31ನೇ ಹುಟ್ಟು ಹಬ್ಬ ಆಚರಿಸಿಕೊಂಡ ವಿರಾಟ್ : ಪತ್ರ ಬರೆದ ಕೊಹ್ಲಿ

ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್  ಕೊಹ್ಲಿ  ೩೧ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೊಹ್ಲಿ ತಮಗೆ ತಾವೆ ಪತ್ರ ಬರೆದುಕೊಂಡಿದ್ದಾರೆ.

 

 

 

 

 

 

 

 

 

 

 

 

 

 

ವಿರಾಟ್ 31 ವರ್ಷದ ಕೊಹ್ಲಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಮ್ಮ ಜೀವನದಲ್ಲಿ  ಕಲಿತ ಪಾಠ, ಸಾವಲನ್ನ ಸ್ವೀಕಾರ ಮತ್ತು ಕುಟುಂಬ ತೋರಿಸಿದ ಪ್ರೀತಿಯನ್ನ ನೆನೆದಿದ್ದಾರೆ.

ವಿರಾಟ್ ಕೊಹ್ಲಿ ಭಾರತ ಕ್ರಿಕೆಟ್ ತಂಡದ ರನ್ ಮಷೀನ್.ತಂಡದ ಪರ ಅತಿ ಹೆಚ್ಚು ರನ್ ಸಿಡಿಸಿದ ಎರಡನೇ ಬ್ಯಾಟ್ಸಮನ್ . ಕೊಹ್ಲಿ ಇತ್ತಿಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ೩-೦ ಅಂತರದಿಂದ ಸರಣಿ ಗೆಲ್ಲುವ ಮೂಲಕ ತವರಿನಲ್ಲಿ ಸರರ ೧೧ನೇ ಟೆಸ್ಟ್  ಸರಣಿ ಗೆದ್ದ ಸಾಧನೆ ಮಾಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ