಡ, [more]
ಬೆಂಗಳೂರು, ಸೆ.20- ನೆರೆ ಪೀಡಿತ ಪ್ರದೇಶಗಳ ಪುನರ್ವಸತಿಯಲ್ಲಿನ ವಿಳಂಬ ಹಾಗೂ ಕೇಂದ್ರದಿಂದ ಅನುದಾನ ಬಾರದೇ ಇರುವುದನ್ನು ಖಂಡಿಸಿರುವ ಕಾಂಗ್ರೆಸ್ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹಾಗೂ ಬಿಜೆಪಿಗೆ ಹತ್ತು [more]
ಬೆಂಗಳೂರು, ಸೆ.20- ಕೆಎಸ್‍ಆರ್‍ಟಿಸಿ ದಸರಾ ಸಂದರ್ಭದಲ್ಲಿ ಗಿರಿ ದರ್ಶಿನಿ, ಜಲ ದರ್ಶಿನಿ, ದೇವ ದರ್ಶಿನಿ ಎಂಬ ಮೂರು ಪ್ಯಾಕೇಜ್‍ಗಳನ್ನು ಘೋಷಣೆ ಮಾಡಿದೆ. ದಸರಾಗೆ ಆಗಮಿಸುವ ಪ್ರವಾಸಿಗರು ಈ [more]
ಬೆಂಗಳೂರು, ಸೆ.20- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೊನೆ ಅವಧಿಯ ಮೇಯರ್ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಹಾಗೂ ಬಿಜೆಪಿ ನಡುವೆ ಮೇಯರ್ ಸ್ಥಾನ [more]
ಬೆಂಗಳೂರು, ಸೆ.20- ಸಮ್ಮಿಶ್ರ ಸರ್ಕಾರದಲ್ಲಿ ಕೆಲವರನ್ನು ಪ್ರೀತಿಸಲಾಗುತ್ತಿತ್ತು, ಇನ್ನು ಕೆಲವರನ್ನು ದ್ವೇಷಿಸಲಾಗುತ್ತಿತ್ತು. ಅನುದಾನ ಹಂಚಿಕೆಯಲ್ಲೂ ಬಹಳಷ್ಟು ತಾರತಮ್ಯವಾಗಿತ್ತು. ಹಾಗಾಗಿ ಸರ್ಕಾರ ಪತನವಾಯಿತು ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ [more]
ಬೆಂಗಳೂರು, ಸೆ.20- ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ನೀರಾವರಿ ಇಲಾಖೆಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖೆಗೊಳಪಡಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ [more]
ಮದ್ಯಪಾನ ಸೇವನೆ 10,000 ರೂ. ಅಪ್ರಾಪ್ತರ ವಾಹನ ಚಾಲನೆ 7,5000 ರೂ. ಹೆಲ್ಮೆಟ್/ಸೀಟ್ ಬೆಲ್ಟ್ ಧರಿಸದಿದ್ದರೆ 500 ರೂ ಅಂಬುಲೆನ್ಸ್‍ಗೆ ಅಡ್ಡಿ ಮಾಡಿದರೆ 1,000 ರೂ, ಪಿಯುಸಿ [more]
ಬೀದರ್ : ಅಧ್ಯಕ್ಷರಾಗಿ ಸಂಧ್ಯಾರಾಣಿ ರಾಮ, ಸದಸ್ಯರಾಗಿ ರಾಜಶೇಖರ ಬಸವಣಪ್ಪಾ, ಜಯಶ್ರೀ ಜೈಸಿಂಗ್ ರಾಠೋಡ್, ರೇಖಾಬಾಯಿ ನೀಲಕಂಠ, ಅಂಬಾದಾಸ ಮನೋಹರ ಕೋರೆ, ಸುಧೀರಕುಮಾರ ಪ್ರೇಮಸಾಗರ ಕಾಡಾದಿ ಹಾಗೂ [more]
ಬಳ್ಳಾರಿ: ಬಳ್ಳಾರಿಯಿಂದ ವಿಜಯನಗರ ಪ್ರತ್ಯೇಕಗೊಂಡು ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ರೂಪುಗೊಳ್ಳಲಿದೆ. ಈ ರೀತಿಯ ಪ್ರಸ್ತಾಪವೊಂದು ಸರ್ಕಾರ ಮುಂದಿದ್ದು, ಇದಕ್ಕೆ ಸ್ವಪಕ್ಷೀಯರಿಂದಲೇ ವಿರೋಧವ್ಯಕ್ತವಾಗಿದೆ. ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡುವುದರ [more]
ನವದೆಹಲಿ: ಗೋವಾದಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಹಲವಾರು ದೊಡ್ಡ ಘೋಷಣೆಗಳನ್ನು ಮಾಡಿದರು. ಕಾರ್ಪೊರೇಟ್ ತೆರಿಗೆಯನ್ನು [more]
ಬೆಂಗಳೂರು,ಸೆ.19-ನೈಜೀರಿಯಾ ದೇಶದಿಂದ ಭಾರತಕ್ಕೆ ಬಂದು ಇಲ್ಲಿನ ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿ ಮಾದಕ ವಸ್ತು ಕೊಕೈನ್‍ನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಕೇನೆ [more]
ಧಾರವಾಡ, ಸೆ.19- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದಲ್ಲಿ ಬಿಜೆಪಿಯ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು, ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ [more]
ಜಿನೀವಾ: ಜಮ್ಮು ಕಾಶ್ಮೀರದ ವಿಷಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಂದು ರಾಜತಾಂತ್ರಿಕ ಸೋಲು ಸಿಕ್ಕಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ (ಯುಎನ್‌ಹೆಚ್‌ಆರ್‌ಸಿ) ಹೆಚ್ಚಿನ ಸದಸ್ಯ ರಾಷ್ಟ್ರಗಳು ಯುರೋಪಿಯನ್ [more]
ಮೈಸೂರು, ಸೆ.19- ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನನಿಗೆ ಇಂದು ತಾಲೀಮು ಕೊಡಲಾಯಿತು. 750 ಕೆ.ಜಿ ತೂಕದ ಅಂಬಾರಿಯನ್ನು ಹೊತ್ತು ಜಂಬೂ [more]
ಮೈಸೂರು, ಸೆ.19- ಖ್ಯಾತ ನಟ ಜಗ್ಗೇಶ್ ಅವರು ಮಂಕಿ ಕ್ಯಾಪ್ ಧರಿಸಿ ಜಟಕಾಬಂಡಿ ಏರಿ ನಗರದೆಲ್ಲೆಡೆ ಸುತ್ತಾಡಿ ಸಂಭ್ರಮಿಸಿದರು. ಸಾರ್ವಜನಿಕರಿಗೆ ಗೊತ್ತಾಗದಿರಲಿ ಎಂದು ಜಗ್ಗೇಶ್ ಮಂಕಿ ಕ್ಯಾಪ್ [more]
ವಾಷಿಂಗ್ಟನ್: ಗುರುವಾರ ರಾತ್ರಿ ವಾಷಿಂಗ್ಟನ್ ಡಿ.ಸಿ.ಯ ಬೀದಿಗಳಲ್ಲಿ ಗುಂಡಿನ ದಾಳಿ ನಡೆದಿದೆ. ಶ್ವೇತಭವನದ ಸಮೀಪವೇ ಈ ಘಟನೆ ಸಂಭವಿಸಿದ್ದು, ಗುಂಡಿನ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, 5 ಮಂದಿ ಗಾಯಗೊಂಡಿದ್ದಾರೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ