ಸ್ಪೀಕರ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಅನರ್ಹರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ
ಹೊಸದಿಲ್ಲಿ: 17 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶವನ್ನು ಎತ್ತಿ ಹಿಡಿದಿದೆ. [more]
ಹೊಸದಿಲ್ಲಿ: 17 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶವನ್ನು ಎತ್ತಿ ಹಿಡಿದಿದೆ. [more]
ಸೂರ್ಯೋದಯ: ಬೆಳಿಗ್ಗೆ 6:17am ಸೂರ್ಯಾಸ್ತ : ಸಂಜೆ 5:50 pm ಮಾಸ: ಕಾರ್ತೀಕ ಪಕ್ಷ: ಕೃಷ್ಣಪಕ್ಷ ತಿಥಿ: ಪ್ರತಿಪತ್ ರಾಶಿ: ವೃಷಭ ನಕ್ಷತ್ರ: ಕೃತಿಕೆ ಯೋಗ: ವರಿಘ ಕರ್ಣ: [more]
ಬೆಂಗಳೂರು, ನ.12-ಗೋಕಾಕ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಸಹೋದರ ಲಖನ್ ಜಾರಕಿಹೊಳಿಗೆ ಟಿಕೆಟ್ ನೀಡದೆ ಇದ್ದರೆ ಜಿಲ್ಲೆಯಲ್ಲಿನ ಮೂರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶದಲ್ಲೂ ವ್ಯತ್ಯಯವಾಗಲಿದೆ ಎಂಬ ಎಚ್ಚರಿಕೆಯನ್ನು [more]
ಬೆಂಗಳೂರು, ನ.12-ಡಿ.ಕೆ.ಶಿವಕುಮಾರ್ ಅವರ ಬಳಿಕ ಈಗ ಕಾಂಗ್ರೆಸ್‍ನ ಪ್ರಮುಖ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಕಂಟಕ ಕಾಡಲಾರಂಭಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಅವರು [more]
ಬೆಂಗಳೂರು, ನ.12-ರಕ್ತದೊತ್ತಡ, ಎದೆನೋವಿನಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ವಿಚಾರಣೆ ಹಾಗೂ ಬಂಧನದ ನಂತರ [more]
ಬೆಂಗಳೂರು,ನ.12- ಜೆಡಿಎಸ್‍ನಿಂದ ಬಹುತೇಕ ದೂರ ಸರಿದಿರುವ ಮೈಸೂರು ಭಾಗದ ಪ್ರಭಾವಿ ಒಕ್ಕಲಿಗ ನಾಯಕ, ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೆಗೌಡ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ [more]
ಬೆಂಗಳೂರು,ನ.12-ರಾಜ್ಯದ ಎರಡು ಮಹಾನಗರ ಪಾಲಿಕೆ, ಆರು ನಗರಸಭೆ, ಮೂರು ಪುರಸಭೆ ಹಾಗೂ ಮೂರು ಪಟ್ಟಣ ಪಂಚಾಯಿತಿಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಇಂದು ಬೆಳಗ್ಗೆ 7 [more]
ಬೆಂಗಳೂರು,ನ.12-ಮೂರೂ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಲವು ವ್ಯಕ್ತಪಡಿಸಿದ್ದಾರೆ. ಉನ್ನತ ಮೂಲಗಳು [more]
ಬೆಂಗಳೂರು,ನ.12-ಉಪಚುನಾವಣೆ ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ನೀಡುವ ಕುರಿತು ತಲೆಗೊಬ್ಬಬ್ಬರಂತೆ ಮಾತನಾಡಬಾರದೆಂದು ಸಚಿವರು ಹಾಗೂ ಬಿಜೆಪಿ ಮುಖಂಡರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ನಾಳೆ [more]
ಬೆಂಗಳೂರು,ನ.12-ಆಡಳಿತ ಮತ್ತು ಪ್ರತಿಪಕ್ಷಗಳು ಹಾಗೂ ಚಾತಕಪಕ್ಷಿಯಂತೆ ಎದುರು ನೋಡುತ್ತಿರುವ 17 ಮಂದಿ ಅನರ್ಹತೆ ಪ್ರಕರಣ ಸಂಬಂಧ ನಾಳೆ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ನಾಳೆ ಬೆಳಗ್ಗೆ ಸುಪ್ರೀಂಕೋರ್ಟ್‍ನ [more]
ಕಾಸರಗೋಡು: ಕೇರಳದ ವಯನಾಡ್‌ನಲ್ಲಿಇತ್ತೀಚೆಗೆ ನಡೆದ ಮಾವೋವಾದಿಗಳ ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ಮಾವೋವಾದಿಗಳ ಸಹಿತ ಭಯೋತ್ಪಾದಕ ಸಂಘಟನೆಗಳಿಂದ ದಾಳಿ ಸಾಧ್ಯತೆ ಇರುವುದರಿಂದ ಶಬರಿಮಲೆಯಲ್ಲಿ ಭಾರಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆಗೆ ಗುಪ್ತಚರ ಇಲಾಖೆ [more]
ಮುಂಬಯಿ: ಪ್ರಸಿದ್ಧ ಹಿನ್ನೆಲೆ ಗಾಯಕಿ ಲತಾ ಮಂಗೇಷ್ಕರ್ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 90 ವರ್ಷದ ಲತಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಕೃತಕ ಉಸಿರಾಟ [more]
ನವದೆಹಲಿ: ಪಾಕಿಸ್ತಾನದಲ್ಲಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಮತ್ತು ಪಾಕಿಸ್ತಾನದ ಸೇನಾಪಡೆಯ ನಡುವೆ ಎಲ್ಲವೂ ಸರಿಯಿಲ್ಲ ಎಂದು ಮೇಲ್ನೋಟಕ್ಕೆ ತೋರುತ್ತಿದೆ. ವಾಸ್ತವವಾಗಿ, ಕರ್ತಾರ್‌ಪುರ ಕಾರಿಡಾರ್‌ನ ಉದ್ಘಾಟನಾ ಸಮಾರಂಭದಲ್ಲಿ ಪಾಕಿಸ್ತಾನ [more]
ಬೆಂಗಳೂರು: ದಾಖಲೆ ರಹಿತ ಹಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಇದಾದ ನಂತರ, ಕೈ ನಾಯಕ ಹಾಗೂ ಮಾಜಿ [more]
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ತಿರುವು ಉಂಟಾಗುತ್ತಿದೆ. ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಹುಮತ ಸಿಗದ [more]
ಸೂರ್ಯೋದಯ: ಬೆಳಿಗ್ಗೆ 6:16 am ಸೂರ್ಯಾಸ್ತ : ಸಂಜೆ 5:50 pm ಮಾಸ: ಕಾರ್ತೀಕ ಪಕ್ಷ: ಶುಕ್ಲಪಕ್ಷ ತಿಥಿ: ಪೂರ್ಣಿಮಾ ರಾಶಿ: ಮೇಷಾ ನಕ್ಷತ್ರ: ಭರಣಿ ಯೋಗ: ವ್ಯತಿಪಾತ ಕರ್ಣ: [more]
ಚೆನ್ನೈ: ಚುನಾವಣಾ ನೀತಿ ಸಂಹಿತೆ ಜಾರಿಯ ಹರಿಕಾರ ಎಂದೇ ಖ್ಯಾತಿ ಪಡೆದಿದ್ದ ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯಆಯುಕ್ತ ಟಿ.ಎನ್.ಶೇಷನ್(86) ಕಳೆದ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. 1932ರಲ್ಲಿ [more]
ನವದೆಹಲಿ: ಸುಪ್ರೀಂಕೋರ್ಟ್ ತೀರ್ಪಿನಂತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಕ್ಷಿಪ್ರಗತಿಯಲ್ಲಿ ಮುಂದಾಗಬೇಕು ಹಾಗೂ ಖ್ಯಾತ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಮಪುರ ಅವರ ವಿನ್ಯಾಸದಂತೆ ದೇವಾಲಯವನ್ನು ನಿರ್ಮಿಸಬೇಕೆಂಬ [more]
ಶ್ರೀನಗರ: ಭಾನುವಾರದಿಂದ ಜಮ್ಮು-ಕಾಶ್ಮೀರದ ಬಂಡಿಪೊರಾದಲ್ಲಿ ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಒಟ್ಟು ಇಬ್ಬರು ಉಗ್ರರು ಭದ್ರತಾ ಪಡೆಯ ಗುಂಡೇಟಿಗೆ ಬಲಿಯಾಗಿದ್ದಾರೆ. ಭಾನುವಾರ [more]
ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಇನ್ನಷ್ಟು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಹಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವ ಆಶಯ [more]
ಮುಂಬೈ: ಮಹಾರಾಷ್ಟ್ರದಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾಗಿ 18 ದಿನಗಳಾದರೂ ಯಾವುದೇ ಸರ್ಕಾರ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ. ಬಿಜೆಪಿ ಮತ್ತು ಶಿವಸೇನಾ ಮಧ್ಯೆ ಅಧಿಕಾರ ಹಂಚಿಕೆ ವಿಷಯದಲ್ಲಿ ಉದ್ಭವಿಸಿದ [more]
ಬೆಂಗಳೂರು : ಪಕ್ಷ ಮತ್ತು ಸರ್ಕಾರದ ನಡುವೆ ಉಂಟಾಗಿದ್ದ ನಿರ್ವಾತ ಸನ್ನ್ನಿವೇಶವನ್ನು ನಿವಾರಿಸಲು ಭಾರತೀಯ ಜನತಾ ಪಕ್ಷ ಮುಂದಾಗಿದೆ. ಹೊಸ ಸರ್ಕಾರ ಬಂದಿರುವ ಹಿನ್ನಲೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರ [more]
ಬೆಂಗಳೂರು: ಈಗಾಗಲೇ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ. ನಾಳೆ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದು, ನ.13ರಂದು ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡನೆಯಾಗುತ್ತೇನೆ ಎಂದು ಬಿಜೆಪಿ ಬಂಡಾಯನಾಯಕ ರಾಜು ಕಾಗೆ ಸ್ಪಷ್ಟಪಡಿಸಿದ್ದಾರೆ. [more]
ಸೂರ್ಯೋದಯ: ಬೆಳಿಗ್ಗೆ 6:16 am ಸೂರ್ಯಾಸ್ತ : ಸಂಜೆ 5:50 pm ಮಾಸ: ಕಾರ್ತೀಕ ಪಕ್ಷ: ಶುಕ್ಲಪಕ್ಷ ತಿಥಿ: ಚತುರ್ದಶೀ ರಾಶಿ: ಮೀನಾ ನಕ್ಷತ್ರ: ಅಶ್ವಿನಿ ಯೋಗ: ಸಿಧ್ಧಿ ಕರ್ಣ: [more]
ಬೆಂಗಳೂರು: ಶಾಸಕರ ಅನರ್ಹತೆಯಿಂದ ತೆರವಾದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದ್ದು ಸೋಮವಾರ( ನ. 11) ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಉಪಚುನಾವಣೆಯ ಕುರಿತಾಗಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ