ಬೆಂಗಳೂರು

ಕುಡಿಯುವ ನೀರಿನ ತೊಂದರೆ-ಬಿಡಬ್ಲ್ಯುಎಸ್‍ಎಸ್‍ಬಿ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಅ.19-ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಳಿ (ಬಿಡಬ್ಲ್ಯುಎಸ್‍ಎಸ್‍ಬಿ) ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ [more]

ಬೆಂಗಳೂರು

ರೈತರು ನಡೆಸುತ್ತಿರುವ ಹೋರಾಟದ ಗೋಳು ಕೇಳುವವರೇ ಇಲ್ಲ

ಬೆಂಗಳೂರು, ಅ.19- ಭೋರ್ಗರೆದು ಸುರಿದ ಮಳೆಗೂ ಅನ್ನದಾತರ ಹೋರಾಟದ ಕಿಚ್ಚು ಆರಿಸಲು ಸಾಧ್ಯವಾಗಲಿಲ್ಲ. ನಿನ್ನೆ ರಾತ್ರಿಯಿಡೀ ಧೋ ಎಂದು ಸುರಿದ ಮಳೆಯಲ್ಲೂ ತಮ್ಮ ಹೋರಾಟ ಮುಂದುವರಿಸಿದ ರೈತರು [more]

ಬೆಂಗಳೂರು

ಆಟದ ಮೈದಾನಗಳಲ್ಲಿ ಮಾತ್ರ ಪಟಾಕಿ ಮಳಿಗೆಗೆ ಅನುಮತಿ-ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್

ಬೆಂಗಳೂರು, ಅ.19- ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಬಾಹಿರವಾಗಿ ಪಟಾಕಿ ಮಳಿಗೆ ಸ್ಥಾಪಿಸಲು ಅನುಮತಿ ನೀಡಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಇಂದಿಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ [more]

ಬೆಂಗಳೂರು

ಉಪಮುಖ್ಯಮಂತ್ರಿ ಕಾರಜೋಳ ಅವರಿಗೆ ರೈತರಿಂದ ತರಾಟೆ

ಬೆಂಗಳೂರು, ಅ.19- ಪ್ರತಿಭಟನಾನಿರತ ರೈತರ ಮನವೊಲಿಕೆಗೆ ಯತ್ನಿಸಿದ ಉಪಮುಖ್ಯಮಂತ್ರಿ ಕಾರಜೋಳ ಅವರನ್ನು ರೈತರು ತರಾಟೆಗೆ ತೆಗೆದುಕೊಂಡರು. ರೈಲ್ವೆ ನಿಲ್ದಾಣದಲ್ಲಿ ಕಳೆದ ಮೂರು ದಿನಗಳಿಂದ ಮಹದಾಯಿ ಯೊಜನೆ ಅಧಿಸೂಚನೆಗೆ [more]

ಬೆಂಗಳೂರು

ಮಹದಾಯಿ ವಿಷಯ-ಯಾವ ರಾಜಕೀಯ ಪಕ್ಷಗಳಿಂದಲೂ ನ್ಯಾಯ ದೊರೆತಿಲ್ಲ-ರೈತ ಸೇನಾ ಅಧ್ಯಕ್ಷ ವೀರೇಶ್ ಸೊರಬದ ಮಠ

ಬೆಂಗಳೂರು, ಅ.19- ಮಹದಾಯಿ ವಿಷಯದಲ್ಲಿ ಯಾವ ರಾಜಕೀಯ ಪಕ್ಷಗಳಿಂದಲೂ ನ್ಯಾಯ ದೊರೆತಿಲ್ಲ. ಎಲ್ಲರೂ ನಾಟಕ ಮಾಡುತ್ತಿದ್ದಾರೆ ಎಂದು ಕರ್ನಾಟಕ ರೈತ ಸೇನಾ ಅಧ್ಯಕ್ಷ ವೀರೇಶ್ ಸೊರಬದ ಮಠ [more]

ಬೆಂಗಳೂರು

ವೀರ ಸಾವರ್ಕರ್ ಅವರಿಗೆ ಭಾರತರತ್ನ-ಬಿಜೆಪಿಯ ಚುನಾವಣಾ ಪ್ರಣಾಳಿಕೆ ಕುರಿತು ಹೆಚ್ಚಾದ ಟೀಕೆ ಟಿಪ್ಪಣಿಗಳು

ಬೆಂಗಳೂರು, ಅ.19-ವೀರ ಸಾವರ್ಕರ್ ಅವರಿಗೆ  ಭಾರತರತ್ನ ನೀಡಲು ಶಿಫಾರಸು ಮಾಡಿರುವ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಕುರಿತು ಟೀಕೆ-ಟಿಪ್ಪಣಿಗಳು ಹೆಚ್ಚಾಗಿದ್ದು, ಪ್ರತಿಪಕ್ಷದ ನಾಯಕ  ಸಿದ್ದರಾಮಯ್ಯ  ಮತ್ತು ಸಚಿವರಾದ ಕೆ.ಎಸ್.ಈಶ್ವರಪ್ಪ, [more]

ರಾಜ್ಯ

ಕಳಸಾ ಬಂಡೂರಿ ಯೋಜನೆಗೆ ಅಧಿಸೂಚನೆಗೆ ಆಗ್ರಹ ಪ್ರತಿಭಟನಾ ಸ್ಥಳಕ್ಕೆ ಡಿಸಿಎಮ್ ಕಾರಜೋಳ ಭೇಟಿ

ಬೆಂಗಳೂರು, ಅ.19: ಕಳಸಾ ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಲು ಆಗ್ರಹಿಸುತ್ತಿರುವ  ರೈತರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನ ಶನಿವಾರ ಪ್ರತಿಭಟನೆ ಮುಂದುವರೆಸಿದ್ದು ರಾಜ್ಯಪಾಲರ ಭೇಟಿಗೆ [more]

ರಾಷ್ಟ್ರೀಯ

ಇಂದಿರಾ ಗಾಂಧಿ ಸಾರ್ವಕರ್ ಅನುಯಾಯಿಯಾಗಿದ್ರು:ರಂಜೀತ್

ಮುಂಬೈ,ಅ.18- ಭಾರತದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಕೂಡ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅನುಯಾಯಿಯಾಗಿದ್ದರು ಎಂದು ಹೇಳುವ ಮೂಲಕ ಸಾರ್ವಕರ್‍ಗೆ ಭಾರತ ರತ್ನ [more]

ರಾಜ್ಯ

ರಾಜ್ಯದಲ್ಲಿ ನಡೆಯಲಿದೆಯಾ 2ನೇ ಹಂತದ ಆಪರೇಷನ್ ಕಮಲ?; ಜೆಡಿಎಸ್​ ಶಾಸಕ ಬಿಚ್ಚಿಟ್ಟ ರಹಸ್ಯವೇನು?

ಮಂಡ್ಯ: ರಾಜ್ಯದಲ್ಲಿ ಬಿಜೆಪಿಯಿಂದ ಮತ್ತೆ ಆಪರೇಷನ್​ ಕಮಲ ನಡೆಯಲಿದೆಯಾ ಎಂಬ ಅನುಮಾನ ಶುರುವಾಗಿದೆ. ಆಪರೇಷನ್ ಕಮಲ ತಡೆಯಲು ಮುಂದಾದ ಜೆಡಿಎಸ್​ ಸಂಚು ಕೊನೆ ಕ್ಷಣದಲ್ಲಿ ಕೈತಪ್ಪಿದೆ ಎಂದು ತಿಳಿದು [more]

ರಾಷ್ಟ್ರೀಯ

ಚಿದು, ಕಾರ್ತಿ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ : ಪಟ್ಟಿಯಲ್ಲಿ 6 ಜನ ಅಧಿಕಾರಿಗಳು

ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ 2000 ಪುಟಗಳ ಹೊಸ ಆರೋಪ ಪಟ್ಟಿ (ಚಾರ್ಜ್‌ಶೀಟ್‌) ಸಲ್ಲಿಸಿದೆ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ [more]

ರಾಜ್ಯ

ಎ,ಬಿ ವರ್ಗದ ಮನೆ ಹಾನಿಗೆ 5 ಲಕ್ಷ ರೂ., ಸಿ ವರ್ಗದ ಮನೆ ನಷ್ಟಕ್ಕೆ 50 ಸಾವಿರ ರೂ. ಪರಿಹಾರ: ಸರ್ಕಾದಿಂದ ಅಧಿಕೃತ ಆದೇಶ

ಬೆಂಗಳೂರು: ವಿಧಾನಮಂಡಲದಲ್ಲಿ ಸಿಎಂ ನೀಡಿದ ಭರವಸೆಯಂತೆ ಪ್ರವಾಹದಿಂದ ಮಳೆ ಹಾನಿ ಸಂಬಂಧ 5 ಲಕ್ಷ ರೂ. ಪರಿಹಾರ ನೀಡಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಶೇ.25 ರಿಂದ ಶೇ.75 ರಷ್ಟು [more]

ರಾಷ್ಟ್ರೀಯ

ಇಂಧನ ಬಿಲ್ ಪಾವತಿಸುತ್ತೇವೆ : ಏರ್ ಇಂಡಿಯಾ

ನವದೆಹಲಿ, ಅ.18- ಬಾಕಿ ಉಳಿದಿರುವ 5,000 ಕೋಟಿ ರೂ. ಇಂಧನ ಬಿಲ್ ಪಾವತಿಸುವುದಾಗಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಭರವಸೆ ನೀಡಿದ ನಂತರ ಸರ್ಕಾರಿ ಸ್ವಾಮ್ಯದ ತೈಲ [more]

ಕ್ರೈಮ್

ದರೋಡೆಕೋರರಿಂದ ಚಿನ್ನಾಭರಣ ಲೋಟಿ

ಬೆಂಗಳೂರು,ಅ.18: ಕೇಬಲ್ ರಿಪೇರಿ ನೆಪದಲ್ಲಿ ಅಪಾರ್ಟ್‍ಮೆಂಟ್‍ನ ಮನೆಯೊಂದಕ್ಕೆ ನುಗ್ಗಿದ ಮೂವರು ದರೋಡೆಕೋರರು ಮಾಲೀಕನ ಕೈಕಾಲು ಕಟ್ಟಿ, ಬಾಯಿ ಮುಚ್ಚಿ ಹಣ, ಆಭರಣ,ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಕೈಗಡಿಯಾರಗಳನ್ನು ದೋಚಿ ಪರಾರಿಯಾಗಿರುವ [more]

ರಾಜ್ಯ

ವಲಸಿಗರಂತೆ ರಾಜ್ಯ ಪ್ರವೇಶಿಸಿರುವ ಜೆಎಂಬಿ: ಉಗ್ರರ ಸ್ಲೀಪರ್ ಸೆಲ್ ಆಗುತ್ತಿದೆ ಬೆಂಗಳೂರು, ಮೈಸೂರು!

ಮೈಸೂರು: ಬಾಂಗ್ಲಾದೇಶದ ಅಕ್ರಮ ವಲಸಿಗರ ಸೋಗಿನಲ್ಲಿ ಬಾಂಗ್ಲಾದೇಶದ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕರು ರಾಜ್ಯ ಪ್ರವೇಶಿಸಿದ್ದು, ಮೈಸೂರು, ಕರಾವಳಿ ಪ್ರದೇಶ ಹಾಗೂ ಬೆಂಗಳೂರು ನಗರದಲ್ಲಿ ಸಕ್ರಿಯರಾಗಿದ್ದಾರೆಂದು ತಿಳಿದುಬಂದಿದೆ. ರಾಷ್ಟ್ರೀಯ ತನಿಖಾ [more]

ಕ್ರೀಡೆ

ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ: ವಿರಾಟ್ ಪಡೆಗೆ ಆರಂಭಿಕ ಆಘಾತ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಈಗಾಗಲೇ 2-0 ಅಂತರದಿಂದ ಸರಣಿ ಗೆದ್ದಿರುವ ಕೊಹ್ಲಿ [more]

ರಾಷ್ಟ್ರೀಯ

ಪಿ. ಚಿದಂಬರಂ ಮತ್ತವರ ಮಗನಿಗೆ 50 ಮಿಲಿಯನ್ ಡಾಲರ್ ನೀಡಲಾಗಿದೆ: ಇಂದ್ರಾಣಿ ಮುಖರ್ಜಿ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂಗೆ ವಿದೇಶದಲ್ಲಿ 50 ಮಿಲಿಯನ್ ಡಾಲರ್ ನೀಡಿದ್ದೇನೆ ಎಂದು ಇಂದ್ರಾಣಿ [more]

ಬೆಂಗಳೂರು

ಕಚೇರಿಯ ಸಿಬ್ಬಂದಿಗಳಿಗೆ ಅಧಿಕಾರವನ್ನು ಮರುಹಂಚಿಕೆಮಾಡಿದ ಮುಖ್ಯಮಂತ್ರಿಗಳು

ಬೆಂಗಳೂರು,ಅ.18-ಶಾಸಕರು, ಸಂಸದರು ಹಾಗೂ ಅಧಿಕಾರಿಗಳಿಂದ ತೀವ್ರ ವಿರೋಧ ಹಾಗೂ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಕಚೇರಿಯ ಸಿಬ್ಬಂದಿಗಳಿಗೆ ಅಧಿಕಾರವನ್ನು ಮರುಹಂಚಿಕೆ ಮಾಡಿದ್ದಾರೆ. ಜುಲೈ 26ರಂದು [more]

ಬೆಂಗಳೂರು

ಇನ್‍ಸ್ಟ್ರಾಗ್ರಾಮ್ ಜಾಲತಾಣದಲ್ಲಿ ನಕಲಿ ಖಾತೆ-ಸ್ನೇಹಿತೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ಬಂದನ

  ಬೆಂಗಳೂರು, ಅ.18-ಇನ್‍ಸ್ಟ್ರಾಗ್ರಾಮ್ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಸ್ನೇಹಿತೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರ ಸೈಬರ್ ಕ್ರೈಂ ಪೆÇಲೀಸರು ಬಂಧಿಸಿದ್ದಾರೆ. ಮೂಲತಃ ಉತ್ತರ ಕನ್ನಡದ [more]

ಬೆಂಗಳೂರು

ಇನ್ನಿಬ್ಬರು ರಾಜ್ಯಸಭಾ ಸದಸ್ಯರಿಗೆ ಆಪರೇಷನ್ ಕಮಲದ ಮೂಲಕ ಗಾಳ

ಬೆಂಗಳೂರು,ಅ.18- ಈಗಾಗಲೇ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ  ಅವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿರುವ ಬಿಜೆಪಿ ರಾಜ್ಯದ ಇನ್ನಿಬ್ಬರು ರಾಜ್ಯಸಭಾ ಸದಸ್ಯರಿಗೆ ಆಪರೇಷನ್ ಕಮಲದ ಮೂಲಕ ಗಾಳ ಹಾಕಿದೆ. ಜೆಡಿಎಸ್‍ನ [more]

No Picture
ಬೆಂಗಳೂರು

ಸರ್ಕಾರದಲ್ಲಿ 101 ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹುದ್ದೆ ಖಾಲಿ

ಬೆಂಗಳೂರು,ಅ.18- ರಾಜ್ಯ ಸರ್ಕಾರದಲ್ಲಿ 101 ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹುದ್ದೆ ಖಾಲಿಯಿದೆ. ಸರ್ಕಾರದಡಿ ಒಟ್ಟು 529 ಹುದ್ದೆಗಳಿದ್ದು, ಸದ್ಯ 428 ಮಂದಿ ಅಧಿಕಾರಿಗಳು ಕಾರ್ಯ  ನಿರ್ವಹಿಸುತ್ತಿದ್ದಾರೆ. [more]

ಬೆಂಗಳೂರು

ಸರ್ಕಾರದ ಆಡಳಿತದಲ್ಲಿ ಮುಖ್ಯಮಂತ್ರಿ ಪುತ್ರ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪ

ಬೆಂಗಳೂರು,ಅ.18- ಸರ್ಕಾರದ ಆಡಳಿತದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪ ಮತ್ತೆ ಶುರುವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ರೀತಿ ಸುದ್ದಿ ಬಿತ್ತರಗೊಳ್ಳುತ್ತಿದ್ದಂತೆ ಟ್ವೀಟ್ ಮೂಲಕ [more]

ಬೆಂಗಳೂರು

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ತಿರಸ್ಕರಿಸಿರುವ ಸರ್ಕಾರ

ಬೆಂಗಳೂರು,ಅ.18- ಕಾವೇರಿ ನಿವಾಸ ತಮಗೆ ನೀಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ತಿರಸ್ಕರಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಕಾಟೇಜ್-2ನ್ನು ಹಂಚಿಕೆ ಮಾಡಿ [more]

ಬೆಂಗಳೂರು

ಯಾವುದೇ ಶಾಸಕರ ಅನುದಾನವನ್ನು ವಾಪಸ್ ಪಡೆದಿಲ್ಲ-ಸಿಎಂ ಯಡಿಯೂರಪ್ಪ

ಕುಣಿಗಲ್,ಅ.18- ಹಿಂದಿನ ಸಮ್ಮಿಶ್ರ ಸರ್ಕಾರ ಐದು ವರ್ಷಗಳಿಗೆ ಆಗುವಷ್ಟು ಯೋಜನೆಯನ್ನು ರೂಪಿಸಿದ್ದರೂ ಆ ಯೋಜನೆಗಳಿಗೆ ಹಣವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಲೋಕೋಪಯೋಗಿ ಇಲಾಖೆ ಮತ್ತು ಧಾರ್ಮಿಕ [more]

ಬೆಂಗಳೂರು

ಸಂಘ ಪರಿವಾರದ ಹಿನ್ನೆಲೆಯುಳ್ಳವರಿಗೆ ಆದ್ಯತೆ-ಕಾಂಗ್ರೆಸ್ ಅಸಮಾಧಾನ

ಬೆಂಗಳೂರು,ಅ.18- ವಿವಿಧ ಅಕಾಡೆಮಿಗಳಿಗೆ ನೇಮಕಾತಿ ಮಾಡುವಾಗ ಸಾಮಾಜಿಕ ನ್ಯಾಯ ಹಾಗೂ ಭೌಗೋಳಿಕ ಪ್ರಾತಿನಿಧ್ಯವನ್ನು ಪಾಲಿಸದೆ ಸಂಘ ಪರಿವಾರದ ಹಿನ್ನೆಲೆಯುಳ್ಳವರಿಗೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. [more]

ಬೆಂಗಳೂರು

ಕಳಸಾ-ಬಂಡೂರಿ ಯೋಜನೆ-2ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಬೆಂಗಳೂರು, ಅ.18- ಕಳಸಾ-ಬಂಡೂರಿ ಯೋಜನೆ ಶೀಘ್ರ ಅಧಿಸೂಚನೆಗೆ ಆಗ್ರಹಿಸಿ ರಾಜ್ಯಪಾಲರನ್ನು ಭೇಟಿ ಮಾಡಲು ಒತ್ತಾಯಿಸಿ ಕರ್ನಾಟಕ ರೈತ ಸೇನೆ ಅಹೋರಾತ್ರಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. [more]