ಬೆಂಗಳೂರು

ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ

ನವದೆಹಲಿ,ಡಿ.10- ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸ್ಥಾನಕ್ಕೆ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. [more]

ಬೆಂಗಳೂರು

ಒಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಅಸಾಧ್ಯ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಡಿ.10- ಕಾಂಗ್ರೆಸ್ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿಂದಿನ ಕಾರಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಉಪಚುನಾವಣೆಯ ಸೋಲಿನ ಬಳಿಕ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿರುವ [more]

ಬೆಂಗಳೂರು

ಶರತ್ ಬಚ್ಚೇಗೌಡರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮಾತೇ ಇಲ್ಲ-ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು,ಡಿ,10-ಬಂಡಾಯ ಅಭ್ಯರ್ಥಿಯಾಗಿ ಬಿಜೆಪಿಯ ಎಂಟಿಬಿ ನಾಗರಾಜ್ ವಿರುದ್ಧ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮಾತೇ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ [more]

ಪಂಚಾಂಗ

ನಿತ್ಯ ಪಂಚಾಂಗ 11-12-2019

ಸೂರ್ಯೋದಯ: ಬೆಳಿಗ್ಗೆ 6:31am ಸೂರ್ಯಾಸ್ತ :  ಸಂಜೆ 5:54 pm ಮಾಸ: ಮಾರ್ದಶಿರ ಪಕ್ಷ:  ಶುಕ್ಲಪಕ್ಷ ತಿಥಿ:  ಚತುರ್ದಶೀ ರಾಶಿ: ವೃಷಭ ನಕ್ಷತ್ರ: ರೋಹಿಣಿ ಯೋಗ: ಸಿಧ್ಧ ಕರ್ಣ: [more]

ಅಂತರರಾಷ್ಟ್ರೀಯ

ಗಾಂಧೀಜಿಯ ಕೈ ಬರಹದ ಕೊನೆಯ ಹಸ್ತಪ್ರತಿ ಹರಾಜಿಗೆ

ವಾಷಿಂಗ್ಟನ್, ಡಿ.9- ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಕೈ ಬರಹದ ಕೊನೆಯ ಹಸ್ತಪ್ರತಿಯನ್ನು ಹರಾಜಿಗೆ ಇಟ್ಟಿರುವುದಾಗಿ ಅಮೆರಿಕದ ರಾಬ್ ಕಲೆಕ್ಷನ್ ಪ್ರಕಟಿಸಿದೆ. ಇದು ಸಾರ್ವಜನಿಕವಾಗಿ ಲಭ್ಯವಿರುವ ಗಾಂಧೀಜಿಯ ಕೈ [more]

ರಾಷ್ಟ್ರೀಯ

ಜವಾಹರ್‍ಲಾಲ್ ನೆಹರು ದೇಶದ ಅತಿ ದೊಡ್ಡ ಅತ್ಯಾಚಾರಿ : ಸಾದ್ವಿ ಪ್ರಾಚಿ

ಮೀರತ್, ಡಿ.9- ದೇಶದ ಮೊದಲ ಪ್ರಧಾನಿ ಜವಾಹರ್‍ಲಾಲ್ ನೆಹರು ದೇಶದ ಅತಿ ದೊಡ್ಡ ಅತ್ಯಾಚಾರಿ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾದ್ವಿ ಪ್ರಾಚಿ ನೀಡಿರುವ ಹೇಳಿಕೆಯೊಂದು [more]

ರಾಷ್ಟ್ರೀಯ

ಉನ್ನಾವೋ ಅತ್ಯಾಚಾರ ಪ್ರಕರಣ-7 ಪೋಲೀಸರ ಅಮಾನತು

ಲಕ್ನೋ, ಡಿ.9- ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಉನ್ನಾವೋ ಅತ್ಯಾಚಾರ ಸಂತ್ರಸ್ತೆಗೆ ಆರೋಪಿಗಳೇ ಬೆಂಕಿ ಹಚ್ಚಿ ಕೊಂದ ಘಟನೆ ಸಂಬಂಧ ಕಠಿಣ ಕ್ರಮಕ್ಕೆ ಮುಂದಾಗಿರುವ ಸರ್ಕಾರ 7 [more]

ರಾಷ್ಟ್ರೀಯ

ಮೇಲಾಧಿಕಾರಿಯನ್ನು ಗುಂಡಿಟ್ಟು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಯೋಧ

ರಾಂಚಿ, ಡಿ.9-ಛತ್ತೀಸ್‍ಗಢ ಸಶಸ್ತ್ರ ಪಡೆ (ಸಿಎಎಫ್) ಯೋಧನೊಬ್ಬ ತನ್ನ ಮೇಲಾಧಿಕಾರಿಯನ್ನು ಗುಂಡಿಟ್ಟು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ರಾಂಚಿಯಲ್ಲಿ ನಡೆದಿದೆ. ಮೇಳ ರಾಮೋರ್ [more]

ರಾಷ್ಟ್ರೀಯ

ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣ- ಆರೋಪಿಗಳಿಗೆ ಡಿ.16 ರಂದು ನೇಣುಗಂಬ

ನವದೆಹಲಿ, ಡಿ.9-ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಡಿ.16 ರಂದು ಬೆಳಗ್ಗೆ 5 ಗಂಟೆಗೆ ದೆಹಲಿಯ [more]

ಅಂತರರಾಷ್ಟ್ರೀಯ

ವೈಟ್ ಐಲ್ಯಾಂಡ್ ದ್ವೀಪದಲ್ಲಿ ಜ್ವಾಲ್ವಾಮುಖಿ ಸ್ಫೋಟ

ವೆಲ್ಲಿಂಗ್ಟನ್,ಡಿ.9- ನ್ಯೂಜಿಲೆಂಡ್‍ನ ಉತ್ತರ ಭಾಗದ ವೈಟ್ ಐಲ್ಯಾಂಡ್ ದ್ವೀಪದಲ್ಲಿ ಜ್ವಾಲ್ವಾಮುಖಿ ಸ್ಫೋಟಗೊಂಡಿದ್ದು ಅನೇಕರಿಗೆ ಗಾಯಗಳಾಗಿವೆ. ಈ ದುರ್ಘಟನೆಯಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ. ನ್ಯೂಜಿಲೆಂಡ್ ಪ್ರಧಾನಮಂತ್ರಿ ಜಸಿಂಡಾ ಅಡ್ರೆನ್ ಈ [more]

ಬೆಂಗಳೂರು

ನಾವು ಬೇರೆ ಪಕ್ಷದವರನ್ನು ಸೆಳೆಯಬೇಕಾದ ಅಗತ್ಯವಿಲ್ಲ-ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್

ನವದೆಹಲಿ,ಡಿ.9- ನಾವು ಯಾವುದೇ ಪಕ್ಷದ ಶಾಸಕರನ್ನು ಸೆಳೆಯಲು ಆಪರೇಷನ್ ಕಮಲ ನಡೆಸುವುದಿಲ್ಲ. ಒಂದು ವೇಳೆ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಸಾಮಾನ್ಯ ಕಾರ್ಯಕರ್ತರು ಬಂದರೂ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು [more]

ಬೆಂಗಳೂರು

ಅತಂತ್ರ ಸ್ಥಿತಿಯಲ್ಲೇ ಇರುವ ಮುನಿರತ್ನ ಹಾಗೂ ಪ್ರತಾಪ್‍ಗೌಡ ಪಾಟೀಲ್

ಬೆಂಗಳೂರು, ಡಿ.9- ಉಪ ಚುನಾವಣೆ ನಡೆದು ಕೆಲವರು ಗೆದ್ದು, ಇನ್ನು ಕೆಲವರು ಸೋಲು ಕಾಣುವ ಮೂಲಕ ತಮ್ಮ ರಾಜಕೀಯ ಭವಿಷ್ಯದಲ್ಲಿ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ. ಆದರೆ, ರಾಜರಾಜೇಶ್ವರಿ ನಗರದ [more]

ಬೆಂಗಳೂರು

ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಡಿ.9- ನಮ್ಮ ಪಕ್ಷಕ್ಕೆ ಬಂದು ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಪುನರುಚ್ಚಿಸಿದ್ದಾರೆ. ಫಲಿತಾಂಶ ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

12 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸರ್ಕಾರ ಇನ್ನಷ್ಟು ಗಟ್ಟಿ

ಬೆಂಗಳೂರು,ಡಿ.9-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ನಿರ್ಣಾಯಕವಾಗಿದ್ದ ಉಪಚುನಾವಣೆಯಲ್ಲಿ 12 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸರ್ಕಾರ ಇನ್ನಷ್ಟು ಗಟ್ಟಿಯಾಗಿದೆ. ವಿಧಾನಸಭೆಯಲ್ಲಿ 105 ಸದಸ್ಯರನ್ನು ಹೊಂದಿದ್ದ ಬಿಜೆಪಿಗೆ ಸರಳ ಬಹುಮತಕ್ಕೆ 7 [more]

ಬೆಂಗಳೂರು

ಜನತಾ ನ್ಯಾಯಾಲಯದಲ್ಲಿ ಶಾಸಕರ ಅರ್ಹತೆಯನ್ನು ಪಡೆದುಕೊಂಡ ಅನರ್ಹ ಶಾಸಕರು

ಬೆಂಗಳೂರು,ಡಿ.9-ರಾಜ್ಯದ ಜನತೆಯನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಸ್ಪಷ್ಟ ಬಹುಮತ ಪಡೆದಿದ್ದು, ಪ್ರತಿಪಕ್ಷಗಳಿಗೆ ಭಾರೀ ಹಿನ್ನಡೆಯಾಗಿದೆ. ಸದ್ಯ [more]

ಬೆಂಗಳೂರು

ಉಪಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಂಪಾದನೆ

ಬೆಂಗಳೂರು, ಡಿ.9-ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದ್ದ ರಾಜ್ಯ ವಿಧಾನಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಂಪಾದನೆ ಮಾಡುವ ಮೂಲಕ ಭಾರೀ ಹಿನ್ನಡೆ ಅನುಭವಿಸಿದೆ. ಕಳೆದ ವಿಧಾನಸಭೆಯಲ್ಲಿ ಜಯಗಳಿಸಿದ್ದ ಮಹಾಲಕ್ಷ್ಮಿ ಲೇಔಟ್, [more]

ರಾಜ್ಯ

ಧರ್ಮದ ಆಧಾರದಲ್ಲಿ ಪೌರತ್ವ ನಿರ್ಧಾರ ಸಂವಿಧಾನ ವಿರೋಧಿ ನಡೆ; ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆಯಲ್ಲಿ ಸೋಮವಾರ ‘ಪೌರತ್ವ (ತಿದ್ದುಪಡಿ) ಮಸೂದೆ’ ಅಂಗೀಕಾರಗೊಂಡಿದೆ. ಈ ಕುರಿತು ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ ಎಂದು ಬಣ್ಣಿಸಿದ್ದಾರೆ. [more]

ರಾಜ್ಯ

ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ: ಯಡಿಯೂರಪ್ಪ

ಬೆಂಗಳೂರು: “ಒಂದೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಿ ನಾನು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ,” ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ [more]

ರಾಜ್ಯ

ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದು ಯಾಕೆ?

ಬೆಂಗಳೂರು: ಕಳೆದ ಬಾರಿಯ ಉಪಚುನಾವಣೆಗೆ ಮುನ್ನ ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂಬಂತಹ ಸುದ್ದಿ ದಟ್ಟವಾಗಿ ಹರಿದಾಡುತ್ತಿತ್ತು. ಪಕ್ಷದೊಳಗೂ ಕೂಡ ಶ್ರೀರಾಮುಲುಗೆ [more]

ಮತ್ತಷ್ಟು

ಸುಮೇರು ಯಿಂದ “ಫಿಲ್ಟರ್ ಕಾಫಿ ಸ್ಟ್ರಾಂಗ್ ಡಿಕಾಕ್ಷನ್”

ಸುಮೇರು ಇದೇ ಮೊದಲ ಬಾರಿಗೆ 2x ಸ್ಟ್ರಾಂಗ್ ಫಿಲ್ಟರ್ ಕಾಫಿ ಡಿಕಾಕ್ಷನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಕ್ಲಾಸಿಕ್ ರುಚಿಯನ್ನು ಸೆರೆಹಿಡಿದ, ಕೂರ್ಗ್ ಮತ್ತು ಚಿಕ್ಕಮಂಗಳೂರಿನ ಅತ್ಯುತ್ತಮ ಮೂಲ [more]

ರಾಜ್ಯ

ಈರುಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ದುಬಾರಿ ಹಣ ಕೊಟ್ಟು ತಂದ ಬೆಂಗಳೂರು ವ್ಯಾಪಾರಿಗಳಿಗೆ ಶಾಕ್

ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಗಗನಕ್ಕೆ ಏರಿದ್ದ ಈರುಳ್ಳಿ ಬೆಲೆ ಇದೀಗ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ. ಒಂದು ಕೆ.ಜಿ.ಗೆ 200 ರೂ. ಗಡಿ ತಲುಪಿದ್ದ ಈರುಳ್ಳಿಗೆ ಒಳ್ಳೆಯ [more]

ರಾಜ್ಯ

ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ಜೆಡಿಎಸ್ ಸೋಲಿಗೆ ನಿಖಿಲ್ ಕಣ್ಣೀರು

ಚಿಕ್ಕಬಳ್ಳಾಪುರ: ಕೆ.ಆರ್ ಪೇಟೆಯಲ್ಲಿ ಜೆಡಿಎಸ್ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಈ ಫಲಿತಾಂಶವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ರೈತರ ಸಾಲಮನ್ನಾ ಮಾಡಿದ ಕುಮಾರಸ್ವಾಮಿಯನ್ನು ಜನ ಕೈ ಹಿಡಿಯಲಿಲ್ಲ. [more]

ರಾಜ್ಯ

ಯಡಿಯೂರಪ್ಪನವರ ಛಲದ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ ಮೆಚ್ಚುಗೆಯ ಮಾತು ವೈರಲ್

ತುಮಕೂರು: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಈ ಹಿಂದೆ ಸದನದಲ್ಲಿ ಡಿ.ಕೆ ಶಿವಕುಮಾರ್, ಸಿಎಂ ಯಡಿಯೂರಪ್ಪ ಅವರ ಬಗ್ಗೆ ವ್ಯಕ್ತಪಡಿಸಿದ ಮೆಚ್ಚುಗೆ ಮಾತುಗಳು ಸಖತ್ ವೈರಲ್ ಆಗಿದೆ. [more]

ಪಂಚಾಂಗ

ನಿತ್ಯ ಪಂಚಾಂಗ 10-12-2019

ಸೂರ್ಯೋದಯ: ಬೆಳಿಗ್ಗೆ 6:30am ಸೂರ್ಯಾಸ್ತ :  ಸಂಜೆ 5:53 pm ಮಾಸ: ಮಾರ್ದಶಿರ ಪಕ್ಷ:  ಶುಕ್ಲಪಕ್ಷ ತಿಥಿ:  ತ್ರಯೋದಶೀ ರಾಶಿ: ಮೇಷಾ ನಕ್ಷತ್ರ: ಕೃತಿಕೆ ಯೋಗ: ಶಿವ ಕರ್ಣ: [more]

ರಾಜ್ಯ

ಉಪ ಚುನಾವಣೆ ಫಲಿತಾಂಶ: ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ- ಡಿಕೆ ಶಿವಕುಮಾರ್ 

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದ್ದು, ಈಗಾಗಲೇ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬೆಂಗಳೂರು [more]