ಬೆಳಗಾವಿ

ತಾರಕಕ್ಕೇರಿದ ಗಡಿ ವಿವಾದ ಮುಂದುವರೆದ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ

ಬೆಳಗಾವಿ, ಡಿ.30-ಕರ್ನಾಟಕ-ಮಹಾರಾಷ್ಟ್ರ ನಡುವೆ ಮತ್ತೆ ಗಡಿ ವಿವಾದ ತಾರಕಕ್ಕೇರಿದ್ದು, ಶಿವಸೇನೆ ಕಿತಾಪತಿಯಿಂದ ಗಡಿ ಭಾಗ ಪ್ರಕ್ಷುಬ್ಧಗೊಂಡಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಮುಂದುವರೆದಿದ್ದು, ಕೊಲ್ಹಾಪುರದಲ್ಲಿ ಶ್ರೀಮನ್ನಾರಾಯಣ ಚಿತ್ರ [more]

ರಾಷ್ಟ್ರೀಯ

ರಾಷ್ಟ್ರೀಯ ಪೌರತ್ವ ನೋಂದಣಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ- ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಪುರುಲಿಯಾ(ಪ.ಬಂ), ಡಿ.30-ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ಮೂಲಕ ದೇಶದ ಜನರಲ್ಲಿ ಆತಂಕ ಸೃಷ್ಟಿಸಿ, ಹಿಂಸಾಚಾರಕ್ಕೆ ಕಾರಣವಾಗಿ ಜನರ ಕಾನೂನುಬದ್ಧ ಪೌರತ್ವ ಹಕ್ಕುಗಳನ್ನು ಕಸಿಯಲು ಯತ್ನಿಸುತ್ತಿರುವ ಬಿಜೆಪಿಯನ್ನು ಮೂಲೆಗುಂಪು [more]

ರಾಷ್ಟ್ರೀಯ

ಮೈತ್ರಿ ಕೂಟ ಸರ್ಕಾರದ ಸಂಪುಟ ವಿಸ್ತರಣೆ

ಮುಂಬೈ, ಡಿ.30- ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (ಎಂವಿಎ) ಮೈತ್ರಿ ಕೂಟ ಸರ್ಕಾರದ ಸಂಪುಟ ಇಂದು ವಿಸ್ತರಣೆಯಾಗಿದೆ. ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ [more]

ರಾಷ್ಟ್ರೀಯ

ಭಾರತೀಯ ರಾಯಭಾರಿ ರೇಣು ಪಾಲ್ ಅವರಿಂದ ಸರ್ಕಾರದ ಹಣ ದುರುಪಯೋಗ

ನವದೆಹಲಿ, ಡಿ.30- ಆಸ್ಟ್ರೇಲಿಯಾದ ಭಾರತೀಯ ರಾಯಭಾರಿ ರೇಣು ಪಾಲ್ ಅವರು ತಿಂಗಳಿಗೆ 15 ಲಕ್ಷ ರೂ.ಗೆ ಅಪಾಟ್ರ್ಮೆಂಟ್ ಬಾಡಿಗೆಗೆ ಪಡೆದಿದ್ದು, ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ವಿದೇಶಾಂಗ ಸಚಿವಾಲಯ [more]

ರಾಷ್ಟ್ರೀಯ

ಈರುಳ್ಳಿಗೆ ಸಂಬಂಧಿಸಿದಂತೆ Good news ನೀಡಿದ ಮೋದಿ ಸರ್ಕಾರ!

ನವದೆಹಲಿ: ಹೆಚ್ಚುತ್ತಿರುವ ಈರುಳ್ಳಿ ಬೆಲೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಶೀಘ್ರದಲ್ಲೇ ದೊಡ್ಡ ಪರಿಹಾರ ಸಿಗಲಿದೆ. ಅದೇ ಸಮಯದಲ್ಲಿ, ಏರುತ್ತಿರುವ ಬೆಲೆಗಳು ಮತ್ತು ಈರುಳ್ಳಿ ದಾಸ್ತಾನುಗಳ ಕೊರತೆ ನಿವಾರಿಸಲು ಮೋದಿ ಸರ್ಕಾರ ಈರುಳ್ಳಿ [more]

ರಾಷ್ಟ್ರೀಯ

ಎಚ್ಚರ: ನಾಳೆಯಿಂದ ಈ ಸ್ಮಾರ್ಟ್‌ಫೋನ್‌ಗಳಲ್ಲಿ ಬಂದ್ ಆಗಲಿದೆ WhatsApp

ನವದೆಹಲಿ: ನಾವು ಹೊಸ ವರ್ಷವನ್ನು ಪ್ರವೇಶಿಸಲು ಸಿದ್ಧರಾಗಿದ್ದೇವೆ. ಹೊಸ ವರ್ಷದಲ್ಲಿ ಹಲವು ವಿಷಯಗಳು, ವಸ್ತುಗಳು ಬದಲಾಗುತ್ತವೆ. ಈ ಸಂದರ್ಭದಲ್ಲಿ ನಾವು ಬಳಸುವ ತಂತ್ರಜ್ಞಾನ ಸೇರಿದಂತೆ ಬಹಳಷ್ಟು ವಿಷಯಗಳು ಬದಲಾಗಲಿವೆ. [more]

ಮತ್ತಷ್ಟು

ಬರೋಬ್ಬರಿ 1.25 ಕೋಟಿ ಮೌಲ್ಯದ ಹಾವು ರಕ್ಷಣೆ: ಐವರ ಬಂಧನ

ಭೋಪಾಲ್: ಬರೋಬ್ಬರಿ 1.25 ಕೋಟಿ ರೂ. ಬೆಲೆ ಬಾಳುವ ರೆಡ್ ಸ್ಯಾಂಡ್ ಬೋವಾ ಹಾವನ್ನು ರಕ್ಷಿಸಿ, ಅದನ್ನು ಮಾರಾಟ ಮಾಡಲು ಮುಂದಾಗಿದ್ದ ಮೂವರು ಅಪ್ರಾಪ್ತರು ಸೇರಿ ಐವರನ್ನು ಪೊಲೀಸರು [more]

ರಾಜ್ಯ

ಕ್ರಿಕೆಟ್ ಆಡುವಾಗ ಹೊಟ್ಟೆ, ಎದೆಗೆ ಚಾಕು ಇರಿದು ಕೊಲೆ : 12 ಮಂದಿಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿ: ಆರು ವರ್ಷದ ಹಿಂದೆ ಕ್ರಿಕೆಟ್ ಆಟದ ಸಂದರ್ಭದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 6.65 ಲಕ್ಷ ರೂಪಾಯಿ ದಂಡ [more]

ರಾಷ್ಟ್ರೀಯ

ಹೊಸ ವರ್ಷದ ಸಂಭ್ರಮಕ್ಕೆ ಮೆರಗು ನೀಡಿದ ಗೂಗಲ್ ಡೂಡಲ್

ಹೊಸ ವರ್ಷವನ್ನು ಬರಮಾಡಿಕೊಳ್ಳಲು ಇಡೀ ವಿಶ್ವವೇ ಸಿದ್ಧವಾಗಿದೆ. ಇಂದು ರಾತ್ರಿ ಹಲವು ಕಡೆಗಳಲ್ಲಿ ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಂಭ್ರಮಕ್ಕೆ ಗೂಗಲ್​ [more]

ರಾಜ್ಯ

ಖಾಲಿ ಇರುವ ಒಂದು ಎಂಎಲ್​ಸಿ ಸ್ಥಾನಕ್ಕೆ ಡಿಸಿಎಂ ಸವದಿ, ಆರ್. ಶಂಕರ್ ಪೈಪೋಟಿ

ಬೆಂಗಳೂರು: ಈಗ ಖಾಲಿ ಉಳಿದಿರುವ ಒಂದು ಎಂಎಲ್​ಸಿ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದೆ. ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ತ್ಯಾಗ ಮಾಡಿದ್ದ ಆರ್. ಶಂಕರ್ ಮತ್ತು ಉಪ ಮುಖ್ಯಮಂತ್ರಿ [more]

ಪಂಚಾಂಗ

ನಿತ್ಯ ಪಂಚಾಂಗ 31-12-2019

ಸೂರ್ಯೋದಯ: ಬೆಳಿಗ್ಗೆ 6:41 am ಸೂರ್ಯಾಸ್ತ :  ಸಂಜೆ 6:03 pm ಮಾಸ: ಪುಷ್ಯ ಪಕ್ಷ: ಶುಕ್ಲಪಕ್ಷ ತಿಥಿ:  ಪಂಚಮೀ ರಾಶಿ: ಕುಂಭ ನಕ್ಷತ್ರ: ಶತಭಿಷ ಯೋಗ: ಸಿಧ್ಧಿ ಕರ್ಣ: [more]

ರಾಜ್ಯ

ಕನ್ನಡಿಗರ ಹಿತ ಕಾಪಾಡುವ ವಿಷಯದಲ್ಲಿ ಪಕ್ಷ ಹಾಗೂ ಸರ್ಕಾರ ಸದಾ ಬದ್ಧ-ಸಚಿವ ಸಿ.ಟಿ.ರವಿ

ಬೆಂಗಳೂರು,ಡಿ.30- ರಾಜ್ಯದ ನೆಲ-ಜಲ, ಭಾಷೆ, ಗಡಿ ಸೇರಿದಂತೆ ಯಾವುದೇ ವಿಷಯದಲ್ಲೂ ನಮ್ಮ ಸರ್ಕಾರ ರಾಜೀಯಾಗುವ ಪ್ರಶ್ನೆಯೇ ಇಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಸಚಿವ [more]

ಬೆಂಗಳೂರು

ಮುಖ್ಯಮಂತ್ರಿ ಯಡಿಯೂರಪ್ಪರವರು ವಿದೇಶ ಪ್ರವಾಸ ಕೈಗೊಳ್ಳುವ ಸಾಧ್ಯತೆ-ವಿಧಾನಮಂಡಲದ ಜಂಟಿ ಅಧಿವೇಶನ ಮುಂದೂಡುವ ಸಾಧ್ಯತೆ

ಬೆಂಗಳೂರು,ಡಿ.30- ಮುಖ್ಯಮಂತ್ರಿ ಯಡಿಯೂರಪ್ಪರವರು ವಿದೇಶ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿರುವುದರಿಂದ ಸಚಿವ ಸಂಪುಟ ವಿಸ್ತರಣೆ ಹಾಗೂ ಜ.20ರಿಂದ ನಡೆಯಬೇಕಾಗಿದ್ದ ವಿಧಾನಮಂಡಲದ ಜಂಟಿ ಅಧಿವೇಶನ ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯದ [more]

ರಾಜ್ಯ

ಭೂ ಕಬಳಿಕೆ ಮತ್ತು ವಿಶೇಷ ನ್ಯಾಯಾಲಯಗಳ ವಿಚಾರಣೆ- ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಡಿ.30-ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಒತ್ತುವರಿಯಾಗಿರುವ ಭೂಮಿಯನ್ನು ಮರುವಶಪಡಿಸಿಕೊಳ್ಳುವುದು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಬದಲಾಗಿ ರಾಜ್ಯಾದ್ಯಂತ ಇರುವ ಭೂ ಒತ್ತುವರಿ ಪ್ರಕರಣಗಳನ್ನು ಬೆಂಗಳೂರಿನ ವಿಶೇಷ [more]

ರಾಜ್ಯ

ಕೆಪಿಸಿಸಿ ಉಸ್ತುವಾರಿ ನಾಯಕ ಕೆ.ಸಿ.ವೇಣು ಗೋಪಾಲ್- ತಮ್ಮನ್ನು ಬದಲಾವಣೆ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ

ಬೆಂಗಳೂರು, ಡಿ.30-ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿಯ ಉಸ್ತುವಾರಿ ನಾಯಕರಾಗಿರುವ ಕೆ.ಸಿ.ವೇಣು ಗೋಪಾಲ್ ಅವರು ತಮ್ಮನ್ನು [more]

ರಾಜ್ಯ

ರಮೇಶ್ ಜಾರಕಿಹೊಳಿ ಮರಾಠಿಗರ ಏಜೆಂಟರಂತೆ ವರ್ತಿಸಿದ್ದಾರೆ- ಅಧ್ಯಕ್ಷ ವಾಟಾಳ್ ನಾಗರಾಜ್

ಬೆಂಗಳೂರು, ಡಿ.30-ಬೆಳಗಾವಿ ಗ್ರಾಮೀಣ ಭಾಗದಲ್ಲಿ ಮರಾಠಿ ಮೂಲದವರು ಶಾಸಕರಾಗಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕಿರುವ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿ [more]

ರಾಜ್ಯ

ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸಿದರೆ ತಕ್ಕ ಪಾಠ- ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

ಬೆಂಗಳೂರು, ಡಿ.30-ಶಿವಸೇನೆ ಹಿಂದುತ್ವ ಮತ್ತು ಮರಾಠಿ ಮುಖವಾಡ ಹಾಕಿಕೊಂಡಿದೆ. ಅಧಿಕಾರಕ್ಕೆ ಬಂದ ಮೇಲೆ ಹಿಂದುತ್ವ ಪಕ್ಕಕ್ಕೆ ಸರಿಸಿ, ಮರಾಠಿಗರನ್ನು ಸೆಳೆಯಲು ಮತ್ತೆ ಗಡಿ ತಂಟೆಗೆ ಕೈ ಹಾಕಿದೆ. [more]

ಬೆಂಗಳೂರು

ಜೆಡಿಎಸ್ ಮತ್ತು ಕಾಂಗ್ರೆಸ್ ತವರಿನಲ್ಲಿ ಪ್ರಾಬಲ್ಯ ಸ್ಥಾಪಿಸಲು ಹವಣಿಸುತ್ತಿರುವ ಬಿಜೆಪಿ

ಬೆಂಗಳೂರು,ಡಿ.30- ಕೆ.ಆರ್ ಪೇಟೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪಕ್ಷವನ್ನು ಮೈಸೂರು ಭಾಗದಲ್ಲಿ ಭದ್ರಪಡಿಸಲು ಮುಂದಾಗಿದ್ದಾರೆ. ಹಳೇ ಮೈಸೂರು ಭಾಗದಲ್ಲಿ [more]

ಮತ್ತಷ್ಟು

ಜ.26 ರಿಂದ ಫೆ. 8 ರವರೆಗೆ ಉಚಿತ ಶಸ್ತ್ರ ಚಿಕಿತ್ಸೆ ಶಿಬಿರ

ಬೆಂಗಳೂರು, ಡಿ.30- ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ರೋಟರಿ ಬೆಂಗಳೂರು ಉತ್ತರ ಆರ್‍ಐಡಿ-3190 ಸಂಯುಕ್ತ ಆಶ್ರಯದಲ್ಲಿ ಜ.26 ರಿಂದ ಫೆ. 8 ರವರೆಗೆ [more]

ರಾಜ್ಯ

ಸಾಹಸ ಸಿಂಹ ವಿಷ್ಣುವರ್ಧನ್ ಅವರ 10ನೆ ವರ್ಷದ ಪುಣ್ಯತಿಥಿ

ಬೆಂಗಳೂರು, ಡಿ.30- ಸಾಹಸ ಸಿಂಹ ವಿಷ್ಣುವರ್ಧನ್ ಅವರ 10ನೆ ವರ್ಷದ ಪುಣ್ಯತಿಥಿ ಅಂಗವಾಗಿ ಇಂದು ಅಭಿಮಾನ್ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಕುಟುಂಬಸ್ಥರು, ಚಿತ್ರರಂಗದ ಕಲಾವಿದರು, ಅಭಿಮಾನಿಗಳು ಪೂಜೆ [more]

ಕ್ರೀಡೆ

ಒಲಂಪಿಕ್ ಕ್ವಾಲಿಫೈರ್-ಅರ್ಹತೆ ಪಡೆದ ಬಾಕ್ಸರ್ ವಿಕಾಸ್ ಕೃಷ್ಣನ್

ಬೆಂಗಳೂರು, ಡಿ.30- ಮಾಜಿ ವಿಶ್ವ ಚಾಂಪಿಯನ್ ಮತ್ತು ಏಷ್ಯನ್ ಗೇಮ್ಸ್ ಪದಕ ವಿಜೇತ ಬಾಕ್ಸರ್ ವಿಕಾಸ್ ಕೃಷ್ಣನ್ ಒಲಂಪಿಕ್ ಕ್ವಾಲಿಫೈರ್‍ನಲ್ಲಿ ಭಾಗವಹಿಸುವ ಭಾರತೀಯ ತಂಡದಲ್ಲಿ ಸೇರ್ಪಡೆಯಾಗುವುದಕ್ಕೆ ಅರ್ಹತೆ [more]

ಬೆಂಗಳೂರು

ವಿಧಾನಮಂಡಲದ ಜಂಟಿ ಅಧಿವೇಶನ ಫೆ.17ರಿಂದ ಪ್ರಾರಂಭ-ಸಚಿವ ಮಾಧುಸ್ವಾಮಿ

ಬೆಂಗಳೂರು,ಡಿ.30-ರಾಜ್ಯದ ವಿಧಾನಮಂಡಲದ ಜಂಟಿ ಅಧಿವೇಶನ ಫೆ.17ರಿಂದ ಪ್ರಾರಂಭವಾಗಲಿದ್ದು, ಮಾ.5ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದರು. ಸಚಿವ ಸಂಪುಟ [more]

ಬೆಂಗಳೂರು

ನಗರ ಪೋಲೀಸರ ಪ್ರಚಾರ ರಾಯಭಾರಿಯಾಗಿ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು, ಡಿ.30- ಹೊಸ ವರ್ಷದಲ್ಲಿ ಮಧ್ಯಪಾನ ಮಾಡಿ ವಾಹನ ಚಲಾಯಿಸದಂತೆ ಸಾರ್ವಜನಿಕರಿಗೆ ಮನವಿ ಮಾಡಲು ರಾಕಿಂಗ್ ಸ್ಟಾರ್ ಯಶ್ ನಗರ ಪೋಲೀಸರ ಪ್ರಚಾರ ರಾಯಭಾರಿಯಾಗಿದ್ದಾರೆ. ಹೊಸ ವರ್ಷದ [more]

ಬೆಂಗಳೂರು

ಹೊಸ ವರ್ಷದ ಆಚರಣೆ ಹಿನ್ನಲೆ- ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ-ಪೋಲೀಸ್ ಆಯುಕ್ತ ಭಾಸ್ಕರ್‍ರಾವ್

ಬೆಂಗಳೂರು, ಡಿ.30- ಈ ಬಾರಿ ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅತ್ಯಾಧುನಿಕ ಸಲಕರಣೆಗಳನ್ನು ಬಳಸಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದ್ದು, ಕಾನೂನು ಮೀರುವವರ [more]

ಬೆಂಗಳೂರು

ಹೊಸ ವರ್ಷದ ಸಂದರ್ಭ-ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಲು ಅವಕಾಶವಿಲ್ಲ- ಜಂಟಿ ಪೋಲೀಸ್ ಆಯುಕ್ತ ರವಿಕಾಂತೇಗೌಡ

ಬೆಂಗಳೂರು, ಡಿ.30- ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಹೊಟೇಲ್‍ಗಳ ಮುಂದೆಯೇ ನಿಂತು ನಿಗಾ ವಹಿಸುವ ಪೋಲೀಸರು ಡಿ.31ರ ರಾತ್ರಿ ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಹಿಡಿದು ವಾಹನ [more]