ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 15 ಶಾಸಕರು ಗುರುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಿಎಮ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾದ್ಯಕ್ಷ ಮುರಳಿಧರ್ ರಾವ್ ಹಾಗೂ ಪಕ್ಷದ ಹಿರಿಯರ ಸಮ್ಮುಖದಲ್ಲಿ ಸೇರ್ಪಡೆಯಾದರು.
ಅನರ್ಹ ಶಾಸಕರಾದ ಸತೀಶ್ ಜಾರಕಿ ಹೊಳಿ, ಎಚ್. ವಿಶ್ವನಾಥ್, ಸುಧಾಕರ್ , ಬಿ.ಸಿ.ಪಾಟೀಲ್ ಮತ್ತು ಆನಂದ್ ಸಿಂಗ್ ಮತ್ತು ಇತರರು ಅಧಿಕೃತವಾಗಿ ಬಿಜೆಪಿ ಸೇರ್ಪೆರಗೊಂಡರು.