ವೃದ್ಧ ಪಾಲಕರನ್ನು ನೋಡಿಕೊಳ್ಳದ ಮಕ್ಕಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಬಿಹಾರ ಸರ್ಕಾರ
ಪಟಾನಾ: ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ವೃದ್ಧ ಪಾಲಕರನ್ನು ನೋಡಿಕೊಳ್ಳದ ಮಕ್ಕಳನ್ನು ಜೈಲಿಗೆ ಹಾಕುವ ಕಠಿಣ ಕ್ರಮವನ್ನು ಜಾರಿಗೆ ತರಲು ಮುಂದಾಗಿದೆ. ಬಿಹಾರದ ಸಂಪುಟ ಸುಮಾರು [more]
ಪಟಾನಾ: ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ವೃದ್ಧ ಪಾಲಕರನ್ನು ನೋಡಿಕೊಳ್ಳದ ಮಕ್ಕಳನ್ನು ಜೈಲಿಗೆ ಹಾಕುವ ಕಠಿಣ ಕ್ರಮವನ್ನು ಜಾರಿಗೆ ತರಲು ಮುಂದಾಗಿದೆ. ಬಿಹಾರದ ಸಂಪುಟ ಸುಮಾರು [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮ ಜೂ.30ರಿಂದ ಮತ್ತೆ ಆರಂಭವಾಗಲಿದೆ. 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದ [more]
ನವದೆಹಲಿ:ಗುಜರಾತ್ ನಲ್ಲಿ ‘ವಾಯು’ ಚಂಡಮಾರುತ ಅಪ್ಪಳಿಸಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಅದು ಚಂಡಮಾರುತವಾಗಿ ಬದಲಾಗಿ [more]
ಬೆಂಗಳೂರು: ಶಾಸಕ ರೋಷನ್ ಬೇಗ್ ಅವರು ನನ್ನಿಂದ ಹಣ ಪಡೆದು ಕೊಡದೆ ರೌಡಿಗಳನ್ನು ಬಿಟ್ಟು ಹೆದರಿಸುತ್ತಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇರುವುದರಿಂದ ತಲೆಮರೆಸಿಕೊಂಡಿದ್ದೇವೆ ಎಂದು [more]
ಬೆಂಗಳೂರು: ಮೊದಲ ಚಂದ್ರಯಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೋ) ಈಗ ಚಂದ್ರಯಾನ 2 ಉಡಾವಣೆಗೆ ಸಜ್ಜಾಗಿದೆ. ಚಂದ್ರನ ಅಂಗಳಕ್ಕೆ ಎರಡನೇ ಬಾರಿ ಉಪಗ್ರಹ ಉಡಾವಣೆಗೆ ಸಜ್ಜಾಗಿರುವ [more]
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಏಕಾಏಕಿ ಎಸಿಬಿ ದಾಳಿಯಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಆಧಿಕಾರಿಗಳ ಕಚೇರಿ ಹಾಗೂ ಮನೆಗಳ [more]
ಬೆಂಗಳೂರು; ಕಳೆದ ಒಂದು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ರೈತರ ಬೆಳೆ ಸಾಲಮನ್ನಾ ಕುರಿತು ಕೊನೆಗೂ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. [more]
ಬೆಂಗಳೂರು, ಜೂ.11- ಸಾರ್ವಜನಿಕರ ಹೂಡಿಕೆಯನ್ನು ವಂಚಿಸಿರುವ ಐಎಂಎ ಪ್ರಕರಣವನ್ನು ರಾಜ್ಯ ಸರ್ಕಾರ ವಿಶೇಷ ತನಿಖಾ ದಳಕ್ಕೆ ಒಪ್ಪಿಸಿದೆ. ಸುಮಾರು 50 ಸಾವಿರ ಮಂದಿ ಹೂಡಿಕೆದಾರರು, 10 ಸಾವಿರ [more]
ಬೆಂಗಳೂರು, ಜೂ.11-ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿಯ ಮುಂಗಾರು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್‍ರೆಡ್ಡಿ [more]
ಬೆಂಗಳೂರು, ಜೂ.11-ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲಗಳ ವರ್ಗೀಕರಣ ಮಾಡುವಲ್ಲಿ ಲೋಪವಾಗಿದ್ದರಿಂದ ರಾಜ್ಯದಲ್ಲಿ 13,123 ರೈತರಿಗೆ ತೊಂದರೆಯಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ [more]
ಬೆಂಗಳೂರು, ಜೂ.11-ತಮ್ಮ ಇಲಾಖೆಯ ಯೋಜನೆಗಳ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತಿಲ್ಲ. ಇಲಾಖೆಯಲ್ಲಿಯೇ ಸಿದ್ಧಪಡಿಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಲೋಕೋಪಯೋಗಿ ಇಲಾಖೆಯ [more]
ಬೆಂಗಳೂರು, ಜೂ.11-ಐನೂರು ಕೋಟಿ ದೋಖಾ ಮಾಡಿರುವ ಐಎಂಎ ಜ್ಯುವೆಲ್ಸ್‍ನಲ್ಲಿ ಕೆಲ ಪಾಲಿಕೆ ಸದಸ್ಯರು ಹಣ ಹೂಡಿಕೆ ಮಾಡಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಬಿಬಿಎಂಪಿಯ 198 ಸದಸ್ಯರಲ್ಲಿ ಸುಮಾರು [more]
ಬೆಂಗಳೂರು, ಜೂ.11-ನಗರದ ಐಎಂಎ ಜ್ಯುವೆಲ್ಸ್‍ನ ವಂಚನೆ ಆರೋಪದ ಪ್ರಕರಣವನ್ನು ವಿಶೇಷ ತನಿಖಾ ತಂಡದ ತನಿಖೆಗೆ ವಹಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಖಾನ್ [more]
ಬೆಂಗಳೂರು, ಜೂ.11- ನಗರದ ಆಸ್ತಿ ಮಾಲೀಕರಿಗೆ ಬಿಬಿಎಂಪಿ ತಾತ್ಕಾಲಿಕ ರಿಲೀಫ್ ನೀಡಿದೆ. ಮನೆಗಳಿಗೆ ಶೇ.25, ವಾಣಿಜ್ಯ ಕಟ್ಟಡಗಳಿಗೆ ಶೇ.30ರಷ್ಟು ತೆರಿಗೆ ಹೆಚ್ಚಳ ಮಾಡಲು ಬಿಬಿಎಂಪಿ ನಿರ್ಧರಿಸಿತ್ತು. ಈ [more]
ಬೆಂಗಳೂರು, ಜೂ.11- ಐಎಂಎ ಸಮೂಹ ಕಂಪೆನಿಯ ಮಾಲೀಕ ಮಹಮ್ಮದ್ ಮನ್ಸೂರ್ ಖಾನ್ ನಾಪತ್ತೆ ಸಂಬಂಧ ಹೂಡಿಕೆದಾರರಿಂದ ದೂರು ದಾಖಲಾದ ಬಳಿಕವೂ ನಿನ್ನೆ ಒಂದೇ ದಿನ ಎರಡರಿಂದ ಮೂರು [more]
ಬೆಂಗಳೂರು, ಜೂ.11- ಜ್ಞಾನಪೀಠ ಪುರಸ್ಕøತ ಗಿರೀಶ್ ಕಾರ್ನಾಡ್ ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಮಲ್ಲೇಶ್ವರಂನ ಜಯ ಕರ್ನಾಟಕ ಸಂಘಟನೆ ಕೇಂದ್ರ ಕಚೇರಿಯಲ್ಲಿ ಕಾರ್ನಾಡ್ ಅವರ ಭಾವಚಿತ್ರಕ್ಕೆ ಪುಷ್ಪ [more]
ಬೆಂಗಳೂರು,ಜೂ.11-ರಾಜ್ಯ ಸರ್ಕಾರದ ಯೋಜನೆಗಳು ಗುಣಾತ್ಮಕ ಅನುಷ್ಠಾನಕ್ಕೆ ಅಧಿಕಾರಿಗಳಿಂದ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತ ನಿರೂಪಣೆ ಮಾಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಮ್ಮೇಳನದಲ್ಲಿ [more]
ಬೆಂಗಳೂರು, ಜೂ.11- ಸಾರ್ವಜನಿಕರ 500 ಕೋಟಿ ಹೂಡಿಕೆ ಹಣದೊಂದಿಗೆ ನಾಪತ್ತೆಯಾಗಿರುವ ಐಎಂಎ ಜ್ಯುವೆಲರ್ಸ್ ಮಾಲೀಕ ಮೊಹಮದ್ ಮನ್ಸೂರ್ ವಿರುದ್ಧ ಇದುವರೆಗೂ 3000ಕ್ಕೂ ಹೆಚ್ಚು ದೂರು ದಾಖಲಾಗಿದ್ದು ಆತನ [more]
ಬೆಂಗಳೂರು, ಜೂ.11- ಸಾರ್ವಜನಿಕರು ಹಾಗೂ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಜಿಂದಾಲ್ ಉಕ್ಕು ಮತ್ತು ಕಬ್ಬಿಣದ ಕಂಪನಿಗೆ ನೀಡಲಾಗಿದ್ದ ಜಮೀನನ್ನು ಹಿಂಪಡೆಯಲು ರಾಜ್ಯ [more]
ಬೆಂಗಳೂರು, ಜೂ.11- ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ನಡುವೆ ಎಷ್ಟೇ ಒಳಜಗಳಗಳು ತಾರಕಕ್ಕೇರಿದ್ದರೂ ಶುಕ್ರವಾರ ಸಂಪುಟ ವಿಸ್ತರಣೆಗೆ ಸಮಯ ಫಿಕ್ಸ್ ಮಾಡಲಾಗಿದೆ.ಕಾಂಗ್ರೆಸ್ ಅತೃಪ್ತ ನಾಯಕರು ಮಾಜಿ [more]
ಬೆಂಗಳೂರು, ಜೂ.11-ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಅವರ ಬೆಂಗಲಿಗರಿಂದಲೇ ಕಿರಿಕಿರಿಯಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೈಕಮಾಂಡ್‍ಗೆ ದೂರು ನೀಡಿದ್ದಾರೆ. ನಿನ್ನೆ ನವದೆಹಲಿಗೆ ತೆರಳಿದ ದೇವೇಗೌಡರು, [more]
ಬೆಂಗಳೂರು, ಜೂ.11-ಸಾವಿನ ಸಂಭ್ರಮ ಕೊಲೆಯಷ್ಟೇ ಘೋರ ಕೃತ್ಯವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಹಿರಿಯ ಸಾಹಿತಿ ವಿಚಾರವಾಧಿ, ಪ್ರಗತಿಪರ ಚಿಂತಕ, ಹೋರಾಟಗಾರ ಗಿರೀಶ್ [more]
ಬೆಂಗಳೂರು, ಜೂ.11- ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಈಗಾಗಲೇ ರಾಜೀನಾಮೆ ನೀಡಿದ್ದು, ಮತ್ತೆ ಆ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂದು ಶಾಸಕ ಎಚ್.ವಿಶ್ವನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಜೂ.11- ಚುನಾವಣೆಗೂ ಮುನ್ನ ಸಾವಿರಾರು ರೈತರ ಸಾಲಮನ್ನಾ ಮಾಡಿ ಬ್ಯಾಂಕ್‍ಗಳಿಗೆ ಜಮಾ ಮಾಡಿದ್ದ ಹಣವನ್ನು ವಾಪಸ್ ಪಡೆದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡಲೇ ನಾಡಿನ ಅನ್ನದಾತರ ಕ್ಷಮೆ [more]
ಕೊಲ್ಕತ್ತಾ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ರ್ಯಾಲಿವೇಳೆ ಧ್ವಂಸಗೊಂಡಿದ್ದ ಸಮಾಜ ಸುಧಾರಕ ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆಯನ್ನು ಪುನರ್ ಸ್ಥಾಪಿಸಲಾಗಿದ್ದು, ಪಶ್ಚಿಮ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ