ಬೆಂಗಳೂರು

ಜನರ ನಿರೀಕ್ಷೆಗೆ ಸ್ಪಂಧಿಸುವ ಕೆಲಸ ಮಾಡಿದದೇನೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.24-ನನಗೆ ನನ್ನ ಕೆಲಸ ತೃಪ್ತಿತಂದಿದೆ.ಸದ್ಯ ಎಲ್ಲವೂ ಮುಗಿದಿದೆ.ಜನರ ನಿರೀಕ್ಷೆಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಎಂದು ಸ್ಪೀಕರ್ ರಮೇಶ್‍ಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನುಗಳು [more]

ಬೆಂಗಳೂರು

ಅತೃಪ್ತ ಶಾಸಕರಿಂದ ಎಚ್ಚರಿಕೆಯ ಹೆಜ್ಜೆ

ಬೆಂಗಳೂರು, ಜು.24- ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡ ನಂತರ ಎಚ್ಚೆತ್ತುಕೊಂಡಿರುವ ಅತೃಪ್ತ ಶಾಸಕರು ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದಾರೆ..! ಬೆಂಗಳೂರಿಗೆ ಬಂದು ಪತ್ರಿಕಾಗೋಷ್ಠಿ ನಡೆಸುವ ಉದ್ದೇಶದಲ್ಲಿದ್ದ [more]

ರಾಜ್ಯ

ಬಿಎಸ್​ವೈ ಪ್ರಮಾಣ ವಚನಕ್ಕೂ ಮುನ್ನವೇ ಶುರುವಾಯಿತು ಡಿಸಿಎಂ, ಮಂತ್ರಿ ಸ್ಥಾನಗಳಿಗೆ ಪೈಪೋಟಿ

ಬೆಂಗಳೂರು: ಏಳನೇ ಪ್ರಯತ್ನದಲ್ಲಿ ತಮ್ಮ ಆಪರೇಷನ್​ ಕಮಲದಲ್ಲಿ ಯಶಸ್ವಿಯಾದ ಬಿಜೆಪಿ ನಾಯಕರು ಸರ್ಕಾರ ನಡೆಸಲು ಸಜ್ಜಾಗಿದ್ದಾರೆ. ಶುಕ್ರವಾರ ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಬಿಎಸ್​ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. [more]

ರಾಜ್ಯ

ಸರ್ಕಾರ ರಚನೆಗೂ ಮುನ್ನವೇ ಬಿಎಸ್‍ವೈಗೆ ಹೈಕಮಾಂಡ್ ಬ್ರೇಕ್?

ಬೆಂಗಳೂರು: ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆಯಲ್ಲಿ ಕುಮಾರಸ್ವಾಮಿ ಅವರು ಸೋತ ಬಳಿಕ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದ್ದ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ಬ್ರೇಕ್ ಹಾಕಿದೆ. [more]

ರಾಷ್ಟ್ರೀಯ

ಧಾರಾಕಾರ ಮಳೆಗೆ ವಾಣಿಜ್ಯ ನಗರಿ ಮುಂಬೈ ತತ್ತರ, ತಗ್ಗುಪ್ರದೇಶ ಜಲಾವೃತ

ಮುಂಬೈ:ವಾಣಿಜ್ಯ ಮಹಾನಗರಿ ಮುಂಬೈಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದೆ. ನಗರದ ಹಲವು ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ ಎಂದು ವರದಿ [more]

ರಾಜ್ಯ

ಬಿಎಸ್​ವೈ ಹೇಳೋವರೆಗೂ ರೆಬೆಲ್ಸ್​ಗೆ ಮುಂಬೈವಾಸವೇ ಗತಿ?

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಮೈತ್ರಿಸರ್ಕಾರ ನಿನ್ನೆ ರಾತ್ರಿ ಪತನವಾಗಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಿದೆ. ಆದರೆ, ಮೈತ್ರಿ ಸರ್ಕಾರ ಉರುಳಲು ಕಾರಣವಾಗಿದ್ದ ಬಂಡಾಯ ಶಾಸಕರ ಮುಂದಿನ ಹೆಜ್ಜೆ [more]

ರಾಜ್ಯ

ರೆಸಾರ್ಟ್ ರಾಜಕೀಯಕ್ಕೆ ಕಳೆದ 13 ದಿನದಲ್ಲಿ ಖರ್ಚಾದ ಹಣ ಎಷ್ಟು ಗೊತ್ತಾ?

ಬೆಂಗಳೂರು; ಕಳೆದ ಎರಡು ಮೂರು ವಾರದಿಂದ ರಾಜ್ಯ ರಾಜಕೀಯದಲ್ಲಿ ದೊಡ್ಡ ಸುದ್ದಿಯಾದ ವಿಚಾರ ಎಂದರೆ ರೆಸಾರ್ಟ್ ರಾಜಕಾರಣ. ಮೈತ್ರಿ ಪಕ್ಷದ ಅತೃಪ್ತ ಶಾಸಕರು ಸಾಮೂಹಿಕ ರಾಜೀನಾಮೆ ನೀಡಿ [more]

ರಾಷ್ಟ್ರೀಯ

ಚಂದ್ರಶೇಖರ್ ಆಜಾದ್, ಲೋಕಮಾನ್ಯ ತಿಲಕ್‍ರವರಿಗೆ ಗೌರವ ಸಲ್ಲಿಸಿದ ಪ್ರಧಾನಿ

ದೆಹಲಿ,ಜು.23-ಇಂದು ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಜನ್ಮದಿನಾಚರಣೆ ಹಿನ್ನಲೆ ಪ್ರಧಾನಿ ಮೋದಿ ಅವರು ಆಜಾದ್ ಅವರಿಗೆ ಗೌರವ ಸಲ್ಲಿಸಿದರು. ಪ್ರಧಾನಿ ತಮ್ಮ ‘ಮನ್ ಕಿ ಬಾತ್’ [more]

ರಾಜ್ಯ

ಮೌನವಾಗಿಯೇ ಗೆದ್ದ ಯಡಿಯೂರಪ್ಪ, ಆರ್ಭಟಿಸಿ ಸೋತ ಮೈತ್ರಿ ಸರ್ಕಾರ

ಸರ್ಕಾರಕ್ಕೆ ವಿಶ್ವಾಸಮತವಿಲ್ಲ ಎಂಬ ಆರೋಪ ಕೇಳಿಬರುತ್ತಲೇ ಮೈತ್ರಿ ಸರ್ಕಾರದ ವಿರುದ್ಧ ಸಿಡಿದು ಆಹೋರಾತ್ರಿ ಪ್ರತಿಭಟನೆ ನಡೆಸಿ ಸ್ವಾಭವಿಕವಾಗಿ ಆರ್ಭಟಿಸುತ್ತಿದ್ದ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಈ ಭಾರಿ [more]

No Picture
ಬೆಂಗಳೂರು

ವಿಧಾನಸಭೆಯಲ್ಲಿ ಅಂತಿಮ ಚರ್ಚೆ

ಬೆಂಗಳೂರು, ಜು.23-ನೋಟು ಅಮಾನೀಕರಣ ಕುರಿತು ಸಮರ್ಥನೆ ಮಾಡಿಕೊಳ್ಳುವುದೇ ಅಪರಾಧ ಎಂದು ಆಡಳಿತ ಪಕ್ಷದ ಶಾಸಕರು ವಾಗ್ದಾಳಿ ನಡೆಸಿದರೆ, ನೋಟು ಅಮಾನೀಕರಣದ ತೀರ್ಪು ಸರಿಯಾಗಿದೆ ಎಂಬ ಕಾರಣಕ್ಕಾಗಿಯೇ ನರೇಂದ್ರ [more]

ಬೆಂಗಳೂರು

ಯು.ಟಿ.ಖಾದರ್ ಮನವಿ

ಬೆಂಗಳೂರು, ಜು.23-ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಶಾಸಕರಿಗೆ ಯಾವುದೇ ಸ್ಥಾನಮಾನವನ್ನು ಕೊಡಬಾರದು ಎಂದು ಬಿಜೆಪಿಯವರಲ್ಲಿ ನಗರ ಅಭಿವೃದ್ಧಿ ಸಚಿವ ಯು.ಟಿ.ಖಾದರ್ ಮನವಿ ಮಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸ [more]

ಬೆಂಗಳೂರು

ಶ್ರೀಮಂತ ಪಾಟೀಲ್‍ ಪ್ರಸ್ತಾಪ

ಬೆಂಗಳೂರು, ಜು.23-ಕಾಂಗ್ರೆಸ್ ಶಾಸಕ ಶ್ರೀಮಂತಪಾಟೀಲ್ ಅವರನ್ನು ಬೆಂಗಳೂರಿಗೆ ಕರೆಸಬೇಕೆಂದು ಶಾಸಕ ಡಾ.ರಂಗನಾಥ್ ವಿಧಾನಸಭೆಯಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸ ಮತಯಾಚನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ [more]

ಮತ್ತಷ್ಟು

ರಾಜಿನಾಮೆ ಗೆ ಮುನ್ನ ಸಿ .ಎಂ…..?

ಬೆಂಗಳೂರು, ಜು.23-ಟ್ವೆಂಟಿ-20 ಕ್ರಿಕೆಟ್ ಪಂದ್ಯದಂತೆ ನಿರ್ಣಾಯಕ ಘಟ್ಟ ತಲುಪಿರುವ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಪ್ರಶ್ನೆ ಸಂಜೆ 6 ಗಂಟೆಗೆ ಬಹುತೇಕ ನಿರ್ಧಾರವಾಗುವ ಹಂತ ತಲುಪಿದೆ. ಇಂದು [more]

ಬೆಂಗಳೂರು

ಇಂದೇ ಎಲ್ಲ ಪ್ರಕ್ರಿಯೆಗೆ ತೆರೆ ಎಳೆಯಬೇಕಾಗಿದೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.23- ವಿಶ್ವಾಸಮತ ಪ್ರಕ್ರಿಯೆ ಸೇರಿದಂತೆ ಇಂದು ಎಲ್ಲ ಪ್ರಕ್ರಿಯೆಗೆ ತೆರೆ ಎಳೆಯಬೇಕಾಗಿದೆ ಎಂದು ಸ್ಪೀಕರ್ ರಮೇಶ್‍ಕುಮಾರ್ ಸ್ಪಷ್ಟಪಡಿಸಿದರು. ದೊಮ್ಮಲೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಏಕಾಏಕಿ ವೈಲೆಂಟ್ ಆದ ಬಿಜೆಪಿ

ಬೆಂಗಳೂರು, ಜು.23- ಮೂರು ದಿನಗಳ ಕಾಲ ಸೈಲೆಂಟ್ ಆಗಿದ್ದ ಪ್ರತಿಪಕ್ಷ ಬಿಜೆಪಿ ಸದನದಲ್ಲಿಂದು ಏಕಾಏಕಿ ವೈಲೆಂಟ್ ಆಯಿತು. ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯರು ಹಾಜರಾಗದೆ ಇರುವುದಕ್ಕೆ [more]

ಬೆಂಗಳೂರು

ನಾಲ್ಕು ವಾರಗಳ ಸಮಯ ಕೇಳಿದ ಅತೃಪ್ತರು

ಬೆಂಗಳೂರು,ಜು.23- ಇಂದು ವಿಚಾರಣೆಗೆ ಹಾಜರಾಗುವಂತೆ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಸೂಚಿಸಿರುವ ಹಿನ್ನೆಲೆಯಲ್ಲಿ, ತಮಗೆ ನಾಲ್ಕು ವಾರಗಳ ಸಮಯ ಬೇಕೆಂದು ಭಿನಮತೀಯರು ಕೇಳಿಕೊಂಡಿದ್ದಾರೆ. ಮುಂಬೈನ ರೆಸಾರ್ಟ್ [more]

ಬೆಂಗಳೂರು

ನಿನ್ನೆ ಸಿಎಂ ಉಲ್ಟಾ ಹೊಡೆದು ಬಿಟ್ಟಿದ್ದಾರೆ-ಸಿದ್ದರಾಮಯ್ಯ

ಬೆಂಗಳೂರು,ಜು.23- ವಿಶ್ವಾಸಮತ ಯಾಚನೆ ಮುಂದೂಡಿಕೆಯಾದರೆ ನಾನೇ ಹೊರ ನಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಇವತ್ತೇ ವಿಶ್ವಾಸ ಮತ ಸಾಬೀತುಪಡಿಸೋಣ. ಒಂದು ವೇಳೆ [more]

ಬೆಂಗಳೂರು

ಇಂದಿನ ರಾಜಕಾರಣದಲ್ಲಿ ನೈತಿಕತೆಯೇ ಇಲ್ಲ-ಶಾಸಕ ಲಿಂಗೇಶ್

ಬೆಂಗಳೂರು,ಜು.23- ಪಕ್ಷಾಂತರ ಮಾಡಲು ಪ್ರೇರಿಪಿಸಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗಬೇಕು ಎಂದು ಜೆಡಿಎಸ್ ಶಾಸಕ ಲಿಂಗೇಶ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಿದ ವಿಶ್ವಾಸಮತಯಾಚನೆ ನಿರ್ಣಯವನ್ನು [more]

ಬೆಂಗಳೂರು

ಸ್ಪೀಕರ್ ನೋಟಿಸ್‍ಗೆ ಪ್ರತಿಕ್ರಿಯೆ ನೀಡಿದ ಅತೃಪ್ತ ಶಾಸಕರು

ಬೆಂಗಳೂರು, ಜು.23- ಸ್ಪೀಕರ್ ನೀಡಿರುವ ನೋಟೀಸ್‍ಗೆ ಕುರಿತಂತೆ ಅತೃಪ್ತ ಶಾಸಕರು ತಮ್ಮ ವಕೀಲರ ಮೂಲಕ ವಿವರಣೆ ನೀಡಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ರಾಜೀನಾಮೆ ನೀಡಿರುವ 13 ಮಂದಿ [more]

ಬೆಂಗಳೂರು

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಮುಂದುವರೆದ ಮಳೆ

ಬೆಂಗಳೂರು, ಜು.23- ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಡಿಕೇರಿ , ಕೊಡಗಿನಾದ್ಯಂತ ಜಿಟಿ ಜಿಟಿ ಮಳೆ ಮುಂದುವರೆದಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ [more]

ಬೆಂಗಳೂರು

ಗಹನ ಚರ್ಚೆ ನಡೆಸಿದ ಸಿಎಂ ಮತ್ತು ಸಚಿವ ಶಿವಕುಮಾರ್

ಬೆಂಗಳೂರು, ಜು.23- ಸರ್ಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ತಾಜ್ ವೆಸ್ ಎಂಡ್‍ನಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಗಹನ ಚರ್ಚೆ ನಡೆಸಿದರು. ಬೆಳಗ್ಗೆ 10 ಗಂಟೆಗೆ [more]

ಬೆಂಗಳೂರು

ಅತೃಪ್ತ ಶಾಸಕರ ವಿಚಾರಣೆ ನಾಳೆಗೆ ಮುಂದೂಡಿಕೆ

ನವದೆಹಲಿ , ಜು.23- ಸುಪ್ರೀಂಕೋರ್ಟ್‍ನಲ್ಲಿ ಇಂದು ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಬಂದು ವಾದ-ಪ್ರತಿವಾದದ ನಂತರ ನಾಳೆಗೆ ಮುಂದೂಡಲಾಗಿದೆ. ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಇಂದೇ ಮುಗಿಯುತ್ತದೆ [more]

ಬೆಂಗಳೂರು

ರಾಜೀನಾಮೆ ನೀಡಿರುವ ಶಾಸಕರ ರಾಜಕೀಯ ಭವಿಷ್ಯ ಸಮಾಧಿಯಾಗುತ್ತದೆ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.23- ರಾಜೀನಾಮೆ ನೀಡಿರುವ 15 ಶಾಸಕರಿಗೆ ಬಿಜೆಪಿಯವರು ಮಂತ್ರಿ ಮಾಡುವ ಆಮಿಷವೊಡ್ಡಿ ನಿಮಗೆ ಟೋಪಿ ಹಾಕುತ್ತಾರೆ.ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದ್ದಾಗಿ ಜಲಸಂಪನ್ಮೂಲ ಸಚಿವ [more]

ಬೆಂಗಳೂರು

ಮೇಯರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳುಸುದ್ಧಿ-ಬಂಧಿಸದಿದ್ದರೆ ಮುಷ್ಕರ ನಡೆಸಲಾಗುವುದು-ಬಿಬಿಎಂಪಿ ಸಂಘ

ಬೆಂಗಳೂರು, ಜು.23- ಮೇಯರ್ ಗಂಗಾಂಬಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವವರನ್ನು ಎರಡು ದಿನಗಳಲ್ಲಿ ಬಂಧಿಸದಿದ್ದರೆ ಮುಷ್ಕರ ನಡೆಸಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ [more]