ರಾಜ್ಯ

ಮತ್ತಷ್ಟು ಶಾಸಕರ ರಾಜೀನಾಮೆ ತಡೆಯಲು ಬೆಂಗಳೂರಿಗೆ ಬನ್ನಿ: ಸಿಎಂಗೆ ಸಿದ್ದರಾಮಯ್ಯ ಕರೆ

ಬೆಂಗಳೂರು: ಇಬ್ಬರು ಶಾಸಕರ ರಾಜೀನಾಮೆ ಬೆನ್ನಲ್ಲೇ ಅಮೆರಿಕ ಪ್ರವಾಸದಲ್ಲಿರುವ ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ. ಸೋಮವಾರ ರಾತ್ರಿ ಮುಖ್ಯಮಂತ್ರಿಗೆ ಕರೆ ಮಾಡಿ, ಆದಷ್ಟು [more]

ರಾಷ್ಟ್ರೀಯ

ಮುಂಬೈನ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾದ ಸ್ಪೈಸ್‌ಜೆಟ್ ವಿಮಾನ

ಮುಂಬೈ: ಜೈಪುರದಿಂದ ಬರುತ್ತಿದ್ದ ಸ್ಪೈಸ್‌ಜೆಟ್ ವಿಮಾನವು ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇಯಲ್ಲಿ ಓವರ್‌ಶಾಟ್ ಆಗಿ ಅಪಘಾತಕ್ಕೀಡಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮುಂಬೈನಲ್ಲಿ [more]

ರಾಜ್ಯ

ದೆಹಲಿಗೆ ತೆರಳಿದ ರಮೇಶ್​ ಜಾರಕಿಹೊಳಿ; ಅತೃಪ್ತ ಕೈ ಶಾಸಕರ ರಾಜೀನಾಮೆಗೆ ತಯಾರಾಗುತ್ತಿದೆಯಾ ವೇದಿಕೆ?

ಬೆಂಗಳೂರು: ಕಾಂಗ್ರೆಸ್​ ಶಾಸಕ ಆನಂದ್​ ಸಿಂಗ್ ಬೆನ್ನಲ್ಲೇ ರಾಜೀನಾಮೆ ನೀಡಿದ್ದ ಇನ್ನೋರ್ವ ಕೈ ಶಾಸಕ ರಮೇಶ್ ಜಾರಕಿಹೊಳಿ ಈಗೆಲ್ಲಿದ್ದಾರೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಿನ್ನೆ ಸಂಜೆ ರಾಜೀನಾಮೆ [more]

ಕ್ರೀಡೆ

ಇಂದು ಇಂಡೋ-ಬಾಂಗ್ಲಾ ಬಿಗ್ ಫೈಟ್

ಬರ್ಮಿಂಗ್‍ಹ್ಯಾಮ್: ವಿಶ್ವಕಪ್‍ನಲ್ಲಿ ಇಂದು ಟೀಮ್ ಇಂಡಿಯಾ ಬಾಂಗ್ಲಾದೇಶ ತಂಡವನ್ನ ಎದುರಿಸಲಿದೆ. ಬರ್ಮಿಂಗ್‍ಹ್ಯಾಮ್‍ನ ಎಜ್‍ಬಸ್ಟನಲ್ಲಿ ಅಂಗಳದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಸೆಮಿಫೈನಲ್ ಸನಿಹದಲ್ಲಿರುವ ಟೀಮ್ ಇಂಡಿಯಾ ಮೊನ್ನೆ ಆಂಗ್ಲರ [more]

ಕ್ರೀಡೆ

ಕೆರೆಬಿಯನ್ನರ ವಿರುದ್ಧ ಸಿಂಹಳೀಯರಿಗೆ ರೋಚಕ ಗೆಲುವು

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 23 ರನ್ ಗಳ ಸೋಲು ಕಂಡಿದೆ. ಚಸ್ಟರ್ ಲೀ ಸ್ಟ್ರೀಟ್ ಕ್ರೀಡಾಂಗಣದಲ್ಲಿ [more]

ಬೆಂಗಳೂರು

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್‍ಸಿಂಗ್‍ ರಾಜೀನಾಮೆ

ಬೆಂಗಳೂರು, ಜು.1- ಅಚ್ಚರಿಯ ಬೆಳವಣಿಗೆಯಲ್ಲಿ ಬಳ್ಳಾರಿ ಜಿಲ್ಲೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್‍ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಮರ್ಮಾಘಾತ [more]

ಬೆಂಗಳೂರು

ಹೈಟೆಕ್ ತಂತ್ರಜ್ಞಾನದ ಶುದ್ದ ಕುಡಿಯುವ ನೀರಿನ ಘಟಕವನ್ನು ಮೇಯರ್ ಗಂಗಾಂಬಿಕೆ ಇಂದು ಲೋಕಾರ್ಪಣೆ ಮಾಡಿದರು

ಬೆಂಗಳೂರು, ಜು.1- ಸ್ಮಾರ್ಟ್‍ಕಾರ್ಡ್ ಬಳಸಿ ಶುದ್ಧ ಕುಡಿಯುವ ನೀರು ಪಡೆಯುವ ಹೈಟೆಕ್ ಕುಡಿಯುವ ನೀರಿನ ಘಟಕ ಭೈರಸಂದ್ರ ವಾರ್ಡ್‍ನಲ್ಲಿ ಆರಂಭವಾಗಿದೆ. ಹೈಟೆಕ್ ತಂತ್ರಜ್ಞಾನದ ಶುದ್ದ ಕುಡಿಯುವ ನೀರಿನ [more]

ಬೆಂಗಳೂರು

ಸಮಾಜದ ಏಳ್ಗೆಗೆ ಸದಾ ಶ್ರಮಿಸುತ್ತಿರುವ ಪತ್ರಿಕೆಗಳು ನಾಡಿನ ಒಳಿತಿಗೆ ಇರುವ ಬೆಳಕು :ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಜು.1- ಸಮಾಜದ ಏಳ್ಗೆಗೆ ಸದಾ ಶ್ರಮಿಸುತ್ತಿರುವ ಪತ್ರಿಕೆಗಳು ನಾಡಿನ ಒಳಿತಿಗೆ ಇರುವ ಬೆಳಕು. ಅಂತಹ ಬೆಳಕನ್ನು ಕೊಟ್ಟ ಎಲ್ಲ ಪತ್ರಕರ್ತರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ಸಫಲವಾಗುವುದಿಲ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಜು.1- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ನಿರಂತರ ಹಗಲುಗನಸು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ಸಫಲವಾಗುವುದಿಲ್ಲ ಎಂದು [more]

ಬೆಂಗಳೂರು

ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡುತ್ತಿದ್ದಂತೆ ನಂಬರ್ ಗೇಮ್ ಶುರು

ಬೆಂಗಳೂರು, ಜು.1- ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡುತ್ತಿದ್ದಂತೆ ಸಮ್ಮಿಶ್ರ ಸರ್ಕಾರದ ಅಸ್ಥಿತ್ವದ ಬಗ್ಗೆ ಚರ್ಚೆ ಆರಂಭವಾಗಿ ನಂಬರ್ ಗೇಮ್ಗಳ ತಾಕಲಾಟಗಳು ನಡೆದಿವೆ. ಒಟ್ಟು 224 ಚುನಾಯಿತ ಶಾಸಕರ [more]

ಬೆಂಗಳೂರು

ಶಾಸಕ ಆನಂದ್ ಸಿಂಗ್ ನೇರವಾಗಿ ನನಗೆ ರಾಜೀನಾಮೆ ಕೊಟ್ಟಿಲ್ಲ : ಸಭಾಧ್ಯಕ್ಷ ರಮೇಶ್‍ಕುಮಾರ್

ಕೋಲಾರ,ಜು.1- ಶಾಸಕ ಆನಂದ್ ಸಿಂಗ್ ಅವರು ನೇರವಾಗಿ ನನಗೆ ರಾಜೀನಾಮೆ ಕೊಟ್ಟಿಲ್ಲ. ಆದರೆ ತಮ್ಮ ಸಹಾಯಕರಿಗೆ ರಾಜೀನಾಮೆ ಪತ್ರವನ್ನು ಕೊಟ್ಟಿದ್ದಾರೆಯೋ ಇಲ್ಲವೋ ಗೊತ್ತಿಲ್ಲ ಎಂದು ವಿಧಾನಸಭೆ ಸಭಾಧ್ಯಕ್ಷ [more]

ಬೆಂಗಳೂರು

ರಾಜೀನಾಮೆಯ ಮಾಸ್ಟರ್ ಮೈಂಡ್ ನಾನಲ್ಲ : ಎಚ್.ವಿಶ್ವನಾಥ್

ಬೆಂಗಳೂರು,ಜು.1- ಶಾಸಕರ ರಾಜೀನಾಮೆಯ ಮಾಸ್ಟರ್ ಮೈಂಡ್ ತಾವಲ್ಲ ಎಂದು ಶಾಸಕ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಕೋಲ್ಕತ್ತ ಪ್ರವಾಸ ಕೈಗೊಳ್ಳುವ ಮುನ್ನ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ರಾಜೀನಾಮೆ ನೀಡುವ ಯಾವ ಚಿಂತನೆಯೂ ನನಗಿಲ್ಲ : ಶಾಸಕ ಪ್ರತಾಪ್‍ಗೌಡ

ಬೆಂಗಳೂರು,ಜು.1- ನಾನು ಕಾಂಗ್ರೆಸ್‍ನಲ್ಲೇ ಇದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಚಿಂತನೆ ಮಾಡಿಲ್ಲ ಎಂದು ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪ್‍ಗೌಡ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಆನಂದ್‍ಸಿಂಗ್ ರಾಜೀನಾಮೆ ವಿಷಯ [more]

ಬೆಂಗಳೂರು

ಆನಂದ್‍ಸಿಂಗ್ ರಾಜೀನಾಮೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ :ಬಿ.ಸಿ.ಪಾಟೀಲ್

ಬೆಂಗಳೂರು, ಜು.1- ನಾನು ಯಾವುದೇ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿಲ್ಲ. ಆನಂದ್‍ಸಿಂಗ್ ರಾಜೀನಾಮೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಕಾಂಗ್ರೆಸ್‍ನ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಅತೃಪ್ತ ಶಾಸಕರ ಸಂಖ್ಯೆ ಹೆಚ್ಚಾಗಿದ್ದು, ಬಹುತೇಕರು ರಾಜೀನಾಮೆ ನೀಡಿ ಹೊರಬರಲಿದ್ದಾರೆ : ಕೆ.ಎಸ್.ಈಶ್ವರಪ್ಪ

ಬೆಂಗಳೂರು, ಜು.1-ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇನ್ನೂ ಕೆಲವು ಶಾಸಕರು ಶೀಘ್ರದಲ್ಲೇ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. [more]

ಬೆಂಗಳೂರು

ಯಾರೇ ರಾಜೀನಾಮೆ ಕೊಟ್ಟರೂ ಸರ್ಕಾರಕ್ಕೆ ಅಪಾಯ ಇಲ : ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.1-ಕೆಲವರಿಗೆ ಹೊಟ್ಟೆ ನೋವಿರುತ್ತದೆ, ಅದಕ್ಕೆ ಸರಿಯಾದ ಔಷಧಿ ಕೊಡಿಸಿ ಸರಿ ಮಾಡೋಣ. ಯಾರೇ ರಾಜೀನಾಮೆ ಕೊಟ್ಟರೂ ಸರ್ಕಾರಕ್ಕೆ ಅಪಾಯ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ [more]

ಬೆಂಗಳೂರು

ಜಿಂದಾಲ್‍ಗೆ ಶುದ್ಧ ಕ್ರಯಪತ್ರ ಮಾಡಿಕೊಡುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಶಾಸಕ ಆನಂದ್‍ಸಿಂಗ್‍ ಪತ್ರ

ಬೆಂಗಳೂರು, ಜು.1-ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ 3667 ಎಕರೆ ಭೂಮಿಯನ್ನು ಜಿಂದಾಲ್‍ಗೆ ಶುದ್ಧ ಕ್ರಯಪತ್ರ ಮಾಡಿಕೊಡುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಶಾಸಕ ಆನಂದ್‍ಸಿಂಗ್ ಸಂಪುಟದ [more]

ಬೆಂಗಳೂರು

ಆನಂದ್‍ಸಿಂಗ್ ಬಿಜೆಪಿ ಒತ್ತಡಕ್ಕೆ ಮಣಿದು ರಾಜೀನಾಮೆ ಕೊಟ್ಟರೇ?

ಬೆಂಗಳೂರು, ಜು.1- ಜಿಂದಾಲ್ ಕಂಪೆನಿಗೆ ಭೂಮಿ ಪರಬಾರೆ ಮಾಡಿದ ಪ್ರಕರಣವನ್ನು ಮುಂದಿಟ್ಟುಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಆನಂದ್‍ಸಿಂಗ್ ಬ್ಲಾಕ್‍ಮೇಲ್ ತಂತ್ರವನ್ನು ಅನುಸರಿಸಿದ್ದಾರೆಯೇ ಎಂಬ ಪ್ರಶ್ನೆಗಳು [more]

ಬೆಂಗಳೂರು

ಮೇಯರ್ ಸ್ಥಾನವನ್ನು ಪಡೆಯಲು ವಾಮಮಾರ್ಗಕ್ಕೆ ಮುಂದಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್

ಬೆಂಗಳೂರು, ಜು.1- ಮೇಯರ್ ಸ್ಥಾನವನ್ನು ಮತ್ತೆ ಪಡೆದುಕೊಳ್ಳಲು ವಾಮಮಾರ್ಗಕ್ಕೆ ಮುಂದಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್‍ನವರು ಕೆಲ ವಿಧಾನಪರಿಷತ್ ಸದಸ್ಯರನ್ನು ಮತದಾರರ ಪಟ್ಟಿಗೆ ಸೇರಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿರುವ [more]

ಬೆಂಗಳೂರು

ಶಾಸಕ ಆನಂದ್‍ಸಿಂಗ್ ರಾಜೀನಾಮೆಗು ನಮಗೂ ಯಾವುದೇ ಸಂಬಂಧವಿಲ್ಲ :ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಜು.1- ಶಾಸಕ ಆನಂದ್‍ಸಿಂಗ್ ರಾಜೀನಾಮೆ ಪ್ರಕರಣಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ. ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ [more]

ಬೆಂಗಳೂರು

ರಾಜೀನಾಮೆ ನೀಡಿಲ್ಲ ಎನ್ನುವುದಾದರೆ ಮತ್ತೊಮ್ಮೆ ರಾಜೀನಾಮೆ ನೀಡುತ್ತೆನೆ:ಶಾಸಕ ಆನಂದ್‍ಸಿಂಗ್

ಬೆಂಗಳೂರು, ಜು.1- ಇಂದು ಬೆಳಗ್ಗೆ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಒಂದು ವೇಳೆ ರಾಜೀನಾಮೆ ನೀಡಿಲ್ಲ ಎನ್ನುವುದಾದರೆ ಮತ್ತೊಮ್ಮೆ ರಾಜೀನಾಮೆ [more]

ಕ್ರೀಡೆ

ಆಂಗ್ಲೆರೆದುರು ಕೊಹ್ಲಿ ಸೈನ್ಯದ ಗರ್ವಭಂಗ: ಗೆಲುವಿನ ಓಟಕ್ಕೆ ಬ್ರೇಕ್

2019ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮೊದಲ ಸೋಲು ಕಂಡಿದೆ. ಇಂಗ್ಲೆಂಡ್ ವಿರುದ್ಧ 31 ರನ್ ಗಳ ಸೋಲು ಕಂಡ ಟೀಂ ಇಂಡಿಯಾ ಬರೋಬ್ಬರಿ 27 ವರ್ಷಗಳ ಬಳಿಕ [more]

ಕ್ರೀಡೆ

ಬರ್ಮಿಂಗ್ಹ್ಯಾಮ್ನಲ್ಲಿ ಅಬ್ಬರಿಸಿದ ಜಾನಿ ಬೇರ್ ಸ್ಟೋ ಅಬ್ಬರ :ವಿಶ್ವಕಪ್ನಲ್ಲಿ ಚೊಚ್ಚಲ ಶತಕ ಬಾರಿಸಿದ ಡ್ಯಾಶಿಂಗ್ ಓಪನರ್

ಇಂಗ್ಲೆಂಡ್ ತಂಡದ ಡ್ಯಾಶಿಂಗ್ ಓಪನರ್ ಜಾನಿ ಬೇರ್ಸ್ಟೊ ಕೊನೆಗೂ ಶತಕ ಬಾರಿಸಿ ಅಬ್ಬರಿಸಿದ್ದಾರೆ. ನಿನ್ನೆ ಬರ್ಮಿಂಗ್ಹ್ಯಾಮ್ನಲ್ಲಿ ಅಂಗಳದಲ್ಲಿ ಟೀಮ್ ಇಂಡಿಯಾದ ವಿರುದ್ಧದ ನಡೆದ ಡು ಆರ್ ಡೈ [more]

ಕ್ರೀಡೆ

ಆಂಗ್ಲರನ್ನ ಚೆಂಡಾಡಿದ ಹಿಟ್ಮ್ಯಾನ್ ರೋಹಿತ್ : ಶತಕ ಬಾರಿಸಿ ಅಬ್ಬರಿಸಿದ ಮುಂಬೈಕರ್

ಟೀಮ್ ಇಂಡಿಯಾದ ಹಿಟ್ಮ್ಯಾನ್ ರೋಹಿತ್ ಶರ್ಮಾ ವಿಶ್ವ ಯುದ್ದದ್ದಲ್ಲಿ ಮತ್ತೊಮ್ಮೆ ಅಬ್ಬರಿಸಿದ್ದಾರೆ. ನಿನ್ನೆ ಬರ್ಮಿಂಗ್ಹ್ಯಾಮ್ ಅಂಗಳದಲ್ಲಿ ಆಂಗ್ಲರ ವಿರುದ್ಧ ನಡೆದ ಪಂದ್ಯದಲ್ಲಿ ರೋಹಿತ್ ವೀರಾವೇಶದ ಬ್ಯಾಟಿಂಗ್ ಮಾಡಿದ್ರು. [more]

ರಾಷ್ಟ್ರೀಯ

ಆರ್‌ಟಿಜಿಎಸ್‌, ನೆಫ್ಟ್ ಮೂಲಕ ಹಣ ವರ್ಗಾವಣೆ ಮೇಲೆ ಯಾವುದೇ ಶುಲ್ಕವಿಲ್ಲ

ಮುಂಬೈ: ಆನ್‍ಲೈನ್ ಮೂಲಕ ಹಣ ವರ್ಗಾವಣೆ ಮಾಡುವ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುವ ಶುಲ್ಕ ಇಂದಿನಿಂದ ಅಗ್ಗ ವಾಗಲಿದೆ. ರಿಯಲ್-ಟೈಮ್ ಗ್ರೋಸ್ ಸೆಟಲ್ಮೆಂಟ್(ಆರ್‌ಟಿಜಿಎಸ್‌) ಹಾಗೂ ನ್ಯಾಷನಲ್ ಇಲೆಕ್ಟ್ರಾನಿಕ್ ಫಂಡ್ಸ್ ಟ್ರಾನ್ಸ್ಫರ್ [more]