ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅನಾರೋಗ್ಯಕ್ಕೆ ಗುರಿಯಾಗಿದ್ದು ಅಪಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದ ಶೇಷಾದ್ರಿಪುರಂನಲ್ಲಿರುವ ಅಪಲೊ ಆಸ್ಪತ್ರೆಗೆ ಡಿಕೆ.ಶಿವಕುಮಾರ್ ಶುಕ್ರವಾರ ಸಂಜೆ ಡಿ.ಕೆ.ಶಿವಕುಮಾರ್ ದಾಖಲಾಗಿದ್ರು. ಡಿ.ಕೆ.ಶಿವಕುಮಾರ್ ರಕ್ತದೊತ್ತಡ ಮತ್ತು ಬೆನ್ನು ನೋವಿನಿಂದ ಬಳಲಿದ್ದರೂ ಎಂದು ತಿಳಿದು ಬಂದಿದೆ. ಅಪ್ಪ ಡಿ.ಕೆ.ಶಿವಕುಮಾರ್ ಅವರನ್ನ ಭೇಟಿಯಾಗಲು ಪುತ್ರಿ ಐಶ್ವರ್ಯ ಮತ್ತು ಪುತ್ರ ಆಗಮಿಸಿದ್ದಾರೆ. ಇಂದು ಡಿಕೆಶಿ ಆತೋಗ್ಯ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ವೈದ್ಯರು ಹೇಳಿದ್ದಾರೆ.