ರಾಷ್ಟ್ರೀಯ

ಕೆರೆಗಳ ಮಾಲಿನ್ಯ ಪ್ರಕರಣ-ರಾಜ್ಯ ಸರ್ಕಾರವನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡ ಎನ್‍ಜಿಟಿ

ನವದೆಹಲಿ, ಡಿ.11- ಹಾನಿಕಾರಕ ನೊರೆ ಮತ್ತು ಬೆಂಕಿಗೆ ಕಾರಣವಾಗಿ ದೇಶಾದ್ಯಂತ ವ್ಯಾಪಕ ಚರ್ಚೆಗೆ ಎಡೆಮಾಡಿಕೊಟ್ಟಿದ್ದ ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳ ಮಾಲಿನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು [more]

ರಾಷ್ಟ್ರೀಯ

ಅಸ್ಸಾಂನಲ್ಲಿ ಮುಂದುವರೆದ ಪ್ರತಿಭಟನೆ

ಗುವಾಹಟಿ, ಡಿ.11- ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯ ಅಸ್ಸೋಂನಲ್ಲಿ ಎರಡನೆ ದಿನವಾದ ಇಂದು ಸಹ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿವೆ. ರಸ್ತೆ ತಡೆ ಚಳವಳಿ ನಡೆಸಿ [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಮಸೂದೆ- ಈಶಾನ್ಯ ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ

ಗುವಾಹಟಿ/ಅಗರ್ತಲಾ, ಡಿ.11- ಕೇಂದ್ರ ಸರ್ಕಾರದ ಉದ್ದೇಶಿತ ಪೌರತ್ವ ತಿದ್ದುಪಡಿ ಮಸೂದೆಗೆ ಅಸ್ಸಾಂ, ತ್ರಿಪುರಾ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ ಮುಂದುವರೆದಿದೆ. ತ್ರಿಪುರಾದಲ್ಲಿ ಪ್ರತಿಭಟನಾಕಾರರು ಸಂಪೂರ್ಣ ಬಂದ್‍ಗೆ [more]

ರಾಷ್ಟ್ರೀಯ

ಜಿಎಸ್‍ಟಿ ಪರಿಹಾರ ವಿಳಂಬ- ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ

ನವದೆಹಲಿ, ಡಿ.11- ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಪಾವತಿಯಾಗಬೇಕಾಗಿರುವ ಜಿಎಸ್‍ಟಿ ಪರಿಹಾರ ವಿಳಂಬವಾಗುತ್ತಿರುವುದನ್ನು ಪ್ರತಿಭಟಿಸಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ವಾತಾವರಣ ಸೃಷ್ಟಿಸಿದ ಕಾರಣ ಸದನವನ್ನು ಒಂದು [more]

ಅಂತರರಾಷ್ಟ್ರೀಯ

ಭೀಕರ ಗುಂಡಿನ ಕಾಳಗ-ಪೋಲೀಸ್ ಅಧಿಕಾರಿ ಸೇರಿ ಆರು ಮಂದಿ ಸಾವು

ಜೆರ್ಸಿಸಿಟಿ, ಡಿ.11- ಅಮೆರಿಕದ ಜೆರ್ಸಿ ಸಿಟಿಯಲ್ಲಿ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಪೋಲೀಸ್ ಅಧಿಕಾರಿ ಸೇರಿ ಆರು ಮಂದಿ ಹತರಾಗಿದ್ದಾರೆ. ಈ ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ. ಗುಂಡಿನ [more]

ಮತ್ತಷ್ಟು

ಭಾರತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು

ಬೆಂಗಳೂರು, ಡಿ.11-ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಭಾರತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿ ಎದುರು ಬೃಹತ್ [more]

ಬೆಂಗಳೂರು

ಕಾಂಗ್ರೆಸ್ ನಾಯಕ ಸ್ಥಾನದ ಸಹವಾಸ ಬೇಡ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿ.11- ಕಾಂಗ್ರೆಸ್ ನಾಯಕ ಸ್ಥಾನದ ಸಹವಾಸ ಬೇಡ, ವರಿಷ್ಠರು ಬಯಸಿದರೆ ವಿರೋಧ ಪಕ್ಷದ ನಾಯಕ ಸ್ಥಾನವನ್ನು ನಿಭಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‍ಗೆ ಸಂದೇಶ [more]

ಬೆಂಗಳೂರು

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ರಾಜೀನಾಮೆ ಹಿನ್ನಲೆ- ಕಾಂಗ್ರೆಸ್ ಪಕ್ಷವೀಗ ಸಂಪೂರ್ಣ ಖಾಲಿ

ಬೆಂಗಳೂರು, ಡಿ.11-ಉಪಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷವೀಗ ಸಂಪೂರ್ಣ ಖಾಲಿಯಾಗಿದೆ. ಈ ಹಿಂದೆ ಕರ್ನಾಟಕದಲ್ಲಿ [more]

ಬೆಂಗಳೂರು

ಸೋಮವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು, ಡಿ.11-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದ್ದು, 11 ಮಂದಿ ನೂತನ ಸಚಿವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಶನಿವಾರ ನವದೆಹಲಿಗೆ ತೆರಳಲಿರುವ [more]

ಬೆಂಗಳೂರು

ಎಚ್.ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಮೇಲ್ಮನೆಗೆ ಆಯ್ಕೆ

ಬೆಂಗಳೂರು, ಡಿ.11-ಉಪಚುನಾವಣೆಯಲ್ಲಿ ಪರಾಭವ ಗೊಂಡಿರುವ ಮಾಜಿ ಸಚಿವರಾದ ಎಚ್.ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಮೇಲ್ಮನೆಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಇಬ್ಬರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಬಿಜೆಪಿಯಲ್ಲಿ ಯಾವುದೇ ಕ್ಷಣದಲ್ಲಾದರೂ ಸ್ಫೋಟಗೊಳ್ಳುವ ಭಿನ್ನಮತ

ಬೆಂಗಳೂರು, ಡಿ.11-ಸ್ಥಾನಮಾನದ ನಿರೀಕ್ಷೆಯಿಟ್ಟುಕೊಂಡು ಪಕ್ಷಕ್ಕೆ ಬಂದವರಿಗೆ ಮಣೆ ಹಾಕುತ್ತಿರುವುದರಿಂದ ಮೂಲ ಬಿಜೆಪಿಗರು ಕುದಿಯುತ್ತಿದ್ದು, ಯಾವುದೇ ಸಂದರ್ಭದಲ್ಲೂ ತಿರುಗಿ ಬೀಳುವ ಸಾಧ್ಯತೆಗಳು ಕಂಡುಬರುತ್ತಿವೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ [more]

ಬೆಂಗಳೂರು

ಮುಖ್ಯಮಂತ್ರಿಗಳನ್ನು ಭೇಟಿಯಾದ ನೂತನ ಶಾಸಕರು

ಬೆಂಗಳೂರು, ಡಿ.11-ಉಪಚುನಾವಣೆಯಲ್ಲಿ ಗೆದ್ದ ಹಾಗೂ ಪರಾಭವಗೊಂಡವರೆಲ್ಲರೂ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಆಗಮಿಸಿದ ನೂತನ ಶಾಸಕರು ಹಾಗೂ [more]

ಬೆಂಗಳೂರು

ಸಚಿವ ಸ್ಥಾನಗಳಿಗೆ ಪೈಪೋಟಿ ನಡೆದಿಲ್ಲ- ಯಾವ ಸ್ಥಾನಮಾನ ಕೊಟ್ಟರೂ ನಿಭಾಯಿಸುತ್ತೇವೆ-ನೂತನ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು, ಡಿ.11-ನಾವು ಯಾರೊಬ್ಬರೂ ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿಲ್ಲ. ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ಅದನ್ನು ನಿಭಾಯಿಸುತ್ತೇವೆ ಎಂದು ನೂತನ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು. ಡಾಲರ್ಸ್ [more]

ರಾಷ್ಟ್ರೀಯ

ಶ್ರೀಲಾಂಕದ 1 ಲಕ್ಷ ತಮಿಳರಿಗೂ ಪೌರತ್ವ ನೀಡಿ-ಶ್ರೀ ಶ್ರೀ ರವಿಶಂಕರ್ ಗುರೂಜಿ

ಚೆನ್ನೈ: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಮಂಗಳವಾರ ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಸುಮಾರು ಮೂರು ದಶಕಗಳಿಂದ ದೇಶದಲ್ಲಿ ನಿಶ್ರಾರಿತರಾಗಿ [more]

ರಾಷ್ಟ್ರೀಯ

2000 ರೂ. ನೋಟು ನಿಷೇಧ ಇಲ್ಲ

ಕೇಂದ್ರ ಸರ್ಕಾರ ಶೀಘ್ರವೇ 2000 ರೂ. ನೋಟು ಅಮಾನ್ಯೀಕರಣ ಮಾಡಲಿದೆ ಎಂದು ಊಹೆಗಳಿದ್ದ ಬೆನ್ನಲ್ಲೇ, ಇದು ಕೇವಲ ವದ್ದಂತಿಯಾಗಿದ್ದು,ಯಾರು ಚಿಂತೆಗೆ ಒಳಗಾಗಬೇಕಿಲ್ಲ ಎಂದು ಹಣಕಾಸು ಸಚಿವಾಲಯದ ರಾಜ್ಯ [more]

ರಾಷ್ಟ್ರೀಯ

ಪೌರತ್ವ (ತಿದ್ದುಪಡಿ) ಮಸೂದೆಯ ಪರವಾಗಿ ಮತ ಚಲಾಯಿಸಿದ ಶಿವಸೇನೆ

ನವದೆಹಲಿ,ಡಿ.10-ಕೇಂದ್ರದಲ್ಲಿ ಆಡಳಿತಾರೂಢ ಎನ್‍ಡಿಎ ಕೂಟದಿಂದ ಹೊರನಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್-ಎನ್‍ಸಿಪಿ ಜತೆ ಸೇರಿ ಮೈತ್ರಿ ಸರ್ಕಾರ ರಚಿಸಿರುವ ಶಿವಸೇನೆಯ 18 ಸಂಸದರು ಸೋಮವಾರ ಲೋಕಸಭೆಯಲ್ಲಿ ಪೌರತ್ವ (ತಿದ್ದುಪಡಿ) ಮಸೂದೆಯ [more]

ಅಂತರರಾಷ್ಟ್ರೀಯ

ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ವಿಧಿಸಬೇಕು

ವಾಷಿಂಗ್ಟನ್,ಡಿ.10- ಪೌರತ್ವ (ತಿದ್ದುಪಡಿ) ಮಸೂದೆ ಅನುಮೋದನೆಯು “ತಪ್ಪು ದಿಕ್ಕಿನಲ್ಲಿ ಅಪಾಯಕಾರಿ ತಿರುವು” ಎಂದು ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಅಮೆರಿಕದ ಫೆಡರಲ್ಕಮಿಷನ್ ಹೇಳಿದೆ. ಸಂಸತ್ತಿನ ಉಭಯ ಸದನಗಳಲ್ಲಿ [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ-ದೇಶಾದ್ಯಂತ ಪರ ವಿರೋಧದ ಅಭಿಪ್ರಾಯ

ನವದೆಹಲಿ,ಡಿ.10-ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ದೇಶಾದ್ಯಂತ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಮಾಡುತ್ತಿರುವ ತಿದ್ದುಪಡಿ ಎಂದು ಒಂದು ವರ್ಗ [more]

ರಾಜ್ಯ

ಸಂಪುಟ ವಿಸ್ತರಣೆ: ಯಡಿಯೂರಪ್ಪ ನಿವಾಸಕ್ಕೆ ಆಕಾಂಕ್ಷಿಗಳ ದೌಡು

ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿ ಸದ್ಯ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಇದರ ಬೆನ್ನಲ್ಲೆ ಯಡಿಯೂರಪ್ಪನವರಿಗೆ ಹೊಸ ತಲೆನೋವು ಎದುರಾಗಿದ್ದು, ಬಿಜೆಪಿಯಲ್ಲಿ [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ವಿಪಕ್ಷಗಳು ಪಾಕಿಸ್ತಾನದ ರೀತಿ ಮಾತನಾಡುತ್ತಿವೆ; ಮೋದಿ

ನವದೆಹಲಿ: ವಿವಾದಕ್ಕೆ ಒಳಗಾಗುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಖಂಡಿಸುತ್ತಿರುವ ಕೆಲವು ಪಕ್ಷಗಳು ಪಾಕಿಸ್ತಾನ ಬಳಸುವಂತಹ ಫುಲ್​ಸ್ಟಾಪ್​, ಕಾಮಾದಂತಹ ಭಾಷೆ ಬಳಕೆ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ISROದಿಂದ ಬಾಹ್ಯಾಕಾಶ ತಲುಪಲಿದೆ ದೇಶದ ಎರಡನೇ ‘ಗುಪ್ತಚರ ಕಣ್ಣು’

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಗೆ ಇಂದು ಬಹಳ ವಿಶೇಷವಾಗಿದೆ. ಪಿಎಸ್‌ಎಲ್‌ವಿ ಸಿ -48 ರಾಕೆಟ್‌ನ್ನು ಮಧ್ಯಾಹ್ನ 3.25 ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ [more]

ರಾಜ್ಯ

ಸಿದ್ದರಾಮಯ್ಯ, ದಿನೇಶ್ ಬಿಟ್ಟ ಹುದ್ದೆಗೆ ಕಾಂಗ್ರೆಸ್ ನಲ್ಲಿ ಶುರುವಾಯ್ತು ಲಾಬಿ

ಬೆಂಗಳೂರು: ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ಪಕ್ಷದ ಮುಂದಾಳುಗಳಾದ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಹಣಿಯಲು ಕಾದು ಕುಳುತಿದ್ದ ಪಕ್ಷದಲ್ಲಿನ [more]

ರಾಜ್ಯ

ತುಮಕೂರಿನಲ್ಲೇ ಅನಿರ್ಧಿಷ್ಟಾವಧಿ ಧರಣಿ ನಡೆಸಲಿದ್ದಾರೆ ಅಂಗನವಾಡಿ ಕಾರ್ಯಕರ್ತೆಯರು

ತುಮಕೂರು: ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಪಾದಯಾತ್ರೆಗೆ ಹೋಗದಿರಲು ನಿರ್ಧರಿಸಿದ್ದಾರೆ. ತುಮಕೂರಿನ ಗಾಜಿನ ಮನೆಯಲ್ಲೇ ಇದ್ದುಕೊಂಡು ಅನಿರ್ಧಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದಾರೆ. [more]

ಬೆಂಗಳೂರು

ನ್ಯಾಯಲಯಕ್ಕೆ ಹಾಜರಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಡಿ.10- ಐಟಿ ದಾಖಲಿಸಿದ್ದ 4ನೇ ಪ್ರಾಸಿಕ್ಯೂಷನ್ ವಿಚಾರಣೆಗೆ ಇಂದು ಸಿಟಿ ಸಿವಿಲ್ ಆವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಆಪ್ತರು ಹಾಜರಾಗಿದ್ದರು. [more]

ಬೆಂಗಳೂರು

ಕಾಂಗ್ರೆಸ್ನಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆಗಳು

ಬೆಂಗಳೂರು,ಡಿ.10- ರಾಜ್ಯದ ಕಾಂಗ್ರೆಸ್ ನಲ್ಲಿ ರಾಜಕೀಯ ವಿದ್ಯಾಮಾನಗಳು ಚುರುಕುಗೊಂಡಿವೆ. ಉಪ ಚುನಾವಣೆಯಲ್ಲಿ ಭಾರಿ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ನ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷ ಸ್ಥಾನಕ್ಕೆ, [more]