ಬೆಂಗಳೂರು

ಪ್ರತಿಯೊಂದು ಕ್ಷೇತ್ರದಲ್ಲಿಯೂ ಬಾಲಗಂಗಾಧರನಾಥ ಸ್ವಾಮೀಜಿಯವರ ಅಪರಿಮಿತ ಸೇವೆ-ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು,ನ.8- ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಆತ್ಮಸ್ಥೈರ್ಯವನ್ನು ಮೂಡಿಸಿದವರು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಎಂದು ಕೇಂದ್ರ ರಸಗೊಬ್ಬರ ಮತ್ತು [more]

ಬೆಂಗಳೂರು

92ನೇ ವರ್ಷಕ್ಕೆ ಕಾಲಿಟ್ಟ ಲಾಲ್‍ಕೃಷ್ಣ ಅಡ್ವಾಣಿ

ಬೆಂಗಳೂರು, ನ.8- ಭಾರತೀಯ ಜನತಾ ಪಕ್ಷದ ರಾಜಕೀಯ ಭೀಷ್ಮ ಎಂದೇ ಹೆಸರಾಗಿರುವ ಲಾಲ್‍ಕೃಷ್ಣ ಅಡ್ವಾಣಿಯವರು  92ನೇ  ವರ್ಷಕ್ಕೆ ಕಾಲಿಟ್ಟಿದ್ದಾರೆ. ಲಾಲ್‍ಕೃಷ್ಣ ಅಡ್ವಾಣಿ ಯವರು ರಾಮ ಜನ್ಮಭೂಮಿ ಹೋರಾಟದಲ್ಲಿ [more]

ಬೆಂಗಳೂರು

ಉಪಕಾರ ಸ್ಮರಣೆ ಇರದಿದ್ದರೆ ಏಳಿಗೆ ಅಸಾಧ್ಯ-ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ

ಬೆಂಗಳೂರು, ನ.8- ಬದುಕು ಕಟ್ಟಿ ಕೊಟ್ಟವರನ್ನು ಮರೆತರೆ  ಉಳಿಗಾಲವಿಲ್ಲ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅಭಿಪ್ರಾಯಪಟ್ಟರು. ಉತ್ತರಹಳ್ಳಿ ಮುಖ್ಯರಸ್ತೆಯ ಹೆಲ್ತ್ [more]

ಬೆಂಗಳೂರು

ನೋಟು ಅಮಾನೀಕರಣವನ್ನು ಪ್ರಶ್ನಿಸಿದ ಕರ್ನಾಟಕ ಕಾಂಗ್ರೆಸ್

ಬೆಂಗಳೂರು, ನ.8- ಪ್ರಧಾನಿ ನರೇಂದ್ರ ಮೋದಿ ಅವರು ನೋಟು ರದ್ದು ಮಾಡಿ ಇಂದಿಗೆ ಮೂರು ವರ್ಷ ಕಳೆದಿದ್ದು, ಅದರ ಫಲಾಫಲವನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಸರಣಿ ಟ್ವಿಟ್‍ಗಳ ಮೂಲಕ [more]

ಬೆಂಗಳೂರು

ಅನರ್ಹ ಶಾಸಕರು ಮಾಡಿಕೊಂಡ ಮನವಿಯನ್ನು ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ,ನ.8- ಡಿಸೆಂಬರ್ 5ರಂದು ನಡೆಯಲಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಅನರ್ಹ ಶಾಸಕರು ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. [more]

ರಾಜ್ಯ

ಅಶ್ವಿನಿಗೌಡ ಸೇರಿ 13 ಕರವೇ ಸದಸ್ಯರು ಪೊಲೀಸರಿಗೆ ಶರಣಾಗತಿ, ಪ್ರಕರಣ ದಾಖಲು

ಬೆಂಗಳೂರು:ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಅಶ್ವಿನಿ ಗೌಡ ಸೇರಿದಂತೆ 13 ಮಂದಿ ಕರವೇ ಕಾರ್ಯಕರ್ತರು ವಿವಿ ಪುರಂ ಪೊಲೀಸರ ಮುಂದೆ [more]

ರಾಷ್ಟ್ರೀಯ

ಮೋದಿ ಸರ್ಕಾರಕ್ಕೆ ಮತ್ತೊಂದು ಹೊಡೆತ: ಭಾರತದ ಆರ್ಥಿಕತೆ ತೀವ್ರ ಕುಸಿದಿದೆ ಎಂದ ಮೂಡಿ ಸಂಸ್ಥೆ 

ನವದೆಹಲಿ: ಭಾರತದ ಆರ್ಥಿಕತೆಗೆ ಮತ್ತೊಂದು ಹೊಡೆತವೆಂಬಂತೆ ಮೂಡಿ ಇನ್ವೆಸ್ಟರ್ ಸರ್ವಿಸ್ ದೇಶದ ಕ್ರೆಡಿಟ್ ದರ ಋಣಾತ್ಮಕವಾಗಿದೆ ಎಂದು ಹೇಳಿದೆ. ದೇಶದ ಆರ್ಥಿಕ ದುರ್ಬಲತೆಯನ್ನು ಗಮನಹರಿಸುವಲ್ಲಿ ಮತ್ತು ಪರಿಹರಿಸುವಲ್ಲಿ ಭಾರತ [more]

ರಾಷ್ಟ್ರೀಯ

ಅಯೋಧ್ಯೆ ತೀರ್ಪಿಗೂ ಮೊದಲು ಸಿಜೆಐಯಿಂದ ಯುಪಿ ಅಧಿಕಾರಿಗಳ ಭೇಟಿ

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅಯೋಧ್ಯ ತೀರ್ಪಿಗೂ ಮುಂಚಿತವಾಗಿ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು [more]

ರಾಷ್ಟ್ರೀಯ

ಮುಗಿಯದ ಮಹಾ ಕಸರತ್ತು: ಪಟ್ಟು ಬಿಡದ ಸೇನೆ; ರಾಷ್ಟ್ರಪತಿ ಆಳ್ವಿಕೆ ಸಾಧ್ಯತೆ

ಮುಂಬೈ: ಮಹಾರಾಷ್ಟ್ರದ ಹಿಂದಿನ ವಿಧಾನಸಭಾ ಅವಧಿ ನಾಳೆ ಮುಕ್ತಾಯವಾಗಲಿದ್ದು, ಇಂದು ಮಧ್ಯರಾತ್ರಿ ವಿಧಾನಸಭೆ ವಿಸರ್ಜನೆಯಾಗಲಿದೆ. ಸರ್ಕಾರ ರಚನೆ ಕುರಿತು ಶಿವಸೇನೆ-ಬಿಜೆಪಿ ಇನ್ನು ಒಮ್ಮತಕ್ಕೆ ಬಾರದ ಹಿನ್ನೆಲೆ ಈ ಕಸರತ್ತು [more]

ರಾಷ್ಟ್ರೀಯ

92ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಧುರೀಣ ಎಲ್.ಕೆ.ಅಡ್ವಾಣಿ; ಪ್ರಧಾನಿ ಸೇರಿ ಗಣ್ಯರಿಂದ ಹುಟ್ಟು ಹಬ್ಬದ ಶುಭಾಶಯ

ನವದೆಹಲಿ: ಬಿಜೆಪಿ ಧುರೀಣ ಎಲ್.ಕೆ.ಅಡ್ವಾಣಿಯವರು 92ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು, ಅಡ್ವಾಣಿಯವರ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. [more]

ರಾಜ್ಯ

ಅನರ್ಹ ಶಾಸಕರಿಗೆ ಹಿನ್ನೆಡೆ: ಉಪಚುನಾವಣೆ ಮುಂದೂಡುವಂತೆ ಆಯೋಗಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ

ನವದೆಹಲಿ: ಅನರ್ಹ ಶಾಸಕರ ಅರ್ಜಿ ವಿಚಾರಣೆ ಕುರಿತು ಸುಪ್ರೀಂಕೋರ್ಟ್​ ಇನ್ನು ತೀರ್ಪು ಪ್ರಕಟಿಸದ ಹಿನ್ನೆಲೆ ಉಪಚುನಾವಣೆ ಮುಂದೂಡುವಂತೆ ಕೋರಿ ಅವರು   ಸುಪ್ರೀಂಕೋರ್ಟ್​ಗೆ ಸಲ್ಲಿಸಿ ಮನವಿಯನ್ನು ತ್ರಿಸದಸ್ಯ ಪೀಠ [more]

ಪಂಚಾಂಗ

ನಿತ್ಯ ಪಂಚಾಂಗ 8-11-2019

ಸೂರ್ಯೋದಯ: ಬೆಳಿಗ್ಗೆ 6:15 am ಸೂರ್ಯಾಸ್ತ :  ಸಂಜೆ 5:51 pm ಮಾಸ: ಕಾರ್ತೀಕ ಪಕ್ಷ: ಶುಕ್ಲಪಕ್ಷ ತಿಥಿ: ಏಕಾದಶೀ ರಾಶಿ: ಮೀನಾ ನಕ್ಷತ್ರ: ಪೂರ್ವಭಾದ್ರಪದ ಯೋಗ: ವ್ಯಾಘಾತ ಕರ್ಣ: [more]

ಬೆಂಗಳೂರು

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಮೈಸೂರು-ಮಂಡ್ಯ ಪ್ರವಾಸ

ಬೆಂಗಳೂರು,ನ.7- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದಿನಿಂದ ಎರಡು ದಿನಗಳ ಕಾಲ ಮೈಸೂರು-ಮಂಡ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ [more]

ಬೆಂಗಳೂರು

60 ವರ್ಷದಿಂದ ರಾಜಕೀಯ ಜೀವನದಲ್ಲಿದ್ದೇನೆ-ಯಾವ ರೀತಿ ರಾಜಕೀಯ ಮಾಡಬೇಕೆಂಬ ಪ್ರಜ್ಞೆ ಇದೆ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ನ.7- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆಗೆ ಸಂಬಂಧ ಬೆಳೆಸಲು ಹೋಗುತ್ತೇನೆಯೇ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಶ್ನಿಸಿದ್ದಾರೆ. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ನೀಡಿರುವ ಮರು [more]

ಬೆಂಗಳೂರು

ಬಿಎಂಟಿಸಿ ಅಧ್ಯಕ್ಷರಾಗಿ ಎನ್.ಎಸ್.ನಂದೀಶ್‍ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ನ.7- ಬಿಎಂಟಿಸಿ ಅಧ್ಯಕ್ಷರಾಗಿ ಎನ್.ಎಸ್.ನಂದೀಶ್‍ರೆಡ್ಡಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬಿಎಂಟಿಸಿ ಅಧ್ಯಕ್ಷರಾಗಿ ಪದಗ್ರಹಣ ಸಮಾರಂಭಕ್ಕೆ ನಂದೀಶ್‍ರೆಡ್ಡಿ ಅವರು ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಗೆ ಸ್ವತಃ [more]

ಬೆಂಗಳೂರು

ಪಠ್ಯ ಪುಸ್ತಕಗಳಲ್ಲಿರುವ ಟಿಪ್ಪುವಿನ ತಪ್ಪು ಇತಿಹಾಸವನ್ನು ತೆಗೆದು ಹಾಕಬೇಕು-ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ

ಬೆಂಗಳೂರು, ನ.7- ಏಳನೆ ಮತ್ತು 10ನೆ ತರಗತಿಯ ಪಠ್ಯ ಪುಸ್ತಕಗಳಲ್ಲಿರುವ ಟಿಪ್ಪುವಿನ ತಪ್ಪು ಇತಿಹಾಸವನ್ನು ತೆಗೆದು ಹಾಕುವಂತೆ ಟಿಪ್ಪು  ಜಯಂತಿ ವಿರೋಧಿ ಹೋರಾಟ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ನಾವು ನಮ್ಮ ಭಾಷೆಯನ್ನು ಉಳಿಸಿಕೊಳ್ಳಬೇಕು-ಪರಭಾಷಿಗರಿಗೆ ಕನ್ನಡ ಕಲಿಸಬೇಕು

ಬೆಂಗಳೂರು, ನ.7- ಕನ್ನಡವನ್ನು ಬಳಸುವ ಮೂಲಕ ಕನ್ನಡಿಗರಾದ ನಾವು ನಮ್ಮ ಭಾಷೆಯನ್ನು ಉಳಿಸಿಕೊಳ್ಳಬೇಕು.ಅಲ್ಲದೆ  ನಮ್ಮ ಅಸ್ಮಿತೆಯನ್ನು ಕಾಪಾಡಿಕೊಳ್ಳಬೇಕು ಎಂದು ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಕನ್ನಡ ಸಾಹಿತ್ಯ [more]

ಬೆಂಗಳೂರು

ಜೆಡಿಎಸ್‍ನಿಂದ ಉಚ್ಛಾಟನೆಗೊಂಡಿರುವ ವಿಧಾನಪರಿಷತ್ ಸದಸ್ಯ ಪುಟ್ಟಣ ಬಿಜೆಪಿಗೆ

ಬೆಂಗಳೂರು,ನ.7-ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್‍ನಿಂದ ಉಚ್ಛಾಟನೆಗೊಂಡಿರುವ ವಿಧಾನಪರಿಷತ್ ಸದಸ್ಯ ಪುಟ್ಟಣ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ ಸಜ್ಜಾಗಿದೆ. ಈಗಾಗಲೇ ಬಿಜೆಪಿ ನಾಯಕರೊಂದಿಗೆ ಮಾತುಕತೆ  ನಡೆಸಿದ್ದು, [more]

ಬೆಂಗಳೂರು

ರಾಜ್ಯದಲ್ಲಿ ಜಲ ಪ್ರಳಯ-ಮಳೆಗಾಗಿ ಮೋಡ ಬಿತ್ತನೆ ಮಾಡುವುದು ಬೇಡ-ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ನ.7- ರಾಜ್ಯದಲ್ಲಿ  ಜಲ ಪ್ರಳಯ ಉಂಟಾಗಿರುವ ಸಂದರ್ಭದಲ್ಲಿ ಮಳೆಗಾಗಿ ಮೋಡ ಬಿತ್ತನೆ ಮಾಡುವುದು ಬೇಡ ಎಂಬುದು ತಮ್ಮ ನಿರ್ಧಾರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಗ್ರಾಮೀಣ [more]

ಬೆಂಗಳೂರು

ನೆರೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ-ನ.11ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು,ನ.7- ನೆರೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ದೇಶದ ಆರ್ಥಿಕ ಕುಸಿತಕ್ಕೆ ಕೇಂದ್ರ ಸರ್ಕಾರದ ನೀತಿಗಳೇ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ನ.11ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ [more]

ಬೆಂಗಳೂರು

ಜನರ ಋಣ ತೀರಿಸಲು ನಾನು ಶಕ್ತಿಮೀರಿ ಪ್ರಯತ್ನಿಸುತ್ತೇನೆ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ನ.7-ದೋಷಾರೋಪಣ ಪಟ್ಟಿ ಸಲ್ಲಿಸದ ಹೊರತು  ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಯಾರೂ ಜಾಮೀನು ಪಡೆದು ಹೊರಬಂದಿರುವ ಉದಾಹರಣೆ ಇಲ್ಲ. ನಾನು ಬಿಡುಗಡೆಯಾಗಿದ್ದೇನೆ ಎಂದರೆ ಅದಕ್ಕೆ ಜನರ ಪ್ರಾರ್ಥನೆ ಮತ್ತು [more]

ಬೆಂಗಳೂರು

ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು-ಘಟನೆಯಲ್ಲಿ ಮಹಿಳೆಯೊಬ್ಬರ ಸಾವು

ಬೆಂಗಳೂರು, ನ.7- ಮದುವೆ ಸಮಾರಂಭ ಮುಗಿಸಿಕೊಂಡು ಕುಟುಂಬವೊಂದು ಕಾರಿನಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ [more]

ಬೆಂಗಳೂರು

ಬಿಎಂಟಿಸಿಯನ್ನು ಖಾಸಗೀಕರಣ ಮಾವುದಿಲ್ಲ-ಸಚಿವ ಆರ್.ಅಶೋಕ್

ಬೆಂಗಳೂರು,ನ.7- ಬಿಎಂಟಿಸಿಯನ್ನು  ಖಾಸಗೀಕರಣ ಮಾವುದಿಲ್ಲ ಎಂದಿರುವ ಸಚಿವ ಆರ್.ಅಶೋಕ್ ಜನಸ್ನೇಹಿ ವಾಹನಗಳನ್ನ ನಾವು ಕೊಡುಗೆ ನೀಡುವ ಮೂಲಕ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಸೇವೆ ನೀಡಬೇಕಿದೆ ಎಂದರು. ಬಿಎಂಟಿಸಿ [more]

ಬೆಂಗಳೂರು

ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣ-ಇಬ್ಬರು ಆಟಗಾರ ರಬಂಧನ

ಬೆಂಗಳೂರು,ನ.7- ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಸಿಬಿ ಪೋಲೀಸರು ಇಬ್ಬರು ಆಟಗಾರರನ್ನು  ಬಂಧಿಸಿದ್ದಾರೆ. [more]

ಬೆಂಗಳೂರು

ಪ್ರಮೋದ್ ಮಧ್ವರಾಜ್ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ

ಬೆಂಗಳೂರು, ನ.7- ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ [more]