ಬೆಂಗಳೂರು

ಪ್ರತಿಭಟನೆ ಹಿಂದೆ ಕಾಂಗ್ರೆಸ್‍ನ ಕೈವಾಡ-ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಡಿ.19-ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿರುವುದರ ಹಿಂದೆ ಕಾಂಗ್ರೆಸ್‍ನ ಕೈವಾಡವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನೇರ ಆಪಾದನೆ ಮಾಡಿದರು. ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ [more]

ಬೆಂಗಳೂರು

ಉಪಮುಖ್ಯಮಂತ್ರಿ ಹುದ್ದೆಯನ್ನೇ ರದ್ದುಪಡಿಸಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಡಿ.19-ಸರ್ಕಾರ ಮತ್ತು ಪಕ್ಷದಲ್ಲಿ ಭಾರೀ ವಿವಾದವನ್ನು ಸೃಷ್ಟಿಸುತ್ತಿರುವ ಉಪಮುಖ್ಯಮಂತ್ರಿ ಹುದ್ದೆಯನ್ನೇ ರದ್ದುಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಇದೇ 22-23ರಂದು ನವದೆಹಲಿಗೆ ತೆರಳುವ ಅವರು ಸಚಿವ ಸಂಪುಟ ವಿಸ್ತರಣೆಗೆ [more]

ಬೆಂಗಳೂರು

21ರ ಮಧ್ಯರಾತ್ರಿವರೆಗೂ ನಗರದಲ್ಲಿ ನಿಷೇಧಾಜ್ಞೆ

ಬೆಂಗಳೂರು,ಡಿ.19- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದರ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರಾದ್ಯಂತ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ. ಇಂದಿನಿಂದ [more]

ಬೆಂಗಳೂರು

ಸಚಿವ ಶ್ರೀರಾಮುಲುಗೆ ಸಂಪುಟದಲ್ಲಿ ಪ್ರಬಲ ಖಾತೆ ನೀಡಲು ಸಮ್ಮತಿ

ಬೆಂಗಳೂರು, ಡಿ.19- ಮುನಿಸಿಕೊಂಡಿರುವ ವಾಲ್ಮೀಕಿ ಸಮುದಾಯವನ್ನು ತೃಪ್ತಿಪಡಿಸಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ , ಸಮುದಾಯದ ಸಚಿವ ಶ್ರೀರಾಮುಲುಗೆ ಸಂಪುಟದಲ್ಲಿ ಪ್ರಬಲ ಖಾತೆ ನೀಡಲು ಸಮ್ಮತಿಸಿದ್ದಾರೆ. ಶ್ರೀರಾಮುಲುಗೆ ಉಪಮುಖ್ಯಮಂತ್ರಿ [more]

ಬೆಂಗಳೂರು

ಹೋರಾಟದ ಪರಂಪರೆಗೆ ತಡೆಯೊಡ್ಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿ.19- ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಲೆಕ್ಕಿಸದೆ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಾಜಿ ಮುಖ್ಯಮಂತ್ರಿ [more]

ಬೆಂಗಳೂರು

ರಾಜ್ಯಾದ್ಯಂತ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ

ಬೆಂಗಳೂರು, ಡಿ.19- ನಿಷೇಧಾಜ್ಞೆ ನಡುವೆಯೂ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೋಲೀಸರು ಹರಸಾಹಸ ಪಡಬೇಕಾದ ಸನ್ನಿವೇಶ [more]

ಪಂಚಾಂಗ

ನಿತ್ಯ ಪಂಚಾಂಗ 19-12-2019

ಸೂರ್ಯೋದಯ: ಬೆಳಿಗ್ಗೆ 6:37 am ಸೂರ್ಯಾಸ್ತ :  ಸಂಜೆ 5:57 pm ಮಾಸ: ಮಾರ್ದಶಿರ ಪಕ್ಷ:  ಕೃಷ್ಣಪಕ್ಷ ತಿಥಿ:  ಅಷ್ಟಮೀ ರಾಶಿ: ಕನ್ಯಾ ನಕ್ಷತ್ರ: ಉತ್ತರಾಫಲ್ಗುಣಿ ಯೋಗ: ಆಯುಷ್ಮಾನ್ [more]

ಬೆಂಗಳೂರು

ಪಕ್ಷ ನಿಷ್ಠರು ಎಲ್ಲಿಗೆ ಹೋಗಬೇಕು- ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ಡಿ.18-ಸಚಿವ ಸಂಪುಟ ವಿಸ್ತರಣೆ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿದಂತೆ ಉಂಟಾಗಿರುವ ಭಿನ್ನಮತದ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಇಂದು ಪಕ್ಷದ [more]

ಮತ್ತಷ್ಟು

ನಾವಿನ್ನು ಬದುಕಿದ್ದೇವೆ, ಸತ್ತಿಲ್ಲ- ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.18-ನಾವಿನ್ನು ಬದುಕಿದ್ದೇವೆ, ಸತ್ತಿಲ್ಲ, ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ

ಬೆಂಗಳೂರು, ಡಿ.18-ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸಲು ರಾಜ್ಯ ನಾಯಕರು ಮುಂದಿನ ವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‍ನ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ. ದಿನೇಶ್‍ಗುಂಡೂರಾವ್ ಕೆಪಿಸಿಸಿ [more]

ಮನರಂಜನೆ

ಡಾ.ವಿಷ್ಣುವರ್ಧನ್ರವರ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಮುಹೂರ್ತ ನಿಗದಿ

ಬೆಂಗಳೂರು,ಡಿ.18- ಒಂದಿಲ್ಲೊಂದು ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ಕನ್ನಡ ಚಿತ್ರರಂಗದ ಮೇರುನಟ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ವಿಷ್ಣುವರ್ಧನ್ ಅವರ ಸ್ಮಾರಕ [more]

ಮತ್ತಷ್ಟು

ಮಳಿಗೆಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ-ಕನ್ನಡ ಬಳಸದ ಬೋರ್ಡ್‍ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಪ್ರಾರಂಭ

ಬೆಂಗಳೂರು, ಡಿ.18- ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸದ ಬೋರ್ಡ್‍ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಬಿಬಿಎಂಪಿ ಇಂದಿನಿಂದ ಪ್ರಾರಂಭಿಸಿದೆ. ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬಿಬಿಎಂಪಿ ಅಧಿಕಾರಿ ಭಾಗ್ಯಲಕ್ಷ್ಮಿ ನೇತೃತ್ವದಲ್ಲಿ [more]

ಬೆಂಗಳೂರು

ನಾನು ಇನ್ನು ಮುಖ್ಯಮಂತ್ರಿಯಾಗಲು ಬಯಸುವುದಿಲ್ಲ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಡಿ.18-ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದೇ ಆದರೆ ನಾನು ಮುಖ್ಯಮಂತ್ರಿಯಾಗುವುದಿಲ್ಲ. ಬೇರೆಯವರು ಮುಖ್ಯಮಂತ್ರಿಯಾಗಲಿ ಎಂದು ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಇನ್ನು ಮುಖ್ಯಮಂತ್ರಿಯಾಗಲು ಬಯಸುವುದಿಲ್ಲ. [more]

ಬೆಂಗಳೂರು

ಬಹುಸಂಖ್ಯಾತರು ರೊಚ್ಚಿಗೆದ್ದರೆ ಏನಾಗುತ್ತದೆ-ಸಚಿವ ಸಿ.ಟಿ.ರವಿ

ಬೆಂಗಳೂರು, ಡಿ.18- ರಾಜ್ಯದಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಮಸೂದೆ ಜಾರಿಯಾದರೆ ರಾಜ್ಯ ಹೊತ್ತಿ ಉರಿಯುತ್ತದೆ ಎಂಬ ಮಾಜಿ ಸಚಿವ ಖಾದರ್ ಹೇಳಿಕೆಗೆ [more]

ಬೆಂಗಳೂರು

ನಿಮ್ಮಿಂದ ನೀತಿ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ- ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ಡಿ.18- ಉಪಮುಖ್ಯಮಂತ್ರಿ ಸ್ಥಾನಮಾನ ಕುರಿತಂತೆ ಹಾದಿಬೀದಿಯಲ್ಲಿ ಮಾತನಾಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ ಹೇಳಿಕೆಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಸಿಎಎ ಮತ್ತು ಎನ್‍ಆರ್‍ಸಿ ಅನುಷ್ಠಾನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ

ಬೆಂಗಳೂರು, ಡಿ.18- ರಾಷ್ಟ್ರೀಯ ಪೌರತ್ವ ಕಾಯಿದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಣಿ ಮಸೂದೆ(ಎನ್‍ಆರ್‍ಸಿ)ಯನ್ನು ವಿರೋಧಿಸುವುದಾಗಿ ಹೇಳಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ದೇಶದ ಪ್ರತಿಯೊಬ್ಬ ನಾಗರಿಕರ ರಕ್ಷಣೆ [more]

ಬೆಂಗಳೂರು

ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ

ಬೆಂಗಳೂರು, ಡಿ.18- ಪೌರತ್ವ ತಿದ್ದುಪಡಿ ಮಸೂದೆ ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿದೆ. ಜ.14ರ ಸಂಕ್ರಾಂತಿ ನಂತರವೇ ಸಂಪುಟ ವಿಸ್ತರಣೆಗೆ [more]

ರಾಷ್ಟ್ರೀಯ

ಭಾರತೀಯ ಸೇನಾ ಬತ್ತಳಿಕೆಗೆ ಮತ್ತೊಂದು ಬ್ರಹ್ಮಾಸ್ತ್ರ ಸೇರ್ಪಡೆ

ಬಾಲಸೋರ್, ಡಿ.17- ಭಾರತೀಯ ಸೇನಾ ಬತ್ತಳಿಕೆಗೆ ಮತ್ತೊಂದು ಬ್ರಹ್ಮಾಸ್ತ್ರ ಸೇರ್ಪಡೆಯಾಗಿದೆ. ಚಾಂದಿಪುರ್ ಉಡಾವಣಾ ಕ್ಷೇತ್ರದಿಂದ ಸೂಪರ್‍ಸಾನಿಕ್ ಬ್ರಹ್ಮೋಸ್ ಕ್ಷಿಪಣಿ ಪಾಡ್-ಐಐಐಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. 200 ಕೆಜಿ [more]

ಅಂತರರಾಷ್ಟ್ರೀಯ

ಗಣಿಯಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರ ಸಾವು

ಬೀಜಿಂಗ್, ಡಿ.17-ಗಣಿಯಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಬಲಿಯಾಗಿರುವ ಘಟನೆ ಆಗ್ನೇಯ ಚೀನಾದಲ್ಲಿ ಆಂಗ್ಲಾನ್ ರಾಜ್ಯದ ಗ್ಲೌಲಾಂಗ್ ಗಣಿ ಪ್ರದೇಶದಲ್ಲಿ ನಡೆದಿದೆ. ಸ್ಥಳೀಯ ಸಮಯದ ಪ್ರಕಾರ [more]

ಕ್ರೀಡೆ

ಜನವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ಕ್ರಿಕೇಟ್ ತಂಡ

ಮೆಲ್ಬೋರ್ನ್, ಡಿ.17-ಮುಂದಿನ ಜನವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ಏಕದಿನ ತಂಡವನ್ನು ಪ್ರಕಟಿಸಲಾಗಿದೆ. ವಿಶೇಷವೆಂದರೆ ಈ ಬಾರಿ ಆಸ್ಟ್ರೇಲಿಯಾದ ದಿಗ್ಗಜ ಆಟಗಾರರನ್ನೇ ಕೈಬಿಡಲಾಗಿದ್ದು, ಪ್ರಮುಖವಾಗಿ ಸ್ಫೋಟಕ ಬ್ಯಾಟ್ಸ್‍ಮೆನ್ [more]

ಅಂತರರಾಷ್ಟ್ರೀಯ

ಪಾಕಿಸ್ತಾನದ ಮಾಜಿ ರಾಷ್ಟ್ರಾಧ್ಯಕ್ಷ ಫರ್ವೇಜ್ ಮುಷರ್ರಫ್ ರವರಿಗೆ ಗಲ್ಲುಶಿಕ್ಷೆ

ಇಸ್ಲಮಾಬಾದ್, ಡಿ.17- ರಾಷ್ಟ್ರದ್ರೋಹ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಹಾಗೂ ಮಾಜಿ ರಾಷ್ಟ್ರಾಧ್ಯಕ್ಷ ಫರ್ವೇಜ್ ಮುಷರಫ್ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿದೆ. [more]

ಆರೋಗ್ಯ

ಪ್ರೈಮ್ ಕೇರ್ ನಿಂದ ಬೆಂಗಳೂರಿನ ಫ್ರೇಜರ್ ಟೌನ್ ನಲ್ಲಿ ಎಂಬ್ರೇಸ್ ಫಲವತ್ತತೆ ಕೇಂದ್ರದ ಘೋಷಣೆ

ಬೆಂಗಳೂರು, 18ನೇ ಡಿಸೆಂಬರ್ 2019: ಪ್ರೈಮ್ ಕೇರ್ ಅತ್ಯುತ್ತಮ ಫಲವತ್ತತೆ ಚಿಕಿತ್ಸೆಯ ಗುರಿ ಹೊಂದಿರುವ ನೂತನ ಎಂಬ್ರೇಸ್ ಫರ್ಟಿಲಿಟಿ ಕೇಂದ್ರಕ್ಕೆ ಚಾಲನೆ ನೀಡಿದೆ. ಸ್ಟೇಟ್ ಆಫ್ ಆರ್ಟ್ [more]

ಪಂಚಾಂಗ

ನಿತ್ಯ ಪಂಚಾಂಗ 18-12-2019

ಸೂರ್ಯೋದಯ: ಬೆಳಿಗ್ಗೆ 6:34am ಸೂರ್ಯಾಸ್ತ :  ಸಂಜೆ 5:56 pm ಮಾಸ: ಮಾರ್ದಶಿರ ಪಕ್ಷ:  ಕೃಷ್ಣಪಕ್ಷ ತಿಥಿ:  ಸಪ್ತಮೀ ರಾಶಿ: ಸಿಂಹಾ ನಕ್ಷತ್ರ: ಪೂರ್ವಾಫಲ್ಗುಣಿ ಯೋಗ: ಪ್ರೀತಿ ಕರ್ಣ: [more]

ಬೆಂಗಳೂರು

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುವುದು ಬಹುತೇಕ ಖಚಿತ

ಬೆಂಗಳೂರು, ಡಿ.17-ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಮುಹೂರ್ತ ಫಿಕ್ಸ್ ಆದಂತಿದೆ. ಜನವರಿ ಎರಡನೇ ವಾರ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್ [more]

ಬೆಂಗಳೂರು

ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆಗಳಿಗೆ ಕಾರಣವಾದ ಉಪಚುನಾವಣೆಯ ಫಲಿತಾಂಶ

ಬೆಂಗಳೂರು,ಡಿ.17- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಚುನಾವಣೆಗಳು ಪ್ರತಿಯೊಂದು ರಾಜಕೀಯ ಪಕ್ಷಗಳಿಗೆ ಸವಾಲೇ ಆಗಿರುತ್ತದೆ. ಸಾರ್ವತ್ರಿಕ ಚುನಾವಣೆಯಿರಲಿ, ಉಪ ಚುನಾವಣೆಯಿರಲಿ ಪಕ್ಷಗಳ ಸಾಮಥ್ರ್ಯವನ್ನು ಒರೆಗಲ್ಲಿಗೆ ಹಚ್ಚುವ, ಪಕ್ಷ ಮುನ್ನಡೆಸುವವರ [more]