ಬೆಂಗಳೂರು

ಭಾರತದಲ್ಲೂ ಯಶಸ್ವಿಯಾದ ನಾಜಿಗಳ ಗೋಬೆಲ್ಸ್ ನೀತಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 30- ನಾಜಿಗಳ ಕಾಲದ ಜರ್ಮನಿಯಲ್ಲಿ ಯಶಸ್ವಿಯಾಗಿದ್ದ ಗೋಬೆಲ್ಸ್ ನೀತಿ ಭಾರತದಲ್ಲೂ ಯಶಸ್ವಿಯಾಗಿದ್ದು ಈ ಹಿನ್ನೆಲೆಯಲ್ಲಿ ಸೈದ್ಧಾಂತಿಕ ರಾಜಕಾರಣ ಮಾಡುವುದು ಕಷ್ಟ ಎಂದು ಆಪ್ತರ ಬಳಿ [more]

ಅಂತರರಾಷ್ಟ್ರೀಯ

ಇಸ್ರೇಲ್ ನಲ್ಲಿ ಹೊಸ ಸರ್ಕಾರ ರಚಿಸಲು ವಿಫಲರಾದ ಪ್ರಧಾನಿ ಬೆಂಜಮಿನ್‍ ನೆತನ್‍ಯಹು

ಜೆರುಸಲೆಂ: ಹೊಸ ಸರ್ಕಾರ ರಚಿಸಲು ಪ್ರಧಾನಿ ಬೆಂಜಮಿನ್‍ ನೆತನ್‍ಯಹು ವಿಫಲವಾದ ಹಿನ್ನೆಲೆಯಲ್ಲಿ ಇಸ್ರೇಲ್‍ನಲ್ಲಿ ಹೊಸದಾಗಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಕಳೆದ ತಿಂಗಳಷ್ಟೇ ನೆತನ್‍ ಯಾಹು ಚುನಾವಣೆಯಲ್ಲಿ ಗೆದ್ದು [more]

ಬೆಂಗಳೂರು

ಸಂಪುಟ ಪುನಾರಚನೆ ಕುರಿತು ಡಿಸಿಎಂ ಪರಮೇಶ್ವರ್ ಮನೆಯಲ್ಲಿ ನಡೆದ ಸಭೆ

ಬೆಂಗಳೂರು, ಮೇ 30- ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಳಿ ಬಂದ ಸಮಸ್ಯೆಗಳು ಹಾಗೂ ಸಂಪುಟ ಪುನಾರಚನೆ ಕುರಿತಂತೆ ಚರ್ಚಿಸಲು ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ [more]

ಬೆಂಗಳೂರು

ಜಿಂದಾಲ್‍ಗೆ ಕಡಿಮೆ ದರದಲ್ಲಿ ಜಮೀನನ್ನು ನೀಡುತ್ತಿರುವುದು ಸರಿಯಿಲ್ಲ-ಎಚ್.ಕೆ.ಪಾಟೀಲ್

ಬೆಂಗಳೂರು, ಮೇ 30- ಜಿಂದಾಲ್ ಕಂಪೆನಿಗೆ ಜಮೀನು ನೀಡುವ ವಿಚಾರದಲ್ಲಿ ಮುಖ್ಯಮಂತ್ರಿಗಳು ಕಾನೂನು ಇಲಾಖೆ ನೀಡಿರುವ ವರದಿಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ವಹಿಸುವಂತೆ ಮಾಜಿ ಸಚಿವ [more]

ರಾಜ್ಯ

ಯಾವುದೇ ಸ್ಥಾನ ನೀಡಿದರೂ ಸಂತಸದಿಂದ ನಿಭಾಯಿಸುತ್ತೇನೆ: ಸಂಸದ ಡಿ.ವಿ.ಸದಾನಂದಗೌಡ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ನೂತನ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಸಂಸದ ಡಿ ವಿ ಸದಾನಂದಗೌಡ, ಸಂಪುಟದಲ್ಲಿ ಯಾವುದೇ ಸ್ಥಾನವನ್ನು ನೀಡಿದರೂ ಸಂತಸದಿಂದ [more]

ಬೆಂಗಳೂರು

ಎನ್‍ಡಿಎ ಸರ್ಕಾರದಲ್ಲಿ ರಾಜ್ಯಕ್ಕೆ ಬಂಪರ್ ಕೊಡುಗೆ

ಬೆಂಗಳೂರು, ಮೇ 30- ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದಲ್ಲಿ ಕರ್ನಾಟಕಕ್ಕೆ ಬಂಪರ್ ಕೊಡುಗೆ ದಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ [more]

ಬೆಂಗಳೂರು

ಬರಗಾಲದಲ್ಲೇ ಜನತೆಯ ಮೇಲೆ ಬರೆಯೆಳೆದ ವಿದ್ಯುತ್ ದರ ಏರಿಕೆ

ಬೆಂಗಳೂರು, ಮೇ 30- ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರತಿ ಯೂನಿಟ್‍ಗೆ 33 ಪೈಸೆ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಬರಗಾಲದಲ್ಲೇ [more]

ರಾಜ್ಯ

ಕೆಲಸ ಗುರುತಿಸಿ ಕೇಂದ್ರ ಸಂಪುಟದಲ್ಲಿ ಅವಕಾಶ ನಿಡಿರುವುದಕ್ಕೆ ಮೋದಿ, ಷಾ ಅವರಿಗೆ ಧನ್ಯವಾದ: ಸಂಸದ ಪ್ರಹ್ಲಾದ್ ಜೋಷಿ

ಬೆಂಗಳೂರು: ಬಿಜೆಪಿಯ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ಈ ಭಾರೀ ನರೇಂದ್ರ ಮೋದಿ, ಅಮಿತ್​ ಷಾ ಅವರು ಸಚಿವನಾಗಿ ಸೇವೆ ಸಲ್ಲಿಸಲು ಒಂದು ಅವಕಾಶ ಮಾಡಿಕೊಟ್ಟಿದ್ದು [more]

ರಾಜ್ಯ

ರಾಜ್ಯದ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿಕ ಯತ್ನ ನಡೆಸುತ್ತೇನೆ: ಸಂಸದ ಸುರೇಶ್ ಅಂಗಡಿ

ಬೆಂಗಳೂರು: ತಮಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿರುವುದು ಸಂತಸ ತಂದಿದೆ. ರಾಜ್ಯದ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿಕ ಯತ್ನ ನಡೆಸುವುದಾಗಿ ಸಂಸದ ಸುರೇಶ್ ಅಂಗಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 30-ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸದ್ಯಕ್ಕೆ ಸಂಪುಟ ಪುನಾರಚನೆಯ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಸಂಪುಟದ ಸಚಿವರ ಪಟ್ಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೊತೆ ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿ ಲಭ್ಯವಾಗಿದ್ದು, 2014ರ ಸಂಪುಟದಲ್ಲಿದ್ದ ಕೆಲವು ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಅವಕಾಶ ಕಲ್ಪಿಸಲಾಗಿದ್ದು, [more]

ರಾಷ್ಟ್ರೀಯ

ಅರುಣ್ ಜೇಟ್ಲಿ ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಪುಟದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಬೇಡಿ ಎಂದು ಪತ್ರ ಬರೆದಿದ್ದ ಅರುಣ್ ಜೇಟ್ಲಿ ಅವರ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಭೇಟಿ [more]

ರಾಜ್ಯ

ಕರ್ನಾಟಕ ರಾಜ್ಯಪಾಲ ವಜುಬಾಯಿ ವಾಲ ಬದಲಾವಣೆಗೆ ಕೇಂದ್ರ ಚಿಂತನೆ

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ವಜುಬಾಯಿ ವಾಲಾ ಬದಲಾವಣೆಗೆ ಬಿಜೆಪಿ ಚಿಂತನೆ ನಡೆಸಿದ್ದು, ಮಾಜಿ ಕೇಂದ್ರ ಸಚಿವೆ ಉಮಾಭಾರತಿಯವನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣಾ [more]

ರಾಜ್ಯ

ಸಧ್ಯಕ್ಕೆ ಸಂಪುಟ ವಿಸ್ತರಣೆ, ಪುನರಚನೆ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಸದ್ಯಕ್ಕೆ ರಾಜ್ಯ ಸಂಪುಟ ವಿಸ್ತರಣೆ, ಪುನರ್ ರಚನೆ ಮಾಡುವುದಿಲ್ಲ. ಶಾಸಕ ರಮೇಶ್ ಜಾರಕಿಹೊಳಿ‌ ಕೂಡ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ [more]

ರಾಜ್ಯ

ಸಚಿವ ಸ್ಥಾನ ಬಿಟ್ಟುಕೊಡಿ ಎಂದರೂ ಯಾವುದೇ ಅಸಮಾಧಾನವಿಲ್ಲ ಎಂದ ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು: ನಾನು ಸಚಿವನಾಗಿದ್ದು, ಮೂರು ತಿಂಗಳೋ ಮೂರು ದಿನವೋ. ಸಚಿವ ಆಗಬೇಕಿತ್ತು ಆಗಿದಿದ್ದೇನೆ. ಮುಂದುವರಿಸಿದರೆ ಸಂತೋಷ, ಬಿಟ್ಟು ಕೊಡಿ ಎಂದರೂ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು [more]

ರಾಷ್ಟ್ರೀಯ

ಆಂಧ್ರ ಮುಖ್ಯಮಂತ್ರಿಯಾಗಿ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ವಿಜಯವಾಡ: ಆಂಧ್ರಪ್ರದೇಶ ನೂತನ ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯವಾಡದ ಐಜಿಎಂಸಿ ಸ್ಟೇಡಿಯಂ ನಲ್ಲಿ ನಡೆದ ಸಮಾರಂಭದಲ್ಲಿ [more]

ರಾಜ್ಯ

ಮೋದಿ ಸಂಪುಟದಲ್ಲಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿಗೆ ಮಂತ್ರಿ ಸ್ಥಾನ!

ನವದೆಹಲಿ: 17ನೇ ಲೋಕಸಭಾ ಚುನಾವಣೆಯಲ್ಲಿ ವಿಜಯ ಪತಾಕೆ ಹಾರಿಸುವ ಮೂಲಕ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಮೋದಿಯವರೊಂದಿಗೆ 65ಕ್ಕೂ ಹೆಚ್ಚು ಮಂತ್ರಿಗಳು ಇಂದು [more]

ರಾಷ್ಟ್ರೀಯ

ರಾಜ್ಯ ಬಿಜೆಪಿ ಸಂಸದರ ಎದೆಯಲ್ಲಿ ಢವ ಢವ!; ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಯಾರಿಗುಂಟು? ಯಾರಿಗಿಲ್ಲ?

ನವ ದೆಹಲಿ; ಎರಡನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೇಶ-ವಿದೇಶದ ಸುಮಾರು 6 ಸಾವಿರಕ್ಕೂ ಅಧಿಕ ಗಣ್ಯರು [more]

ರಾಜ್ಯ

ರಾಜ್ಯದ ಜನರಿಗೆ ವಿದ್ಯುತ್​ ಶಾಕ್​; ಪ್ರತಿ ಯೂನಿಟ್​ಗೆ 33 ಪೈಸೆ ಏರಿಕೆ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ವಿದ್ಯುತ್​ ಶಾಕ್​ ತಟ್ಟಿದೆ. 2019-20ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಪ್ರಕಟವಾಗಿದ್ದು, ಅದರಂತೆ ಬೆಸ್ಕಾಂ, ಮೆಸ್ಕಾಂ, ಸೆಸ್ಕಾಂ, ಹೆಸ್ಕಾಂ, ಜೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ [more]

ರಾಷ್ಟ್ರೀಯ

ವಾರ್‌ ಮೆಮೋರಿಯಲ್‌, ಗಾಂಧೀಜಿ, ಅಟಲ್‌ ಸಮಾಧಿಗೆ ನಮೋ ನಮನ

ಹೊಸದಿಲ್ಲಿ : 2 ನೇ ಬಾರಿಗೆ ಇಂದು ಗುರುವಾರ ಪ್ರಮಾಣವಚನ ಸ್ವೀಕರಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕ,ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ [more]

ರಾಷ್ಟ್ರೀಯ

ಒಬಿಸಿ, ಎಸ್​ಸಿ/ಎಸ್​ಟಿ ನಾಯಕರನ್ನು ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಿ: ರಾಹುಲ್ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಇದು ಎಲ್ಲರಿಗೂ ತಿಳಿದಿರುವ ವಿಷಯವೇ, ಏತನ್ಮಧ್ಯೆ ರಾಹುಲ್ ಒಬಿಸಿ, ಎಸ್​ಸಿ/ಎಸ್​ಟಿ [more]

ರಾಜ್ಯ

ಸಂಸದೆ ಸುಮಲತಾಗೆ ಕಿವಿಮಾತು ಹೇಳಿದ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಮಂಡ್ಯದ ನೂತನ ಸಂಸದೆಯಾಗಿ ಸುಮಲತಾ ಅಂಬರೀಶ್ ಆಯ್ಕೆಯಾಗಿದ್ದು, ಜೆಡಿಎಸ್ ಕೆಲ ಶಾಸಕರು ಜಾಣತನದಿಂದ ಕಾವೇರಿ ನೀರಿನ ಜವಾಬ್ದಾರಿಯನ್ನು ಸುಮಲತಾರ ಹೆಗಲಿಗೆ ವರ್ಗಾಯಿಸಿದ್ದಾರೆ. ಇತ್ತ ನೂತನ ಸಂಸದೆಯಾಗಿರುವ ಸುಮಲತಾ [more]

ರಾಷ್ಟ್ರೀಯ

ಇಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪದಗ್ರಹಣ; ರಾಹುಲ್, ಸೋನಿಯಾ ಸೇರಿ 6 ಸಾವಿರಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸುವ ಸಾಧ್ಯತೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಎನ್​ಡಿಎ ನಾಯಕ ನರೇಂದ್ರ ಮೋದಿ ಅವರು ಸತತ ಎರಡನೇ ಬಾರಿ ಪ್ರಧಾನಿಯಾಗಿ ಇವತ್ತು [more]

ಬೆಂಗಳೂರು

ಆತಂಕಕ್ಕೆ ಕಾರಣವಾದ ಕೆಐಎ ಟರ್ಮಿನಲ್ ಸಮೀಪದ ಅಂಗಡಿಯೊಂದರಲ್ಲಿ ಕಾಣಿಸಿದ ಬೆಂಕಿ

ಬೆಂಗಳೂರು, ಮೇ 29- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ನಲ್ಲಿ ಇಂದು ಬೆಳಗ್ಗೆ ಬೆಂಕಿ ಆಕಸ್ಮಿಕ ಸಂಭವಿಸಿ ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. ವಿಮಾನ ನಿಲ್ದಾಣದ ಟರ್ಮಿನಲ್ [more]

ಬೆಂಗಳೂರು

ಹೆಚ್ಚುತ್ತಿರುವ ನೀರಿನ ನಿರ್ವಹಣೆ ಮತ್ತು ಸಮರ್ಥನೀಯ ಸಮಸ್ಯೆಗಳು

ಬೆಂಗಳೂರು, ಮೇ 29- ಹೆಚ್ಚುತ್ತಿರುವ ಪಾದರಸದ ಮಟ್ಟ, ನೀರಿನ ನಿರ್ವಹಣೆ ಮತ್ತು ಸಮರ್ಥನೀಯ ಸಮಸ್ಯೆಗಳು ಇದೀಗ ಹೆಚ್ಚುತ್ತಿವೆ. ಮಾಲ್ಗಳಂತಹ ವಾಣಿಜ್ಯ ಕಟ್ಟಡಗಳ ನೀರಿನ ಗುಣಮಟ್ಟದಲ್ಲಿ ಹೆಚ್ಚಿನ ಏರುಪೇರುಗಳನ್ನು [more]