ಮತ್ತಷ್ಟು

ಪೌರತ್ವ ತಿದ್ದುಪಡಿ ಮಸೂದೆ-ರಾಜ್ಯದಲ್ಲಿ ಜನವರಿ ತಿಂಗಳಿನಲ್ಲೇ ಅನುಷ್ಠಾನ

ಬೆಂಗಳೂರು,ಡಿ.17-ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕೇಂದ್ರ ಸರ್ಕಾರದ ಉದ್ದೇಶಿತ ಪೌರತ್ವ ತಿದ್ದುಪಡಿ ಮಸೂದೆಯನ್ನು ರಾಜ್ಯದಲ್ಲಿ ಜನವರಿ ತಿಂಗಳಿನಲ್ಲೇ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ. ನೂತನ ವರ್ಷದ ಮೊದಲ ತಿಂಗಳ [more]

ಬೆಂಗಳೂರು

ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ-ಮುಖ್ಯಮಂತ್ರಿಗಳ ದುಂಬಾಲು ಬಿದ್ದಿರುವ ಅಕಾಂಕ್ಷಿಗಳು

ಬೆಂಗಳೂರು,ಡಿ.17-ಯಾವುದೇ ಸಂದರ್ಭಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇರುವ ಕಾರಣ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿವಾಸಕ್ಕೆ ಎಡತಾಕುತ್ತಿದ್ದಾರೆ. ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಇಂದು ಬೆಳಗ್ಗಿನಿಂದಲೇ ಬಿಜೆಪಿಯ [more]

ಬೆಂಗಳೂರು

ಭಾನುವಾರ ಪ್ರಮಾಣವಚನ ಸ್ವೀಕರಿಸಲಿರುವ ನೂತನ ಶಾಸಕರು

ಬೆಂಗಳೂರು,ಡಿ.17- ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ನೂತನ ಶಾಸಕರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೂತನ [more]

ಬೆಂಗಳೂರು

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸವಾಲಾಗಿ ಪರಿಣಮಿಸಿರುವ ಡಿಸಿಎಂ ಹುದ್ದೆ

ಬೆಂಗಳೂರು,ಡಿ.17-ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೈ ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಉಪಮುಖ್ಯಮಂತ್ರಿ ಹುದ್ದೆ ಸವಾಲಾಗಿ ಪರಿಣಮಿಸಿದೆ. ಒಂದೆಡೆ ಸಂಪುಟಕ್ಕೆ ತೆಗೆದುಕೊಳ್ಳುವಂತೆ ಶಾಸಕರ ಒತ್ತಡ ಇನ್ನೊಂದೆಡೆ ಉಪಮುಖ್ಯಮಂತ್ರಿ ಸ್ಥಾನ [more]

ಬೆಂಗಳೂರು

ಸ್ಥಾನವನ್ನು ವಜಾಗೊಳಿಸಿ- ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು,ಡಿ.17- ಒಂದೆಡೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಶಾಸಕರು ಮುಖ್ಯಮಂತ್ರಿ ಬಳಿ ನಿರಂತರ ಲಾಬಿ ನಡೆಸುತ್ತಿದ್ದರೆ, ಮತ್ತೊಂದೆಡೆ ಇರುವ ಮೂರು ಡಿಸಿಎಂ ಸ್ಥಾನವನ್ನು ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ [more]

ಮನರಂಜನೆ

ನಾಗತಿಹಳ್ಳಿ ಚಂದ್ರಶೇಖರ ನಿರ್ದೇಶಿಸಿರುವ ಅಪಾರ ನಿರೀಕ್ಷೆಯ ಅದ್ದೂರಿ ಚಿತ್ರ “ಇಂಡಿಯಾ ವರ್ಸಸ್ ಇಂಗ್ಲೆಂಡ್” ಚಿತ್ರದ ಗೀತೆಯ ಬಿಡುಗಡೆ

ನಾಗತಿಹಳ್ಳಿ ಚಂದ್ರಶೇಖರ ನಿರ್ದೇಶಿಸಿರುವ ಅಪಾರ ನಿರೀಕ್ಷೆಯ ಅದ್ದೂರಿ ಚಿತ್ರ “ಇಂಡಿಯಾ ವರ್ಸಸ್ ಇಂಗ್ಲೆಂಡ್” ಚಿತ್ರದ ಮೊದಲ ಗೀತೆಯನ್ನು ಪವರ್‍ಸ್ಟಾರ್ ಪುನೀತ್ ರಾಜಕುಮಾರ್ ಅವರು ಇತ್ತೀಚಿಗೆ ಬಿಡುಗಡೆ ಮಾಡಿದರು. [more]

ಮೈಸೂರು

ಮೃಗಾಲಯಕ್ಕೆ ಅಸ್ಸಾಂನಿಂದ ನೂತನ ಅತಿಥಿಗಳ ಆಗಮನ

ಮೈಸೂರು, ಡಿ.16- ಶ್ರೀ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ಅಸ್ಸಾಂನಿಂದ ನೂತನ ಅತಿಥಿಗಳ ಆಗಮನವಾಗಿವೆ. ಗೌಹಾತಿಯ ಅಸ್ಸಾಂ ಮೃಗಾಲಯದಿಂದ ಒಂದು ಹೆಣ್ಣು ಘೇಂಡಾಮೃಗ, ಒಂದು ಜೊತೆ ಉಲಾಕ್ ಗಿಬ್ಬನ್ [more]

ರಾಜ್ಯ

ಬಿಎಸ್​ವೈ ಸರ್ಕಾರ ಸೇಫ್ ಆದ್ರೂ ಮುಂದುವರೆದ ಆಪರೇಷನ್ ಕಮಲ; ಜೆಡಿಎಸ್ ಪಕ್ಷದ ಮತ್ತಿಬ್ಬರು ಶಾಸಕರು ಬಿಜೆಪಿ ತೆಕ್ಕೆಗೆ?

ಮಂಡ್ಯ; ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಭರ್ಜರಿಯಾಗಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರ್ಕಾರ ಸೇಫ್ ಆಗಿದೆ. ಆದ್ರೂ [more]

ರಾಜ್ಯ

ಸಚಿವ ಸ್ಥಾನ ಹಂಚಿಕೆಯಲ್ಲಿ ಯಡಿಯೂರಪ್ಪಟಿವರ ನಿರ್ಧಾರವೇ ಅಂತಿಮ-ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಚಿತ್ರದುರ್ಗ, ಡಿ.16- ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನಮಾನ ನೀಡಬೇಕು ಎಂದು ನಿರ್ಧರಿಸುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಬಿಟ್ಟಿದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದ [more]

ರಾಷ್ಟ್ರೀಯ

ವಿದ್ಯಾರ್ಥಿಗಳ ಮೇಲಿನ ಪೋಲೀಸರ ಲಾಠಿ ಚಾರ್ಜ್-ಖಂಡಿಸಿ ದೇಶದ ಹಲವೆಡೆ ಪ್ರತಿಭಟನೆ

ನವದೆಹಲಿ, ಡಿ.16- ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ಪೋಲೀಸರ ಲಾಠಿ ಚಾರ್ಜ್ ಖಂಡಿಸಿ ಇಂದು ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿದೆ. ಮುಂಬೈನ ಟಾಟಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು [more]

ರಾಷ್ಟ್ರೀಯ

ಧರಣಿನಿರತರಿಗೆ ಅಹಿಂಸಾತ್ಮಕ ಸತ್ಯಾಗ್ರಹಕ್ಕೆ ರಾಹುಲ್ ಗಾಂಧಿ ಕರೆ

ನವದೆಹಲಿ,ಡಿ.16- ಪೌರತ್ವ ಮಸೂದೆ ಮತ್ತು ಎನ್‍ಆರ್‍ಸಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಧರಣಿನಿರತರಿಗೆ ಅಹಿಂಸಾತ್ಮಕ ಸತ್ಯಾಗ್ರಹವನ್ನು ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಸಿಎಬಿ ಮತ್ತು [more]

ರಾಷ್ಟ್ರೀಯ

ಬಂಧಿತರಾಗಿದ್ದ ಎಲ್ಲಾ 50 ವಿದ್ಯಾರ್ಥಿಗಳ ಬಿಡುಗಡೆ

ನವದೆಹಲಿ, ಡಿ.16- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ನಿನ್ನೆ ರಾತ್ರಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆ ವೇಳೆ [more]

ರಾಜಕೀಯ

ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ತೀವ್ರ ಸುಪ್ರೀಂಕೋರ್ಟ್ ಅಸಮಾಧಾನ

ನವದೆಹಲಿ, ಡಿ.16-ಪೌರತ್ವ ತಿದ್ದುಪಡಿ ಕಾಯ್ದೆ (ಸಿಐಎ) ವಿರುದ್ಧ ದೇಶದ ವಿವಿಧೆಡೆ ನಡೆಯುತ್ತಿರುವ ವ್ಯಾಪಕ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಸಮಾಜಕ್ಕೆ ಆಘಾತಕಾರಿಯಾಗುವ ಇಂತಹ [more]

ಪಂಚಾಂಗ

ನಿತ್ಯ ಪಂಚಾಂಗ 17-12-2019

ಸೂರ್ಯೋದಯ: ಬೆಳಿಗ್ಗೆ 6:34am ಸೂರ್ಯಾಸ್ತ :  ಸಂಜೆ 5:56 pm ಮಾಸ: ಮಾರ್ದಶಿರ ಪಕ್ಷ:  ಕೃಷ್ಣಪಕ್ಷ ತಿಥಿ:  ಷಷ್ಠೀ ರಾಶಿ: ಸಿಂಹಾ ನಕ್ಷತ್ರ: ಮಖ ಯೋಗ: ವಿಷ್ಕಂಭ ಕರ್ಣ: [more]

ಮತ್ತಷ್ಟು

150ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ

ಬೆಂಗಳೂರು,ಡಿ.16- ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ಆಚರಣೆ ವೇಳೆ ಸಂಘಪರಿವಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಮೊಕದ್ದಮೆಗಳನ್ನು ಹಿಂಪಡೆಯಲು [more]

ರಾಜ್ಯ

ಫಲಿತಾಂಶದಲ್ಲಿ ಶೂನ್ಯ ಸಂಪಾದನೆ ಹಿನ್ನಲೆ-299 ಪದವಿಪೂರ್ವ ಕಾಲೇಜುಗಳಿಗೆ ಮುಂಬರುವ ಶೈಕ್ಷಣಿಕ ವರ್ಷದಿಂದ ಬೀಗಮುದ್ರೆ

ಬೆಂಗಳೂರು,ಡಿ.16-ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಅನುದಾನ ಮತ್ತು ಅನುದಾನ ರಹಿತ ಸೇರಿದಂತೆ ಒಟ್ಟು 299 ಪದವಿಪೂರ್ವ ಕಾಲೇಜುಗಳಿಗೆ ನೀಡಲಾಗಿರುವ ಅನುಮತಿಯನ್ನು ರದ್ದುಪಡಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಶಾಶ್ವತ [more]

ರಾಜ್ಯ

ಅಬಕಾರಿ ಇಲಾಖೆ 10,000 ಕೋಟಿ ರಾಜಸ್ವ ಸಂಗ್ರಹಿಸುವಲ್ಲಿ ಹಿನ್ನಡೆ

ಬೆಂಗಳೂರು,ಡಿ.16- ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳ ಮರುವಿನ್ಯಾಸಕ್ಕೆ ಪಟ್ಟಭದ್ರ ಹಿತಾಸಕ್ತಿಗಳು ಅಡ್ಡಿಯಾಗಿರುವುದು ಸರ್ಕಾರದ ಬೊಕ್ಕಸದ ಮೇಲೆ ಭಾರೀ ಪರಿಣಾಮ ಬೀರಿದೆ. ಪ್ರಸಕ್ತ ವರ್ಷ ಅಬಕಾರಿ ಇಲಾಖೆಗೆ 2020 ಜೂನ್ [more]

ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮಾತುಕತೆ

ಬೆಂಗಳೂರು,ಡಿ.16-ನೆನೆಗುದಿಗೆ ಬಿದ್ದಿದ್ದ ರಾಜ್ಯದ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೇಂದ್ರ ಜಲಸಂಪನ್ಮೂಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಮಾತುಕತೆ [more]

ಬೆಂಗಳೂರು

ರಾಜೀನಾಮೆ ನೀಡಿರುವುದು ನನಗಲ್ಲ, ಹೈಕಮಾಂಡ್‍ಗೆ-ಬಿ.ಕೆ.ಹರಿಪ್ರಸಾದ್

ಬೆಂಗಳೂರು,ಡಿ.16-ಸಿದ್ದರಾಮಯ್ಯನವರ ರಾಜೀನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅವರು ರಾಜೀನಾಮೆ ನೀಡಿರುವುದು ನನಗಲ್ಲ. ಹೈಕಮಾಂಡ್‍ಗೆ ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಎಲ್ಲಾ ತರಕಾರಿಗಳ ಬೆಲೆಯೂ ಗಗನಕ್ಕೆ

ಬೆಂಗಳೂರು,ಡಿ.16- ಬೆಲೆ ಏರಿಕೆಯಿಂದ ಹಲವು ದಿನಗಳಿಂದ ಈರುಳ್ಳಿ ಕಣ್ಣೀರು ತರಿಸುತ್ತಿರುವ ಬೆನ್ನಲ್ಲೇ ಇದೀಗ ಎಲ್ಲಾ ತರಕಾರಿಗಳ ಬೆಲೆಯೂ ಗಗನಕ್ಕೆ ಏರಿದ್ದು ಜನಸಾಮಾನ್ಯರ ಬದುಕಿಗೆ ಬರೆ ಎಳೆದಂತಾಗಿದೆ. ಕಳೆದ [more]

ರಾಜ್ಯ

ಉತ್ಪಾದನೆಯಾದ ಆಹಾರ ಧಾನ್ಯ ಸರಿಯಾಗಿ ಬಳಕೆಯಾಗುತ್ತಿಲ್ಲ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಡಿ.16- ಭಾರತದಲ್ಲಿ ಉತ್ಪಾದನೆ, ಸಂಗ್ರಹಣೆ ಮತ್ತು ಬಳಕೆಯ ನಡುವೆ ಶೇ.40ರಷ್ಟು ಆಹಾರ ಧಾನ್ಯಗಳು ನಷ್ಟವಾಗುತ್ತಿರುವುದು ಆತಂಕಕಾರಿ, ಇದನ್ನು ತಡೆಗಟ್ಟುವ ತುರ್ತು ಅಗತ್ಯ ಇದೆ ಎಂದು ಮುಖ್ಯಮಂತ್ರಿ [more]

ಮತ್ತಷ್ಟು

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ-ಬುಧವಾರ ಅಂತಿಮ ನಿರ್ಧಾರ-ಸಚಿವ ಎಸ್.ಸುರೇಶ್‍ಕುಮಾರ್

ಬೆಂಗಳೂರು, ಡಿ.16- ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಬಗ್ಗೆ ಬುಧವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ [more]

ಬೆಂಗಳೂರು

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ- ಮಾಜಿ ಸಂಸದ ಕೆ.ಎಚ್.ಮುನಿಯಪ್ಪ

ನವದೆಹಲಿ,ಡಿ.16- ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತಮಗೆ ಅವಕಾಶ ನೀಡಿದರೆ ಜವಾಬ್ದಾರಿ ನಿರ್ವಹಿಸುವುದಾಗಿ [more]

ರಾಜ್ಯ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರನ್ನು ಭೇಟಿಯಾದ ಬಿ.ಎಲ್. ಸಂತೋಷ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಉಪಚುನಾವಣೆ ಬಳಿಕ [more]

ರಾಷ್ಟ್ರೀಯ

ವಿಜಯ್ ದಿವಸ್; ಹುತಾತ್ಮ ಯೋಧರಿಗೆ ಸೇನಾ ಮುಖ್ಯಸ್ಥರ ನಮನ

ನವದೆಹಲಿ: ತಾಯ್ನಾಡಿಗೆ ಸೇವೆ ಸಲ್ಲಿಸಿ ಮಡಿದ ಯೋಧರಿಗೆ ವಿಜಯ್ ದಿವಸ್ ಸಂದರ್ಭದಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ವಾಯುಪಡೆಯ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ ಮತ್ತು ನೌಕಾಪಡೆಯ ಮುಖ್ಯಸ್ಥ [more]