ರಾಜ್ಯಪಾಲರಿಗೆ ರಹಸ್ಯವಾಗಿ ಪತ್ರ ಬರೆದಿದ್ದ ಅಜಿತ್ ಪವಾರ್

ಮುಂಬೈ: ಎನ್ ಸಿಪಿ ನಾಯಕ ಅಜಿತ್ ಪವಾರ್ ಶುಕ್ರವಾರ ರಾಜ್ಯಾಪಾಲರಿಗೆ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

 

 

 

 

 

 

 

 

 

 

 

 

ಸಿಎಲ್ ಪಿ ನಾಯಕನಾಗಿರುವ ಅಜಿತ್ ಪವಾರ್ ಶುಕ್ರವಾರ ಮಧ್ಯಾಹ್ನ ರಾಜ್ಯಪಾಲರಿಗೆ ಸರ್ಕಾರ ರಚಿಸುವ ಕುರಿತು ಪತ್ರ ಬರೆದಿದ್ದಾರೆ. ಅಜಿತ್ ಪವಾರ್ಗೆ 28 ಶಾಸಕರ ಬೆಂಬಲ ಇದೆ ಎಂದು ತಿಳಿದು ಬಂದಿದೆ. ಅಜಿತ್ ಶಾಸಕಾಂಗ ಪಕ್ಷದ ನಾಯಕನಾಗಿರೋದ್ರಿಂದ ವಿಪ್ ಜಾರಿ ಮಾಡುವ ಹಕ್ಕು ಹೊಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ