ಬೆಂಗಳೂರು

ಸರ್ಕಾರದ ವೈಫಲ್ಯಗಳನ್ನು ಮರೆತ ಪ್ರತಿಪಕ್ಷ ಕಾಂಗ್ರೆಸ್ನ ನಾಯಕರು

ಬೆಂಗಳೂರು, ನ.1-ಹೈಕಮಾಂಡ್‍ನ ಸೂಚನೆಯನ್ನೂ ಮೀರಿ ರಾಜ್ಯ ಕಾಂಗ್ರೆಸ್ ನಾಯಕರು ಬಿಜೆಪಿ ಹೆಣೆದಿರುವ ಬಲೆಗೆ ಸಿಲುಕಿ ಒದ್ದಾಡುತ್ತಿರುವುದು ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚಿಸಿದೆ. ಟಿಪ್ಪು ಜಯಂತಿ ಮತ್ತು ಟಿಪ್ಪು ಕುರಿತ [more]

No Picture
ಬೆಂಗಳೂರು

ನಾಡಗೀತೆಯನ್ನು ಹಾಡುವ ನಿಯಮವನ್ನು ರೂಪಿಸಿ-ಹಿರಿಯ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ

ಬೆಂಗಳೂರು, ನ.1-ದಾಸ್ಯದ ಪ್ರತೀಕವಾಗಿದ್ದ ಹೈದರಾಬಾದ್ ಕರ್ನಾಟಕ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿ ಕನ್ನಡಿಗರ ಸ್ವಾಭಿಮಾನವನ್ನು ಎತ್ತಿ ಹಿಡಿದಿರುವ  ರಾಜ್ಯ ಸರ್ಕಾರವು ನಾಡಗೀತೆಗೆ ಗೌರವ [more]

ಬೆಂಗಳೂರು

ನಾಡು, ನುಡಿ ರಕ್ಷಣೆಯ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡೋಣ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.1-ಜಾತಿ, ಧರ್ಮ, ಮತ ಎಲ್ಲವನ್ನೂ ಬಿಟ್ಟು ನಾಡು,ನುಡಿ ರಕ್ಷಣೆಯ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕರೆ ಕೊಟ್ಟರು. ಗಾಂಧಿನಗರ ಕರ್ನಾಟಕ [more]

ಬೆಂಗಳೂರು

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.1-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ.ಅವರನ್ನು ಭೇಟಿ [more]

ಬೆಂಗಳೂರು

64ನೆ ಕನ್ನಡ ರಾಜ್ಯೋತ್ಸವ ಹಿನ್ನಲೆ-ಶುಭಾಶಯಗಳನ್ನು ಕೋರಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.1- ನಾಡಿನ ಸಮಸ್ತ ಕನ್ನಡಿಗರಿಗೆ 64ನೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಟ್ವಿಟ್ಟರ್ ಮೂಲಕ [more]

ಬೆಂಗಳೂರು

ಕಾವೇರಿ ನದಿ ಜಲಾನಯನ ಭಾಗದಲ್ಲಿ ಉತ್ತಮ ಮಳೆ ಹಿನ್ನೆಲೆ-ತಮಿಳುನಾಡಿಗೆ ಸುಮಾರು 50 ಟಿಎಂಸಿ ಅಡಿ ಹೆಚ್ಚುವರಿ ನೀರು

ಬೆಂಗಳೂರು, ನ.1- ಕಾವೇರಿ ನದಿ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿಯೂ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಸುಮಾರು 50 ಟಿಎಂಸಿ ಅಡಿ ಹೆಚ್ಚುವರಿ ನೀರು [more]

ಬೆಂಗಳೂರು

ನಾಡಧ್ವಜ ನಿರಂತರವಾಗಿ ಹಾರಾಡುತ್ತಿರಬೇಕು-ನಿಲ್ಲಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಬಾರದು-ವಾಟಾಳ್ ನಾಗರಾಜ್

ಬೆಂಗಳೂರು, ನ.1- ನಾಡಧ್ವಜ ನಿರಂತರವಾಗಿ ಹಾರಾಡುತ್ತಿರಬೇಕು.ನಾಡಗೀತೆ ನಿರಂತರವಾಗಿ ಮೊಳಗುತ್ತಿರಬೇಕು.ಇದನ್ನು ನಿಲ್ಲಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಬಾರದು.ಇಂತಹ ಸಾಹಸಕ್ಕೆ ಕೈ ಹಾಕಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ [more]

ಬೆಂಗಳೂರು

ಕನ್ನಡ ಎಂದು ಬಳಸುತ್ತಿರುವ ಪರ್ಷಿಯನ್ ಭಾಷೆ ನಿಷೇಧಿಸಿ-ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು, ನ.1-ಕಂದಾಯ ಹಾಗೂ ಪೆÇಲೀಸ್ ಇಲಾಖೆಯಲ್ಲಿ ಬಳಸಲಾಗುತ್ತಿರುವ ಪರ್ಷಿಯನ್ ಪದಗಳ ಬಳಕೆಗೆ ಪರ್ಯಾಯವಾಗಿ ಕನ್ನಡ ಪದಗಳನ್ನು ಬಳಸುವ ಪರಿಪಾಠವನ್ನು ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಸದೆ ಶೋಭಾ [more]

ಬೆಂಗಳೂರು

ಪರಭಾಷಿಗರು ಕೂಡ ಕನ್ನಡ ಕಲಿಯಬೇಕು-ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ನ.1- ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಲಿತು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೆ ಕನ್ನಡ ಭಾಷೆ ಕಲಿಯುವಂತಹ ವಾತಾವರಣವನ್ನು ನಿರ್ಮಾಣ ಮಾಡಿ [more]

ಬೆಂಗಳೂರು

ಪ್ರವಾಸಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ-ಸಚಿವ ಜಗದೀಶ್ ಶೆಟ್ಟರ್ ವಿದೇಶಿ ಪ್ರವಾಸ ರದ್ದು

ಬೆಂಗಳೂರು, ನ.1- ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ವಿದೇಶಿ ಪ್ರವಾಸವನ್ನು ರದ್ದು ಮಾಡಿದ್ದಾರೆ. ಇದೇ [more]

ಬೆಂಗಳೂರು

ಯಡಿಯೂರಪ್ಪನವರ ಸರ್ಕಾರ ಸಂಪೂರ್ಣ ಆಡಳಿತಾತ್ಮಕ ವೈಫಲ್ಯ ಅನುಭವಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ನ.1-  ನೂರು ದಿನ ಪೂರೈಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪರೀಕ್ಷೆಗಳಲ್ಲಿ ಉತ್ತರಗಳನ್ನೇ ಬರೆದಿಲ್ಲ. ಹೀಗಾಗಿ ಅವರಿಗೆ ಯಾವುದೇ ಅಂಕ ನೀಡುವ ಅಗತ್ಯ ಇಲ್ಲ [more]

ಬೆಂಗಳೂರು

ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘದ ವತಿಯಿಂದ ಹಾವೇರಿಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಅಭಿನಂದನಾ ಕಾರ್ಯಕ್ರಮ

ಬೆಂಗಳೂರು, ನ.1- ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ, ಹಾವೇರಿ ಜಿಲ್ಲಾ ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘದ ವತಿಯಿಂದ ನವೆಂಬರ್ ಏಳರಂದು [more]

ಬೆಂಗಳೂರು

ಏಳುಬೀಳುಗಳ ನಡುವೆ ನಾಳೆ ಬಿಜೆಪಿ ಸರ್ಕಾರಕ್ಕೆ ಶತದಿನೋತ್ಸವ

ಬೆಂಗಳೂರು, ನ.1- ಕೇಂದ್ರ ಸರ್ಕಾರದ ಅಸಹಕಾರ, ಸ್ವಪಕ್ಷೀಯರಿಂದಲೇ ಕಾಲೆಳೆಯುವಿಕೆ, ಒಂದೆಡೆ ಪ್ರವಾಹ ಮತ್ತೊಂದೆಡೆ ಬರಗಾಲ, ಉಪ ಚುನಾವಣೆ, ಅಧಿಕಾರ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಹೀಗೆ ಹತ್ತು ಹಲವು ಏಳುಬೀಳುಗಳ [more]

ಬೆಂಗಳೂರು

ಕನ್ನಡ ರಾಜ್ಯೋತ್ಸವದ ಪ್ರಯುಕ್ತ-ಕನ್ನಡಿಗರಿಗೆ ಕನ್ನಡ ಭಾಷೆಯಲ್ಲೇ ಶುಭಾಶಯ ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ನ.1- ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡಿಗರಿಗೆ ಕನ್ನಡ ಭಾಷೆಯಲ್ಲೇ ಶುಭಾಶಯ ಕೋರಿದ್ದಾರೆ. ಈ ಕುರಿತ ಟ್ವಿಟ್ ಮಾಡಿರುವ ಅವರು, ಕನ್ನಡ [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಶಿವಸೇನಾ ಸಿದ್ಧತೆ; NCP, ಕೈ ಜತೆ ಮೈತ್ರಿ?

ಮುಂಬೈ: ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಸಂಬಂಧಿಸಿದಂತೆ ಬಿಜೆಪಿ, ಶಿವಸೇನಾ ಮೈತ್ರಿಕೂಟದ ಬಿಕ್ಕಟ್ಟು ಮತ್ತೆ ಮುಂದುವರಿದಿದ್ದು, ಶಿವಸೇನಾಗೆ ಮುಖ್ಯಮಂತ್ರಿ ಹುದ್ದೆ ನೀಡುವ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ ಎಂದು ಸ್ಪಷ್ಟ [more]

ರಾಷ್ಟ್ರೀಯ

ದೆಹಲಿ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಕಪ್ಪು ಬ್ಯಾಗ್ ಪತ್ತೆ: ಆರ್​ಡಿಎಕ್ಸ್​ ಸಂಬಂಧಿತ ವಸ್ತುಗಳನ್ನು ಹೊಂದಿರುವ ಚೀಲ?

ನವದೆಹಲಿ: ಸ್ಥಳೀಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಸುಕಿನ ವೇಳೆ ಆರ್​ಡಿಎಕ್ಸ್​ ಸಂಬಂಧಿತ ವಸ್ತುಗಳನ್ನು ಹೊಂದಿದ ಬ್ಯಾಗೊಂದು ಪತ್ತೆಯಾಗಿದೆ. ಪರಿಣಾಮ ಕೆಲವು ಗಂಟೆಗಳ ಕಾಲ ವಿಮಾನ ನಿಲ್ಧಾಣದಲ್ಲಿ [more]

ರಾಷ್ಟ್ರೀಯ

 ಉಗ್ರ, ನರ ರಾಕ್ಷಸ ಬಾಗ್ದಾದಿಯನ್ನು ಅಮೆರಿಕ ಸೇನೆ ಹತ್ಯೆ ಮಾಡಿದ್ದು ಸತ್ಯ: ಐಸಿಸ್ ಸ್ಪಷ್ಟನೆ

ಲೆಬನಾನ್: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಐಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿಯನ್ನು ಅಮೆರಿಕಾ ಸೇನೆ ಹತ್ಯೆ ಮಾಡಿದ್ದು, ಬಾಗ್ದಾದಿ ಹತ್ಯೆಯನ್ನು [more]

ರಾಷ್ಟ್ರೀಯ

ಉಗ್ರ,ನರ ರಾಕ್ಷಸ ಬಾಗ್ದಾದಿಯನ್ನು ಅಮೆರಿಕ ಸೇನೆ ಹತ್ಯೆ ಮಾಡಿದ್ದು ಸತ್ಯ: ಐಸಿಸ್ ಸ್ಪಷ್ಟನೆ

ಬನಾನ್: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಐಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿಯನ್ನು ಅಮೆರಿಕಾ ಸೇನೆ ಹತ್ಯೆ ಮಾಡಿದ್ದು, ಬಾಗ್ದಾದಿ ಹತ್ಯೆಯನ್ನು [more]

ಪಂಚಾಂಗ

ನಿತ್ಯ ಪಂಚಾಂಗ 1-11-2019

ಸೂರ್ಯೋದಯ: ಬೆಳಿಗ್ಗೆ 6:13 am ಸೂರ್ಯಾಸ್ತ :  ಸಂಜೆ 5:53 pm ಮಾಸ: ಕಾರ್ತೀಕ ಪಕ್ಷ: ಶುಕ್ಲಪಕ್ಷ ತಿಥಿ: ಪಂಚಮೀ ರಾಶಿ: ಧನು ನಕ್ಷತ್ರ: ಮೂಲ ಯೋಗ: ಅತಿಗಂಡ ಕರ್ಣ: [more]