![380-yeddyurappa](http://kannada.vartamitra.com/wp-content/uploads/2019/11/380-yeddyurappa-508x381.jpg)
ಹಾವೇರಿ: ಅನರ್ಹ ಕ್ರೇತ್ರಗಳಲ್ಲಿ ಸಿಎಂ ಯಡಿಯೂರಪ್ಪ ಸಂಚಾರ ನಡೆಸುತ್ತಿದ್ದು ಇಂದು ಹಾವೇರಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ.
ಮೈತಿ ಸರ್ಕಾರ ಬೀಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ ೧೭ ಶಾಸಕರ ಪರ ಸಿಎಂ ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ. ಡಿ.೫ರಂದು ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧ ಕಾರ್ಯಗಳನ್ನ ಹಮ್ಮಿಕೊಳ್ಳಲಾಗಿದೆ.
ರಾಣೆಬೆನ್ನೂರಿನ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಕ್ರೇತ್ರದಲ್ಲಿ ಇಂದು ಸಿಎಮ್ ಯಡಿಯೂರಪ್ಪ ಹಾವೇರಿ ಮತ್ತು ರಾಣೆಬೆನ್ನೂರಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ.