
ಶಹಜಾನಪುರ್ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಬಂಧನ
ಹೊಸದಿಲ್ಲಿ: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರನ್ನು ಉತ್ತರ ಪ್ರದೇಶದ ಎಸ್ಐಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಉತ್ತರ [more]