17 ಅನರ್ಹ ಶಾಸಕರಿಗೆ ಇಂದು ಮಹತ್ವದ ದಿನ

ನವದೆಹಲಿ : ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶವನ್ನ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಮ್ ಕೋರ್ಟ್ ನಲ್ಲಿ ಇಂದು ವಿಚಾರಣೆಯಾಗುವ ಸಾಧ್ಯತೆ ಇದೆ.
ಕಾಂಗ್ರೆಸ್ ಪರ ಕಪಿಲ್ ಸಿಬಲ್ ಇಂದು ಅನರ್ಹ ಶಾಸಕರ ವಿರುದ್ಧ ವಾದ ಮಂಡಿಸಲಿದ್ದಾರೆ. ಕಪಿಲ್ ಸಿಬಲ್ ಅವರ ವಾದವನ್ನ ಕೇಳಿದ ನಂತರ ಸುಪ್ರೀಮ್ ಕೋರ್ಟ್ ತೀರ್ಪನ್ನ ಕಾಯ್ದಿರಿಸುವ ಸಾಧ್ಯತೆ ತುಂಬ ಇದೆ. ಹೀಗಾಗಿ 17 ಅನರ್ಹರ ಶಾಸಕರಿಗೆ ಇಂದು ಮಹತ್ವದ ದಿನವಾಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ