ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.1-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ.ಅವರನ್ನು ಭೇಟಿ ಸಮಸ್ಯೆ ಆಲಿಸಲಾಗುವುದು. ವೈದ್ಯರ ಬಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ನಂತರ ಪ್ರವಾಹಪೀಡಿತ ಪ್ರದೇಶಕ್ಕೆ  ಭೇಟಿ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ