ರಾಜ್ಯ

ಮಹಾರಾಷ್ಟ್ರಕ್ಕೆ ಕರ್ನಾಟಕದ ಒಂದಿಂಚೂ ಜಾಗ ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು : ಮತ್ತೆ ಮಹಾರಾಷ್ಟ್ರ–ಕರ್ನಾಟಕದಲ್ಲಿ ಭುಗಿಲೆದ್ದ ಗಡಿ ವಿವಾದ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಿಎಸ್​ ಯಡಿಯೂರಪ್ಪ, ಮಹಾರಾಷ್ಟ್ರ ಸರ್ಕಾರದಿಂದ ರಾಜಕೀಯ ಗೊಂದಲ ಸೃಷ್ಟಿಸುವ ಕೆಲಸ ನಡೆಯುತ್ತಿದೆ. ಯಾವುದೇ [more]

ರಾಷ್ಟ್ರೀಯ

ಅಪಹರಣ ಯತ್ನ ವಿಫಲ, ಆಕ್ರೊಶಗೊಂಡು ಯುವತಿ ಮೂಗನ್ನೇ ಕತ್ತರಿಸಿದ ಕಿಡ್ನಾಪರ್ಸ್!

ಗುರುಗ್ರಾಮ್: ಯವತಿಯನ್ನು ಅಪಹರಿಸಲು ವಿಫಲವಾಗಿದ್ದಕ್ಕೆ ಆಕ್ರೋಶಗೊಂಡ ಗುಂಪೊಂದು ಆಕೆಯ ಮೂಗನ್ನು ಕತ್ತರಿಸಿ ಹಾಕಿರುವ ಘಟನೆ ಗುರುಗ್ರಾಮದ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿ ಚಾಕ್ಕಾರ್ ಪುರ್ ಗ್ರಾಮದಲ್ಲಿನ [more]

ರಾಷ್ಟ್ರೀಯ

ಕಾಯ್ದೆಯಿಂದ ಮುಸ್ಲಿಮರಿಗೆ ಅಪಾಯವಿಲ್ಲ- ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ

ಮುಂಬೈ, ಡಿ.29- ಪೌರತ್ವ ತಿದ್ದುಪಡಿ ಕಾಯ್ದೆ ಮುಸ್ಲಿಂ ಸಮುದಾಯಕ್ಕೆ ಅಪಾಯಕಾರಿಯಲ್ಲ. ಕಾಯ್ದೆಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಯವರು [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ- ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಂದುವರೆದ ಆರೋಪ ಮತ್ತು ಪ್ರತ್ಯಾರೋಪ

ರಾಂಚಿ, ಡಿ.29-ಪೌರತ್ವ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಪರಸ್ಪರ ಆರೋಪ ಮತ್ತು ಪ್ರತ್ಯಾರೋಪಗಳು ಮುಂದುವರೆದಿವೆ. ನುಸುಳುಕೋರರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ [more]

ಪ್ರಧಾನಿ ಮೋದಿ

ಗಡಿನಾಡಲ್ಲಿ ಶಿವಸೇನೆ ಪುಂಡಾಟಿಕೆ,ಶ್ರೀಮನ್ನಾರಾಯಣ ಚಿತ್ರ ಪ್ರದರ್ಶನಕ್ಕೆ ಅಡ್ಡಿ;ಕರವೇ ಆಕ್ರೋಶ

ಸಂಕೇಶ್ವರ: ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆ ಕಾರ್ಯಕರ್ತರು ರವಿವಾರ ಕೂಡಾ ತಮ್ಮ ಪುಂಡಾಟಿಕೆಯನ್ನು ಮುಂದೆವರೆಸಿದ್ದು, ಕೊಲ್ಲಾಪುರ ನಗರದಲ್ಲಿನ ಕೆಲವು ಅಂಗಡಿಗಳ ಮೇಲಿದ್ದ ಕನ್ನಡ ನಾಮಫಲಕಗಳಿಗೆ ಮಸಿ ಎರಚಿ, ಕರ್ನಾಟಕದ [more]

ಅಂತರರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ಮುಂದುವರೆದ ತಾಲಿಬಾನ್ ಉಗ್ರರು ನಡೆಸುತ್ತಿರುವ ಕ್ರೌರ್ಯ

ಲಷ್ಕರ್‍ಗಾಹ್, ಡಿ.29- ಹಿಂಸಾಚಾರ ಪೀಡಿತ ಆಫ್ಘಾನಿಸ್ತಾನದಲ್ಲಿ ಸೇನಾ ಪಡೆಗಳನ್ನು ಗುಹೆಯಲ್ಲಿಟ್ಟುಕೊಂಡು ತಾಲಿಬಾನ್ ಉಗ್ರರು ನಡೆಸುತ್ತಿರುವ ಕ್ರೌರ್ಯ ಮುಂದುವರೆದಿದೆ. ದಕ್ಷಿಣ ಆಫ್ಘಾನಿಸ್ತಾನದ ದಕ್ಷಿಣ ಹೆಲ್ಮಾಂಡ್ ಪ್ರಾಂತ್ಯದ ಸಾಂಗಿನ್ ಜಿಲ್ಲೆಯ [more]

ರಾಷ್ಟ್ರೀಯ

ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹೇಮಂತ ಸೊರೆನ್

ರಾಂಚಿ, ಡಿ.29- ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಜೆಎಂಎಂ ಕಾರ್ಯಾಧ್ಯಕ್ಷ ಹೇಮಂತ ಸೊರೆನ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಧಾನಿ ರಾಂಚಿಯ ಮೊಹರಾಬಾದಿ ಮೈದಾನದಲ್ಲಿ ಇಂದು ಮಧ್ಯಾಹ್ನ 2 [more]

ರಾಷ್ಟ್ರೀಯ

ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆಗೆ ಶರಣಾಗಿದ್ದ ಮನೆ ಈಗ ಡಯಾಗ್ನೋಸ್ಟಿಕ್ ಕೇಂದ್ರ

ನವದೆಹಲಿ: ಕಳೆದ ವರ್ಷ ಜುಲೈ ತಿಂಗಳಲ್ಲಿ ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆಗೆ ಶರಣಾಗಿದ್ದ ಮನೆ ಇದೀಗ ಡಯಾಗ್ನೋಸ್ಟಿಕ್ (ರೋಗ ಪತ್ತೆ ಕೇಂದ್ರ) ಸೆಂಟರ್ ಆಗಿ ಪರಿವರ್ತನೆಗೊಂಡಿದೆ. ನಾನು [more]

ಅಂತರರಾಷ್ಟ್ರೀಯ

ಅಂತಾರಾಷ್ಟ್ರೀಯ ಸಂಘಟನೆಗಳು ಛೀಮಾರಿ ಹಾಕಿ ಎಚ್ಚರಿಕೆ-ಆದರೂ ಉಗ್ರರೊಂದಿಗೆ ನಿಕಟ ಸಖ್ಯ ಮುಂದುವರಿಸಿರುವ ಪಾಕ್

ಕರಾಚಿ/ನವದೆಹಲಿ, ಡಿ.29-ಕುಖ್ಯಾತ ಭಯೋತ್ಪಾದಕರು ಮತ್ತು ಉಗ್ರಗಾಮಿ ಸಂಘಟನೆಗಳಿಗೆ ಸುರಕ್ಷಿತ ಆಶ್ರಯ ಕಲ್ಪಿಸುತ್ತಿರುವ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಮತ್ತು ಆರ್ಥಿಕ ಕಾರ್ಯಪಡೆ ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಸಂಘಟನೆಗಳು ಛೀಮಾರಿ ಹಾಕಿ [more]

ರಾಷ್ಟ್ರೀಯ

ಕೆಲವೇ ವರ್ಷದಲ್ಲಿ ಈ ದೇಶವನ್ನೂ ಹಿಂದಿಕ್ಕಲಿದೆ ಭಾರತ!

ನವದೆಹಲಿ:  ಭಾರಕ್ಕೆ ಸೋಮವಾರ ಬೆಳ್ಳಂಬೆಳಗ್ಗೆ ಒಳ್ಳೆಯ ಸುದ್ದಿ ಸಿಗುತ್ತಿದೆ. 2026 ರ ವೇಳೆಗೆ ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಇಂಗ್ಲೆಂಡ್‌ನ ಪ್ರಮುಖ ಸಂಘಟನೆಯಾದ ಸೆಂಟರ್ ಫಾರ್ [more]

ರಾಷ್ಟ್ರೀಯ

ರಾಜಧಾನಿ ದೆಹಲಿಯಲ್ಲೀಗ ಮೈ ಕೊರೆಯುವ ಚಳಿ ಚಳಿ

ನವದೆಹಲಿ, ಡಿ.29-ಮಾರಕ ವಾಯು ಮಾಲಿನ್ಯದಿಂದ ಚೇತರಿಸಿಕೊಳ್ಳುತ್ತಿರುವ ರಾಜಧಾನಿ ದೆಹಲಿಯಲ್ಲೀಗ ಮೈ ಕೊರೆಯುವ ಚಳಿ ಚಳಿ. ತಾಪಮಾನ ತೀವ್ರ ಇಳಿಮುಖ ಸ್ಥಿತಿಯಲ್ಲಿಯೇ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ(ಐಎಂಡಿ) ದೆಹಲಿಯಲ್ಲಿ [more]

ರಾಷ್ಟ್ರೀಯ

ವಿಶ್ವೇಶ ತೀರ್ಥ ಸ್ವಾಮೀಜಿ ಅವರ ನಿಧನ-ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ಡಿ.29-ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಗಳು ಸೇವೆ ಮತ್ತು ಆಧ್ಯಾತ್ಮದ [more]

ರಾಜ್ಯ

ವಿದ್ಯಾಪೀಠದಲ್ಲಿ ‘ವೃಂದಾವನಸ್ಥ’ರಾದ ಪೇಜಾವರ ಶ್ರೀ: ಅಶ್ರುತರ್ಪಣ ಅರ್ಪಿಸಿದ ಭಕ್ತಗಣ

ಬೆಂಗಳೂರು: ಭಾನುವಾರ ಬೆಳಗ್ಗೆ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸೂತಕದ ಛಾಯೆ. ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳ ಕಣ್ಮರೆ, ಭಕ್ತಗಣದಲ್ಲಿ ತಲ್ಲಣ ಮೂಡಿಸಿತು. ಕೆಲ ದಿನಗಳಿಂದ ಉಡುಪಿಯ ಮಣಿಪಾಲ [more]

ರಾಜ್ಯ

ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ದೇಹಾಂತ್ಯ- ತೀವ್ರ ಸಂತಾಪ ವ್ಯಕ್ತಪಡಿಸಿದ ಗಣ್ಯರು

ಬೆಂಗಳೂರು, ಡಿ.29- ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ದೇಹಾಂತ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, [more]

ಬೆಂಗಳೂರು

ವಿವಾದಿತ ಸ್ವಯಂಘೋಷಿತ ದೇವಮಾನವ ನಿತ್ಯಾನಂದ-ಬಂಧನಕ್ಕೆ ಹಸಿರು ನಿಶಾನೆ ತೋರಿರುವ ಕೇಂದ್ರ ಸರ್ಕಾರ

ನವದೆಹಲಿ/ಬೆಂಗಳೂರು, ಡಿ.29- ಅತ್ಯಾಚಾರ ಮತ್ತು ಇತರ ಆರೋಪಗಳಿಗೆ ಗುರಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿವಾದಿತ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಬಂಧನ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ತೀವ್ರಗೊಳಿಸಿದೆ. ನಿತ್ಯಾನಂದ ಬಂಧನಕ್ಕೆ [more]

ರಾಜ್ಯ

ಕೊಲ್ಹಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ- ಕನ್ನಡ ಸಂಘಟನೆಗಳ ತೀವ್ರ ಆಕ್ರೋಶ

ಕೊಲ್ಹಾಪುರ/ಬೆಳಗಾವಿ, ಡಿ.29-ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ನಿನ್ನೆ ಪುಂಡಾಟಿಕೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕನ್ನಡ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ [more]

ಪಂಚಾಂಗ

ನಿತ್ಯ ಪಂಚಾಂಗ 30-12-2019

ಸೂರ್ಯೋದಯ: ಬೆಳಿಗ್ಗೆ 6:40 am ಸೂರ್ಯಾಸ್ತ :  ಸಂಜೆ 6:03 pm ಮಾಸ: ಪುಷ್ಯ ಪಕ್ಷ: ಶುಕ್ಲಪಕ್ಷ ತಿಥಿ:  ಚತುರ್ಥೀ ರಾಶಿ: ಮಕರ ನಕ್ಷತ್ರ: ಧನಿಷ್ಠ ಯೋಗ: ವಜ್ರ ಕರ್ಣ: [more]

ರಾಷ್ಟ್ರೀಯ

ಬ್ಯಾಂಕಿಂಗ್‌ ಭದ್ರ; ಬ್ಯಾಂಕರ್‌ಗಳಿಗೆ ಅಭಯ ನೀಡಿದ ನಿರ್ಮಲಾ ಸೀತಾರಾಮನ್‌

ಹೊಸದಿಲ್ಲಿ: ಬ್ಯಾಂಕಿಂಗ್‌ ವಲಯಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸಿಹಿಸುದ್ದಿಯೊಂದನ್ನು ಹೇಳಿದ್ದಾರೆ. ಬ್ಯಾಂಕಿಂಗ್‌ ವಲಯ ಅನುಭವಿಸುತ್ತಿದ್ದ ಎನ್‌ಪಿಎ, ನಷ್ಟದ ಹಳಿಯಿಂದ ಈಗ ಲಾಭದ ಹಳಿಗೆ ಮರಳುತ್ತಿದ್ದು, [more]

ರಾಜ್ಯ

8ನೇ ವಯಸ್ಸಿಗೆ ದೀಕ್ಷೆ ಸ್ವೀಕರಿಸಿದ ಪೇಜಾವರ ಶ್ರೀಗಳ ಬದುಕಿನ ಪಯಣ

ಶ್ರೀ ವಿಶ್ವೇಶ ತೀರ್ಥರು ಉಡುಪಿಯ ಅಷ್ಟಮಠಗಳಲ್ಲೊಂದಾದ ಪೇಜಾವರ ಅಧೋಕ್ಷ ಮಠದ 32ನೇ ಯತಿಗಳು. 1931, ಏಪ್ರಿಲ್ 27ರಂದು ಉಪ್ಪಿನಂಗಡಿಯ ರಾಮಕುಂಜದಲ್ಲಿ ಶಿವಳ್ಳಿ ಮಾಧ್ವ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದವರು. [more]

ರಾಜ್ಯ

ಪೇಜಾವರ ಶ್ರೀ ವಿಧಿವಶ; ಇಂದು ರಾತ್ರಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಂತ್ಯಕ್ರಿಯೆ

ಉಡುಪಿ: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಠದಲ್ಲೇ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 9.20ಕ್ಕೆ [more]

ಪಂಚಾಂಗ

ನಿತ್ಯ ಪಂಚಾಂಗ 29-12-2019

ಸೂರ್ಯೋದಯ: ಬೆಳಿಗ್ಗೆ 6:40 am ಸೂರ್ಯಾಸ್ತ :  ಸಂಜೆ 6:02 pm ಮಾಸ: ಪುಷ್ಯ ಪಕ್ಷ: ಶುಕ್ಲಪಕ್ಷ ತಿಥಿ:  ತೃತೀಯಾ ರಾಶಿ: ಮಕರ ನಕ್ಷತ್ರ: ಶ್ರವಣ ಯೋಗ: ಹರ್ಷನ ಕರ್ಣ: [more]

ರಾಷ್ಟ್ರೀಯ

Alert: ಈ ಕೆಲಸ ಮಾಡಲು ಇನ್ನು ಮೂರೇ ದಿನ ಬಾಕಿ!

ನವದೆಹಲಿ: ನಿಮ್ಮ ಪ್ಯಾನ್ ಕಾರ್ಡ್ ಅನ್ನು ಈ ವರ್ಷದ ಅಂತ್ಯದ ವೇಳೆಗೆ ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದಿದ್ದರೆ ಅದನ್ನು ನಿಷ್ಕ್ರಿಯ ಎಂದು ಪರಿಗಣಿಸಲಾಗುತ್ತದೆ. ವರ್ಷದ ಅಂತ್ಯದ ವೇಳೆಗೆ, [more]

ರಾಷ್ಟ್ರೀಯ

ಆಸ್ತಿ ಹಾನಿಗೆ ಪರಿಹಾರ; ಉತ್ತರಪ್ರದೇಶ ಮುಸ್ಲಿಂ ಸಮುದಾಯದಿಂದ 6 ಲಕ್ಷ ರೂ. ಚೆಕ್ ಹಸ್ತಾಂತರ

ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ವೇಳೆ ಹಿಂಸಾಚಾರ ಎಸಗಿ ಸಾರ್ವಜನಿಕ ಆಸ್ತಿ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯ ಶುಕ್ರವಾರ ನಮಾಜ್ ನಂತರ 6.27 [more]

ರಾಜ್ಯ

ಇಂದಿನಿಂದ ಮಿನಿ ವಾಹನ ಸಂಚಾರಕ್ಕೆ ಚಾರ್ಮಾಡಿ ಘಾಟ್​ ಮುಕ್ತ; ಘನ ವಾಹನಗಳಿಗೆ ನಿಷೇಧ

ಮಂಗಳೂರು: ಚಾರ್ಮಾಡಿ ಘಾಟ್​​ ರಸ್ತೆ ದುರಸ್ತಿ ಕಾಮಗಾರಿ ಹಿನ್ನೆಲೆ ಇಂದಿನಿಂದ ಘನ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.  ಮಿನಿ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.  ಕಾರು, [more]

ರಾಜ್ಯ

ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರ

ಉಡುಪಿ: ಉಸಿರಾಟದ ತೊಂದರೆಯಿಂದ ಮಣಿಪಾಲ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ. ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದೆ, ಉಸಿರಾಟದ [more]