ಬೆಂಗಳೂರು, ನ.1-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ.ಅವರನ್ನು ಭೇಟಿ ಸಮಸ್ಯೆ ಆಲಿಸಲಾಗುವುದು. ವೈದ್ಯರ ಬಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ನಂತರ ಪ್ರವಾಹಪೀಡಿತ ಪ್ರದೇಶಕ್ಕೆ ಭೇಟಿ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.