ಬೆಂಗಳೂರು

ಐಎಂಎ ವಂಚನೆ ಪ್ರಕರಣ-ತನಿಖೆಯನ್ನು ಆರಂಭಿಸಿದ ಎಸ್‍ಐಟಿ

ಬೆಂಗಳೂರು,ಜೂ.13- ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಎಸ್‍ಐಟಿ ಈಗಾಗಲೇ ಆರಂಭಿಸಿದೆ. ಐಎಂಎ ವಿರುದ್ಧ ದೂರು ದಾಖಲಾಗಿರುವ ಕಮರ್ಷಿಯಲ್‍ಸ್ಟ್ರೀಟ್ ಠಾಣೆಯ ಇನ್‍ಸ್ಪೆಕ್ಟರ್, ಎಸಿಪಿ, ಡಿಸಿಪಿ ಅವರುಗಳಿಂದ ಪ್ರಕರಣ ತನಿಖಾ [more]

ಬೆಂಗಳೂರು

ಆನ್‍ಲೈನ್ ವ್ಯವಸ್ಥೆಯಿಂದ ಭ್ರಷ್ಟಚಾರಕ್ಕೆ ಕಡಿವಾಣ ಬೀಳಲಿದೆ-ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜೂ.13- ಕಟ್ಟಡ ನಕ್ಷೆ ಮತ್ತು ಭೂಮಿ ಪರಿವರ್ತನೆ ಕುರಿತ ಪರವಾನಗಿ ಪಡೆಯಲು ದೇಶದಲ್ಲೇ ಪ್ರಪ್ರಥಮ ಬಾರಿಗೆ ಆನ್‍ಲೈನ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಇದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ [more]

ಬೆಂಗಳೂರು

ಮಲೆನಾಡಿನಾದ್ಯಂತ ಮುಂದುವರೆದ ಮಳೆಯ ಆರ್ಭಟ

ಬೆಂಗಳೂರು,ಜೂ.13- ಮಲೆನಾಡಿನಾದ್ಯಂತ ಮಳೆ ಮುಂದುವರೆದಿದ್ದು, ಕೆಲವೆಡೆ ದಿಬ್ಬ ಕುಸಿತ, ತಗ್ಗುಪ್ರದೇಶಗಳು ಜಲಾವೃತಗೊಂಡಿರುವ ನಡುವೆ ಕೆಸರುಗದ್ದೆಯಾದ ರಸ್ತೆಯಲ್ಲಿ ಶಾಲಾ ಬಸ್ ಸಿಲುಕಿ ವಿದ್ಯಾರ್ಥಿಗಳು ಪರದಾಡಿದ ಪರಿಸ್ಥಿತಿಯೂ ಎದುರಾಯಿತು. ಕಳಸಾದ [more]

ಬೆಂಗಳೂರು

ನಾಳೆ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು,ಜೂ.13- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು, ಪಕ್ಷೇತರ ಶಾಸಕರಿಬ್ಬರು ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಮತ್ತೊಂದು ಸಚಿವ ಸ್ಥಾನ ಯಾರಿಗೆ ದೊರೆಯಲಿದೆ ಎಂಬುದು [more]

ಬೆಂಗಳೂರು

ಕಾಂಗ್ರೇಸ್‍ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ?

ಬೆಂಗಳೂರು,ಜೂ.13- ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್‍ನಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದ್ದು, ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ [more]

ಬೆಂಗಳೂರು

ಸರ್ಕಾರದ ವೈಫಲ್ಯಗಳನ್ನು ಖಂಡಿಸಿ-ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

ಬೆಂಗಳೂರು, ಜೂ.13- ಬಳ್ಳಾರಿಯ ಜಿಂದಾಲ್ ಕಂಪೆನಿಗೆ ಮಾರಾಟ ಮಾಡಿರುವ ಜಮೀನನ್ನು ವಾಪಸ್ ಪಡೆಯುವುದು, ಐಎಂಎ ಹಗರಣವನ್ನು ಸಿಬಿಐಗೆ ವಹಿಸುವುದು ಹಾಗೂ ರೈತರ ಸಾಲ ಸಂಪೂರ್ಣ ಮನ್ನಾ ಸೇರಿದಂತೆ [more]

ಬೆಂಗಳೂರು

ಐಎಂಎ ಮೋಸ-ಹೆಚ್ಚುತ್ತಿರುವ ಹೂಡಿಕೆದಾರರ ದೂರು-25000 ಕ್ಕೂ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು, ಜೂ.13- ನಗರದ ಐಎಂಎ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿರುವವರ ಸಂಖ್ಯೆ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದ್ದು, ಅಂದಾಜಿನ ಪ್ರಕಾರ ಸುಮಾರು 25 ಸಾವಿರಕ್ಕೂ ಹೆಚ್ಚು ದೂರುಗಳು [more]

ರಾಷ್ಟ್ರೀಯ

ಕುಡಿದ ಅಮಲಿನಲ್ಲಿ ತಪ್ಪು ಮಾಡಿದೆ; ತನ್ನನ್ನು ಗಲ್ಲಿಗೇರಿಸಿ ಎಂದು ಕೋರ್ಟ್ ನಲ್ಲಿ ಮನವಿ ಮಾಡಿದ ಅತ್ಯಾಚಾರ ಆರೋಪಿ

ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಅಪ್ರಾಪ್ತ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯೊಬ್ಬ ತಾನು ಮಾಡಿದ್ದು ತಪ್ಪು ಕುಡಿದ ಅಮಲಿನಲ್ಲಿ ತಪ್ಪುಮಾಡಿದೀಂದು ಅಲವೊತ್ತುಕೊಂಡಿದ್ದು, ತನ್ನನ್ನು ಗಲ್ಲಿಗೇರಿಸುವಂತೆ ಕೋರ್ಟ್ [more]

ರಾಷ್ಟ್ರೀಯ

ಜೂನ್ 17ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜೂನ್ 17ರಿಂದ ಆರಂಭವಾಗುತ್ತಿದ್ದು, ಜೂನ್ 16ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಹೊಸ ಸರ್ಕಾರದ ಮೊದಲ ಅಧಿವೇಶನ ಜೂನ್ 17ರಿಂದ [more]

ರಾಷ್ಟ್ರೀಯ

ಸಚಿವರುಗಳಿಗೆ ಪ್ರಧಾನಿ ಮೋದಿ ಪಾಠ

ನವದೆಹಲಿ: ಕಚೇರಿಗಳಲ್ಲಿ ಉದ್ಯೋಗಿಗಳು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವಂತೆ ಖಡಕ್ ಸೂಚನೆ ನೀಡಿರುವ ಪ್ರಧಾನಿ ಮೋದಿ, ದಿನದ ಕೆಲಸಗಳನ್ನು ಆಯಾ ದಿನವೇ ಮುಗಿಸಿ, ಜನರ ಕುಂದು ಕೊರತೆಗಳನ್ನು [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ ರದ್ದುಗೊಳಿಸಿ ಮತ್ತೊಮ್ಮೆ ಚುನಾವಣೆ ನಡೆಸುವಂತೆ ಸುಪ್ರೀಂ ಮೆಟ್ಟಿಲೇರಿದ ವಕೀಲ

ನವದೆಹಲಿ: ಲೋಕಸಭಾ ಚುನಾವಣೆಯನ್ನು ರದ್ದುಗೊಳಿಸಿ, ಬ್ಯಾಲೆಟ್​ ಪೇಪರ್​ ಮೂಲಕ ಮತ್ತೊಮ್ಮೆ ಚುನಾವಣೆಯನ್ನು ನಡೆಸುವಂತೆ ಒತ್ತಾಯಿಸಿ ವಕೀಲರೊಬ್ಬರು ಹೊಸದಾದ ಅರ್ಜಿಯೊಂದಿಗೆ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ವಕೀಲ ಎಂ.ಎಲ್​ ಶರ್ಮಾ ಎಂಬುವವರು [more]

ರಾಷ್ಟ್ರೀಯ

ಎಎನ್​-32 ಯುದ್ಧ ವಿಮಾನದಲ್ಲಿದ್ದ ಯಾರೂ ಬದುಕುಳಿದಿಲ್ಲ: ವಾಯುಪಡೆ ಸ್ಪಷ್ಟನೆ

ನವದೆಹಲಿ: ಅರುಣಾಚಲ ಪ್ರದೇಶದ ಲಿಪೋದ ಉತ್ತರದಲ್ಲಿ ಪತನಗೊಂಡಿರುವ ಎಎನ್​-32 ಯುದ್ಧ ವಿಮಾನದಲ್ಲಿದ್ದ 13 ಜನರಲ್ಲಿ ಯೊರೊಬ್ಬರೂ ಬದುಕುಳಿದಿಲ್ಲ ಎಂದು ಭಾರತೀಯ ವಾಯುಪಡೆ ಸ್ಪಷ್ಟಪಡಿಸಿದೆ. ಜೂ. 3ರಂದು ಮಧ್ಯಾಹ್ನ [more]

ರಾಜ್ಯ

ನಾಳೆ ಸಂಪುಟ ವಿಸ್ತರಣೆ: ಪಕ್ಷೇತರರೊಡನೆ ಎಚ್. ವಿಶ್ವನಾಥ್‌ಗೆ ಸಚಿವ ಸ್ಥಾನ?

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ಶುಕ್ರವಾರ ವಿಸ್ತರಣೆಯಾಗಲಿದ್ದು, ಅನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್ ಹಿರಿಯ ನಾಯಕ, ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ ಮಂತ್ರಿಮಂಡಲಕ್ಕೆ ಸೇರ್ಪಡೆಯಾಗುವ [more]

ರಾಜ್ಯ

ರಾಜ್ಯದಲ್ಲಿ ಚುರುಕಾದ ಮುಂಗಾರು; ಮಂಗಳೂರಿನಲ್ಲಿ ಕಡಲ್ಕೊರೆತ, ಮತ್ತೆ ಕುಸಿಯುವ ಭೀತಿಯಲ್ಲಿ ಚಾರ್ಮಾಡಿ ಘಾಟ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಕರಾವಳಿ ತೀರ ಪ್ರದೇಶಗಳಲ್ಲಿ ಹಾಗೂ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಾರ್ಕಳ, ಕಾಪು, ಕುಂದಾಪುರ, ಬೈಂದೂರಿನಲ್ಲಿ ಭಾರೀ [more]

ರಾಷ್ಟ್ರೀಯ

ತಾಯಿಯ ಎರಡನೇ ಮದುವೆ ಬಗ್ಗೆ ಪುತ್ರ ಪತ್ರದಲ್ಲಿ ಹೇಳಿದ್ದೇನು ಗೊತ್ತೇ!

ಹೊಸದಿಲ್ಲಿ: ತಾಯಿ ತನ್ನ ಮಕ್ಕಳಿಗಾಗಿ ಯಾವ ತ್ಯಾಗವನ್ನಾದರೂ ಮಾಡುತ್ತಾರೆ.  ಜೀವನದಲ್ಲಿ ಎಷ್ಟೇ ಕಷ್ಟ ಎದುರಾದರು ತನ್ನ ಮಕ್ಕಳ ರಕ್ಷಣೆ, ಪೋಷಣೆ ಒಂದೇ ಆಕೆಯ ಗುರಿ, ಕನಸು ಎಲ್ಲವೂ [more]

ರಾಷ್ಟ್ರೀಯ

ಮಂತ್ರಿ ಪರಿಷತ್ ಸಭೆಯಲ್ಲಿ ಸಚಿವರಿಗೆ ಮೋದಿ ನೀಡಿದ ಆ ಒಂದು ಸೂಚನೆ ಏನು ಗೊತ್ತೇ?

ಹೊಸದಿಲ್ಲಿ: ಬೆಳಗ್ಗೆ 9.30ರ ಒಳಗಡೆ ಸಚಿವರು ಕಚೇರಿಗೆ ತಪ್ಪದೇ ಆಗಮಿಸಬೇಕೆಂದು ಪ್ರಧಾನಿ ಮೋದಿ ನೂತನ ಸಚಿವರಿಗೆ ಸೂಚನೆ ನೀಡಿದ್ದಾರೆ. ಬುಧವಾರ ಮಂತ್ರಿ ಪರಿಷತ್ ಸಭೆಯಲ್ಲಿ ಮಾತನಾಡಿದ ಮೋದಿ, ಕಚೇರಿಗೆ [more]

ರಾಜ್ಯ

ಪಥ ಬದಲಿಸಿದ ವಾಯು; ಗುಜರಾತ್ ಗೆ ತಪ್ಪಿದ ಭೀತಿ; ಕರ್ನಾಟಕ ಸೇರಿ ಹಲವೆಡೆ ಹೈ ಅಲರ್ಟ್​​

ಅಹ್ಮದಾಬಾದ್​: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದಿಂದ ‘ವಾಯು’ ಚಂಡಮಾರುತ ಹುಟ್ಟಿಕೊಂಡಿದ್ದು, ಇಂದು ಮಧ್ಯಾಹ್ನ ಗುಜರಾತ್​ ಕಾರವಳಿ ಸಮೀಪ ಹಾದು ಹೋಗಲಿದೆ. ಹಾಗಾಗಿ ಹಾನಿ ಪ್ರಮಾಣ ಕಡಿಮೆ ಆಗಲಿದೆ [more]

ರಾಜ್ಯ

ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಾಳೆಯಿಂದ 2 ದಿನ ಹಗಲು ರಾತ್ರಿ ಸತ್ಯಾಗ್ರಹ

ಹೊಸದಿಲ್ಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೈಫಲ್ಯತೆಯ ವಿರುದ್ಧ ಶುಕ್ರವಾರದಿಂದ ಎರಡು ದಿನ ಹಗಲು-ರಾತ್ರಿ  ಸತ್ಯಾಗ್ರಹ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ತಿಳಿಸಿದ್ದಾರೆ. ದೆಹಲಿಯಲ್ಲಿ [more]

ರಾಜ್ಯ

ಕರ್ನಾಟಕಕ್ಕೆ ಇಂದಿನಿಂದ ವಾಯು ಚಂಡಮಾರುತ ಅಬ್ಬರಿಸಲಿದೆ

ವಾಯು ಚಂಡಮಾರುತ ಅಬ್ಬರಿಸಲಿದೆ ಕರ್ನಾಟಕಕ್ಕೆ ಇಂದಿನಿಂದ. ಕಡಲ ತೀರದಲ್ಲಿ ಅಲೆಗಳ ಅಬ್ಬರ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಮಲೆನಾಡು ಭಾಗ, ಶಿವಮೊಗ್ಗ ಭಾಗದಲ್ಲಿ ಇಂದಿನಿಂದ ಅತಿ [more]

ರಾಜ್ಯ

ಜಮೀರ್ ಅಹ್ಮದ ಸ್ಪಷ್ಟನೆ

ಐ ಎಂ ಎ ದೋಖಾ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಹೆಸರು ಕೇಳಿ ಬರುತ್ತಿದ್ದಂತೆ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆರೋಪಿ [more]

ರಾಜ್ಯ

ಗಂಗಾದೇವಿ ಭೂಲೋಕಕ್ಕೆ ಬಂದ ಬಗ್ಗೆ ತಿಳಿಸುವ ಗಂಗಾದೇವಿಯ ಚರಿತ್ರೆ..*

*ಇಂದು ಗಂಗಾದೇವಿ ಭೂಲೋಕಕ್ಕೆ ಬಂದ ದಿನ.*. *ಅದರ ಬಗ್ಗೆ ತಿಳಿಸುವ ಗಂಗಾದೇವಿಯ ಚರಿತ್ರೆ..* ✍ಪರಿಕ್ಷೀತ ಮಹಾರಾಜ ಮಗನಿಗೆ ರಾಜ್ಯ ಒಪ್ಪಿಸಿ ಮಂತ್ರಿ ಗಳನ್ನು ಕರೆದು ಸರಿಯಾಗಿ ನೋಡಿಕೊಳ್ಳಲು [more]

ಬೆಂಗಳೂರು

ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಎಚ್.ಕೆ.ಪಾಟಿಲ್

ಬೆಂಗಳೂರು, ಜೂ.12-ಜಿಂದಾಲ್‍ಗೆ ಮಾರಾಟ ಮಾಡಿರುವ ಭೂಮಿಯನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯಸರ್ಕಾರದ ನಿರ್ಧಾರವನ್ನು ಸ್ವಾಗತಿಸುವುದಾಗಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟರ್‍ನಲ್ಲಿ ಪ್ರತಿಕ್ರಿಯಿಸಿರುವ ಅವರು, ಜಿಂದಾಲ್ [more]

ಬೆಂಗಳೂರು

ಕೆಪಿಎಸ್‍ಸಿಯಲ್ಲಿ ಚಿತ್ರಕಲಾ ಶಿಕ್ಷಕರ ನೇಮಕ ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಬೆಂಗಳೂರು, ಜೂ.12- ಕೆಪಿಎಸ್‍ಸಿ ನಡೆಸಿರುವ ವಿವಿಧ ವಿಭಾಗಗಳ ಪರೀಕ್ಷೆ ಫಲಿತಾಂಶ ಪ್ರಕಟಗೊಂಡರೂ ಸಂದರ್ಶನಕ್ಕೆ ವಿಳಂಬ ಮಾಡುತ್ತಿರುವ ನೀತಿ ವಿರೋಧಿಸಿ ಹಾಗೂ ಶೀಘ್ರ ಚಿತ್ರಕಲಾ ಶಿಕ್ಷಕರ ನೇಮಕಾತಿ ಆಗ್ರಹಿಸಿ [more]

ಬೆಂಗಳೂರು

ನಾಟಿಕೋಳಿ ಸಾರು-ಮುದ್ದೆ ತಿನ್ನುವ ಸ್ಪರ್ಧೆ

ಬೆಂಗಳೂರು, ಜೂ.12-ಆರೋಗ್ಯದ ಬಗ್ಗೆ ಅರಿವು ಮೂಡಿಸಲು ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ಜೂ.26ರಂದು ರಾಜ್ಯಮಟ್ಟದ ನಾಟಿ ಕೋಳಿ ಸಾಂಬಾರಿನಲ್ಲಿ ರಾಗಿ ಮುದ್ದೆ ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. [more]

ಬೆಂಗಳೂರು

ಕಬ್ಬು ಬೆಳೆಗಾರರ ಬಾಕಿ ಹಣ ನೀಡದಿದ್ದರೆ ಕಾರ್ಖಾನೆಗಳಿಗೆ ಬೀಗ ಜಡಿದು ಚಳವಳಿ

ಬೆಂಗಳೂರು, ಜೂ.12-ರಾಜ್ಯ ಸರಕಾರ ಕಬ್ಬು ಬೆಳೆಗಾರರಿಗೆ ಬಾಕಿ ಹಣ ನೀಡುವುದು ಹಾಗೂ ಕಬ್ಬಿನ ವೈಜ್ಞಾನಿಕ ಬೆಲೆಯನ್ನು ಇನ್ನೂ ಒಂದು ವಾರದೊಳಗೆ ನಿಗದಿ ಪಡಿಸದಿದ್ದರೆ ಕಾರ್ಖಾನೆಗಳಿಗೆ ಬೀಗ ಜಡಿಯುವ [more]