ರಾಷ್ಟ್ರೀಯ

ವಾರಂಗಲ್ ಮಾದರಿಯಲ್ಲೇ ನಡೆದೋಯ್ತು ಎನ್​ಕೌಂಟರ್; ಎರಡೂ ಪ್ರಕರಣದ ಹಿಂದಿದೆ ಕನ್ನಡಿಗ ವಿಶ್ವನಾಥ್ ಸಜ್ಜನವರ್ ಖದರ್!

ಹೈದರಾಬಾದ್: ಇಂದು ಜನರ ಕೂಗಿನಂತೆ ಕೊನೆಗೂ ಪೊಲೀಸರು ವಾರಂಗಲ್ ಪ್ರಕರಣದ ಮಾದರಿಯಲ್ಲೇ ಪಶುವೈದ್ಯೆ ಆರೋಪಿಗಳನ್ನು ಎನ್​ಕೌಂಟರ್ ಮಾಡಿದ್ದಾರೆ. ಅನಾಮತ್ತಾಗಿ ನಾಲ್ಕೂ ಜನ ಆರೋಪಿಗಳನ್ನು ತಮ್ಮ ಗುಂಡಿಗೆ ಬಲಿ [more]

ರಾಷ್ಟ್ರೀಯ

ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ; ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದಾರೆ. [more]

ರಾಷ್ಟ್ರೀಯ

ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು [more]

ಪಂಚಾಂಗ

ನಿತ್ಯ ಪಂಚಾಂಗ 06-12-2019

ಸೂರ್ಯೋದಯ: ಬೆಳಿಗ್ಗೆ 6:28am ಸೂರ್ಯಾಸ್ತ :  ಸಂಜೆ 5:52 pm ಮಾಸ: ಮಾರ್ದಶಿರ ಪಕ್ಷ:  ಶುಕ್ಲಪಕ್ಷ ತಿಥಿ:  ದಶಮೀ ರಾಶಿ: ಮೀನಾ ನಕ್ಷತ್ರ: ಉತ್ತರಭದ್ರಪದ ಯೋಗ: ಸಿಧ್ಧಿ ಕರ್ಣ: [more]

ಮತ್ತಷ್ಟು

ಟಿವಿಗಳಲ್ಲಿ ಬರುವ ಭವಿಷ್ಯವನ್ನು ನಂಬಬೇಡಿ-ಪವಾಡ ಭಂಜಕ ಹುಲಿಕಾಲ್ ನಟರಾಜ್

ಬೆಂಗಳೂರು, ಡಿ.4- ಮನುಷ್ಯನ ಬದುಕು ಸಂಖ್ಯಾಶಾಸ್ತ್ರ, ಗಿಳಿಶಾಸ್ತ್ರ ಅಥವಾ ಕವಡೆ ಶಾಸ್ತ್ರಗಳನ್ನು ಅವಲಂಬಿಸಿರುವುದಿಲ್ಲ. ಟಿವಿಗಳಲ್ಲಿ ಬರುವ ಭವಿಷ್ಯವನ್ನು ನಂಬಬೇಡಿ. ಯಶಸ್ಸಿಗೆ ಅಡ್ಡದಾರಿಗಳಿಲ್ಲ. ಕಠಿಣ ಪರಿಶ್ರಮ ಅತ್ಯಗತ್ಯ ಎಂದು [more]

ರಾಷ್ಟ್ರೀಯ

ಐಕೆ ಗುಜ್ರಾಲ್ ಸಲಹೆ ಪರಿಗಣಿಸಿದ್ದರೆ 1984ರ ಸಿಖ್ ಹತ್ಯಾಕಾಂಡ ತಪ್ಪಿಸಬಹುದಿತ್ತು: ಮನಮೋಹನ್ ಸಿಂಗ್

ನವದೆಹಲಿ: 1984ರಲ್ಲಿ ಐಕೆ ಗುಜ್ರಾಲ್ ಅವರು ನೀಡಿದ್ದ ಸಲಹೆಯನ್ನು ಅಂದಿನ ಗೃಹ ಸಚಿವ ನರಸಿಂಹ ರಾವ್ ಅವರು ಪರಿಗಣಿಸಿದ್ದರೆ ಸಿಖ್ ಮಾರಣಹೋಮವನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ [more]

ಮತ್ತಷ್ಟು

ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣ

ಬೆಂಗಳೂರು, ಡಿ.4-ಕೆನರಾ ಬ್ಯಾಂಕ್ ಸಂಸ್ಥೆಯು ನಿರುದ್ಯೋಗಿ ಯುವಕ-ಯುವತಿಯರಿಗೆ ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಷನ್ ಹಾಗೂ ಹಾರ್ಡವೇರ್ ಮತ್ತು ನೆಟ್‍ವರ್ಕ್ ಅಡ್ಮಿನಿಸ್ಟ್ರೇಷನ್‍ನಲ್ಲಿ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣವನ್ನು [more]

ರಾಜ್ಯ

ಹೈದರಾಬಾದ್‍ನ ಪ್ರಿಯಾಂಕಾರೆಡ್ಡಿ ಪ್ರಕರಣ- ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮ

ಬೆಂಗಳೂರು, ಡಿ.4-ಹೈದರಾಬಾದ್‍ನ ಪ್ರಿಯಾಂಕಾರೆಡ್ಡಿ ಪ್ರಕರಣದ ನಂತರ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿರುವ ನಗರದ ಪೋಲೀಸ್ ಹಿರಿಯ ಅಧಿಕಾರಿಗಳು, ಗಸ್ತು ಪಡೆಯ ಸಿಬ್ಬಂದಿಗಳ ಜೊತೆ ಸಮಾಲೋಚನೆ [more]

ಬೆಂಗಳೂರು

ಕೇವಲ ಕಾಂಗ್ರೆಸ್ ನಾಯಕರ ಮನೆ ಮೇಲಷ್ಟೆ ದಾಳಿ- ಕೆಪಿಸಿಸಿ ಆಕ್ರೋಶ

ಬೆಂಗಳೂರು, ಡಿ.4-ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದಾಗಿ ವಿಚಲಿತವಾಗಿರುವ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ ಮಾಡಿಸಿದೆ ಎಂದು ಕೆಪಿಸಿಸಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಟ್ವೀಟರ್‍ನಲ್ಲಿ [more]

ಬೆಂಗಳೂರು

ಈರುಳ್ಳಿ ಬೆಲೆ ಏರಿಕೆ- ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯವೇ ಕಾರಣ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿ.4-ಅಧಿಕಾರದಲ್ಲಿರುವವರ ಅಸಾಮಥ್ರ್ಯದಿಂದಾಗಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಜನರು ಕಣ್ಣೀರು ಸುರಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈರುಳ್ಳಿ [more]

ಮತ್ತಷ್ಟು

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣ-ಬಂಧಿತ ಕ್ರಿಕೆಟಿಗರ ಜೊತೆ ಚಲನಚಿತ್ರರಂಗದ ಕೆಲ ನಟ-ನಟಿಯರ ಸಂಪರ್ಕ

ಬೆಂಗಳೂರು, ಡಿ.4- ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಬಂಧಿತರಾಗಿರುವ ಕ್ರಿಕೆಟಿಗರ ಜೊತೆ ಚಲನಚಿತ್ರರಂಗದ ಕೆಲ ನಟ-ನಟಿಯರು ಸಂಪರ್ಕ ದಲ್ಲಿರುವುದು ಕಂಡುಬಂದಿದ್ದು, ಅವರನ್ನೂ ವಿಚಾರಣೆಗೊಳಪಡಿಸಲು ಸಿಸಿಬಿ [more]

ರಾಜ್ಯ

ಉಪಚುನಾವಣೆ ಮತದಾನ: ಬೆಳಿಗ್ಗೆ 9 ಗಂಟೆ ವರೆಗಿನ ಮತದಾನದ ವಿವರ ಹೀಗಿದೆ  

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಗತಿಯಲ್ಲಿದ್ದು, ಮತದಾರರು ನೀರಸ ಪ್ರತಿಕ್ರಿಯೆ ತೋರಿರುವಂತಿದೆ. ಬೆಳಿಗ್ಗೆ 7 ಕ್ಕೆ ಪ್ರಾರಂಭವಾಗಿರುವ ಮತದಾನ 2 ಗಂಟೆಗಳು ಕಳೆದರೂ ಒಟ್ಟಾರೆ [more]

ರಾಜ್ಯ

ಮತಗಟ್ಟೆಗೆ ಮದ್ಯಪಾನ ಮಾಡಿಬಂದ ಅಧಿಕಾರಿ; ಅಮಾನತು

ಬೆಳಗಾವಿ: ಚುನಾವಣೆ ಕರ್ತವ್ಯ ಲೋಪವೆಸಗಿದ ಆರೋಪದ ಹಿನ್ನೆಲೆಯಲ್ಲಿ ಗೋಕಾಕ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಯನ್ನು   ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅದೇಶ ಹೊರಡಿಸಿದ್ದಾರೆ. ಸವದತ್ತಿ [more]

ರಾಷ್ಟ್ರೀಯ

ಭಾರತದ ಜೊತೆಗಿನ ವ್ಯಾಪಾರ ನಿರ್ಬಂಧದಿಂದಾಗಿ ಪಾಕಿಸ್ತಾನದಲ್ಲಿ ಹಣದುಬ್ಬರ!

ಇಸ್ಲಾಮಾಬಾದ್: ಭಾರತದ ಜೊತೆಗಿನ ವ್ಯಾಪಾರ ಸಂಬಂಧದ ನಿಷೇಧವು ದೇಶದಲ್ಲಿ(ಪಾಕಿಸ್ತಾನ) ನಿರಂತರ ಬೆಲೆ ಏರಿಕೆಗೆ ಒಂದು ಕಾರಣವಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಆರ್ಥಿಕ ಸಲಹಾ ತಂಡ ಹೇಳಿದೆ. ಡಾನ್ [more]

ರಾಷ್ಟ್ರೀಯ

ಸಂಸತ್ ಕಲಾಪಕ್ಕೆ ಆಗಮಿಸಿದ ಪಿ.ಚಿದಂಬರಂ

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿನ್ನೆಯಷ್ಟೇ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯರಾದ ಪಿ.ಚಿದಂಬರಂ ಇಂದು ಸಂಸತ್ ಕಲಾಪಕ್ಕೆ ಹಾಜರಾದರು. ದೆಹಲಿಯ ತಿಹಾರ್ ಜೈಲಿನಲ್ಲಿ [more]

ರಾಷ್ಟ್ರೀಯ

ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

ನವದೆಹಲಿ: 2012ರ `ನಿರ್ಭಯಾ’ ಅತ್ಯಾಚಾರ ಪ್ರಕರಣದ ದೋಷಿರ್ಯೋವ ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ. ಆದ್ದರಿಂದ ಶೀಘ್ರದಲ್ಲೇ ದೋಷಿಗಳನ್ನು ಗಲ್ಲಿಗೇರಿಸಲಾಗುವುದು ಎನ್ನಲಾಗಿದೆ. ಈ [more]

ರಾಜ್ಯ

15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಶುರುವಾಗಿದೆ

15 ಕ್ಷೇತ್ರಗಳ ಉಪಚುನಾವಣೆಯ ಮತಮತದಾನ ಶುರುವಾಗಿದೆ ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ರಾಜ್ಯದ 15ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಬೆಳಗ್ಗೆ 7 ಗಂಟೆಗೆ ಮತದಾನ [more]

ಪಂಚಾಂಗ

ನಿತ್ಯ ಪಂಚಾಂಗ 05-12-2019

ಸೂರ್ಯೋದಯ: ಬೆಳಿಗ್ಗೆ 6:26 am ಸೂರ್ಯಾಸ್ತ :  ಸಂಜೆ 5:51 pm ಮಾಸ: ಮಾರ್ದಶಿರ ಪಕ್ಷ:  ಶುಕ್ಲಪಕ್ಷ ತಿಥಿ:  ನವಮೀ ರಾಶಿ: ಕುಂಭ ನಕ್ಷತ್ರ: ಪೂರ್ಣಭದ್ರಪದ ಯೋಗ: ವಜ್ರ [more]

ರಾಷ್ಟ್ರೀಯ

ಕ್ಷುಲಕ ಕಾರಣಕ್ಕೆ ಗಲಾಟೆ; ಸಹೋದ್ಯೋಗಿ ಗುಂಡಿಗೆ ಆರು ಐಟಿಬಿಪಿ ಯೋಧರ ಬಲಿ, ಹಲವರಿಗೆ ಗಾಯ

ರಾಯ್ ಪುರ: ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಸಹೋದ್ಯೋಗಿ ನಡೆಸಿದ ಗುಂಡಿನ ದಾಳಿಯಲ್ಲಿ ಆರು ಮಂದಿ ಐಟಿಬಿಪಿ (ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್) ಯೋಧರು ಸಾವನ್ನಪ್ಪಿರುವ [more]

ರಾಜ್ಯ

ಸಿದ್ದು ಸಮಾವೇಶದಲ್ಲಿ ಕುಡುಕನ ‘ಹೌದು ಹುಲಿಯಾ’ ಡೈಲಾಗ್ ಫುಲ್ ವೈರಲ್

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾವೇಶದಲ್ಲಿ ಕುಡುಕ ಹೇಳಿದ್ದ ‘ಹೌದು ಹುಲಿಯಾ’ ಡೈಲಾಗ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ [more]

ರಾಜ್ಯ

ಮನೆ ಮನೆ ಪ್ರಚಾರಕ್ಕೆ ಇಂದೇ ಕೊನೆ; 15 ಕ್ಷೇತ್ರದ ಎಲ್ಲಾ ಮನೆಗಳಿಗೂ ತೆರಳುವಂತೆ ಕಾರ್ಯಕರ್ತರಿಗೆ ಸೂಚಿಸಿದ ಬಿಎಸ್​ವೈ

ಬೆಂಗಳೂರು;  ನರ್ಹ ಶಾಸಕರಿಂದ ತೆರವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಉಪ ಚುನಾವಣೆ ನಡೆಯಲಿದ್ದು, ಮನೆ ಮನೆ ಪ್ರಚಾರಕ್ಕೆ ಇಂದೇ ಕೊನೆಯ ದಿನ. ಹೀಗಾಗಿ ಕ್ಷೇತ್ರಗಳ [more]

ರಾಷ್ಟ್ರೀಯ

ಐಎನ್ ಎಕ್ಸ್ ಮೀಡಿಯಾ ಕೇಸ್: 105 ದಿನಗಳ ನಂತರ ಪಿ.ಚಿದಂಬರಂ ಗೆ ಷರತ್ತುಬದ್ಧ ಜಾಮೀನು

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು [more]

ರಾಷ್ಟ್ರೀಯ

ನಾಸಾಗಿಂತ ಮೊದಲೇ ನಮ್ಮ ಆರ್ಬಿಟರ್ ವಿಕ್ರಂ ಲ್ಯಾಂಡರ್ ಅನ್ನು ಪತ್ತೆ ಮಾಡಿತ್ತು: ಇಸ್ರೋ

ನವದೆಹಲಿ: ನಾಸಾಗಿಂತ ಮೊದಲೇ ನಮ್ಮ ಚಂದ್ರಯಾನ-2 ಆರ್ಬಿಟರ್ ವಿಕ್ರಂ ಲ್ಯಾಂಡರ್ ಅನ್ನು ಪತ್ತೆ ಮಾಡಿತ್ತು ಎಂದು ಇಸ್ರೋ ಅಧ್ಯಕ್ಷ ಕೆ ಶಿವನ್ ಹೇಳಿದ್ದಾರೆ. ನಿನ್ನೆಯಷ್ಟೇ ಅಮೆರಿಕದ ಬಾಹ್ಯಾಕಾಶ ಸಂಸ್ಥೆ [more]

ರಾಷ್ಟ್ರೀಯ

ಈರುಳ್ಳಿ ದರ ಇಳಿಕೆಗೆ ಸರ್ಕಾರದ ಮಹತ್ವದ ಹೆಜ್ಜೆ!

ನವದೆಹಲಿ: ಈರುಳ್ಳಿ ಬೆಲೆಯಲ್ಲಿ ಭಾರಿ ಏರಿಕೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಎರಡು ದೊಡ್ಡ ಕ್ರಮಗಳನ್ನು ಕೈಗೊಂಡಿದೆ. ಈರುಳ್ಳಿಯ ಬೆಲೆ ಹೆಚ್ಚಳದ ಬಗ್ಗೆ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ದನಿ [more]

ಪಂಚಾಂಗ

ನಿತ್ಯ ಪಂಚಾಂಗ 04-12-2019

ಸೂರ್ಯೋದಯ: ಬೆಳಿಗ್ಗೆ 6:26 am ಸೂರ್ಯಾಸ್ತ :  ಸಂಜೆ 5:51 pm ಮಾಸ: ಮಾರ್ದಶಿರ ಪಕ್ಷ:  ಶುಕ್ಲಪಕ್ಷ ತಿಥಿ:  ಅಷ್ಟಮೀ ರಾಶಿ: ಕುಂಭ ನಕ್ಷತ್ರ: ಶತಭಿಷ ಯೋಗ: ಹರ್ಷನ [more]