ಬೆಂಗಳೂರು

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಬಹುತೇಕ ಖಚಿತ

ಬೆಂಗಳೂರು, ಡಿ .22-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಂಕ್ರಾಂತಿ ಬಳಿಕ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಬಹುತೇಕ ಖಚಿತಗೊಂಡಿದ್ದು, ಹಾಲಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ನೇಪಥ್ಯಕ್ಕೆ ಸರಿದಿದ್ದಾರೆ. ಉಪಚುನಾವಣೆ ಸೋಲಿನ ನೈತಿಕ [more]

ರಾಷ್ಟ್ರೀಯ

ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿಗೆ ತೀವ್ರ ಮುಖಭಂಗ, ಸ್ಪಷ್ಟ ಬಹುಮತದತ್ತ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುದತ್ತ ಹೆಜ್ಜೆ ಹಾಕಿದೆ. ಜಾರ್ಖಂಡ್ ನಲ್ಲಿ ಆಡಳಿತಾ ರೂಢ [more]

ಬೆಂಗಳೂರು

ಅಧಿಕಾರ ಸ್ವೀಕರಿಸಿದ 13 ಮಂದಿ ನೂತನ ಶಾಸಕರು

ಬೆಂಗಳೂರು, ಡಿ.22- ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ವಿಜೇತರಾದ 13 ಮಂದಿ ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್‍ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ [more]

ಬೆಂಗಳೂರು

ಮುಖ್ಯಮಂತ್ರಿಯವರನ್ನು ಮಾತನಾಡಿಸಲು ಮುಂದಾದ ಶಾಸಕ ಶರತ್ ಬಚ್ಚೇಗೌಡ-ನೋಡಿಯೂ ನೋಡದಂತೆ ವರ್ತಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಡಿ.22-ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಮುಖ್ಯಮಂತ್ರಿಯವರನ್ನು ಮಾತನಾಡಿಸಲು ಮುಂದಾದ ವೇಳೆ ನಿರಾಕರಿಸಿದ ಘಟನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಿತು. ಬೆಳಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ [more]

ರಾಷ್ಟ್ರೀಯ

ಜಾಮಿಯಾ ಹಿಂಸಾಚಾರದ ಹಿಂದಿನ ಸತ್ಯ ಬಹಿರಂಗಪಡಿಸಿದ 4 ಸಿಸಿಟಿವಿ ದೃಶ್ಯಾವಳಿಗಳು

ನವದೆಹಲಿ: ಡಿಸೆಂಬರ್ 15 ರಂದು ನವದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಇದ್ದಕ್ಕಿದ್ದಂತೆ ಭುಗಿಲೆದ್ದ ಹಿಂಸಾಚಾರದ ಹಿಂದಿನ ಸತ್ಯ ಬೆಳಕಿಗೆ ಬಂದಿದೆ. ವಾಸ್ತವವಾಗಿ  ಜಾಮಿಯಾ ಮಿಲಿಯಾ ಇಸ್ಲಾಮಿಯಾ [more]

ರಾಜ್ಯ

ಬಿಜೆಪಿ ವಿರುದ್ಧ ಮತ್ತೆ ಮುನಿದ ಗೂಳಿಹಟ್ಟಿ: ಮುಂದಿನ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧಿಸೋ ಇಂಗಿತ

ಚಿತ್ರದುರ್ಗ: ಅನರ್ಹ ಶಾಸಕರು ಬಿಜೆಪಿಯಿಂದ ಗೆದ್ದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಕಮಲದ ಭದ್ರಕೋಟೆ ಎನಿಸಿರುವ ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿಗೆ ತಲೆನೋವು ಶುರುವಾಗಿದೆ. ಸಚಿವ ಸ್ಥಾನ ಸಿಗಲ್ಲ ಅಂತ ಬಿಜೆಪಿಗೆ [more]

ಪಂಚಾಂಗ

ನಿತ್ಯ ಪಂಚಾಂಗ 23-12-2019

ಸೂರ್ಯೋದಯ: ಬೆಳಿಗ್ಗೆ 6:37 am ಸೂರ್ಯಾಸ್ತ :  ಸಂಜೆ 5:59 pm ಮಾಸ: ಮಾರ್ದಶಿರ ಪಕ್ಷ: ಕೃಷ್ಣಪಕ್ಷ ತಿಥಿ:  ದ್ವಾದಶೀ ರಾಶಿ: ತುಲಾ ನಕ್ಷತ್ರ: ವಿಶಾಖ ಯೋಗ: ಧೃತಿ ಕರ್ಣ: [more]

ರಾಷ್ಟ್ರೀಯ

ಮುಂದುವರೆದಿರುವ ಹಿಂಸಾತ್ಮಕ ಹೋರಾಟಗಳು

ನವದೆಹಲಿ/ಲಕ್ನೋ, ಡಿ.21-ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಮುಂದುವರೆದಿರುವ ಹಿಂಸಾತ್ಮಕ ಹೋರಾಟಗಳು ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು , ಉತ್ತರ ಪ್ರದೇಶದಲ್ಲಿ ನಿನ್ನೆ ನಡೆದ ಗಲಭೆಯನ್ನು ಹತ್ತಿಕ್ಕಲು ಪೋಲೀಸರು [more]

ರಾಷ್ಟ್ರೀಯ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಅಜಾದ್ ಬಂಧನ

ನವದೆಹಲಿ, ಡಿ.21- ನಿಷೇಧಾಜ್ಞೆ ಇದ್ದರೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರ್ಯಾಲಿ ನಡೆಸಿ ಪೋಲೀಸರ ಬಂಧನದಿಂದ ನುಣುಚಿಕೊಂಡಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಅಜಾದ್ ಮತ್ತು 40 [more]

ರಾಷ್ಟ್ರೀಯ

ಕೇರಳದ ವಿವಿಧೆಡೆ ಇಂದು ಪ್ರತಿಭಟನೆ

ತಿರುವನಂತಪುರಂ, ಡಿ.21-ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಉದ್ದೇಶಿತ ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧ ಕಾಂಗ್ರೆಸ್ ಮುಖಂಡರು ಕೇರಳದ ವಿವಿಧೆಡೆ ಇಂದು ಪ್ರತಿಭಟನೆ ನಡೆಸಿದರು. ಪಕ್ಷದ ಧುರೀಣರಾದ ರಮೇಶ್ [more]

ರಾಷ್ಟ್ರೀಯ

ವ್ಯಕ್ತಿಯ ಜನ್ಮ ಪ್ರಮಾಣ ಪತ್ರ, ಜನನ ಸ್ಥಳ ಪ್ರಮಾಣ ಪತ್ರ-ಭಾರತದ ಪೌರತ್ವಕ್ಕೆ ಸಂಬಂಧಿಸಿದಂತೆ ದಾಖಲೆ

ನವದೆಹಲಿ, ಡಿ.21- ಭಾರತದ ಪೌರತ್ವಕ್ಕೆ ಆಧಾರ್, ಚುನಾವಣಾ ಗುರುತು ಚೀಟಿ (ವೋಟರ್ ಐಡಿ) ಮತ್ತು ಪಾಸ್‍ಪೋರ್ಟ್ ದಾಖಲೆಗಳಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ವ್ಯಕ್ತಿಯ ಜನ್ಮ ಪ್ರಮಾಣ [more]

ರಾಷ್ಟ್ರೀಯ

ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಸಜ್ಜಾಗಿರುವ ಗೋವಾ

ಪಣಜಿ, ಡಿ. 20- ಕರಾವಳಿ ರಾಜ್ಯ ಗೋವಾ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಸಜ್ಜಾಗಿದೆ. ಭಾರತದ ಏಕೈಕ ಲಕ್ಷುರಿ ಕ್ಯಾಸಿನೋ ಡೆಲ್ಟಿನ್ ರಾಯಲ್‍ನಲ್ಲಿ ಇದೇ ಉದ್ದೇಶಕ್ಕಾಗಿ ವಿವಿಧ [more]

ಬೆಂಗಳೂರು

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯವರು ಹೊರ ರಾಜ್ಯದವರು-ಪೋಲೀಸ್ ಆಯುಕ್ತ ಭಾಸ್ಕರ್‍ರಾವ್

ಬೆಂಗಳೂರು, ಡಿ.21- ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊರ ರಾಜ್ಯದವರು ಭಾಗವಹಿಸಿದ್ದರು ಎಂದು ನಗರ ಪೋಲೀಸ್ ಆಯುಕ್ತ ಭಾಸ್ಕರ್‍ರಾವ್ ತಿಳಿಸಿದರು. [more]

ಬೆಂಗಳೂರು

ಪೌರತ್ವ ತಿದ್ದುಪಡಿ ಕಾಯ್ದೆ- ಯಾವುದೇ ಸಮುದಾಯದವರಿಗೂ ಕಿಂಚಿತ್ತೂ ತೊಂದರೆಯಾಗುವುದಿಲ್ಲ-ಸಚಿವ ಮಾಧುಸ್ವಾಮಿ

ಬೆಂಗಳೂರು,ಡಿ.21-ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯಿಂದಾಗಿ ದೇಶದ ಯಾವುದೇ ನಾಗರಿಕರಿಗೂ ತೊಂದರೆಯಾಗುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಈಗ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು [more]

ಬೆಂಗಳೂರು

ಅಕ್ರಮ ಮರುಳು ಗಣಿಗಾರಿಕೆ ತಡೆಗಟ್ಟಿವ ಹಿನ್ನಲೆ-ಶೀಘ್ರದಲ್ಲೇ ಹೊಸ ಕಾನೂನು ಜಾರಿಗೆ-ಸಚಿವ ಸಿ.ಸಿ.ಪಾಟೀಲ್

ಬೆಂಗಳೂರು, ಡಿ.21- ರಾಜ್ಯದಲ್ಲಿ ಮರಳು ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಹೊಸ ಕಾನೂನು ಜಾರಿಗೆ ತರಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಗಣಿ ಮತ್ತು ಭೂ [more]

ಬೆಂಗಳೂರು

ರಾಜ್ಯದ ವಿವಿಧೆಡೆ ವಿವಿಧ ರೀತಿಯಲ್ಲಿ ಜನ ಪ್ರತಿಭಟನೆ

ಬೆಂಗಳೂರು, ಡಿ.21- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಕಿಚ್ಚು ಆರುತ್ತಿಲ್ಲ. ಇಂದು ಕೂಡ ರಾಜ್ಯದ ವಿವಿಧೆಡೆ ವಿವಿಧ ರೀತಿಯಲ್ಲಿ ಜನ ಪ್ರತಿಭಟನೆ, ಆಕ್ರೋಶ ವ್ಯಕ್ತಪಡಿಸಿದರು. [more]

ಬೆಂಗಳೂರು

ನಾಳೆ ಪ್ರಮಾಣವಚನ ಸ್ವೀಕರಿಸಲಿರಿವ ನೂತನ ಶಾಸಕರು

ಬೆಂಗಳೂರು, ಡಿ.21-ರಾಜ್ಯ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಚುನಾಯಿತರಾಗಿರುವ ನೂತನ ಶಾಸಕರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ನೂತನ [more]

ಬೆಂಗಳೂರು

ನನ್ನನ್ನೂ ಜೈಲಿಗೆ ಹಾಕಿ-ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಬೆಂಗಳೂರು, ಡಿ.21-ತುರ್ತು ಪರಿಸ್ಥಿತಿ ಜಾರಿಗೊಳಿಸಿ, ನನ್ನನ್ನೂ ಜೈಲಿಗೆ ಹಾಕಿ ಎಂದು ಸವಾಲು ಹಾಕುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ. ಪೌರತ್ವ ತಿದ್ದುಪಡಿ [more]

ಬೆಳಗಾವಿ

ಗೋಲಿಬಾರ್‍ಗೆ ಕಾಂಗ್ರೆಸ್ ಪ್ರಚೋದನೆಯೇ ಕಾರಣ-ಸಚಿವ ಸಿ.ಟಿ.ರವಿ

ಬೆಳಗಾವಿ, ಡಿ.20- ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಸತ್ಯ ಮತ್ತು ಮಿಥ್ಯಗಳ ತಿಳುವಳಿಕೆಯಿಲ್ಲದಿದ್ದರಿಂದ ಮಂಗಳೂರಿನಲ್ಲಿ ಗಲಭೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಳಿ ತಲಾಖ್, ಅಯೋಧ್ಯೆ [more]

ರಾಷ್ಟ್ರೀಯ

ಎನ್‍ಕೌಂಟರ್ ಪ್ರಕರಣ-ಸಿಬಿಐ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಆರೋಪಿಗಳ ಕುಟುಂಬ

ನವದೆಹಲಿ, ಡಿ.20- ಪಶು ವೈದ್ಯ ದಿಶಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಸೈಬರಾಬಾದ್ ಪೋಲೀಸ್ ಎನ್‍ಕೌಂಟರ್‍ನಲ್ಲಿ ಹತ್ಯೆಗೀಡಾದ ನಾಲ್ವರು ಆರೋಪಿಗಳ ಕುಟುಂಬದವರು ಈ ಘಟನೆ ಸಂಬಂಧ [more]

ರಾಷ್ಟ್ರೀಯ

ಪಾಕಿಸ್ತಾನದ ಪರ ಗೂಢಾಚಾರಿಕೆ-ಭಾರತೀಯ ನೌಕಾಪಡೆಯ ಏಳು ಸಿಬ್ಬಂದಿಯ ಬಂಧನ

ಹೈದರಾಬಾದ್, ಡಿ.20- ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಭೇದಿಸಿರುವ ಆಂಧ್ರ ಪ್ರದೇಶ ಪೋಲೀಸರು ಈ ಸಂಬಂಧ ಭಾರತೀಯ ನೌಕಾಪಡೆಯ ಏಳು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, [more]

ರಾಷ್ಟ್ರೀಯ

ಭೂ ಸೇನೆಯ ಫಿರಂಗಿ ದಾಳಿ ಶಕ್ತಿಗೆ ಮತ್ತಷ್ಟು ಬಲ

ಚಂಡೀಪುರ್ (ಒಡಿಶಾ), ಡಿ.20- ಭಾರತೀಯ ಭೂ ಸೇನೆಯ ಫಿರಂಗಿ ದಾಳಿ ಶಕ್ತಿಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಸುಧಾರಿತ ಪಿನಾಕಾ ಮಾರ್ಗದರ್ಶಿ ರಾಕೆಟ್ ಅಸ್ತ್ರ ವ್ಯವಸ್ಥೆಯ ಪರೀಕ್ಷೆಯನ್ನು [more]

ರಾಷ್ಟ್ರೀಯ

ಉತ್ತರಪ್ರದೇಶದಲ್ಲಿ ಹೊತ್ತಿ ಉರಿದ ಪೌರತ್ವದ ರೋಷಾಗ್ನಿ: ಹಿಂಸಾಚಾರಕ್ಕೆ 9 ಮಂದಿ ಬಲಿ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಕ ಹೋರಾಟಗಳು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಶುಕ್ರವಾರ ಕೂಡ ಅನೇಕ ರಾಜ್ಯಗಳಲ್ಲಿ ಹಿಂಸಾಚಾರ ಮುಂದುವರೆದಿದ್ದು, ಉತ್ತರಪ್ರದೇಶದಲ್ಲಿಯೇ ಅತೀ ಹೆಚ್ಚು [more]

ರಾಜ್ಯ

ಪೇಜಾವರ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ; ಇಂದು ಸಿಎಂ ಬಿಎಸ್​ವೈ, ಕೇಂದ್ರ ಸಚಿವರಾದ ಷಾ, ನಿರ್ಮಲಾ ಭೇಟಿ ಸಾಧ್ಯತೆ

ಉಡುಪಿ: ಶುಕ್ರವಾರ ಮುಂಜಾನೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಪೇಜಾವರ ಮಠದ ಮಠಾಧೀಶ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯ ಸ್ಥಿತಿ ಗಂಭಿರವಾಗಿದೆ. ಹೀಗಾಗಿ, [more]

ಬೆಂಗಳೂರು

ಸಚಿವರಾಗಲಿ, ಶಾಸಕರಾಗಲಿ ಮತ್ತು ಪಕ್ಷದ ಯಾವುದೇ ಮುಖಂಡರು ಪ್ರಚೋದನಾಕಾರಿ ಹೇಳಿಕೆ ನೀಡಬಾರದು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಡಿ.20-ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಸಚಿವರಾಗಲಿ, ಶಾಸಕರು ಮತ್ತು ಪಕ್ಷದ ಯಾವುದೇ ಮುಖಂಡರು ಪ್ರಚೋದನಾಕಾರಿ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ [more]