![uddhav thakrey 2](http://kannada.vartamitra.com/wp-content/uploads/2019/11/uddhav-thakrey-2-673x381.png)
ಮುಂಬೈ: ಬಿಜೆಪಿ ಮಹಾರಾಷ್ಟ್ರ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಶಿನಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಗುಡುಗಿದ್ದಾರೆ.
ಎನ್ ಸಿಪಿ, ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ ಬಿಜೆಪಿ ಮಹಾರಾಷ್ಟ್ರ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ.
ಮಹಾರಾಷ್ಟ್ರ ಬಿಜೆಪಿ ನಾಟಕದ ಆಟದಲ್ಲಿ ಹಿಂದೆ ಬಿಜೆಪಿ ಇದೆ ಎಂದು ಟೀಕಿಸಿದ್ದಾರೆ.
ಉದ್ದವ್ ಠಾಕ್ರೆ ಶನಿವಾರ ಸಿಎಮ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.