ಬೆಂಗಳೂರು

ನಗರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಜವಾಬ್ದಾರಿ-ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು, ಅ.3-ಗಾಂಧೀಜಿಯವರ ತತ್ವಗಳನ್ನು  ಪಾಲಿಸುವುದರೊಂದಿಗೆ  ಪ್ಲಾಸ್ಟಿಕ್ ಮುಕ್ತ ಸ್ವಚ್ಛ ನಗರ ನಿರ್ಮಾಣದ ಸಂಕಲ್ಪ ಮಾಡಬೇಕಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ  [more]

ಬೆಂಗಳೂರು

ನಗರದಲಿ ವೈಟ್ ಟಾಪಿಂಗ್ ರಸ್ತೆಗಳ ಅವಶ್ಯಕತೆಯಿಲ್ಲ-ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್‍

ಬೆಂಗಳೂರು, ಅ.3- ನಗರದಲಿ ವೈಟ್ ಟಾಪಿಂಗ್ ರಸ್ತೆಗಳ ಅವಶ್ಯಕತೆ ಇಲ್ಲ ಎಂದು ಬಿಬಿಎಂಪಿ ಆಯುಕ್ತರಾದ ಅನಿಲ್‍ಕುಮಾರ್ ಇಂದಿಲ್ಲಿ ಸ್ಪಷ್ಟ ಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಗರದಲ್ಲಿ [more]

ಬೆಂಗಳೂರು

ಪ್ರಧಾನಿ ಮೋದಿಯವರ ದ್ವಂದ್ವ ನೀತಿಗೆ ಭಾರೀ ಆಕ್ರೋಶ

ಬೆಂಗಳೂರು,ಅ.3-ನೆರೆ ಪೀಡಿತ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಬಿಜೆಪಿ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಲ್ಲೂ ಬಿಹಾರದಲ್ಲಿ ಉಂಟಾಗಿರುವ ಪ್ರವಾಹಕ್ಕೆ [more]

ಬೆಂಗಳೂರು

ರಾಜ್ಯಾಧ್ಯಕ್ಷರ ವಿರುದ್ಧ ಕೋಪ-ತಾಪ ಪ್ರದರ್ಶಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು,ಅ.3- ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್‍ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಬಿಜೆಪಿ [more]

ಬೆಂಗಳೂರು

ಪ್ರಧಾನಿ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು-ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಅ.3-ಪ್ರವಾಹ ಪೀಡಿತ  ಪ್ರದೇಶಗಳಿಗೆ ಕೇಂದ್ರ ಸರ್ಕಾರ  ಕೂಡಲೇ ಪರಿಹಾರವನ್ನು ಬಿಡುಗಡೆ ಮಾಡಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು  ಮೊದಲು ಪ್ರಧಾನಿ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿ [more]

ಬೆಂಗಳೂರು

ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ-ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್

ಬೆಂಗಳೂರು,ಅ.3- ಯಾವುದೇ ಕಾರಣಕ್ಕೂ ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಮೂಲಕ ಉಪಚುನಾವಣೆಯಲ್ಲಿ  ಪಕ್ಷದ ವತಿಯಿಂದ ಟಿಕೆಟ್ ನೀಡುವುದು ಖಚಿತ ಎಂಬ ಸುಳಿವನ್ನು ರಾಜ್ಯ ಬಿಜೆಪಿ ಅಧ್ಯಕ್ಷ [more]

ಬೆಂಗಳೂರು

ತಮ್ಮ ಮೊಬೈಲ್‍ಗಳ ಬಗ್ಗೆ ತಾವೇ ಜಾಗೃತರಾಗುವುದು ಅತಿಮುಖ್ಯ-ಪೆÇಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು,ಅ.3- ಸಾರ್ವಜನಿಕರು ದುಬಾರಿ ಹಣದಿಂದ ಖರೀದಿಸುವ ಮೊಬೈಲ್‍ಗಳನ್ನು ತಾವೇ ಜೋಪಾನ ಮಾಡಿಕೊಳ್ಳುವುದರ ಮೂಲಕ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಸಾಧ್ಯವಾದಷ್ಟು ತಪ್ಪಿಸಬಹುದಾಗಿದೆ ಎಂದು ನಗರ  ಪೆÇಲೀಸ್ ಆಯುಕ್ತ ಭಾಸ್ಕರ್ [more]

ಬೆಂಗಳೂರು

ಅಗತ್ಯ ಕಂಡು ಬಂದರೆ ಅಧಿವೇಶನದ ಸಮಯ ವಿಸ್ತರಣೆ-ಸಚಿವ ಜೆ.ಸಿ.ಮಾಧುಸ್ವಾಮಿ

ಬೆಂಗಳೂರು, ಅ.3- ಅಗತ್ಯ ಕಂಡು ಬಂದರೆ ಅಧಿವೇಶನದ ಸಮಯವನ್ನು ವಿಸ್ತರಣೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಇಂದಿಲ್ಲಿ ತಿಳಿಸಿದರು. [more]

ಬೆಂಗಳೂರು

ಆಶಾಕಾರ್ಯಕರ್ತೆಯರಿಗೆ 500ರೂ. ಮಾಸಿಕ ವೇತನ ಹೆಚ್ಚಳ

ಬೆಂಗಳೂರು, ಅ.3- ಆಶಾ ಕಾರ್ಯಕರ್ತೆಯರಿಗೆ ಕೊಡ ಮಾಡುವ ಮಾಸಿಕ ನಿಶ್ಚಿತ ಗೌರವಧನವನ್ನು 500ರೂ.ಗೆ ನವೆಂಬರ್ ಒಂದರಿಂದ ಜಾರಿಯಾಗುವಂತೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]

ಬೆಂಗಳೂರು

ನನ್ನ ಹೆಸರಿನಲ್ಲಿ ಯಾವುದೇ ಪವರ್ ಪ್ಲಾಂಟ್ ಇಲ್ಲ-ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್

ಬೆಳಗಾವಿ, ಅ.3-  ಸೋಲಾರ್ ಪವರ್ ಪ್ಲಾಂಟ್ ಪ್ರಾಜೆಕ್ಟ್ ನನ್ನ ಹೆಸರಿನಲ್ಲಿ ಇಲ್ಲ. ಇದ್ದರೆ ಅದನ್ನು ರಾಜ್ಯದ ಬೊಕ್ಕಸಕ್ಕೆ ಬರೆದುಕೊಡುತ್ತೇನೆ ಎಂದು ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಸಹಾಯ ಮಾಡದ ಸಂಸದರನ್ನು ಆಯ್ಕೆ ಮಾಡಿರುವ ತಪ್ಪಿಗಾಗಿ ಚಪ್ಪಲಿಯಲ್ಲಿ ಹೊಡೆದುಕೊಳ್ಳಬೇಕು-ನಿವೃತ್ತ ಪೆÇಲೀಸ್ ಅಧಿಕಾರಿ ಶಂಕರಬಿದರಿ

ಬೆಂಗಳೂರು, ಅ.3-ಯಾವುದೇ ಸಹಾಯ ಮಾಡದ ಸಂಸದರನ್ನು  ಆಯ್ಕೆ ಮಾಡಿರುವುದು ನಮ್ಮ ತಪ್ಪು. ಇದಕ್ಕಾಗಿ ನಮಗೆ ನಾವು ಚಪ್ಪಲಿಯಲ್ಲಿ ಹೊಡೆದುಕೊಳ್ಳಬೇಕು ಎಂದು ನಿವೃತ್ತ ಪೆÇಲೀಸ್ ಅಧಿಕಾರಿ ಶಂಕರಬಿದರಿ ಇಂದಿಲ್ಲಿ [more]

ಬೆಂಗಳೂರು

ರೈತರ ಆತ್ಮಹತ್ಯೆಗೆ ಪ್ರಧಾನಿವರೇ ನೇರ ಕಾರಣ

ಬೆಂಗಳೂರು, ಅ.3-  ನೆರೆಗೆ ಸ್ಪಂದಿಸದೆ ಪರಿಹಾರ ಕೊಡದೆ ಇರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ಆತ್ಮಹತ್ಯೆಗೆ ನೇರ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಟ್ವಿಟರ್‍ನಲ್ಲಿ ಈ [more]

ಬೆಂಗಳೂರು

ಕರ್ನಾಟಕದಲ್ಲೂ ಎನ್‍ಆರ್‍ಸಿ ಜಾರಿಗೆ ತರಲು ಚಿಂತನೆ-ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅ.3- ಅಕ್ರಮ ವಲಸಿಗರ ಮೇಲೆ ನಿಗಾ ಇಡಲು  ಅನುಕೂಲವಾಗುವಂತೆ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‍ಆರ್‍ಸಿ)ನ ನಿಯಮಾವಳಿಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ [more]

ಬೆಂಗಳೂರು

ಪಾಸುಗಳ ಗೊಂದಲವಿಲ್ಲದೆ ವ್ಯವಸ್ಥಿತವಾಗಿ ಯುವ ದಸರಾ-ಸಚಿವ ವಿ.ಸೋಮಣ್ಣ

ಮೈಸೂರು, ಅ.3- ಈ ಬಾರಿ ಪಾಸುಗಳ ಗೊಂದಲವಿಲ್ಲದೆ ವ್ಯವಸ್ಥಿತವಾಗಿ ಯುವ ದಸರಾ ಉತ್ಸವ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ನಗರದ ಕೋಟೆ ಆಂಜನೇಯಸ್ವಾಮಿ [more]

ರಾಷ್ಟ್ರೀಯ

ಬೆಕ್ಕು, ನಾಯಿ ಮುಖವಾಡ ಧರಿಸಿ ಜ್ಯುವೆಲ್ಲರಿಯ ಕೋಟ್ಯಂತರ ರೂ. ಚಿನ್ನಾಭರಣ ದರೋಡೆ!

ಚೆನ್ನೈ: ಬೆಕ್ಕು ಮತ್ತು ನಾಯಿಯ ಮುಖವಾಡ ಧರಿಸಿ ಇಬ್ಬರು ಕಳ್ಳರು ಜ್ಯುವೆಲ್ಲರಿ ಶೋ ರೂಂನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಒಡವೆಗಳನ್ನು ದೋಚಿಕೊಂಡು ಹೋಗಿರುವ ಘಟನೆ ತಮಿಳುನಾಡಿನ ತ್ರಿಚಿಯಲ್ಲಿ ನಡೆದಿದೆ. [more]

ರಾಷ್ಟ್ರೀಯ

ಪ್ರವಾಹ ಪರಿಸ್ಥಿತಿ ವೀಕ್ಷಣೆ ವೇಳೆ ನೀರಿಗೆ ಬಿದ್ದ ಬಿಜೆಪಿ ಸಂಸದ: ವಿಡಿಯೋ ವೈರಲ್

ಪಾಟ್ನಾ: ಬಿಜೆಪಿ ಸಂಸದ ರಾಮ್ ಕೃಪಾಲ್ ಯಾದವ್ ತಮ್ಮ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದ ಘಟನೆ ನಡೆದಿದೆ. ಕೂಡಲೇ [more]

ರಾಜ್ಯ

ರಾಜ್ಯಾದ್ಯಂತ ಮೂವರು ಭ್ರಷ್ಟಾಚಾರ ಆರೋಪಿತ ಅಧಿಕಾರಗಳ ನಿವಾಸದ ಮೇಲೆ ಎಸಿಬಿ ದಾಳಿ

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಮೂವರು ಸರಕಾರಿ ಅಧಿಕಾರಿಗಳ 16 ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಮಾನತುಗೊಂಡಿರುವ [more]

ರಾಷ್ಟ್ರೀಯ

ಅತ್ಮಾಹುತಿ ಬಾಂಬರ್‌ಗಳು ನುಸುಳಿರುವ ಶಂಕೆ: ದಿಲ್ಲಿಯಲ್ಲಿ ರೆಡ್ ಅಲರ್ಟ್

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 4-5 ಆತ್ಮಾಹುತಿ ಬಾಂಬರ್‌ಗಳು ನುಗ್ಗಿದ್ದಾರೆಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯಿಂದಲೇ ದಿಲ್ಲಿ ಸೇರಿದಂತೆ 9 ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಎ’ [more]

ರಾಷ್ಟ್ರೀಯ

ದೆಹಲಿ-ಕತ್ರಾ ‘ವಂದೇ ಭಾರತ್ ಎಕ್ಸ್’ಪ್ರೆಸ್’ಗೆ ಅಮಿತ್ ಶಾ ಚಾಲನೆ

ನವದೆಹಲಿ: ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರರ ಕತ್ರಾದಲ್ಲಿ ನೆಲೆಯೂರಿರುವ ವೈಷ್ಣೋದೇವಿ ದೇವಿ ದೇವಾಲಯದವರೆಗೂ ತೆರಳುವ ‘ವಂದೇ ಭಾರತ್ ಎಕ್ಸ್’ಪ್ರೆಸ್’ಗೆ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆ [more]

ರಾಷ್ಟ್ರೀಯ

ಅಜಿತ್ ಧೋವಲ್​ ಸೌದಿ ಭೇಟಿ; ಕಾಶ್ಮೀರ, ಇಂಧನ ಪೂರೈಕೆ, ಭಯೋತ್ಪಾದನೆ ನಿಗ್ರಹ ಕುರಿತು ಮಹತ್ವದ ಚರ್ಚೆ

ನವದೆಹಲಿ; ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಎರಡು ದಿನಗಳ ಶಾಂತಿ ಭೇಟಿಗಾಗಿ ಮಂಗಳವಾರ ಸೌದಿ ಅರೇಬಿಯಾಗೆ ತೆರಳಿದ್ದು, ಈ ವೇಳೆ ಜಮ್ಮು–ಕಾಶ್ಮೀರ, ಭಯೋತ್ಪಾದನೆ ನಿರ್ಮೂಲನೆ [more]

ಬೆಂಗಳೂರು

ಬಿಬಿಎಂಪಿ ಭ್ರಷ್ಟಾಚಾರದ ಸಂತೆಯಾಗಿದೆ-ಸಿಎಂ ಯಡಿಯೂರಪ್ಪ

ಬೆಂಗಳೂರು,ಅ.2-ಭ್ರಷ್ಟಾಚಾರದ ಸಂತೆಯಾಗಿರುವ ಬಿಬಿಎಂಪಿಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಸ್ವಚ್ಛ ಮತ್ತು ಪಾರದಾರ್ಶಕ ಆಡಳಿತ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಯರ್ ಮತ್ತು ಉಪಮೇಯರ್ ಅವರಿಗೆ ಸಲಹೆ ಮಾಡಿದ್ದಾರೆ. ತಮ್ಮನ್ನು [more]

ಬೆಂಗಳೂರು

ಕದ್ದಾಲಿಕೆ ವಿಚಾರವಾಗಿ ಸದ್ಯಕ್ಕೆ ತಾವೇನು ಮಾತನಾಡುವುದಿಲ್ಲ-ಸಿಎಂ ಯಡಿಯೂರಪ್ಪ

ಮೈಸೂರು, ಅ.2- ರಾಜ್ಯದ ನೆರೆ ಹಾವಳಿಯ ಪರಿಹಾರಕ್ಕಾಗಿ ಯಾವುದೇ ಪಕ್ಷದವರ ಪ್ರಭಾವ ತಮಗೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ [more]

ಬೆಂಗಳೂರು

ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಜಾತಿ ಉಪಜಾತಿಗಳ ನಡುವೆ ಬೆಂಕಿ ಹಚ್ಚುವ ಪ್ರಯತ್ನ -ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಅ.2- ಈ ಹಿಂದೆ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಲಾಭಕ್ಕಾಗಿ ಜಾತಿ ಜನಗಣತಿ ಹೆಸರಲ್ಲಿ ಜಾತಿ ಒಡೆಯುವ ಕೆಲಸವನ್ನು ಮಾಡಿದ್ದಾರೆ.ಅಲ್ಲದೇ ಜಾತಿ ಉಪಜಾತಿಗಳ ನಡುವೆ ಬೆಂಕಿ ಹಚ್ಚುವ [more]

ಬೆಂಗಳೂರು

ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು, ಅ.2-ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಲಾದ ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಳೆದ ಐದಾರು ವರ್ಷಗಳಿಂದ ಗೊಂದಲ ಗೂಡಾಗಿರುವ ಜಾತಿ ಜನಗಣತಿಯ ವರದಿಯನ್ನು [more]

ಬೆಂಗಳೂರು

ಮಹಾತ್ಮಗಾಂಧೀಜಿಯವರ ಸನ್ಮಾರ್ಗದಲ್ಲಿ ನಡೆದರೆ ಎಲ್ಲಾ ಸಮಸ್ಯೆಗಳು ದೂರ-ಸಿಎಂ ಯಡಿಯೂರಪ್ಪ

ಬೆಂಗಳೂರು, ಅ.2-ವಿಶ್ವಕ್ಕೆ ಶಾಂತಿ ಮತ್ತು ಅಹಿಂಸೆಯನ್ನು ಬೋಧಿಸಿದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಸನ್ಮಾರ್ಗದಲ್ಲಿ ನಡೆದರೆ ಎಲ್ಲಾ ಸಮಸ್ಯೆಗಳು ತಂತಾನೇ ದೂರವಾಗುತ್ತವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ [more]