ಕ್ರೀಡೆ

ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದ ಜೈಸ್ವಾಲ್

17 ವರ್ಷದ ಮುಂಬೈ ತಂಡದ ಯುವ ಬ್ಯಾಟ್ಸ್‍ಮನ್ ಯಶಸ್ವಿ ಜೈಸ್ವಾಲ್ ವಿಜಾಯ್ ಹಜಾರೆ ಟೂರ್ನಿಯಲ್ಲಿ ದ್ವಿಶತಕ ಸಿಡಿಸಿ ವಿಶ್ವ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಏಕದಿನ ಕ್ರಿಕೆಟ್‍ನಲ್ಲಿ ದ್ವಿಶತಕ [more]

ರಾಜಕೀಯ

ನ.18 ರಿಂದ ಡಿ.24 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ?

ನವದೆಹಲಿ: ನವೆಂಬರ್ 18 ಮತ್ತು ಡಿಸೆಂಬರ್ 24 ರ ನಡುವೆ ಸಂಸತ್ತಿನ ಚಳಿಗಾಲದ ಅಧಿವೇಶನ ಕರೆಯುವ ಸಾಧ್ಯತೆ ಇದೇ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ [more]

ರಾಜ್ಯ

ಸಾರಾ-ವಿಶ್ವ ಆಣೆ ಪ್ರಮಾಣ ಯುದ್ಧ; ಚಾಮುಂಡಿ ಪಾದದಲ್ಲಿ ಆಣೆಯಿಟ್ಟ ಮಹೇಶ್, ನಾನು ಆಣೆ ಮಾಡಲ್ಲ ಹಳ್ಳಿಹಕ್ಕಿ ಪಟ್ಟು

ಮೈಸೂರು: ನಾಯಕರಿಬ್ಬರು ಆಣೆ ಪ್ರಮಾಣ ಸುದ್ದಿ ರಾಜ್ಯಾ ರಾಜಕೀಯದಲ್ಲಿ ದೊಡ್ಡ ಮಟ್ಟದ ಗದ್ದಲವನ್ನೇ ಎಬ್ಬಿಸಿತ್ತು. ಕೊನೆಗೆ ಹೇಳಿದಂತೆಯೇ ಇಬ್ಬರೂ ನಾಯಕರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ [more]

ಬೆಂಗಳೂರು

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಗೆಲ್ಲಿಸಿ- ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ

ನವದೆಹಲಿ,ಅ.16- ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ದ ತೀವ್ರ ಹೋರಾಟ ನಡೆಸಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಗೆಲ್ಲಿಸಿ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿರೋಧ [more]

ಬೆಂಗಳೂರು

ಡಿ.ಕೆ.ಶಿವಕುಮಾರ್‍ರವರ ತಾಯಿ ಮತ್ತು ಪತ್ನಿಗೆ ಇಡಿ ಸಮನ್ಸ್-ದೆಹಲಿ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆ

ನವದೆಹಲಿ,ಅ.16- ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಅವರ ತಾಯಿ ಮತ್ತು ಪತ್ನಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‍ಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಅಕ್ರಮ ಆಸ್ತಿ ಪ್ರಕರಣಕ್ಕೆ [more]

ಬೆಂಗಳೂರು

ಉಪಚುನಾವಣೆ ನಮಗೆ ಮಹತ್ವದ್ದಾಗಿದೆ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಳಗಾವಿ,ಅ.16- ಡಿಸೆಂಬರ್ 5ರಂದು ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಮಗೆ ಮಹತ್ವದ್ದಾಗಿದೆ. ಪ್ರತಿ ಕ್ಷೇತ್ರಗಳನ್ನು ಗೆಲ್ಲಲು ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಹೊಸದಾಗಿ ರೈತರ ಸಾಲಮನ್ನಾ ಮಾಡುವುದಿಲ್ಲ-ಸಿಎಂ ಯಡಿಯೂರಪ್ಪ

ಬೆಳಗಾವಿ,ಅ.16- ರಾಜ್ಯದಲ್ಲಿ ಈ ಬಾರಿ ಭೀಕರ ಪ್ರವಾಹ ಉಂಟಾಗಿ ಸಂತ್ರಸ್ತರಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕಾದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ರೈತರ ಸಾಲ ಮನ್ನಾ [more]

ಬೆಂಗಳೂರು

ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‍ಗೆ ಮೇಯರ್ ದಿಢೀರ್ ಭೇಟಿ

ಬೆಂಗಳೂರು, ಅ.16- ಮೇಯರ್ ಗೌತಮ್‍ಕುಮಾರ್ ಜೈನ್ ಇಂದು ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಹಾಗೂ ಆವರಣದಲ್ಲಿರುವ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿ ಗೈರು ಹಾಜರಾದ ಅಧಿಕಾರಿಗಳ [more]

ಬೆಂಗಳೂರು

ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆಗೆ ಸಿದ್ಧತೆ

ಬೆಂಗಳೂರು, ಅ.16- ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮೇಯರ್-ಉಪಮೇಯರ್ ಚುನಾವಣೆ ಸಂದರ್ಭದಲ್ಲೇ ಸ್ಥಾಯಿ ಸಮಿತಿ [more]

ಬೆಂಗಳೂರು

ಬಿಜೆಪಿ ಸರ್ಕಾರದ 100 ದಿನದ ಸಂಭ್ರಮಾಚರಣೆ-ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಆಕ್ಷೇಪ

ಬೆಂಗಳೂರು, ಅ.16-ಹಲವು ಆಂತರಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ಆಡಳಿತಾರೂಢ ಬಿಜೆಪಿಯಲ್ಲಿ ಇದೀಗ ಸರ್ಕಾರದ 100 ದಿನದ ಸಂಭ್ರಮಾಚರಣೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡು [more]

ಬೆಂಗಳೂರು

ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ

ಬೆಂಗಳೂರು, ಅ.16-ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ, ಅವರು ಕಾಂಗ್ರೆಸ್‍ಗೆ ಹೋಗುತ್ತಾರೆ ಎಂಬ ವಿಚಾರದಲ್ಲಿ ಹುರುಳಿಲ್ಲ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸ್ಪಷ್ಟಪಡಿಸಿದರು. [more]

ಬೆಂಗಳೂರು

ಭಾರತದಲ್ಲಿನ ಹಸಿವಿನ ಪ್ರಮಾಣ ತೀವ್ರವಾಗಿದೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.16-ಜಾಗತಿಕ ಸರ್ವೇ ಪ್ರಕಾರ ಹಸಿವಿನಿಂದ ಬಳಲುವ ದೇಶಗಳ ಪೈಕಿ ಭಾರತ ಗಂಭೀರ ಸ್ಥಿತಿಯಲ್ಲಿದೆ. ಕರ್ನಾಟಕ ಸರ್ಕಾರ ಕೂಡಲೇ ಅನ್ನಭಾಗ್ಯ, ಕ್ಷೀರಧಾರೆ, ಬಿಸಿಯೂಟ, ಇಂದಿರಾ ಕ್ಯಾಂಟೀನ್‍ನಂತಹ ಯೋಜನೆಗಳಿಗೆ [more]

ಬೆಂಗಳೂರು

ಪಿಯುಸಿ ಪರೀಕ್ಷೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು-ಸಚಿವ ಎಸ್.ಸುರೇಶ್‍ಕುಮಾರ್

ಬೆಂಗಳೂರು,ಅ.16- ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ತಮ್ಮ ಇಲಾಖೆಯ [more]

ಬೆಂಗಳೂರು

ದಕ್ಷಿಣ ಒಳನಾಡಿನಲ್ಲಿ ಇನ್ನು ಮೂರ್ನಾಲ್ಕು ದಿನ ಸಾಧಾರಣ ಮಳೆ

ಬೆಂಗಳೂರು,ಅ.16- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಪ್ರಮಾಣದ ಮಳೆ ಮುಂದುವರೆಯಲಿದೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಸಾಧಾರಣ [more]

ಬೆಂಗಳೂರು

ನೆರೆ ಸಂತ್ರಸ್ತರ ವಿಚಾರದಲ್ಲಿ ಮುಖ್ಯಮಂತ್ರಿಯವರಿಂದ ಉಡಾಫೆ ಮಾತು- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಅ.16- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆ ಸಂತ್ರಸ್ತರ ವಿಚಾರದಲ್ಲಿ ಉಡಾಫೆ ಮಾತುಗಳಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಬೇಜವಾಬ್ದಾರಿ [more]

ಬೆಂಗಳೂರು

ಪರಿಸರಸ್ನೇಹಿ ಪಟಾಕಿಗಳ ತಯಾರಿ

ಬೆಂಗಳೂರು, ಅ.16- ಬೆಂಗಳೂರು ಮೂಲದ ಸ್ಟಾರ್ಟಪ್ ಸೀಡ್ ಪೇಪರ್ ಇಂಡಿಯಾ ಇದೇ ಮೊದಲ ಬಾರಿಗೆ ಪರಿಸರಸ್ನೇಹಿ ಪಟಾಕಿಗಳನ್ನು ತಯಾರಿಸಿದೆ. ಈ ಮೂಲಕ ಈ ಬಾರಿಯ ದೀಪಾವಳಿಯನ್ನು ಆವಿಷ್ಕಾರಕ [more]

ಬೆಂಗಳೂರು

ಅನುಭವದ ಆಧಾರದ ಮೇಲೆ ಸಿಎಂ ಆಗುವ ಅರ್ಹತೆಯಿದೆ-ಬಿಜೆಪಿ ಶಾಸಕ ಉಮೇಶ್‍ಕತ್ತಿ

ಬೆಂಗಳೂರು, ಅ.16-ಈಗಾಗಲೇ ರಾಜ್ಯದಲ್ಲಿರುವ ಎಲ್ಲಾ ಹುದ್ದೆಗಳು ಭರ್ತಿಯಾಗಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನಗೆ ಇನ್ಯಾವ ದೊಡ್ಡ ಹುದ್ದೆ ಕೊಡುತ್ತಾರೋ ಗೊತ್ತಿಲ್ಲ, ಯಾವುದೇ ದೊಡ್ಡ ಹುದ್ದೆಯಾದರೂ ಅದು ರಾಜ್ಯದ [more]

ಬೆಂಗಳೂರು

ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‍ಗೆ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅವಕಾಶ-ವಿರೋದ ಪಕ್ಷ ನಾಯಕ ಸಿದ್ದರಾಮಯ್ಯ

ನವದೆಹಲಿ, ಅ.16-ವಿಧಾನಸಭೆ ಉಪಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇ ಆದರೆ, ಹೆಚ್ಚು ಸ್ಥಾನಗಳನ್ನು ಗೆದ್ದು, ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಸ್ತಿತ್ವಕ್ಕೆ ತರುವ ಸಾಧ್ಯತೆಗಳಿವೆ ಎಂದು ವಿಧಾನಸಭೆ ವಿರೋಧ ಪಕ್ಷದ [more]

ಬೆಂಗಳೂರು

ರಾಜ್ಯಸಭಾ ಸದಸ್ಯಕೆ.ಸಿ.ರಾಮಮೂರ್ತಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ

ಬೆಂಗಳೂರು,ಅ.16-ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯಕೆ.ಸಿ.ರಾಮಮೂರ್ತಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ನವದೆಹಲಿಯಲ್ಲಿಂದು ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾಕ್ಷರಾದ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ರಾಜೀನಾಮೆ [more]

ರಾಜ್ಯ

ಜೋಡಿ ಕೊಲೆ ಪ್ರಕರಣ: ದಲಿತ ಸಂಘಟನೆಗಳಿಂದ ಡಿಸಿಎಂ ಕಾರಜೋಳ ವಿರುದ್ಧ ಪ್ರತಿಭಟನೆ

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದಲ್ಲಿನ ದಲಿತ ಕುಟುಂಬದ ತಂದೆ-ಮಗನ ಜೋಡಿ ಕೊಲೆ ಪ್ರಕರಣ ಸಂಬಂಧ ಬೀದಿಗಿಳಿದು ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸುತ್ತಿವೆ. ಶವವನ್ನು ಮನೆಯವರಿಗೆ ಹಸ್ತಾಂತರ [more]

ರಾಜ್ಯ

ಚಾಮುಂಡೇಶ್ವರಿ ತಾಯಿ ಎದುರು ಪ್ರಮಾಣ: ವಿಶ್ವನಾಥ್‌ ಸವಾಲು ಸ್ವೀಕರಿಸಿದ ಸಾ.ರಾ. ಮಹೇಶ್‌

ಮೈಸೂರು: ಚಾಮುಂಡೇಶ್ವರಿ ತಾಯಿ ಎದುರು ಆಣೆ – ಪ್ರಮಾಣ ರಾಜಕೀಯ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಅನರ್ಹ ಶಾಸಕ ಅಡಗೂರು ಎಚ್. ವಿಶ್ವನಾಥ್ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ [more]

ರಾಷ್ಟ್ರೀಯ

‘ಇಲ್ಲಿಗೆ ಸಾಕು, ಅಯೋಧ್ಯೆ ವಿಚಾರಣೆ ಇಂದು ಸಂಜೆ 5 ಗಂಟೆಗೆ ಮುಕ್ತಾಯ’

ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಕೇಸಿನ ಪ್ರತಿದಿನದ ನ್ಯಾಯಾಲಯ ಕಲಾಪ ಬುಧವಾರ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಯೋಧ್ಯೆ ಕೇಸಿನ 40ನೇ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್‌ನಿಂದ ಅಯೋಧ್ಯೆ ಪ್ರಕರಣ ಹಿಂಪಡೆಯಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ

ನವದೆಹಲಿ:  ಸುಪ್ರೀಂ ಕೋರ್ಟ್‌ನಿಂದ ಅಯೋಧ್ಯೆ ಪ್ರಕರಣವನ್ನು ಹಿಂಪಡೆಯಲು ಸುನ್ನಿ ವಕ್ಫ್ ಮಂಡಳಿ ನಿರ್ಧರಿಸಿದೆ. ಮಂಡಳಿಯ ಅಧ್ಯಕ್ಷರು ಮಧ್ಯಸ್ಥಿಕೆ ಸಮಿತಿಯ ಸದಸ್ಯರಾದ ಶ್ರೀರಾಮ್ ಪಂಚು ಅವರಿಗೆ ಪ್ರಕರಣವನ್ನು ಹಿಂಪಡೆಯಲು ಅಫಿಡವಿಟ್ ಕಳುಹಿಸಿದ್ದಾರೆ [more]

ರಾಜ್ಯ

ನಾಳೆ ಬಾಗಿಲು ತೆರೆಯಲಿದೆ ಹಾಸನಾಂಬ ದೇಗುಲ; ಅ.29ರವರೆಗೆ ದರ್ಶನಕ್ಕೆ ಅವಕಾಶ

ಹಾಸನ: ನಗರದ ಶಕ್ತಿ ದೇವತೆ, ಗ್ರಾಮದೇವತೆ ಐತಿಹಾಸಿಕ ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆ ಆಶ್ವೀಜ ಮಾಸದ ಮೊದಲ ಗುರುವಾರ ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಗುತ್ತದೆ. ವರ್ಷಕ್ಕೊಮ್ಮೆ [more]

ರಾಷ್ಟ್ರೀಯ

ಇಡಿ ಕುಣಿಕೆಯಲ್ಲಿ ಡಿಕೆಶಿ ತಾಯಿ, ಪತ್ನಿ; ವಿಚಾರಣೆಯಿಂದ ತಪ್ಪಿಸಿಕೊಳ್ಳಲು ದೆಹಲಿ ಹೈಕೋರ್ಟ್​ ಮೊರೆ

ನವದೆಹಲಿ; ಮಂಗಳವಾರ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮುಂದೂಡಿದ ಬೆನ್ನಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಅವರ ತಾಯಿ ಗೌರಮ್ಮ ಮತ್ತು [more]