ಬೆಂಗಳೂರು

ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿದ್ದಾಗ ನೇಮಕಗೊಂಡಿದ್ದ ಯಾರಿಗೂ ಉಳಿಗಾಲವಿಲ್ಲ

ಬೆಂಗಳೂರು,ನ.೩-ಬಿಜೆಪಿ ಕಚೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿದ್ದಾಗ ನೇಮಕಗೊಂಡಿದ್ದ ಯಾರಿಗೂ ಉಳಿಗಾಲ ಇಲ್ಲದಂತಾಗಿದೆ. ಪದಾಧಿಕಾರಿಗಳ ನಂತರ ಕಚೇರಿಯಿಂದ ಹೊರಹೋಗುವ ಸರದಿ ಈಗ ರಕ್ಷಣಾ ಸಿಬ್ಬಂದಿಗಳದ್ದಾಗಿದೆ. ಶನಿವಾರವಷ್ಟೇ ಬಿಜೆಪಿ ಮಾಧ್ಯಮ [more]

ಬೆಂಗಳೂರು

ಸಿದ್ದರಾಮಯ್ಯನವರ ಆಡಿಯೋವನ್ನು ಕೂಡ ತನಿಖೆಗೆ ಒಳಪಡಿಸಬೇಕು-ಬಿಜೆಪಿ

ಬೆಂಗಳೂರು,ನ.೪- ತಂತ್ರಕ್ಕೆ ಪ್ರತಿತಂತ್ರ ಎಂಬಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಡಿಯೋ ಅಸ್ತ್ರಕ್ಕೆ ಪ್ರತಿಯಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ಭವಿಷ್ಯ ಕುರಿತಂತೆ ಹೇಳಿದ್ದ ಆಡಿಯೋವನ್ನು ನ್ಯಾಯಾಲಯಕ್ಕೆ ನೀಡಲು [more]

ಬೆಂಗಳೂರು

ಯಡಿಯೂರಪ್ಪನವರ ಆಡಿಯೋವನ್ನು ಸಾಕ್ಷಿಯನ್ನಾಗಿ ಸುಪ್ರೀಂಕೋರ್ಟ್ ಪರಿಗಣನೆ-ಆತಂಕಕ್ಕೊಳಗಾದ ಅನರ್ಹ ಶಾಸಕರು

ಬೆಂಗಳೂರು, ನ.೪-ಸುಪ್ರೀಂಕೋರ್ಟ್ ಯಡಿಯೂರಪ್ಪ ಅವರ ಆಡಿಯೋವನ್ನು ಸಾಕ್ಷಿಯನ್ನಾಗಿ ಪರಿಗಣಿಸುತ್ತಿದ್ದಂತೆ ಆತಂಕಕ್ಕೊಳಗಾದ ಅನರ್ಹ ಶಾಸಕರು ಇಂದು ಮಾಜಿ ಸಚಿವ ರಮೇಶ್‌ಜಾರಕಿ ಹೊಳಿ ಮನೆಯಲ್ಲಿ ತುರ್ತು ಸಭೆ ನಡೆಸಿ ಮುಂದಿನ [more]

ಬೆಂಗಳೂರು

೧೨ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಡಿಸೆಂಬರ್ ನಾಲ್ಕರೊಳಗಾಗಿ ಚುನಾವಣೆ

ಬೆಂಗಳೂರು, ನ.೪- ಅವಧಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಚುನಾವಣೆ ನಡೆಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದ ಬಿಬಿಎಂಪಿಯ ಒಂಬತ್ತು ಸ್ಥಾಯಿ ಸಮಿತಿಗಳು ಸೇರಿದಂತೆ ಒಟ್ಟು ೧೨ ಸ್ಥಾಯಿ ಸಮಿತಿಗಳ ಸದಸ್ಯರ [more]

ಬೆಂಗಳೂರು

ಜನರು ನಿಮ್ಮ ಸುಳ್ಳುಗಳನ್ನು ನಂಬುವುದಿಲ್ಲ-ಸಿಎಂ ಯಡಿಯೂರಪ್ಪ

ಬೆಂಗಳೂರು,ನ.೪-ನಮ್ಮ ಪಕ್ಷದ ವಿರುದ್ದ ಅಪಪ್ರಚಾರ ಮಾಡುವ ಬದಲು ತಾಕತ್ತಿದ್ದರೆ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ತೋರಿಸಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಪಕ್ಷ ಕಾಂಗ್ರೆಸ್‌ಗೆ ನೇರ ಪಂಥಾಹ್ವಾನ ನೀಡಿದ್ದಾರೆ. [more]

ಬೆಂಗಳೂರು

ನಮ್ಮದು ಗಟ್ಟಿ ಸರ್ಕಾರ-ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು,ನ.೪-ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಆಡಿಯೋ ರಾಜಕೀಯದ ಬೆದರಿಕೆಗೆ ಹೆದರುವುದಿಲ್ಲ. ನಮ್ಮದು ಗಟ್ಟಿ ಸರ್ಕಾರ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಬಿಜೆಪಿಯಿಂದ ೧೦೦ ಪುಟಗಳುಳ್ಳ ಸಾಧನೆಯ ಪುಸ್ತಕವನ್ನು ನಾಳೆ ಬಿಡುಗಡೆ

ಬೆಂಗಳೂರು,ನ.೪- ಬಿಜೆಪಿ ಸರ್ಕಾರ ನವೆಂಬರ್ ೨ಕ್ಕೆ ನೂರು ದಿನ ಪೂರ್ಣಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳ ಕುರಿತು ೧೦೦ ಪುಟಗಳುಳ್ಳ ಸಾಧನೆಯ ಪುಸ್ತಕವನ್ನು [more]

ಬೆಂಗಳೂರು

ಮಕ್ಕಳಲ್ಲಿ ಮಧುಮೇಹ ಕಾಯಿಲೆ-ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ-ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು, ನ.೪- ಇತ್ತೀಚೆಗೆ ಮಕ್ಕಳಲ್ಲಿ ಮಧುಮೇಹ ಕಾಯಿಲೆ  ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು. ನಗರದಲ್ಲಿಂದು ಸಮತ್ವ [more]

ಬೆಂಗಳೂರು

ರಸ್ತೆಗಳಲ್ಲಿನ ಗುಂಡಿಗಳನ್ನು ನವೆಂಬರ್ ಅಂತ್ಯದೊಳಗೆ ಮುಚ್ಚಲು ಸೂಚನೆ-ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಬೆಂಗಳೂರು,ನ.೪-ಅತಿವೃಷ್ಟಿ, ಪ್ರವಾಹದಿಂದಾಗಿ ರಸ್ತೆಗಳು ಹಾಳಾಗಿದ್ದು ರಸ್ತೆಗಳಲ್ಲಿನ ಗುಂಡಿಗಳನ್ನು ನವೆಂಬರ್ ಅಂತ್ಯದೊಳಗೆ ಮುಚ್ಚಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದರು. ಲೋಕೋಪಯೋಗಿ ಇಲಾಖೆಯ [more]

ಬೆಂಗಳೂರು

ನಿವಾಸದಿಂದಲೇ ಸಹಾಯವಾಣಿ ಮೂಲಕ ರೈತರಿಗೆ ಬೆಳೆ ಸಾಲಮನ್ನಾದ ಮಾಹಿತಿ-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.೪- ರೈತರ ಅನುಕೂಲಕ್ಕಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಳೆ ಸಾಲ ಮನ್ನಾ ಸಹಾಯವಾಣಿಯನ್ನು ಆರಂಭಿಸಿದ್ದಾರೆ. ತಮ್ಮ ನಿವಾಸದಿಂದಲೇ ಸಹಾಯವಾಣಿ ಮೂಲಕ ರೈತರಿಗೆ ಬೆಳೆ ಸಾಲಮನ್ನಾದ ಮಾಹಿತಿ [more]

ಬೆಂಗಳೂರು

ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಸಭೆಯಲ್ಲಿ ಹೇಳಿರುವ ಹೇಳಿಕೆ-ಸಾಕ್ಷö್ಯಗಳೆಂದು ಪರಿಗಣಿಸಲು ಸಹಮತ ವ್ಯಕ್ತಪಡಿಸುವ ಮೂಲಕ ಸುಪ್ರೀಂಕೋರ್ಟ್

ಬೆOಗಳೂರು, ನ ೪-ಅನರ್ಹ ಶಾಸಕರ ಬಗ್ಗೆ  ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಸಭೆಯಲ್ಲಿ ಹೇಳಿರುವ ಮಾತುಗಳನ್ನು ಸಾಕ್ಷö್ಯಗಳೆಂದು ಪರಿಗಣಿಸಲು ಸಹಮತ ವ್ಯಕ್ತಪಡಿಸುವ ಮೂಲಕ ಸುಪ್ರೀಂಕೋರ್ಟ್ ಪ್ರಕರಣದ ವಿಚಾರಣೆಗೆ ಮಹತ್ವದ [more]

ರಾಷ್ಟ್ರೀಯ

ಸುಜಿತ್ ಸಾವಿನ ಬೆನ್ನಲ್ಲೇ ಹರ್ಯಾಣದಲ್ಲಿ ಮತ್ತೊಂದು ಬೋರ್ ವೆಲ್ ದುರಂತ

ಕರ್ನಾಲ್: ತಮಿಳುನಾಡಿನಲ್ಲಿ ಬಾಲಕ ಸುಜಿತ್ ಕೊಳವೆಬಾವಿಗೆ ಬಿದ್ದು ಸಾವನ್ನಪ್ಪಿದ ದುರಂತ ಹಸಿರಾಗಿರುವಂತೆಯೇ ಇತ್ತ ಹರ್ಯಾಣದಲ್ಲೂ ಮತ್ತೊಂದು ಅಂತಹುದೇ ಘಟನೆ ನಡೆದಿದೆ. ಹರಿಯಾಣದ ಘರೌಂಡಾದ ಹರಿಸಿಂಗ್ ಪುರ ಗ್ರಾಮದಲ್ಲಿ 5 [more]

ರಾಷ್ಟ್ರೀಯ

ಕರ್ತಾರ್‌ಪುರ ಕಾರಿಡಾರ್‌ನಲ್ಲಿ ಭಯೋತ್ಪಾದನೆ ಕರಿನೆರಳು!

ನವದೆಹಲಿ: ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ 550 ನೇ ಜನ್ಮ ದಿನಾಚರಣೆಯಂದು ಭಾರತದಿಂದ ಕರ್ತಾರ್‌ಪುರಕ್ಕೆ (ಕರ್ತಾರ್‌ಪುರ) ತೆರಳಲು ಭಕ್ತರು ಸಿದ್ಧರಾಗುತ್ತಿದ್ದಾರೆ. ಇನ್ನೊಂದೆಡೆ ಕರ್ತಾರ್‌ಪುರ ಕಾರಿಡಾರ್‌ನಲ್ಲಿ ಭಯೋತ್ಪಾದನೆ [more]

ರಾಜ್ಯ

ಮಹಾರಾಷ್ಟ್ರದಲ್ಲಿ ಶೀಘ್ರವೇ ಸರ್ಕಾರ ರಚನೆ: ಅಮಿತ್ ಶಾ ಭೇಟಿ ಬಳಿಕ ಫಡ್ನವೀಸ್

ನವದೆಹಲಿ: ಶೀಘ್ರದಲ್ಲೇ ರಾಜ್ಯದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿವಸೇನೆ [more]

ರಾಜ್ಯ

ಶರತ್ ಬಚ್ಚೇಗೌಡ ಫೋನ್ ಸ್ವಿಚ್ ಆಫ್; ಬಂಡಾಯ ಎದ್ದರೆ ಪಕ್ಷದಿಂದ ಹೊರಕ್ಕೆ: ಆರ್. ಅಶೋಕ್ ಎಚ್ಚರಿಕೆ

ಬೆಂಗಳೂರು/ಹೊಸಕೋಟೆ: ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರ ಮನವಿ ಮೇರೆಗೆ ಇಂದು ಹೊಸಕೋಟೆಯಲ್ಲಿ ಭರಪೂರ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡುತ್ತಿದ್ದಾರೆ. ಎಂಟಿಬಿ ನಾಗರಾಜ್​ಗೆ ಟಿಕೆಟ್ [more]

ಮತ್ತಷ್ಟು

ಆಪರೇಷನ್ ಕಮಲಗೆ ಆಡಿಯೋವೇ ಸಾಕ್ಷಿ : ಸುಪ್ರೀಮ್ ಒಪ್ಪಿಗೆ

ಬೆಂಗಳೂರು: ಆಪರೇಷನ್ ಗೆ ಆಡಿಯೋವೇ ಸಾಕ್ಷಿ ಎಂದು ಸುಪ್ರೀಮ್  ಹೇಳಿದೆ. ಅಪರೇಷನ್ ಕಮಲದ ಆಡಿಯೊ ವಿಚಾರಣೆ ಸಂಬಂಧ ಸೋಮವಾರ ನಡೆದ ವಿಚಾರಣೆಯಲ್ಲಿ  ಆಡಿಯೋ ಟೇಪ್ ನ್ನ ಕಪಿಲ್ [more]

ರಾಜ್ಯ

ಆಪರೇಷನ್​ ಕಮಲದ ಕುರಿತು ಸಿಎಂ ಬಿಎಸ್​ವೈ ಆಡಿಯೋ: ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್​

ನವದೆಹಲಿ: ಆಪರೇಷನ್ ಕಮಲ ಬಗ್ಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಆಡಿಯೋ ವಿಚಾರವನ್ನು ಕಾಂಗ್ರೆಸ್​ ಸುಪ್ರೀಂ ಕೋರ್ಟ್​ಗೆ ಕೊಂಡೊಯ್ದಿದೆ. ಇಂದು ಸುಪ್ರೀಂ ಕೋರ್ಟ್​ನಲ್ಲಿ ಕಾಂಗ್ರೆಸ್​ ಹಿರಿಯ ಮುಖಂಡ ಮತ್ತು ಹಿರಿಯ [more]

ರಾಜ್ಯ

ಹಿರೇಕೆರೂರಿನಿಂದ ಯುಬಿ ಬಣಕಾರ್ ಸ್ಪರ್ಧೆ ?

ಬೆಂಗಳೂರು: ಮುಂಬರುವ ಉಪಚುನಾವಣೆಯಲ್ಲಿ ನಾನು ಬಿಜೆಪಿಯಿಂದ ಸ್ಪರ್ಧಿಸುತ್ತೇನೆ  ಎಂದು ಯುಬಿ ಬಣಕಾರ್ ಹೇಳಿದ್ದಾರೆ. ಬಿ.ಸಿ.ಪಾಟೀಲ್ ರಿಂದ ತೆರವಾಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ಯುಬಿ ಬಣಕಾರ್ ಹೆಸರು ಸಾಮಾಜಿಕ [more]

ಪಂಚಾಂಗ

ನಿತ್ಯ ಪಂಚಾಂಗ 4-11-2019

ಸೂರ್ಯೋದಯ: ಬೆಳಿಗ್ಗೆ 6:13 am ಸೂರ್ಯಾಸ್ತ :  ಸಂಜೆ 5:52 pm ಮಾಸ: ಕಾರ್ತೀಕ ಪಕ್ಷ: ಶುಕ್ಲಪಕ್ಷ ತಿಥಿ: ಅಷ್ಟಮೀ ರಾಶಿ: ಮಕರ ನಕ್ಷತ್ರ: ಶ್ರವಣ ಯೋಗ: ಶೂಲ ಕರ್ಣ: [more]

ಬೆಂಗಳೂರು

ಅನರ್ಹರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪಹೇಳಿಕೆ

ಬೆಂಗಳೂರು, ನ.೩-ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನೀಡಿರುವ ಹೇಳಿಕೆಗಳು ಕಾಂಗ್ರೆಸ್-ಜೆಡಿಎಸ್ ಪಾಳಯಕ್ಕೆ ಹೊಸ ಅಸ್ತ್ರ ಸಿಕ್ಕಂತಾಗಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಮೂಲಕ ಮತ್ತೆ ಉಪಚುನಾವಣಾ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ-ಎಲ್ಲಾ ರೀತಿಯ ತಯಾರಿ

ಬೆಂಗಳೂರು, ನ.೩-ಕಷ್ಟ ಕಾಲದಲ್ಲೂ ಪಕ್ಷನಿಷ್ಠೆ ಬದಲಿಸದೆ ದೃಢವಾಗಿ ನಿಂತಿರುವ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಎಲ್ಲಾ ರೀತಿಯ ತಯಾರಿ ನಡೆದಿದ್ದು, ಉಪಚುನಾವಣೆಗೂ ಮೊದಲೇ ಹೈಕಮಾಂಡ್ [more]

ಬೆಂಗಳೂರು

ಸಿದ್ದರಾಮಯ್ಯನವರ ಆರೋಪಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ನ.೩-ಅನರ್ಹರ ರಾಜೀನಾಮೆಗೂ ನಮಗೂ ಸಂಬAಧವಿಲ್ಲ. ನನ್ನ ಹೇಳಿಕೆಗಳನ್ನು ತಿರುಚಿ ನ್ಯಾಯಾಲಯದ ದಿಕ್ಕುತಪ್ಪಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಗಾಂಧೀಜಿಯವರ ೧೫೦ ನೇ ಜಯಂತಿ ಹಿನ್ನೆಲೆ-ಸ್ವಚ್ಛತಾ ಅಭಿಯಾನಕ್ಕೆ ನಾವೆಲ್ಲರೂ ಕೈಜೋಡಿಸಬೇಕು-ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು, ನ.೩-ಗಾಂಧೀಜಿಯವರ ಸ್ವಚ್ಛ ಭಾರತ ಪರಿಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ನನಸು ಮಾಡಲು ಮುಂದಾಗಿದ್ದು, ಇದಕ್ಕೆ ನಾವೆಲ್ಲಾ ಕೈಜೋಡಿಸುವ ಪಣತೊಡಬೇಕಾಗಿದೆ ಎಂದು ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ [more]

ಬೆಂಗಳೂರು

ವೃಷಭಾವತಿ ನದಿ ಪುನಶ್ಚೇತನಕ್ಕೆ ಕ್ರಮ-ಸಚಿವ ಸಿ.ಸಿ ಪಾಟೀಲ್

ಬೆಂಗಳೂರು, ನ.೩- ವೃಷಭಾವತಿ ನದಿ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವುದಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಭರವಸೆ ನೀಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಅದಮ್ಯ ಚೇತನ [more]

ಬೆಂಗಳೂರು

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-ನಾಮಪತ್ರಗಳನ್ನು ವಾಪಸ್‌ ಪಡೆಯಲು ನಾಳೆ ಕಡೆಯ ದಿನ

ಬೆಂಗಳೂರು,ನ.೩- ಮುಂಬರುವ ವಿಧಾನಸಭೆ ಉಪಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲಾಗಿರುವ ರಾಜ್ಯದ ೧೪ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಲ್ಲಿಸಲಾಗಿರುವ ನಾಮಪತ್ರಗಳನ್ನು ವಾಪಸ್‌ಪಡೆಯಲು ನಾಳೆ ಕಡೆಯ ದಿನವಾಗಿದೆ. ಅಕ್ಟೋಬರ್ [more]