ರಾಜ್ಯ

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಅತೃಪ್ತ ಶಾಸಕ ಶಿವರಾಮ ಹೆಬ್ಬಾರ್ ಸ್ಪಷ್ಟನೆ!

ಬೆಂಗಳೂರು; ಮೈತ್ರಿ ಪಕ್ಷದ ಅತೃಪ್ತ ಶಾಸಕರ ನಿರ್ಧಾರ ಅಚಲವಾಗಿದೆ, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹಿಂದಿರುಗುವ ಪ್ರಶ್ನೆಯೇ ಇಲ್ಲ ಎಂದು ಯಲ್ಲಾಪುರ ಕ್ಷೇತ್ರದ [more]

ರಾಷ್ಟ್ರೀಯ

ಬಿಹಾರ್, ಜಾರ್ಖಂಡ್, ಯುಪಿಯಲ್ಲಿ ಸಿಡಿಲು ಬಡಿದು ಕಳೆದ 24 ಗಂಟೆಗಳಲ್ಲಿ 70ಕ್ಕೂ ಅಧಿಕ ಸಾವು

ಪಾಟ್ನಾ: ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಅನೇಕರು ಗಾಯಗೊಂಡಿದ್ದಾರೆ. ಬಿಹಾರ ರಾಜ್ಯ [more]

ರಾಜ್ಯ

ಋಣಮುಕ್ತ ಕಾಯ್ದೆ ಗೆ ರಾಷ್ಟ್ರಪತಿ ಅಂಕಿ ತ

ಋಣಮುಕ್ತ ಕಾಯ್ದೆಯ ಸದ್ಬಳಕೆಗೆ ಕರೆ ೭ —— ಖಾಸಗಿ / ಲೇವಾದೇವಿದಾರರಿಂದ ಕೈಸಾಲ ಪಡೆದಿರುವ ಸಣ್ಣ ರೈತರು, ದುರ್ಬಲ ವರ್ಗದವರು, ಭೂರಹಿತ ಕಾರ್ಮಿಕರು ಋಣಮುಕ್ತರಾಗಲು ಮೈತ್ರಿ ಸರ್ಕಾರ [more]

ಬೆಂಗಳೂರು

ಯಡಿಯೂರಪ್ಪನವರ ನಿವಾಸದಲ್ಲಿ ನಡೆದ ಬಿರುಸಿನ ರಾಜಕೀಯ ಚಟುವಟಿಕೆ

ಬೆಂಗಳೂರು, ಜು.24-ಸರ್ಕಾರ ರಚಿಸಲು ತುದಿಗಾಲಲ್ಲಿ ನಿಂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಇಂದು ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದವು. ಡಾಲರ್ಸ್ ಕಾಲೋನಿಯಯಡಿಯೂರಪ್ಪ ನಿವಾಸದಲ್ಲಿ ಬೆಳಗಿನಿಂದಲೇ [more]

ಬೆಂಗಳೂರು

ಸ್ಪೀಕರ್‍ರವರು ಏಕಾಏಕಿ ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ

ಬೆಂಗಳೂರು, ಜು.24- ಪಕ್ಷಾಂತರ ನಿಷೇಧ ಕಾಯ್ದೆಯಡಿ ದೂರು ಬಂದಾಗ ಏಕಾಏಕಿ ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ಇಲ್ಲಿ ಪ್ರಾಕೃತಿಕ ನ್ಯಾಯದ ಅಂಶ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಹಲವಾರು ಪ್ರಕ್ರಿಯೆಗಳು ನಡೆದು [more]

ಬೆಂಗಳೂರು

ಪಾದಚಾರಿಗೆ ಡಿಕ್ಕಿ ಹೊಡೆದ ಬಸ್-ಘಟನೆಯಲ್ಲಿ ಪಾದಚಾರಿಯ ಸಾವು

ಬೆಂಗಳೂರು, ಜು.24-ಖಾಸಗಿ ಬಸ್ಸೊಂದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಪಾದಚಾರಿಯನ್ನು ಜಾರ್ಖಂಡ್ [more]

ಬೆಂಗಳೂರು

ರಾಮನಗರ ಕ್ಷೇತ್ರದಿಂದ ಗೆದ್ದು ಸಿಎಂ ಗದ್ದುಗೆಯೇರಿದ ಯಾರೊಬ್ಬರಿಗೂ ಪೂರ್ಣಾವಧಿ ಭಾಗ್ಯವಿಲ್ಲ

ಬೆಂಗಳೂರು, ಜು.24- ರಾಮನಗರ ಜಿಲ್ಲೆಯಿಂದ ಗೆದ್ದು ಮುಖ್ಯಮಂತ್ರಿ ಜವಾಬ್ದಾರಿ ಹೊತ್ತ ಯಾರೊಬ್ಬರಿಗೂ ಪೂರ್ಣಾವಧಿ ಭಾಗ್ಯ ಸಿಕ್ಕಿಲ್ಲ. ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿ, ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ [more]

ಬೆಂಗಳೂರು

ಕೇಂದ್ರ ಸಚಿವ ಅಮಿತ್ ಶಾರವರಿಗೆ ಪತ್ರ ಬರೆದ ಯಡಿಯೂರಪ್ಪ

ಬೆಂಗಳೂರು, ಜು.24- ರಾಜ್ಯದಲ್ಲಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತ ಸೋತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ [more]

ಬೆಂಗಳೂರು

ಸರ್ಕಾರ ರಚನೆಗೆ ಬಿಜೆಪಿಯಿಂದ ಸಕಲ ಸಿದ್ಧತೆ

ಬೆಂಗಳೂರು, ಜು.24- ತಿಂಗಳ ಬಳಿಕ ಕೊನೆಗೂ ದೋಸ್ತಿ ಸರ್ಕಾರ ಪತನವಾಗಿದೆ.ಸರ್ಕಾರ ರಚನೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸಿದ್ದು, ಬಿ.ಎಸ್. ಯಡಿಯೂರಪ್ಪ ಅವರ ಪದಗ್ರಹಣವು ಜ್ಯೋತಿಷಿಗಳ ಸಲಹೆಯಂತೆ ನಡೆಯಲಿದೆಯಂತೆ. [more]

ಬೆಂಗಳೂರು

ರೆಸಾರ್ಟ್ ಖಾಲಿ ಮಾಡಿದ ಬಿಜೆಪಿ ಶಾಸಕರು

ಬೆಂಗಳೂರು, ಜು.24- ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮುಂಬೈ ಹೋಟೆಲïಗೆ ಹೋಗುತ್ತಿದ್ದಂತೆ ಬಿಜೆಪಿ ನಾಯಕರು ತಮ್ಮ ಶಾಸಕರನ್ನು ರಮಾಡ ರೆಸಾರ್ಟ್‍ನಲ್ಲಿ ಇರಿಸಿದ್ದರು. ನಿನ್ನೆ ಮೈತ್ರಿ ಸರ್ಕಾರ ಬಹುಮತ [more]

ಬೆಂಗಳೂರು

ಮೈತ್ರಿ ವಿಚಾರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು, ಜು.24- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾದ ನಂತರವೂ ಕಾಂಗ್ರೆಸ್‍ಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಪಕ್ಷದ ಸಂಘಟನೆ ಮಾಡಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ [more]

ಬೆಂಗಳೂರು

ರಾಜೀನಾಮೆ ನೀಡಲು ಮುಂದಾಗಿರುವ ಸ್ಪೀಕರ್

ಬೆಂಗಳೂರು, ಜು.24- ಬಿಜೆಪಿ ಸರ್ಕಾರ ರಚನೆ ಮಾಡಲು ತಯಾರಿ ನಡೆಸಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ರಮೇಶ್‍ಕುಮಾರ್ ಮುಂದಾಗಿದ್ದಾರೆ. ನಿನ್ನೆ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ [more]

ಬೆಂಗಳೂರು

9 ಮಂದಿ ಅಧಿಕಾರಿಗಳಿಗೆ ಎಸ್‍ಪಿ ಹುದ್ದೆಗೆ ನಿಯುಕ್ತಿ

ಬೆಂಗಳೂರು, ಜು.24- ರಾಜ್ಯ ಪೆÇಲೀಸ್ ಇಲಾಖೆಯ ಡಿವೈಎಸ್‍ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿದ್ದ 9 ಮಂದಿ ಅಧಿಕಾರಿಗಳಿಗೆ ಎಸ್‍ಪಿ (ಸಿವಿಲ್) (ನಾನ್ ಐಪಿಎಸ್) ವೃಂದದ ಹುದ್ದೆಗೆ ನಿಯುಕ್ತಿಗೊಳಿಸಿ [more]

ಬೆಂಗಳೂರು

ಸರ್ಕಾರ ರಚನೆ ಮಾಡಲು ಆತುರವಿಲ್ಲ

ಬೆಂಗಳೂರು, ಜು.24-ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಇತ್ಯರ್ಥವಾಗುವವರೆಗೂ ಸರ್ಕಾರ ರಚನೆಗೆ ಕೈ ಹಾಕದಂತೆ ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ಘಟಕದ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಸರ್ಕಾರ [more]

ಬೆಂಗಳೂರು

ಮಹತ್ವದ ಸಭೆ ನಡೆಸಿದ ಕಾಂಗ್ರೇಸ್ ನಯಕರು

ಬೆಂಗಳೂರು, ಜು.24-ವಿಶ್ವಾಸಮತ ಯಾಚನೆಯಲ್ಲಿ ಸೋಲುಂಟಾಗಿ ಸರ್ಕಾರ ಪತನಗೊಂಡ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇಂದು ಮಹತ್ವದ ಸಭೆ ನಡೆಸಿ ಮುಂದಿನ ರಾಜಕೀಯ ನಡೆಗಳ ಬಗ್ಗೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ [more]

ಬೆಂಗಳೂರು

ಆಪರೇಷನ್ ಕಮಲಕ್ಕೆ ತುತ್ತಾಗಿಲ್ಲ-ಶಾಸಕ ಎನ್.ಮಹೇಶ್

ಬೆಂಗಳೂರು, ಜು.24-ಸಂಪರ್ಕದ ಕೊರತೆಯಿಂದಾಗಿ ನಾನು ಅವಿಶ್ವಾಸ ಮತದಿಂದ ದೂರ ಉಳಿದಿದ್ದೆ.ಆಪರೇಷನ್ ಕಮಲಕ್ಕೆ ತುತ್ತಾಗಿಲ್ಲ.ಬಿಎಸ್‍ಪಿಯ ಶಾಸಕನಾಗಿಯೇ ಮುಂದುವರೆಯುತ್ತೇನೆ. ರಾಜಕೀಯವಾಗಿ ಯಾವುದೇ ಪಕ್ಷವನ್ನು ಬೆಂಬಲಿಸದೆ ತಟಸ್ಥವಾಗಿರುತ್ತೇನೆ ಎಂದು ಎನ್.ಮಹೇಶ್ ಸ್ಪಷ್ಟಪಡಿಸಿದ್ದಾರೆ. [more]

ಬೆಂಗಳೂರು

ಸ್ಪೀಕರ್ ರಮೇಶ್‍ಕುಮಾರ್ ಭೇಟಿಯಾದ ಬಿಜೆಪಿ ನಿಯೋಗ

ಬೆಂಗಳೂರು, ಜು.24-ಮಾಧುಸ್ವಾಮಿ, ಬಸವರಾಜಬೊಮ್ಮಾಯಿ ಅವರನ್ನೊಳಗೊಂಡ ಬಿಜೆಪಿ ಶಾಸಕರ ನಿಯೋಗ ಇಂದು ವಿಧಾನಸಭಾ ಅಧ್ಯಕ್ಷ ರಮೇಶ್‍ಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ವಿಧಾನಸಭಾಧ್ಯಕ್ಷರ ಕೊಠಡಿಯಲ್ಲಿ ಒಂದು ಗಂಟೆಗೂ [more]

ಬೆಂಗಳೂರು

ಬಿಜೆಪಿಯಲ್ಲಿ ಮಂತ್ರಿ ಹುದ್ದೆಗೆ ಲಾಬಿ ಆರಂಭ

ಬೆಂಗಳೂರು, ಜು.24-ಸರ್ಕಾರ ರಚನೆ ಆರಂಭಕ್ಕೂ ಮುನ್ನವೇ ಬಿಜೆಪಿಯಲ್ಲಿ ಮಂತ್ರಿ ಹುದ್ದೆ ಗಿಟ್ಟಿಸಲು ಭರ್ಜರಿ ಲಾಬಿ ಆರಂಭವಾಗಿದೆ. ನಾಳೆ ಅಥವಾ ನಾಳಿದ್ದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವರು.ನಂತರ [more]

ಬೆಂಗಳೂರು

ಶಾಸಕರ ಸಭೆ ನಡೆಸಿದ ಜೆಡಿಎಸ್ ನಾಯಕರು

ಬೆಂಗಳೂರು, ಜು.24-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆ.ಪಿ.ಭವನದಲ್ಲಿಂದು ನಡೆದ ಜೆಡಿಎಸ್ ಶಾಸಕರ ಸಭೆಯಲ್ಲಿ ಪಕ್ಷ ಸಂಘಟನೆ ಸೇರಿದಂತೆ ಇನ್ನಿತರ [more]

ಬೆಂಗಳೂರು

ನೈತಿಕ ಹೊಣೆ ಹೊತ್ತು ಸ್ಪೀಕರ್ ರಮೇಶ್‍ಕುಮಾರ್ ರಾಜೀನಮೆ ನೀಡಬೇಕು

ಬೆಂಗಳೂರು, ಜು.24-ಸರ್ಕಾರವೇ ವಿಶ್ವಾಸ ಮತಯಾಚನೆಯಲ್ಲಿ ಬಿದ್ದು ಹೋಗಿರುವುದರಿಂದ ತಕ್ಷಣವೇ ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ [more]

ಬೆಂಗಳೂರು

ನಾಳೆ ಅಥವಾ ಶುಕ್ರವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣಚನ ಸ್ವೀಕರಿಸಲಿರುವ ಯಡಿಯೂರಪ್ಪ

ಬೆಂಗಳೂರು, ಜು.24-ಕೇಂದ್ರ ನಾಯಕರ ಅನುಮತಿಯನ್ನು ಎದುರು ನೋಡುತ್ತಿದ್ದು, ನಾಳೆ ಅಥವಾ ಶುಕ್ರವಾರ ಯಡಿಯೂರಪ್ಪ ಮಾತ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಮೊದಲ ಹಂತದಲ್ಲಿ ಯಡಿಯೂರಪ್ಪ ಮಾತ್ರ ಪ್ರಮಾಣ ವಚನ ಸ್ವೀಕರಿಸಬೇಕೆಂದು [more]

ಬೆಂಗಳೂರು

ಮೈತ್ರಿ ಮುಂದುವರಿಕೆ ವಿಚಾರ ಮುಂದೆ ನೋಡೂಣ-ಹಂಗಾಮಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.24- ಮೈತ್ರಿ ಮುಂದುವರಿಸುವ ಸಂಬಂಧ ಕಾಂಗ್ರೆಸ್ ನಾಯಕರು ಏನು ತೀರ್ಮಾನ ಮಾಡುತ್ತಾರೋ ತಿಳಿದಿಲ್ಲ. ಮೈತ್ರಿ ಮುಂದುವರಿಕೆ ವಿಚಾರ ಮುಂದೆ ನೋಡೋಣ ಎಂದು ಹಂಗಾಮಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಬಿಬಿಎಂಪಿಯಲ್ಲೂ ಮೈತ್ರಿ ಆಡಳಿತ ಅಂತ್ಯ

ಬೆಂಗಳೂರು, ಜು.24- ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಬಿಬಿಎಂಪಿಯಲ್ಲೂ ಮೈತ್ರಿ ಆಡಳಿತ ಅಂತ್ಯಗೊಳ್ಳುವುದು ನಿಚ್ಚಳವಾಗಿದ್ದು, ಇದೇ ಸೆಪ್ಟೆಂಬರ್‍ನಲ್ಲಿ ನಡೆಯಲಿರುವ ಕೊನೆ ಅವಧಿಯ ಮೇಯರ್ ಸ್ಥಾನ ಬಿಜೆಪಿಗೆ [more]

ಬೆಂಗಳೂರು

ಕಾಂಗ್ರೇಸ್ ಪಕ್ಷ ಬಿಡುವುದಿಲ್ಲ-ಶಾಸಕ ಕಂಪ್ಲಿ ಗಣೇಶ್

ಬೆಂಗಳೂರು, ಜು.24- ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ಕಂಪ್ಲಿ ಗಣೇಶ್ ತಮ್ಮನ್ನು ಅತೃಪ್ತರ ಗುಂಪಿಗೆ ಸೇರಿಸಬೇಡಿ ಎಂದು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಂಗಳೂರು

ತಮ್ಮದೇ ಆದ ರಣತಂತ್ರ ರಚಿಸುವಲ್ಲಿ ನಿರತರಾಗಿರುವ ಮೂರು ಪಕ್ಷಗಳು

ಬೆಂಗಳೂರು, ಜು.24- ವಿಶ್ವಾಸಮತ ಯಾಚನೆ ಮುಗಿದು ಸಮ್ಮಿಶ್ರ ಸರ್ಕಾರ ಪತನವಾದ ನಂತರವೂ ರಾಜಕೀಯ ಚಟುವಟಿಕೆಗಳು ನಿಂತಿಲ್ಲ. ನಿಜವಾದ ಆಟ ಶುರುವಾಗುತ್ತಿರುವುದು ಈಗಿನಿಂದ ಎಂಬಂತೆ ಮೂರೂ ಪಕ್ಷಗಳು ತಮ್ಮದೇ [more]