ಬೆಂಗಳೂರು

ಮುತ್ತೂಟ್ ಫೈನಾನ್ಸ್ ಕಚೇರಿಗೆ ಕನ್ನ-ಸುಮಾರು 70 ಕೆಜಿ ಚಿನ್ನ ದರೋಡೆ

ಬೆಂಗಳೂರು, ಡಿ.24- ಮುತ್ತೂಟ್ ಫೈನಾನ್ಸ್ ಕಚೇರಿಗೆ ಕನ್ನ ಹಾಕಿರುವ ಕಳ್ಳರು 16 ಕೋಟಿ ರೂ. ಮೌಲ್ಯದ ಸುಮಾರು 70 ಕೆಜಿ ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ. ಪುಲಕೇಶಿನಗರ ಠಾಣೆ [more]

ರಾಜ್ಯ

ಸಿದ್ದರಾಮಯ್ಯ ಸೃಷ್ಟಿ ಮಾಡಿರೋ ಮರಿ ಟಿಪ್ಪುಗಳಿಂದ ಮಂಗ್ಳೂರಲ್ಲಿ ಕೃತ್ಯ: ಪ್ರತಾಪ್ ಸಿಂಹ

ಮೈಸೂರು: ಮಂಗಳೂರಿನಲ್ಲಿ ಸಿದ್ದರಾಮಯ್ಯ ಸೃಷ್ಟಿ ಮಾಡಿರುವ ಮರಿ ಟಿಪ್ಪುಗಳ ಹೇಯಾ ಕೃತ್ಯ ಇದು ಎಂದು ಗಲಭೆ ವಿಡಿಯೋ ಕುರಿತು ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ; ನೇತಾಜಿ ಸಂಬಂಧಿ ಚಂದ್ರಕುಮಾರ್ ಬೋಸ್ ಟ್ವೀಟ್ ನಲ್ಲೇನಿದೆ?

ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ನೇತಾಜಿ ಸುಭಾಶ್ಚಂದ್ರ ಬೋಸ್ ಸಂಬಂಧಿ, ಪಶ್ಚಿಮಬಂಗಾಳ ಬಿಜೆಪಿ ಘಟಕದ ಉಪಾಧ್ಯಕ್ಷ ಚಂದ್ರ ಕುಮಾರ್ ಬೋಸ್ ಕೂಡಾ [more]

ರಾಜ್ಯ

ಮಂಗ್ಳೂರು ಗಲಭೆಗೆ ಪೂರ್ವನಿಯೋಜಿತವೇ? ಗೂಡ್ಸ್ ಆಟೋದಲ್ಲಿ ಕಲ್ಲು ತಂದಿದ್ದ ಪ್ರತಿಭಟನಾಕಾರರು

ಮಂಗಳೂರು: ಜಿಲ್ಲೆಯಲ್ಲಿ ಗಲಭೆ ಮಾಡಲು ಪ್ರತಿಭಟನಾಕಾರರು ಮೊದಲೇ ಪ್ಲಾನ್ ಮಾಡಿದ್ದರು. ಗಲಭೆಗೂ ಮುನ್ನ ಗೂಡ್ಸ್ ಆಟೋದಲ್ಲಿ ಗೋಣಿಚೀಲಗಳಲ್ಲಿ ಕಲ್ಲುಗಳನ್ನು ತರೆಸಿಟ್ಟುಕೊಂಡಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾವಳಿವೊಂದು ಸಾಕ್ಷಿಯಾಗಿದೆ. ಮಂಗಳೂರು ಗೊಲಿಬಾರ್ [more]

ರಾಷ್ಟ್ರೀಯ

ಮೊಟ್ಟ ಮೊದಲ ಬಾರಿಗೆ ದೇಶದಲ್ಲಿ ಚಲಿಸಲಿದೆ ರೋಪ್ ವೇ ಟ್ಯಾಕ್ಸಿ!

ಡೆಹ್ರಾಡೂನ್: ಡೆಹ್ರಾಡೂನ್‌ನ ಸಾರ್ವಜನಿಕ ಸಾರಿಗೆ ವ್ಯವಸ್ಥೆ(Transport system)ಯನ್ನು ಸುಧಾರಿಸಲು ಈಗ ಹೊಸ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಡೆಹ್ರಾಡೂನ್‌ನಲ್ಲಿ ರೋಪ್‌ವೇ ಮೂಲಕ ಸಾರಿಗೆ ವ್ಯವಸ್ಥೆ ಶೀಘ್ರದಲ್ಲೇ ಸಿದ್ಧವಾಗಲಿದೆ. ಈ ಯೋಜನೆಯನ್ನು ಜಾರಿಗೆ [more]

ರಾಜ್ಯ

ಪೇಜಾವರ ಶ್ರೀಗಳಿಗೆ ಶ್ವಾಸಕೋಶದ ಸೋಂಕು; ಸದ್ಯಕ್ಕೆ ಡಿಸ್ಚಾರ್ಜ್ ಇಲ್ಲ; ಕೆಎಂಸಿ ವೈದ್ಯರಿಂದ ಮಾಹಿತಿ

ಉಡುಪಿ: ಉಸಿರಾಟದ ಸಮಸ್ಯೆಯಿಂದ ಶುಕ್ರವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ  ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. [more]

ಪಂಚಾಂಗ

ನಿತ್ಯ ಪಂಚಾಂಗ 24-12-2019

ಸೂರ್ಯೋದಯ: ಬೆಳಿಗ್ಗೆ 6:38 am ಸೂರ್ಯಾಸ್ತ :  ಸಂಜೆ 6:00 pm ಮಾಸ: ಮಾರ್ದಶಿರ ಪಕ್ಷ: ಕೃಷ್ಣಪಕ್ಷ ತಿಥಿ:  ತ್ರಯೋದಶೀ ರಾಶಿ: ತುಲಾ ನಕ್ಷತ್ರ: ಅನುರಾಧ ಯೋಗ: ಶೂಲ ಕರ್ಣ: [more]

ಮನರಂಜನೆ

ವಿಷ್ಣು ಸ್ಮಾರಕಕ್ಕೆ ಮೈಸೂರಿನಲ್ಲಿ ಸ್ಥಳ ನಿಗದಿ-ಶೀಘ್ರದಲ್ಲೇ ಸ್ಮಾರಕದ ಕಾಮಗಾರಿಗೆ ಶಂಕುಸ್ಥಾಪನೆ- ಅನಿರುದ್ಧ

ಚಿತ್ರದುರ್ಗ, ಡಿ.22- ವಿಷ್ಣು ಸ್ಮಾರಕಕ್ಕೆ ಮೈಸೂರಿನಲ್ಲಿ ಸ್ಥಳ ನಿಗದಿಯಾಗಿದ್ದು, ಶೀಘ್ರದಲ್ಲೇ ಸ್ಮಾರಕದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಜೊತೆ ಜೊತೆಯಲ್ಲಿ ಧಾರಾವಾಹಿ ಖ್ಯಾತಿಯ ಅನಿರುದ್ಧ (ಆರ್ಯವರ್ಧನ್) ತಿಳಿಸಿದರು. [more]

ಮೈಸೂರು

ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ

ಮೈಸೂರು, ಡಿ.22- ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ನಗರದ ಪುರಭವನದ ಬಳಿ [more]

ರಾಷ್ಟ್ರೀಯ

ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ-ಕಾರಣರಾದವರ ಸ್ವತ್ತುಗಳನ್ನು ಜಪ್ತಿ

ಲಕ್ನೋ/ಮುಜಾಫರ್‍ನಗರ, ಡಿ.22-ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದ ವಿವಿಧೆಡೆ ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ವ್ಯಾಪಕ ಹಾನಿಗೆ ಕಾರಣರಾದ ಗಲಭೆಕೋರರ ಆಸ್ತಿ ಪಾಸ್ತಿಗಳನ್ನು ಜಪ್ತಿ ಮಾಡುವ ಕಾರ್ಯ [more]

ರಾಷ್ಟ್ರೀಯ

ಉತ್ತರ ಪ್ರದೇಶದಲ್ಲಿ ಮುಂದುವರೆದಿರುವ ಹಿಂಸಾತ್ಮಕ ಹೋರಾಟಗಳು : ಒಟ್ಟು 16 ಮಂದಿ ಸಾವು

ನವದೆಹಲಿ/ಲಕ್ನೋ, ಡಿ.22-ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಮುಂದುವರೆದಿರುವ ಹಿಂಸಾತ್ಮಕ ಹೋರಾಟಗಳು ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು , ಉತ್ತರ ಪ್ರದೇಶದಲ್ಲಿ ನಿನ್ನೆ ನಡೆದ ಗಲಭೆಯನ್ನು ಹತ್ತಿಕ್ಕಲು ಪೋಲೀಸರು [more]

ಮನರಂಜನೆ

ನೆಹರು ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮ-66ನೇ ಫಿಲಂಫೇರ್ ಅವಾರ್ಡ್ ಸಮಾರಂಭ

ಚೆನ್ನೈ, ಡಿ.22- ಕಳೆದ ರಾತ್ರಿ ಜವಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತಚಿತ್ರರಂಗದ 66ನೇ ಫಿಲಂಫೇರ್ ಅವಾರ್ಡ್ ಸಮಾರಂಭದಲ್ಲಿ ತಾರೆಗಳ ರಂಗು ಮೇಳೈಸಿತ್ತು. ಕನ್ನಡ [more]

ರಾಷ್ಟ್ರೀಯ

ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ಪ್ರಕರಣ- ಆರೋಪಿಗಳ ಶವಗಳ ಪರೀಕ್ಷೆ ಎರಡನೇ ಬಾರಿಗೆ

ನವದೆಹಲಿ/ಹೈದರಾಬಾದ್, ಡಿ.22- ಹೈದರಾಬಾದ್‍ನ ಪಶುವೈದ್ಯೆ ದಿಶಾ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ಪ್ರಕರಣದಲ್ಲಿ ಪೋಲೀಸ್ ಎನ್‍ಕೌಂಟರ್‍ನಲ್ಲಿ ಹತರಾದ ನಾಲ್ವರು ಆರೋಪಿಗಳ ಶವಗಳನ್ನು ಎರಡನೇ ಬಾರಿ ಪರೀಕ್ಷೆಗೆ [more]

ರಾಷ್ಟ್ರೀಯ

ನಾಳೆ ರಾಜ್‍ಘಾಟ್‍ನಲ್ಲಿ ಐದು ಗಂಟೆಗಳ ಸತ್ಯಾಗ್ರಹ ನಡೆಸಲಿರುವ ಕಾಂಗ್ರೆಸ್

ನವದೆಹಲಿ, ಡಿ.22- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಳೆ ದೆಹಲಿಯಲ್ಲಿನ ಮಹಾತ್ಮಗಾಂಧಿ ಸಮಾಧಿ ಇರುವ ರಾಜ್‍ಘಾಟ್‍ನಲ್ಲಿ ಐದು ಗಂಟೆಗಳ [more]

ರಾಷ್ಟ್ರೀಯ

ಸಿಎಎಯನ್ನು ಬಲವಾಗಿ ಸಮರ್ಥಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಡಿ.22-ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಈ ಅಧಿನಿಯಮದ ಬಗ್ಗೆ ಯಾವುದೇ ಆತಂಕ-ಗೊಂದಲಗಳಿಗೆ ಒಳಗಾಗುವ ಅಗತ್ಯವಿಲ್ಲ. ನಮ್ಮ ದೇಶವಾಸಿಗಳ [more]

ಬೆಂಗಳೂರು

ಭೂಮಿ ಇರುವವರೆಗೂ ಬೆಳಗಾವಿ ಕರ್ನಾಟಕದೊಂದಿಗೆ ಇರುತ್ತದೆ- ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಬೆಳಗಾವಿ, ಡಿ.22- ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ. ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಈ ಭೂಮಿ ಇರುವವರೆಗೂ ಬೆಳಗಾವಿ ಕರ್ನಾಟಕದೊಂದಿಗೆ ಇರುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ [more]

ಬೆಂಗಳೂರು

ಪ್ರಕ್ಷುಬ್ಧಗೊಂಡಿದ್ದ ಮಂಗಳೂರಿನಲ್ಲಿ ಶಾಂತ ಪರಿಸ್ಥಿತಿ

ಮಂಗಳೂರು, ಡಿ.22- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ, ಗೋಲಿಬಾರ್ ಘಟನೆಗಳಿಂದ ಪ್ರಕ್ಷುಬ್ಧಗೊಂಡಿದ್ದ ಮಂಗಳೂರಿನಲ್ಲಿ ಪರಿಸ್ಥಿತಿ ಶಾಂತವಾಗಿದೆ. ಇಂದು ಹಗಲು ವೇಳೆ ಕಫ್ರ್ಯೂವನ್ನು [more]

ಬೆಂಗಳೂರು

ಪೌರತ್ವ ತಿದ್ದುಪಡಿ ಕಾಯ್ದೆ-ನಿಧಾನಕ್ಕೆ ರಾಜಕೀಯ ತಿರುವು ಪಡೆಯುತ್ತಿರುವ ಪ್ರತಿಭಟನೆ

ಬೆಂಗಳೂರು, ಡಿ.22-ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿರುದ್ಧವಾಗಿ ತನ್ನದೇ ಜನತೆಯ ಮೇಲೆ ದಬ್ಬಾಳಿಕೆ ಮಾಡುವ ಪ್ರಪಂಚದ ಏಕೈಕ ರಾಜಕೀಯ ಪಕ್ಷ ಬಿಜೆಪಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಪೌರತ್ವ ತಿದ್ದುಪಡಿ [more]

ಬೆಂಗಳೂರು

ಸಿಎಎ ಯನ್ನು ವಿರೋಧಿಸಿ ಈವರೆಗೂ ನಡೆಯುತ್ತಿದ್ದ ಪ್ರತಿಭಟನೆ-ಅದಕ್ಕೆ ಪ್ರತಿಯಾಗಿ ಬೆಂಬಲಿಸಿ ಇಂದು ನಗರದಲ್ಲಿ ಬೃಹತ್ ಸಮಾವೇಶ

ಬೆಂಗಳೂರು, ಡಿ.22-ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ವಿರೋಧಿಸಿ ಈವರೆಗೂ ನಡೆಯುತ್ತಿದ್ದ ಪ್ರತಿಭಟನೆಗೆ ಪ್ರತಿಯಾಗಿ ಇಂದು ನಗರದಲ್ಲಿ ಬೃಹತ್ ಸಮಾವೇಶ ನಡೆದಿದೆ. ವಿವಿಧ ಸಂಘಟನೆಗಳು ಟೌನ್‍ಹಾಲ್ ಬಳಿ ಏಕಾಏಕಿ [more]

ಬೆಂಗಳೂರು

ಸರ್ಕಾರಕ್ಕೆ ಮಾನವೀಯತೆ, ಮನುಷ್ಯತ್ವ ಇಲ್ಲ- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಡಿ.22-ಮಂಗಳೂರು ಗೋಲಿಬಾರ್ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಜೊತೆಗೆ ಇನ್ನೂ ಏಳೆಂಟು ಮಂದಿಗೆ ಗುಂಡು ತಗುಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಮಾಜಿ [more]

ಬೆಂಗಳೂರು

ಬಸವರಾಜ ಹೊರಟ್ಟಿಯವರ ನೇತೃತ್ವದಲ್ಲಿಶಾಲಾ-ಕಾಲೇಜುಗಳ ಬಂದ್-ನಿರ್ಧಾರ ಮಾಡಿರುವ ಅವರ ಕ್ರಮ ಸರಿಯಲ್ಲ-ಸಚಿವ ಸುರೇಶ್‍ಕುಮಾರ್

ಬೆಂಗಳೂರು, ಡಿ.22- ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ಜನವರಿ 17 ರಿಂದ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ [more]

ರಾಜ್ಯ

ಮಂಗಳೂರು ಫೈರಿಂಗ್ ಪ್ರಕರಣ:  ಸಿಐಡಿ ತನಿಖೆಗೆ ಸೂಚಿಸಿದ ಯಡಿಯೂರಪ್ಪ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರನ್ನು [more]

ಬೆಂಗಳೂರು

ಗೋಲಿಬಾರ್ ಪ್ರಕರಣ-ಸಾವನ್ನಪ್ಪಿದ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು, ಡಿ.22- ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಸಾವನ್ನಪ್ಪಿದ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ [more]

ರಾಜ್ಯ

ಪೇಜಾವರ ಶ್ರೀಗಳ ಆರೋಗ್ಯ ಗಂಭೀರ: ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರಿಕೆ

ಉಡುಪಿ: ಉಸಿರಾಟದ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರ ಆರೋಗ್ಯ ಇನ್ನೂ ಗಂಭೀರವಾಗಿದ್ದು, ವೆಂಟಿಲೇಟರ್‌ ಅಳವಡಿಸಿ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಅಧೀಕ್ಷಕರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ [more]

ಬೆಂಗಳೂರು

ಸಚಿವ ಸಂಪುಟ ವಿಸ್ತರಣೆ-ಸಂಕ್ರಾಂತಿ ನಂತರ ನಡೆಯುವ ಸಾಧ್ಯತೆ

ಬೆಂಗಳೂರು, ಡಿ.22-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸಂಕ್ರಾಂತಿ ನಂತರವೇ ನಡೆಯುವ ಸಾಧ್ಯತೆ ಇದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಶಾಸಕರಿಗೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ [more]