ಬೆಂಗಳೂರು

ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ-ಡಿಸಿಎಂ ಡಾ.ಸಿ.ಎನ್.ಅಶ್ವಥ್‍ನಾರಾಯಣ

ಬೆಂಗಳೂರು,ಅ.9-ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿದ್ದರೂ ಕಾಂಗ್ರೆಸ್‍ನಲ್ಲಿ ಇನ್ನೂ ಪ್ರತಿಪಕ್ಷದ ನಾಯಕನನ್ನೇ ಆಯ್ಕೆ ಮಾಡಿಲ್ಲ. ಸರ್ಕಾರದ ವಿರುದ್ದ ಟೀಕೆ ಮಾಡುವ ಮೊದಲು ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ [more]

ಬೆಂಗಳೂರು

ವಿಧಾನ ಪರಿಷತ್ ಸಭಾನಾಯಕರಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು,ಅ.9- ವಿಧಾನ ಪರಿಷತ್ ಸಭಾನಾಯಕರನ್ನಾಗಿ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, [more]

ಬೆಂಗಳೂರು

ಇಂದು ಬಿಜೆಪಿ ಮಹತ್ವದ ಶಾಸಕಾಂಗ ಸಭೆ

ಬೆಂಗಳೂರು,ಅ.9-ನಾಳೆ ವಿಧಾನಮಂಡಲದ ಉಭಯ ಸದನಗಳ ಚಳಿಗಾಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಇಂದು ಬಿಜೆಪಿ ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ಸಂಜೆ 6 [more]

ಬೆಂಗಳೂರು

ಬೆಳಗಾವಿಯಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನಕ್ಕೆ ಬ್ರೇಕ್

ಬೆಂಗಳೂರು,ಅ.9-ಬಹಳ ವರ್ಷಗಳ ನಂತರ ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನಕ್ಕೆ ಬ್ರೇಕ್ ಬಿದ್ದಿದೆ. ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಅಂದಿನ ಮುಖ್ಯಮಂತ್ರಿ [more]

ಬೆಂಗಳೂರು

ಅದೃಷ್ಟದ ಮನೆಗೆ ಮತ್ತೆ ಕಾಯುವಂತಾದ ಸಿಎಂ ಯಡಿಯೂರಪ್ಪ

ಬೆಂಗಳೂರು,ಅ.9- ಅದೃಷ್ಟದ ನಿವಾಸ ರೇಸ್‍ಕೋರ್ಸ್ ರಸ್ತೆಯ ರೇಸ್ ವ್ಯೂ (ಕಾಟೇಜ್-2)ಗಾಗಿ ಕಾದು ಕುಳಿತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಕಾವೇರಿ ನಿವಾಸಕ್ಕಾಗಿ ಮತ್ತೆ ಕಾಯುವಂತಾಗಿದೆ. ವಿಜಯ ದಶಮಿ ಸಂದರ್ಭದಲ್ಲಿ [more]

ಬೆಂಗಳೂರು

ನಾಳೆಯಿಂದ ಚಳಿಗಾಲದ ಅಧಿವೇಶನ-ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ

ಬೆಂಗಳೂರು,ಅ.9- ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ  ಸರ್ಕಾರದ ವೈಫಲ್ಯ, ಹಣ ಬಿಡುಗಡೆಗೆ ಕೇಂದ್ರದಿಂದ ವಿಳಂಬ, ಹಣಕಾಸಿನ ಪರಿಸ್ಥಿತಿ,  ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಕರಣವನ್ನು [more]

ಬೆಂಗಳೂರು

ಅಧಿವೇಶನ ಅವಧಿ ವಿಸ್ತರಣೆಗೆ ಪ್ರತಿಪಕ್ಷಗಳ ಆಗ್ರಹ

ಬೆಂಗಳೂರು, ಅ.7- ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಅವಧಿಯನ್ನು ವಿಸ್ತರಣೆ ಮಾಡುವಂತೆ ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿವೆ. ಅ.10 ರಿಂದ 12ರ ವರೆಗೆ ಮೂರು ದಿನಗಳ [more]

ಬೆಂಗಳೂರು

ನೈಸ್ ರಸ್ತೆ: ತ್ವರಿತವಾಗಿ ಗುಂಡಿ ಮುಚ್ಚಲು ಸೂಚನೆ

ಬೆಂಗಳೂರು, ಅ.7- ನೈಸ್ ರಸ್ತೆಯಲ್ಲಿ ಉಂಟಾಗಿರುವ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು. ತುಮಕೂರು ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗಿನ ನೈಸ್ ರಸ್ತೆಯಲ್ಲಿ [more]

ಬೆಂಗಳೂರು

ನೆರೆ ಪೀಡಿತ ಜನರಿಗೆ ಸಂಸದರು ಧೈರ್ಯ ತುಂಬಿಲ್ಲ

ಬೆಂಗಳೂರು, ಅ.7- ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ಧೈರ್ಯ ತುಂಬುವ ಬದಲು ಸಂಸದರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಲ್ಕಿತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. [more]

ಬೆಂಗಳೂರು

ಡೀಸೆಲ್ ಬೆಲೆ, ಟೋಲ್ ಸಂಗ್ರಹದಲ್ಲಿ ಹೆಚ್ಚಳ

ಬೆಂಗಳೂರು, ಅ.7- ಏರುತ್ತಿರುವ ಡೀಸೆಲ್ ಬೆಲೆ, ಟೋಲ್ ಸಂಗ್ರಹದಲ್ಲಿ ಹೆಚ್ಚಳ, ಸಿಗದ ಬಾಡಿಗೆಯಿಂದ ಶೇ.60ರಷ್ಟು ಲಾರಿಗಳು ನಿಂತಲ್ಲೇ ನಿಂತಿವೆ. ಲಾರಿ ಮಾಲೀಕರಿಗೆ, ಚಾಲಕರಿಗೆ ದಸರಾ ಸಂಭ್ರಮ ಇಲ್ಲ. [more]

ಬೆಂಗಳೂರು

ಪ್ರತಿಪಕ್ಷದ ನಾಯಕರ ಆಯ್ಕೆ ಇನ್ನೆರಡು ದಿನಗಳಲ್ಲಿ ಅಂತಿಮ

ಬೆಂಗಳೂರು, ಅ.7-ಪ್ರತಿಪಕ್ಷದ ನಾಯಕರ ಆಯ್ಕೆ ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ.ಅದೇ ರೀತಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕೇ ಅಥವಾ ಬೇಡವೇ ಎಂಬ ನಿರ್ಧಾರವು ಪ್ರಕಟವಾಗಲಿದೆ. ಆಕಾಂಕ್ಷಿಗಳಿಗೆ ದೆಹಲಿಗೆ ಬರುವಂತೆ [more]

ಬೆಂಗಳೂರು

ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ

ಬೆಂಗಳೂರು, ಅ.7- ಪೂರ್ವವಿ`Áಗದ ಪೆÇಲೀಸರು ಇಬ್ಬರು ಅಂತಾರಾಜ್ಯ ಕಳ್ಳರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ಕೋಟ್ಯಾಂತರ ರೂ. ಮೌಲ್ಯದ ವಜ್ರಾ`ರಣ ಮತ್ತು ಚಿನ್ನದ ಆ`ರಣಗಳನ್ನು ಜ್ಯುವೆಲರಿ [more]

ಬೆಂಗಳೂರು

ಐದು ಕ್ಷೇತ್ರಗಳ ಮೇಲೆ ಹೆಚ್ಚು ಕಣ್ಣಿಟ್ಟಿರುವ ಜೆಡಿಎಸ್

ಬೆಂಗಳೂರು, ಅ.7- ಇದೇ ತಿಂಗಳಲ್ಲಿ ನಡೆಯಬೇಕಿದ್ದ ಉಪಚುನಾವಣೆಯನ್ನು ಚುನಾವಣಾ ಆಯೋಗ ದಿಢೀರನೆ ಮುಂದೂಡಿದೆ. ಇದೀಗ ಸ್ವಲ್ಪ ವಿರಾಮ ಕೊಟ್ಟಿದ್ದ ಚುನಾವಣಾ ತಯಾರಿಗೆ ರಾಜಕೀಯ ಪಕ್ಷಗಳು ಮತ್ತೆ ಚಾಲನೆ [more]

ಬೆಂಗಳೂರು

ಅ.10ರಿಂದ 12ರವರೆಗೆ ವಿಧಾನಮಂಡಲ ಅವೇಶನ

ಬೆಂಗಳೂರು, ಅ.7- ವಿಧಾನಮಂಡಲ ಅವೇಶನವು ಅ.10ರಿಂದ 12ರವರೆಗೆ ವಿಧಾನಸೌಧಲ್ಲಿ ನಡೆಯಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಕ್ರಮ ಕೈಗೊಳ್ಳಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ [more]

ಬೆಂಗಳೂರು

ಉಪಚುನಾವಣೆಗೆ ಸದ್ದಿಲ್ಲದೆ ಕಾರ್ಯತಂತ್ರ ರೂಪಿಸತೊಡಗಿರುವ ರಾಜಕೀಯ ಪಕ್ಷಗಳು

ಬೆಂಗಳೂರು, ಅ.7- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕುರುಕ್ಷೇತ್ರವೆಂದೇ ಹೇಳಲಾಗುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಸದ್ದಿಲ್ಲದೆ ಕಾರ್ಯತಂತ್ರ ರೂಪಿಸತೊಡಗಿವೆ. ಇದೇ [more]

ಬೀದರ್

ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು

ಬೀದರ್. ಅಧರ್ಮದ ಸೋಲು, ಧರ್ಮದ ವಿಜಯ ಸಂಕೇತವಾದ ವಿಜಯದಶಮಿ ಎಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿ ತರಲಿ. ಸಮಸ್ತ ಜನತೆಗೆ ದಸರಾ ಉತ್ಸವದ ಹಾರ್ದಿಕ ಶುಭಾಶಯಗಳು. ಅರಹಂತ [more]

ಬೀದರ್

ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು

ಬೀದರ್. ಜಿಲ್ಲೆಯ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಅಸತ್ಯದ ಮೇಲೆ ಸತ್ಯದ ಜಯ ಹಾಗೂ ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾದ ವಿಜಯದಶಮಿ ಹಬ್ಬವು ಎಲ್ಲರ [more]

ಬೀದರ್

ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು

ಬೀದರ್. ಔರಾದ. ಅಸತ್ಯದ ಮೇಲೆ ಸತ್ಯದ ಜಯ ಹಾಗೂ ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾದ ವಿಜಯದಶಮಿ ಹಬ್ಬದ ಎಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿ ತರಲಿ. ಸಮಸ್ತ [more]

ಬೀದರ್

ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು

ಬೀದರ್: ಅಧರ್ಮದ ಸೋಲು, ಧರ್ಮದ ವಿಜಯ ಸಂಕೇತವಾದ ವಿಜಯದಶಮಿ ಹಬ್ಬವನ್ನು ಎಲ್ಲೆಡೆ ವಿಶೇಷವಾಗಿ ಆಚರಣೆ ಮಾಡುತ್ತೇವೆ. ಪ್ರತಿಯೊಬ್ಬರು ಸತ್ಯದ ದಾರಿಯಲ್ಲಿ ನಡೆದು ಸಮಾಜಕ್ಕೆ ಒಳಿತು ಮಾಡಬೇಕು. ಪ್ರಸಕ್ತ [more]

ಬೀದರ್

ದಸರಾ ಕ್ರೀಡೆಯಲ್ಲಿ ಕೊಳ್ಳುರ್ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ

ಬೀದರ್: ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಎತ್ತರ ಜಿಗಿತದಲ್ಲಿ ಉತ್ತಪ ಪ್ರದರ್ಶನ ನೀಡುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಔರಾದ್ ತಾಲೂಕಿನ ಕೊಳ್ಳುರ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆ [more]

ರಾಷ್ಟ್ರೀಯ

ಭಾರತ ಒಂದು ದೇಶ, ಛತ್ರ ಅಲ್ಲ; ವಲಸಿಗರು ಹೊರ ಹೋಗಲೇಬೇಕು: ಜೆಪಿ ನಡ್ಡಾ

ಬೋಕಾರೋ:ದೇಶದಲ್ಲಿ ಅಕ್ರಮ ವಲಸಿಗರು ವಾಸಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಹೇಳುವ ಮೂಲಕ ಎನ್ ಆರ್ ಸಿ(ರಾಷ್ಟ್ರೀಯ ಪೌರತ್ವ ನೋಂದಣಿ) [more]

ರಾಜ್ಯ

ಬೆಂಗಳೂರಿನಲ್ಲಿ ಮುಂದುವರೆದ ವರುಣನ ಆರ್ಭಟ; ಇಂದು ಕೂಡ ಭಾರೀ ಮಳೆ

ಬೆಂಗಳೂರು: ಕಳೆದ ಮೂರು–ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆ ಆಗುತ್ತಿದೆ. ನಿನ್ನೆ ಸಂಜೆಯಿಂದ ರಾತ್ರಿಯವರೆಗೂ ನಗರದ ಪೂರ್ವ, ಮಧ್ಯ ಮತ್ತು ಉತ್ತರ ಬೆಂಗಳೂರು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿತ್ತು. [more]

ರಾಜ್ಯ

ಯುವ ದಸರಾ ವೇದಿಕೆಯಲ್ಲೇ ನಿವೇದಿತಾ-ಚಂದನ್ ಶೆಟ್ಟಿ ನಿಶ್ಚಿತಾರ್ಥ; ಸೋಷಿಯಲ್ ಮೀಡಿಯಾದಲ್ಲಿ ಟೀಕೆಗಳ ಸುರಿಮಳೆ

ಮೈಸೂರು: ಬಿಗ್ ಬಾಸ್ ಸೀಸನ್ ಫೈವ್​ನಲ್ಲಿ ರೋಮ್ಯಾಂಟಿಕ್ ಜೋಡಿಯಾಗಿ ಹೆಸರು ಮಾಡಿದ್ದ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಯುವ ದಸರಾ ವೇದಿಕೆಯಲ್ಲೇ [more]

No Picture
ಬೆಂಗಳೂರು

ರಾಜಕಾಲುವೆಗಳ ಕಾಮಗಾರಿಗಳಲ್ಲಿ ಅವ್ಯವಹಾರ-ತನಿಖೆ ನಡೆಸಲು ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು,ಅ.4- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ ) ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಪುನಶ್ಚೇತನಗೊಳಿಸುವ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. [more]

ಬೆಂಗಳೂರು

ಕೆಟ್ಟ ಭಾಷೆಯಲ್ಲಿ ನಮಗೂ ಟೀಕೆ ಮಾಡಲು ಬರುತ್ತದೆ-ಶಾಸಕಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ಅ.4-ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನೀಡುತ್ತಿರುವ ಅಸಂಬದ್ಧ ಹೇಳಿಕೆಗಳನ್ನು ತಕ್ಷಣವೇ ನಿಲ್ಲಿಸದಿದ್ದರೆ ಅದಕ್ಕಿಂತ ಕೆಟ್ಟ [more]