ಬೆಂಗಳೂರು

ರಾಜೀನಾಮೆ ನೀಡಿರುವ ಶಾಸಕರು ವಿಧಾನಸಭೆಯ ಸದಸ್ಯರೋ,ಅಲ್ಲವೋ-ತಿರ್ಮಾನಕ್ಕೆ ಒತ್ತಾಯಿಸಿದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜು.18-ವಿಶ್ವಾಸಮತಯಾಚನೆಗೂ ಮೊದಲು ಸದನಕ್ಕೆ ಗೈರು ಹಾಜರಾಗಿರುವ ಮತ್ತು ರಾಜೀನಾಮೆ ನೀಡಿರುವ 15 ಮಂದಿ ಶಾಸಕರು ವಿಧಾನಸಭೆಯ ಸದಸ್ಯರೋ, ಅಲ್ಲವೋ ಎಂಬ ತೀರ್ಮಾನವಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು [more]

ಬೆಂಗಳೂರು

ಕಲಾಪದಲ್ಲಿ ವಿಸ್ತೃತ ಚರ್ಚೆಗೆ ಅವಕಾಶ : ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.18-ಸುಪ್ರೀಂಕೋರ್ಟ್ ಶಾಸಕರನ್ನು ಅಧಿವೇಶನದಲ್ಲಿ ಭಾಗವಹಿಸುವಂತೆ ಕಡ್ಡಾಯ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ. ಸದನದ ಸದಸ್ಯರ ಜವಾಬ್ದಾರಿಯನ್ನು ನೋಡಿಕೊಳ್ಳುವವರು ಯಾರು ಎಂಬ ಜಿಜ್ಞಾಸೆ ಕಾಡುತ್ತಿದ್ದು, ಅದಕ್ಕೆ ನಾನು [more]

ಬೆಂಗಳೂರು

ಕಾಂಗ್ರೇಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಲಿ-ನನ್ನ ಅಭ್ಯಂತರವಿಲ್ಲ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.18-ಶಾಸಕರಿಗೆ ಆಯಾ ಪಕ್ಷದ ನಾಯಕರು ವಿಪ್ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಲ್ಲದೆ, ತಕ್ಷಣವೇ ತಮ್ಮ [more]

ಬೆಂಗಳೂರು

ಪೊಲೀಸ್ ಭಿಗಿ ಭದ್ರತೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಬಿಜೆಪಿ ಶಾಸಕರು

ಬೆಂಗಳೂರು,ಜು.18- ಸರ್ಕಾರ ರಚನೆ ಮಾಡುವ ಅತಿಯಾದ ಆತ್ಮವಿಶ್ವಾಸದಲ್ಲಿರುವ ಬಿಜೆಪಿಯ ಎಲ್ಲ ಶಾಸಕರು ಇಂದು ರೆಸಾರ್ಟ್‍ನಿಂದ ನೇರವಾಗಿ ವಿಧಾನಸೌಧಕ್ಕೆ ಭಾರೀ ಪೊಲೀಸ್ ಬಿಗಿಭದ್ರತೆಯಲ್ಲಿ ಆಗಮಿಸಿದರು. ಯಲಹಂಕ ಹೊರವಲಯದ ರಮಡಾ [more]

ಬೆಂಗಳೂರು

ಕಳೆದ ರಾತ್ರಿ ನಗರಕ್ಕೆ ಆಗಮಿಸಿದ ಪಕ್ಷೇತರ ಶಾಸಕ ನಾಗೇಶ್

ಬೆಂಗಳೂರು,ಜು.18- ಕಡೇ ಕ್ಷಣದಲ್ಲಿ ದೋಸ್ತಿ ಸರ್ಕಾರಕ್ಕೆ ಕೈ ಕೊಟ್ಟು ಮುಂಬೈ ಸೇರಿದ್ದ ಪಕ್ಷೇತರ ಶಾಸಕ ನಾಗೇಶ್ ಕಳೆದ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ. ಮುಂಬೈನಿಂದ ವಿಶೇಷ ವಿಮಾನದಲ್ಲಿ ಕೆಂಪೇಗೌಡ [more]

ಬೆಂಗಳೂರು

ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಸೋಲಾಗಲಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.18- ನೂರಕ್ಕೆ ನೂರರಷ್ಟು ವಿಶ್ವಾಸಮತಯಾಚನೆಯಲ್ಲಿ ಸರ್ಕಾರಕ್ಕೆ ಸೋಲಾಗಲಿದ್ದು, ನಾವೇ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ [more]

ಬೆಂಗಳೂರು

ವಿದ್ಯಾರ್ಥಿಗಳು ಓದಿನ ಜೊತೆ ಕ್ರೀಡೆಗೂ ಮಹತ್ವ ನೀಡಬೇಕು-ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಜು.18- ಮಕ್ಕಳು ಓದಿನೊಂದಿಗೆ ಕ್ರೀಡೆಗೂ ಮಹತ್ವ ನೀಡುವ ಅಗತ್ಯವಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು. ಜಯನಗರದ ಕಿತ್ತೂರುರಾಣಿ ಚನ್ನಮ್ಮ ಆಟದ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳವರೆಗೆ [more]

ರಾಜ್ಯ

ನವ ವೃಂದಾವನದಲ್ಲಿ ಇರುವ ಶ್ರೀ ವ್ಯಾಸರಾಜರ ವೃಂದಾವನ ದುಷ್ಕರ್ಮಿಗಳಿಂದ ಪುರ್ಣತಃ ಧ್ವಂಸ ಗೊಳಿಸಿದ ಚಿತ್ರ ಣ

Very sad news for all #Madhwas ನವ ವೃಂದಾವನದಲ್ಲಿ ಇರುವ ಶ್ರೀ ವ್ಯಾಸರಾಜರ ವೃಂದಾವನ ದುಷ್ಕರ್ಮಿಗಳಿಂದ ಪುರ್ಣತಃ ಧ್ವಂಸ ಗೊಳಿಸಲಾಗಿದೆ. Very sad news for [more]

ಬೆಂಗಳೂರು

ಘಟನಾ ಸ್ಥಳಕ್ಕೆ ಆಹಾರ ಸ್ವೀಕರಿಸದೇ ಹೊರಟ್ಟಿದ್ದೇವೆ-ಶ್ರೀಸುಬುಧೇಂದ್ರ ತೀರ್ಥರು, ಪೀಠಾಧಿಪತಿ, ಶ್ರೀರಾಘವೇಂದ್ರ ಮಠ

ರಾಯಚೂರು: ಕೊಪ್ಪಳ ಜಿಲ್ಲೆಯ ವ್ಯಾಸರಾಯರ ನವ ವೃಂದಾವನ ಧ್ವಂಸಗೊಳಿಸಿರುವ ಕೃತ್ಯದಿಂದ ನಮ್ಮ ರಕ್ತ ಕುದಿಯುತ್ತಿದೆ ಎಂದು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ. [more]

ರಾಜ್ಯ

ಗಂಗಾವತಿ: ಐತಿಹಾಸಿಕ ಪ್ರಸಿದ್ಧ ನವಬೃಂದಾವನವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ

ಗಂಗಾವತಿ: ಐತಿಹಾಸಿಕ ಪ್ರಸಿದ್ಧ ನವಬೃಂದಾವನವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ನಿಧಿಯಾಸೆಗಾಗಿ ರಾತ್ರೋರಾತ್ರಿ ಬೃಂದಾವನವನ್ನು ಹಾಳುಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಆನೆಗೊಂದಿ ಗ್ರಾಮದಲ್ಲಿ ವ್ಯಾಸರಾಯರ ಬೃಂದಾವನ ಸೇರಿ ಒಟ್ಟು ಒಂಭತ್ತು ಮಧ್ವ ಸಂತರ [more]

ರಾಜ್ಯ

ಬಾಯ್ತಪ್ಪಿ ನಾನು ವಿಪಕ್ಷ ನಾಯಕ ಎಂದ ಸಿದ್ದರಾಮಯ್ಯ; ಸಂತಸದಲ್ಲಿ ತೇಲಿದ ಬಿಜೆಪಿ ನಾಯಕರು

ಬೆಂಗಳೂರು: ವಿಶ್ವಾಸ ಮತ ಪ್ರಸ್ತಾಪದ ವೇಳೆ ಕ್ರಿಯಾಲೋಪ ಎತ್ತಿ ಮಾತನಾಡಿದ ಸಿದ್ದರಾಮಯ್ಯ, ಮಾತಿನ ಭರದಲ್ಲಿ ನಾನು ವಿಪಕ್ಷದ ನಾಯಕ ಎಂದರು. ಈ ವೇಳೆ ಇಡೀ ಸದನ ನಗೆ ಗಡಲಲ್ಲಿ [more]

ರಾಜ್ಯ

ಪಕ್ಷಾಂತರ ಪ್ರಜಾಪ್ರಭುತ್ವಕ್ಕೆ ಮಾರಕ ಖಾಯಿಲೆ, ಇದರ ಇತ್ಯರ್ಥ ಆಗುವವರೆಗೂ ವಿಶ್ವಾಸ ಮತಯಾಚನೆ ಬೇಡ ಎಂದ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಪಕ್ಷಾಂತರ ಪ್ರಕ್ರಿಯೆಗಳ ಕುರಿತು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷಾಂತರ ಎಂಬುದು ಪ್ರಜಾಪ್ರಭುತ್ವಕ್ಕೆ ಅಂಟಿದ ಮಾರಕ ಖಾಯಿಲೆ ಇದನ್ನು ಹೋಗಲಾಡಿಸದೆ ಮಹಾತ್ಮಾ ಗಾಂಧಿ ಆತ್ಮಕ್ಕೆ [more]

ರಾಜ್ಯ

ವಿಶ್ವಾಸಮತಯಾಚನೆಗೆ 20 ಶಾಸಕರು ಗೈರು-3ಗಂಟೆಗೆ ಕಲಾಪ ಪುನಾರಂಭ

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಚರ್ಚೆ ಆರಂಭಗೊಂಡಿದ್ದು ಒಟ್ಟು 20 ಶಾಸಕರು ಗೈರು ಹಾಜರಿ ಹಾಕಿದ್ದಾರೆ. ಇಂದು ಸದನದಲ್ಲಿ ನಡೆಯುತ್ತಿರುವ ವಿಶ್ವಾಸ ಮತಯಾಚನೆ ಚರ್ಚೆಗೆ ಕಾಂಗ್ರೆಸ್ಸಿನ 14, ಜೆಡಿಎಸ್‍ನ 3 [more]

ಬೆಂಗಳೂರು

ಆರೋಗ್ಯ ಸಚಿವ ಶ್ರೀ ಹರ್ಷವರ್ಧನ್ ಅವರನ್ನು ಭೇಟಿ ಮಾಡಿದ ಕರ್ನಾಟಕ ಬಿಜೆಪಿ ಸಂಸದರ ನಿಯೋಗ

ಇಂದು ದೆಹಲಿಯಲ್ಲಿ ಮಾನ್ಯ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಹರ್ಷವರ್ಧನ್ ಅವರನ್ನು ಭೇಟಿ ಮಾಡಿದ ಕರ್ನಾಟಕ ಬಿಜೆಪಿ ಸಂಸದರ ನಿಯೋಗವು ಯಾವುದೇ ವೈಜ್ಞಾನಿಕ [more]

ರಾಜ್ಯ

ವಿಶ್ವಾಸಮತ ಯಾಚನೆ; ಬಿಜೆಪಿಗಿಂತ ಕಾನ್ಫಿಡೆಂಟ್ ಆಗಿರುವ ಸಿಎಂ ಹೆಚ್​ಡಿಕೆ; ಆಪರೇಷನ್ ಮೈತ್ರಿ ಗುಮಾನಿ!

ಬೆಂಗಳೂರು ; ರಾಜ್ಯ ಮೈತ್ರಿ ಸರ್ಕಾರದ ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿದೆ. ರೆಬೆಲ್ ಶಾಸಕರ ನಡೆಯಿಂದ ಮೈತ್ರಿಗೆ ಇಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಬಹುಮತದ ವೇಳೆ ಸರ್ಕಾರ [more]

ರಾಜ್ಯ

ಕೊನೆ ಕ್ಷಣದಲ್ಲಿ ಸರ್ಕಾರ ಉಳಿಸಲು ಗೌಡರ ಮಾಸ್ಟರ್ ಪ್ಲ್ಯಾನ್

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಬಹುಮತದ ಟೆನ್ಶನ್ ಆಗಿದೆ. ಇತ್ತ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಜ್ಜೆ ನಿಗೂಢವಾಗಿದ್ದು, ಸರ್ಕಾರ ಉಳಿಸಲು ದೇವೇಗೌಡರು ಕೊನೆ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ. [more]

ಅಂತರರಾಷ್ಟ್ರೀಯ

ಮತ್ತೊಂದು ಮಹತ್ವದ ಹೆಜ್ಜೆಯಿಟ್ಟ ಅಮೆರಿಕಾ-ಭಾರತದ ಪ್ರತಿಭಾವಂತರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಕಾಶ

ವಾಷಿಂಗ್ಟನ್, ಜು.17– ಭಾರತದ ಪ್ರತಿಭಾವಂತರಿಗೆ ಅಮೆರಿಕದಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುತ್ತಿರುವ ಅಮೆರಿಕ ಈಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಅರ್ಹತೆ ಆಧಾರಿತ ಕಾನೂನುಬದ್ಧ [more]

ರಾಷ್ಟ್ರೀಯ

ಪಿಎಂಜಿಎಸ್‍ವೈ ಅಡಿ ದೇಶಾದ್ಯಂತ 1.25 ಲಕ್ಷ ಕಿ.ಮೀ. ರಸ್ತೆ ನಿರ್ಮಾಣ

ನವದೆಹಲಿ, ಜು.17– ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆ (ಪಿಎಂಜಿಎಸ್‍ವೈ) ಅಡಿ ದೇಶಾದ್ಯಂತ 1.25 ಲಕ್ಷ ಕಿ.ಮೀ. ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. [more]

ರಾಷ್ಟ್ರೀಯ

ಆ.2ರಿಂದ ಭಾರತೀಯ ಪುರೋ ಬ್ಯಾಸ್ಕೇಟ್‍ಬಾಲ್ ಲೀಗ್

ನವದೆಹಲಿ, ಜು.17– ಪಿಫಾ ಎಎ 3.3 ಭಾರತೀಯ ಪೋರೊ ಬಾಸ್ಕೆಟ್‍ಬಾಲ್ ಲೀಗ್ ಆ. 2ರಿಂದ ಸೆ. 29ರ ವರೆಗೆ ಐದು ನಗರದಲ್ಲಿ ನಡೆಯಲಿದೆ. 2ನೇ ಆವೃತ್ತದ ಈ [more]

ರಾಷ್ಟ್ರೀಯ

ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ ಬಂಧನ

ಇಸ್ಲಾಮಬಾದ್,ಜು.17– ಮುಂಬೈ ಭಯೋತ್ಪಾದನಾ ದಾಳಿ ರೂವಾರಿ ಹಾಗೂ ಜಮಾತ್ ಉದ್ ದವಾ ಸಂಘಟನೆಯ(ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್‍ನನ್ನು ಪಾಕಿಸ್ತಾನದ ಭಯೋತ್ಪಾದನನಿಗ್ರಹ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಅಂತಾರಾಷ್ಟ್ರೀಯ ವ್ಯಾಪಕ [more]

ರಾಷ್ಟ್ರೀಯ

ಅತೃಪ್ತ ಶಾಸಕರಿಗೆ ನಿರಾಳತೆ ನೀಡಿದ ಸುಪ್ರೀಂಕೋರ್ಟ್ ತೀರ್ಪು

ನವದೆಹಲಿ,ಜು.17– ನಾಳಿನ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುವ ಅಥವಾ ಗೈರಾಗುವ ಸಂಪೂರ್ಣ ಹಕ್ಕು ಶಾಸಕರಿಗಿದೆ ಎಂದು ಸುಪ್ರೀಂ ಕೋರ್ಟ್‍ನಲ್ಲಿ ಅತೃಪ್ತರ ಪರ ವಾದ ಮಂಡಿಸಿದ್ದ ವಕೀಲ ಮುಕುಲ್ ರೋಹ್ಟಗಿ [more]

ರಾಷ್ಟ್ರೀಯ

ಪತ್ನಿಯನ್ನು ಪರ್ವತದಿಂದ ನೂಕಿ ಕೊಲೆ ಮಾಡಿದ ಪತಿ

ಮುಂಬೈ, ಜು.17– ನಾಗತಿಹಳ್ಳಿ ಚಂದ್ರಶೇಖರ್ ಅವರ ಕಥೆ, ಚಿತ್ರಕಥೆ ಮತ್ತು ನಿರ್ದೇಶನದ ಕನ್ನಡದಲ್ಲಿ ಬಿಡುಗಡೆಯಾದ `ಬಾ ನಲ್ಲೆ ಮಧುಚಂದ್ರಕೆ’ ಚಿತ್ರ ಸೂಪರ್ ಹಿಟ್ ಆಗಿತ್ತು. ಕ್ರೈಂ-ಸಸ್ಪೆನ್ಸ್ ಚಿತ್ರ [more]

ರಾಷ್ಟ್ರೀಯ

ಕುಲಭೂಷಣ್ ಜಾಧವ್ ಪ್ರಕರಣ-ಮಹತ್ವದ ತೀರ್ಪು ನೀಡಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ

ನವದೆಹಲಿ, ಜು.17– ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ಸಂಬಂಧ ಇಂದು ಸಂಜೆ ನೆದರ್‍ಲ್ಯಾಂಡ್ಸ್‍ನ ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಮಹತ್ವದ ತೀರ್ಪು ನೀಡಲಿದೆ. ಈ [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪಿನಿಂದ ಮೈತ್ರಿ ಪಕ್ಷಗಳಲ್ಲಿ ಗಲಿಬಿಲಿ ವಾತವರಣ

ಬೆಂಗಳೂರು, ಜು.17-ಒಂದೆಡೆ ಅವಿಶ್ವಾಸ ನಿರ್ಣಯದ ಕಾರ್ಮೋಡ ಕವಿದಿದ್ದರೆ, ಮತ್ತೊಂದೆಡೆ ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯಿಂದ ಹಿಂದೆ ಸರಿದಿರುವುದು ಸಮ್ಮಿಶ್ರ ಸರ್ಕಾರಕ್ಕೆ ಕೊಂಚ ನಿಟ್ಟುಸಿರು ಬಿಡುವ [more]

ಬೆಂಗಳೂರು

ಮತ್ತೆ ಆತಂಕಕ್ಕೆ ಸಿಲುಕಿದ ಮೈತ್ರಿ ಸರ್ಕಾರ

ಬೆಂಗಳೂರು, ಜು.17-ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದ ಭವಿಷ್ಯ ಮತ್ತೆ ಆತಂಕಕ್ಕೆ ಸಿಲುಕಿದೆ. ಬೆದರಿಕೆ ಅಥವಾ ಸಂಧಾನದ ಮೂಲಕ ಮುಂಬೈನಲ್ಲಿರುವ ಅತೃಪ್ತ ಶಾಸಕರ ಪೈಕಿ ಕೆಲವರನ್ನು ನಾಳೆ [more]