Year: 2019
ಮಾಜಿ ಪಿಎಂ ರಾಜೀವ್‍ಗಾಂಧಿ ಹತ್ಯೆ ಪ್ರಕರಣ-ಹೈಕೋರ್ಟ್‍ನಿಂದ ಎಲ್‍ಟಿಟಿಇ ಸದಸ್ಯೆ ನಳಿನಿ ಸಲ್ಲಿಸಿದ್ದ ಅರ್ಜಿ ವಜಾ
ಚೆನ್ನೈ, ಜು.18- ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎಲ್‍ಟಿಟಿಇ ಉಗ್ರಗಾಮಿ ಸಂಘಟನೆ ಸದಸ್ಯೆ ನಳಿನಿ ಶ್ರೀಹರನ್ ತಮ್ಮ ಶೀಘ್ರ ಬಿಡುಗಡೆಗಾಗಿ [more]
ಪೊಲೀಸರಿಂದ ದಾವೂದ್ ಸಂಬಂಧಿಯ ಬಂಧನ
ಮುಂಬೈ, ಜು.18- ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಅಪರಾಧ ಹಿನ್ನೆಲೆ ಇರುವ ಹತ್ತಿರದ ಸಂಬಂಧಿಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ ತೀವ್ರಗೊಂಡಿದೆ. ಹಫ್ತಾ ವಸೂಲಿ ಸೇರಿದಂತೆ ಹಲವು [more]
ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣ-ಆಗಸ್ಟ್ 1ರ ವೇಳೆಗೆ ಫಲಶ್ರುತಿಯನ್ನು ನಿರೀಕ್ಷಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್
ನವದೆಹಲಿ, ಜು.18- ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಮಧ್ಯಸ್ಥಿಕೆ ಮುಂದುವರಿಯಲು ಇಂದು ಅವಕಾಶ ನೀಡಿರುವ ಸುಪ್ರೀಂಕೋರ್ಟ್, ಆಗಸ್ಟ್ 1ರ ವೇಳೆಗೆ [more]
ಅಂತರಾಷ್ಟ್ರೀಯ ನ್ಯಾಯಾಲಯದ ತೀರ್ಪು ಹಿನ್ನಲೆ-ಕುಲಭೂಷಣ್ ಜಾಧವ್ ಬಿಡುಗಡೆಗೆ ಭಾರತದ ಆಗ್ರಹ
ನವದೆಹಲಿ, ಜು.18 – ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧನದಲ್ಲಿರುವ ಭಾರತೀಯ ನಿವೃತ್ತ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ(ಐಸಿಜೆ) ತಡೆ ಒಡ್ಡಿದ [more]
ಅನಿಮೇಷನ್ ಚಿತ್ರಗಳ ನಿರ್ಮಾಣ ಸ್ಟುಡಿಯೋದಲ್ಲಿ ಗಲಬೆ ಮತ್ತು ಅಗ್ನಿಸ್ಪರ್ಶ-ಘಟನೆಯಲ್ಲಿ 14ಕ್ಕೂ ಹೆಚ್ಚು ಮಂದಿ ಸಾವು
ಟೋಕಿಯೋ, ಜು.18- ಜಪಾನಿನ ಕ್ಯೊಟೊ ಪ್ರಸಿದ್ದ ಅನಿಮೇಷನ್ ಚಿತ್ರಗಳ ನಿರ್ಮಾಣ ಸ್ಟುಡಿಯೋದಲ್ಲಿ ಗಲಭೆ ಮತ್ತು ಅಗ್ನಿಸ್ಪರ್ಶದಿಂದ 14ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, ಇತರ 18 ಜನರು ನಾಪತ್ತೆಯಾಗಿದ್ದಾರೆ. [more]
ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿಯವರ ಸಹೋದರ ಆನಂದ್ ಕುಮಾರ್-ಐಟಿ ಇಲಾಖೆಯಿಂದ ಆನಂದ್ ಕುಮಾರ್‍ಗೆ ಸೇರಿದ ಬೇನಾಮಿ ಆಸ್ತಿ ಜಪ್ತಿ
ನವದೆಹಲಿ, ಜು.18– ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜ ಪಕ್ಷ(ಬಿಎಸ್‍ಪಿ)ದ ಮುಖ್ಯಸ್ಥೆ ಮಾಯಾವತಿ ಸೋದರನಿಗೆ ಸೇರಿದ ನೋಯ್ಡಾದಲ್ಲಿನ ಸುಮಾರು 400 ಕೋಟಿ ರೂ. ಮೌಲ್ಯದ [more]
ಐಸಿಜೆ ತೀರ್ಪನ್ನು ಸ್ವಾಗತಿಸಿದ ಪ್ರಧಾನಿ ಮೋದಿ
ನವದೆಹಲಿ, ಜು.18– ಬೇಹುಗಾರಿಕೆ ಆರೋಪದ ಮೇರೆಗೆ ಪಾಕಿಸ್ತಾನ ಬಂಧಿಸಿದ್ದ ಭಾರತದ ನಿವೃತ್ತ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿದ್ದು, ಐಸಿಜೆ [more]
ಅಸ್ಸಾಂನಲ್ಲಿ ಮತ್ತಷ್ಟು ಉಲ್ಬಣಗೊಂಡ ಜಲಪ್ರಳಯ
ಗುವಾಹಟಿ, ಜು.18– ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಜಲಪ್ರಳಯ ಮತ್ತಷ್ಟು ಉಲ್ಬಣಗೊಂಡಿದೆ. ಎಡಬಿಡದೆ ಸುರಿದ ಮಳೆಯಿಂದಾ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸದ್ಯ 31 ಮಂದಿ ಮೃತಪಟ್ಟಿದ್ದಾರೆ. ಅನೇಕರು [more]
ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ-ಅತೃಪ್ತ ಶಾಸಕರು
ಮುಂಬೈ,ಜು.18-ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ಪಕ್ಷಗಳ ಮುಖಂಡರು ಹರಸಾಹಸ ನಡೆಸುತ್ತಿರುವ ಬೆನ್ನಲ್ಲೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಭಿನ್ನಮತೀಯರು ಯಾವುದೇ ಕಾರಣಕ್ಕೂ ನಾವು ರಾಜೀನಾಮೆ ಹಿಂಪಡೆಯುವುದಿಲ್ಲ ಎಂಬ ಸಂದೇಶವನ್ನು [more]
ವಿಶ್ವಾಸ ಮತಯಾಚನೆ ವೇಳೆ-ಶಾಸಕರು ಯಾವುದೇ ಕಾರಣಕ್ಕೂ ಸಹನೆ ಕಳೆದುಕೊಳ್ಳಬಾರದು-ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು,ಜು.18- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತಯಾಚನೆ ಮಾಡುವ ವೇಳೆ ಶಾಸಕರು ಯಾವುದೇ ಕಾರಣಕ್ಕೂ ಸಹನೆ ಕಳೆದುಕೊಳ್ಳದೆ ಶಾಂತ ರೀತಿಯಿಂದ ವರ್ತಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ [more]
ಶಾಸಕ ಶ್ರೀಮಂತ್ ಪಾಟೀಲ್ ಅನಾರೋಗ್ಯ ಹಿನ್ನಲೆ-ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು
ಬೆಂಗಳೂರು,ಜು.18- ವಿಶ್ವಾಸ ಮತಯಾಚನೆ ವೇಳೆಯೇ ಕಾಂಗ್ರೆಸ್ ಶಾಸಕ ಶ್ರೀಮಂತ್‍ಪಾಟೀಲ್ ಅವರು ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮುಂಬೈನ ದಾದರ್ ಈಸ್ಟ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದರಿಂದ ದೋಸ್ತಿ [more]
ಜುಲೈ 22 ಸೋಮವಾರ ಚಂದ್ರಯಾನ್-2 ಗಗನನೌಕೆ ಉಡಾವಣೆ
ಬೆಂಗಳೂರು, ಜು.18-ತಾಂತ್ರಿಕ ದೋಷದಿಂದಾಗಿ ರದ್ದಾಗಿದ್ದ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ್-2 ಗಗನನೌಕೆ ಉಡಾವಣೆಗೆ ಜುಲೈ 22(ಸೋಮವಾರ) ದಿನಾಂಕ ನಿಗದಿಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಇಂದು ಅಧಿಕೃತವಾಗಿ [more]
ರಾಜೀನಾಮೆ ನೀಡಿರುವ ವಿಚಾರ ಸುಪ್ರೀಂಕೋರ್ಟ್‍ನಲ್ಲಿರುವ ಹಿನ್ನಲೆ-ಅಂತಿಮ ತೀರ್ಪು ಬರುವವರೆಗೂ ಪ್ರಸ್ತಾಪ ಮುಂದೂಡಬೆಕು-ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜು.18- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಅವಿಶ್ವಾಸ ನಿರ್ಣಯದ ಪ್ರಸ್ತಾವವನ್ನು ಮುಂದೂಡುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. ವಿಧಾನಸಭೆಯಲ್ಲಿ ಮುಖ್ಯಮಂತ್ರಿ [more]
ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ
ಬೆಂಗಳೂರು, ಜು.18- ರಾಜ್ಯ ಹಾಗೂ ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆ ನಡೆಸಿದರು. [more]
ಮುಖ್ಯಮಂತ್ರಿಯವರ ಪಾಲಿಗೆ ಅಗ್ನಿಪರೀಕ್ಷೆಯಾಗಲಿರುವ ಈ ಅಧಿವೇಶನ
ಬೆಂಗಳೂರು, ಜು.18-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ವಿಶ್ವಾಸ ಮತ ಯಾಚಿಸುವ ನಿರ್ಣಯ ಮಂಡಿಸಿದ್ದು, ಚರ್ಚೆ ಪ್ರಾರಂಭವಾಗಿದೆ. ಮುಖ್ಯಮಂತ್ರಿಯವರ ಪಾಲಿಗೆ ಈ ಅಧಿವೇಶನ ಅಗ್ನಿಪರೀಕ್ಷೆಯಾಗಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅಳಿವು-ಉಳಿವು [more]
ಸಿದ್ದರಾಮಯ್ಯನವರಿಗೂ ಕಾನೂನಿನ ತಿಳುವಳಿಕೆ ಚೆನ್ನಾಗಿದೆ-ಸ್ಪೀಕರ್ ರಮೇಶ್‍ಕುಮಾರ್
ಬೆಂಗಳೂರು, ಜು.18-ವಿಶ್ವಾಸ ಮತ ಯಾಚನೆ ವೇಳೆ ಪ್ರತಿಪಕ್ಷ ಬಿಜೆಪಿ ಶಾಸಕರನ್ನು ಪ್ರಚೋದಿಸಲು ಆಡಳಿತ ಪಕ್ಷವಾದ ಜೆಡಿಎಸ್-ಕಾಂಗ್ರೆಸ್‍ನ ನಾಯಕರು ಮತ್ತು ಶಾಸಕರು ನಡೆಸಿದ ಪ್ರಯತ್ನಗಳು ಫಲ ನೀಡದೆ ಏಕಮುಖ [more]
ಪ್ರಜಾಪ್ರಭುತ್ವವನ್ನೇ ಅಣಕಿಸುವಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ-ಸಿಎಂ ಕುಮಾರಸ್ವಾಮಿ
ಬೆಂಗಳೂರು, ಜು.18-ಮೈತ್ರಿ ಸರ್ಕಾರ ನನ್ನ ನಾಯಕತ್ವದಲ್ಲಿ ಇರುತ್ತದೋ, ಹೋಗುತ್ತದೋ ಅದು ಮುಖ್ಯ ಅಲ್ಲ. ಬೇರೆ ಇನ್ಯಾರೋ ಮುಖ್ಯಮಂತ್ರಿಯಾಗುತ್ತಾರೆ ಎಂಬುದೂ ಮುಖ್ಯವಲ್ಲ. ಆದರೆ ಪ್ರಜಾಪ್ರಭುತ್ವವನ್ನೇ ಅಣಕಿಸುವಂತಹ ನಾಟಕೀಯ ಬೆಳವಣಿಗೆಗಳು [more]
ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದ ಹಿಂದೆ ಬಿಜೆಪಿಯಿದೆ-ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜು.18-ಸಂವಿಧಾನಬದ್ಧವಾಗಿ ರಚಿತವಾಗಿರುವ ಸರ್ಕಾರವನ್ನು ಅಸ್ಥಿರಗೊಳಿಸುವ ಕುಟಿಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆರೋಪಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಸಿದ್ದರಾಮಯ್ಯನವರು ಪ್ರಸ್ತಾಪಿಸಿರುವ ವಿಚಾರ ಸಂಬಂಧ-ಸುಪ್ರೀಂಕೋರ್ಟ್‍ಗೆ ಹೋಗಲು ಅವರಿಗೆ ಮುಕ್ತ ಅವಕಾಶವಿದೆ-ಸ್ಪೀಕರ್ ರಮೇಶ್‍ಕುಮಾರ್
ಬೆಂಗಳೂರು, ಜು.18-ಶಾಸಕರ ರಾಜೀನಾಮೆ ವಿಚಾರದಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನು ಪ್ರತಿವಾದಿಯನ್ನಾಗಿ ಮಾಡದಿದ್ದರೆ ಸುಪ್ರೀಂಕೋರ್ಟ್‍ಗೆ ಹೋಗಲು ಅವರಿಗೆ ಮುಕ್ತ ಅವಕಾಶವಿದೆ ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ಮುಖ್ಯಮಂತ್ರಿ [more]
ಸದನದಲ್ಲಿ 20ಕ್ಕೂ ಹೆಚ್ಚು ಶಾಶಕರು ಗೈರು
ಬೆಂಗಳೂರು, ಜು.18-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಮಂಡಿಸುವ ವೇಳೆ ಸುಮಾರು 20ಕ್ಕೂ ಹೆಚ್ಚು ಶಾಸಕರು ಸದನದಲ್ಲಿ ಗೈರು ಹಾಜರಾಗಿದ್ದುದು ಎದ್ದು ಕಾಣುತ್ತಿತ್ತು. ಈಗಾಗಲೇ ಶಾಸಕ ಸ್ಥಾನಕ್ಕೆ [more]
ವಿಶ್ವಾಸಮತಯಾಚನೆ ಹಿನ್ನಲೆ ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು
ಬೆಂಗಳೂರು, ಜು.18-ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ವಿಧಾನಸೌಧದ ಸುತ್ತಮುತ್ತಲು ಪೊಲೀಸ್ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ. ವಿಧಾನಸೌಧ ಪ್ರವೇಶಿಸುವ [more]
ಜೆಡಿಎಸ್‍ನಿಂದ ಪಕ್ಷದ ಎಲ್ಲಾ ಶಾಸಕರಿಗೂ ವಿಪ್ ಜಾರಿ
ಬೆಂಗಳೂರು, ಜು.18-ರಾಜೀನಾಮೆ ನೀಡಿರುವ ಮೂವರು ಶಾಸಕರೂ ಸೇರಿದಂತೆ ಪಕ್ಷದ ಎಲ್ಲಾ ಶಾಸಕರಿಗೂ ಜೆಡಿಎಸ್ ವಿಪ್ ನೀಡಿದೆ. ರಾಜೀನಾಮೆ ನೀಡಿರುವ ಶಾಸಕರಾದ ಎಚ್.ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ ಸೇರಿದಂತೆ ಎಲ್ಲಾ [more]
ವಾತವರಣದಲ್ಲಿ ಬದಲಾವಣೆ ಹಿನ್ನಲೆ ಚುರುಕಾದ ಮುಂಗಾರು
ಬೆಂಗಳೂರು, ಜು.18-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಮುಂಗಾರು ಚುರುಕಾಗಿದ್ದು, ಜು.24ರವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. ಸುದ್ದಿಗಾರರೊಂದಿಗೆ [more]
ಪಾಯಿಂಟ್ ಆಫ್ ಆರ್ಡರ್‍ಗೆ ಅವಕಾಶವೇ ಇಲ್ಲ-ಬಿಜೆಪಿ
ಬೆಂಗಳೂರು, ಜು.18-ವಿಶ್ವಾಸಮತ ಯಾಚನೆಯ ಉದ್ದೇಶಕ್ಕಾಗಿ ನಡೆದ ವಿಧಾನಸಭೆಯ ಕಲಾಪದಲ್ಲಿ ಸುಪ್ರೀಂಕೋರ್ಟ್‍ನ ಆದೇಶ ವಿಪ್ ಸಂಬಂಧಪಟ್ಟಂತಹ ಕಾನೂನಾತ್ಮಕ ಅಂಶಗಳ ಮೇಲೆಯೇ ಮಧ್ಯಾಹ್ನದವರೆಗೂ ಚರ್ಚೆ ನಡೆಯಿತು. ಇಂದು ಬೆಳಗ್ಗೆ 11.15ಕ್ಕೆ [more]




