ಬೆಂಗಳೂರು

ತೆಲಂಗಾಣದಲ್ಲೂ ನಾಲ್ಕು ಸ್ಥಾನ ಗೆದ್ದು ದಾಖಲೆ ಬರೆದ ಬಿಜೆಪಿ

ಬೆಂಗಳೂರು,ಮೇ 24-ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನೆರೆಯ ತೆಲಂಗಾಣದಲ್ಲೂ ನಾಲ್ಕು ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಹೊಸ ದಾಖಲೆಯನ್ನು ಬರೆದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ 17 ಲೋಕಸಭಾ [more]

ಬೆಂಗಳೂರು

ಸರ್ಕಾರ ಉದ್ಯಮ ನಿರೀಕ್ಷೆಗೆ ಹೆಚ್ಚಿನ ಆದ್ಯತೆ ದೊರಕಿಸಿಕೊಡುವಂತಾಗಲಿ-ಕಾಸಿಯಾ ಅಧ್ಯಕ್ಷರು

ಬೆಂಗಳೂರು,ಮೇ 24- ಜನರ ಒಳಿತಿಗಾಗಿ ಬದ್ದತೆಯಿಂದ ಶ್ರಮಿಸುವ ಹಾಗೂ ಪ್ರಗತಿ ಉತ್ತೇಜಿಸುವ ಸ್ಥಿರ ಸರ್ಕಾರ ಉದ್ಯಮ ನಿರೀಕ್ಷೆಗೆ ಹೆಚ್ಚಿನ ಆದ್ಯತೆ ದೊರಕಿಸಿಕೊಡುವಂತಾಗಲಿ ಎಂದು ಕಾಸಿಯಾ ಅಧ್ಯಕ್ಷರು ಬಸವರಾಜ್.ಎಸ್ [more]

ಬೆಂಗಳೂರು

ಕಾಂಗ್ರೇಸ್‍ಗೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಆರಂಭಗೊಂಡ ತಳಮಳ

ಬೆಂಗಳೂರು,ಮೇ 24- ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್‍ಗೆ ಮತ್ತಷ್ಟು ತಳಮಳ ಆರಂಭಗೊಂಡಿದೆ. ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲೇಬೇಕೆಂದು ಹಠಕ್ಕೆ ಬಿದ್ದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈಗ [more]

ಬೆಂಗಳೂರು

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರೇ ಮುಂದುವರೆಯಬೇಕು-ಸಲಹೆ ಮಾಡಿದ ಕಾಂಗ್ರೇಸ್ ಹೈಕಮಾಂಡ್

ಬೆಂಗಳೂರು,ಮೇ 24-ಲೋಕಸಭೆ ಚುನಾವಣೆ ಫಲಿತಾಂಶದಿಂದ ಅಸಮಾಧಾನಗೊಂಡಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಸುವ ಪ್ರಯತ್ನ ಮಾಡಿರುವ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಒತ್ತಾಯಿಸಿದ್ದಾರೆ. ನಿನ್ನೆ ಲೋಕಸಭೆ ಚುನಾವಣೆ ಫಲಿತಾಂಶ [more]

ಬೆಂಗಳೂರು

ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಲು ಬಿಜೆಪಿಯಲ್ಲಿ ಭಾರೀ ಲಾಬಿ

ಬೆಂಗಳೂರು,ಮೇ 24-ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಲು ಬಿಜೆಪಿಯಲ್ಲಿ ಭಾರೀ ಲಾಬಿ ಆರಂಭವಾಗಿದೆ. ಲೋಕಸಭಾ ಚುನಾವಣಾ ಇತಿಹಾಸದಲ್ಲೇ 25 ಸಂಸದರನ್ನು [more]

ಬೆಂಗಳೂರು

ಮೈತ್ರಿ ಸರ್ಕಾರ ಸ್ವಯಂಕೃತ ಅಪರಾಧದಿಂದಲೇ ಪತನವಾಗುತ್ತದೆ

ಬೆಂಗಳೂರು,ಮೇ 24-ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರಚನೆಯಾಗುವವರೆಗೂ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಯಾವುದೇ ಚಟುವಟಿಕೆಗಳನ್ನು ನಡೆಸಬಾರದು ಎಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ [more]

ಬೆಂಗಳೂರು

ಮೈತ್ರಿ ಸರ್ಕಾರ ಜನರ ಪಾಲಿಗೆ ಇದ್ದು ಇಲ್ಲದಂತಾಗಿದೆ-ನೂತನ ಸಂಸದ ಡಾ.ಉಮೇಶ್ ಜಾಧವ್

ಬೆಂಗಳೂರು,ಮೇ 24- ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಅನೇಕ ಶಾಸಕರು ಸ್ವಯಂಪ್ರೇರಿತರಾಗಿ ಪಕ್ಷದಿಂದ ಹೊರಬಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ.ಉಮೇಶ್ ಜಾಧವ್ ಇಂದಿಲ್ಲಿ [more]

ಬೆಂಗಳೂರು

ಸಂಸದರು ಬಿಬಿಎಂಪಿ ಸದಸ್ಯರಾಗಿ ಮುಂದುವರೆಯಲು ಕಾನೂನಿನಲ್ಲಿ ಅವಕಾಶವಿಲ್ಲ

ಬೆಂಗಳೂರು,ಮೇ 24-ಕೋಲಾರ ಸಂಸದರಾಗಿ ಆಯ್ಕೆಯಾಗಿರುವ ಕಾಡುಗೋಡಿ ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಅವರು ತಮ್ಮ ಕಾರ್ಪೊರೇಟರ್ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ. ಬಿಬಿಎಂಪಿ ಸದಸ್ಯರಾದವರು ಶಾಸಕರಾಗಿ ಆಯ್ಕೆಯಾದರೆ ಅಂಥವರು [more]

ಬೆಂಗಳೂರು

ಕೆಐಎಎಲ್ ನಿರ್ಮಾಣಕ್ಕೂ ಮುನ್ನ ಯಲಹಂಕ ನಗರದ ಸಣ್ಣ ಉಪನಗರವಾಗಿತ್ತು

ಬೆಂಗಳೂರು,ಮೇ 24- ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್) ನಿರ್ಮಾಣಕ್ಕೂ ಮುನ್ನ ಯಲಹಂಕವು ಬೆಂಗಳೂರು ನಗರದ ಸಣ್ಣ ಉಪನಗರವಾಗಿತ್ತು. ವಿಮಾನ ನಿಲ್ದಾಣದಿಂದ ಕೇವಲ 20 ಕಿಮೀ ದೂರದಲ್ಲಿರುವ [more]

ಬೆಂಗಳೂರು

ಸಚಿವ ಸಂಪುಟದ ಅನೌಪಚಾರಿಕ ಸಭೆ-ಮೈತ್ರಿ ಸರ್ಕಾರ ಸ್ಥಿರವಾಗಿ ಮುನ್ನಡೆಸುವ ಬಗ್ಗೆ ಚರ್ಚೆ

ಬೆಂಗಳೂರು, ಮೇ 24- ಲೋಕಸಭೆ ಚುನಾವಣೆಯ ಸೋಲಿನ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರವನ್ನು ಸ್ಥಿರವಾಗಿ ಮುನ್ನಡೆಸುವ ಬಗ್ಗೆ ಇಂದು ನಡೆದ ಸಚಿವ ಸಂಪುಟದ ಅನೌಪಚಾರಿಕ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. [more]

ಬೆಂಗಳೂರು

ನೀತಿ ಸಂಹಿತೆ ಜಾರಿಯಿರುವ ಹಿನ್ನಲೆ-ಬಿಬಿಎಂಪಿ ಬಜೆಟ್‍ಗೆ ಸರ್ಕಾರ ನೀಡಿರುವ ಅನುಮೋದನೆಯನ್ನು ತಡೆಹಿಡಿಯಬೇಕು

ಬೆಂಗಳೂರು, ಮೇ 24- ನೀತಿ-ಸಂಹಿತೆ ಜಾರಿ ಇರುವ ಸಂದರ್ಭದಲ್ಲೇ ಬಿಬಿಎಂಪಿ ಬಜೆಟ್‍ಗೆ ಸರ್ಕಾರ ಅನುಮೋದನೆ ನೀಡಿರುವುದನ್ನು ತಡೆಹಿಡಿಯಬೇಕೆಂದು ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು [more]

ಬೆಂಗಳೂರು

ಚುನಾವಣೆಯಲ್ಲಿನ ಸೋಲಿನ ಬಗ್ಗೆ ದೃತಿಗೆಡದೆ ಪಕ್ಷ ಸಂಘಟನೆ ಮಾಡಿ

ಬೆಂಗಳೂರು, ಮೇ 24- ಲೋಕಸಭೆ ಚುನಾವಣೆಯ ಅನಿರೀಕ್ಷಿತ ಸೋಲಿನ ಬಗ್ಗೆ ಧೃತಿಗೆಡದೆ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವಂತೆ ಜೆಡಿಎಸ್ ನಾಯಕರು ಪಕ್ಷದ ಶಾಸಕರಿಗೆ ಸಲಹೆ ಮಾಡಿದ್ದಾರೆ. ಇಂದು [more]

ಅಂತರರಾಷ್ಟ್ರೀಯ

ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನಿಡಲು ನಿರ್ಧರಿಸಿದ ತೆರೇಸಾ ಮೇ

ಇಂಗ್ಲೆಂಡ್​​: ಬ್ರಟಿನ್​ ಪ್ರಧಾನಿ ತೆರೇಸಾ ಮೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಕನ್ಸರ್ವೇಟಿವ್​ ಪಕ್ಷದ ನಾಯಕಿ ಹುದ್ದೆಯನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ ಮೇ, ಪ್ರಧಾನಿ ಹುದ್ದೆಗೂ ಜೂನ್​ [more]

ರಾಜ್ಯ

ರಾಹುಲ್ ಗಾಂಧಿ ರಾಜೀನಾಮೆ ನೀಡುವುದು ಸೂಕ್ತವಲ್ಲ: ಖರ್ಗೆ

ಕಲಬುರಗಿ: ಚುನಾವಣೆಯಲ್ಲಿ ಸೋಲು- ಗೆಲುವು ಸಾಮಾನ್ಯ. ರಾಹುಲ್ ಗಾಂಧಿ ರಾಜೀನಾಮೆ ಕೇಳುವುದು ಸರಿಯಲ್ಲ. ರಾಹುಲ್ ದುಡಿದಷ್ಟು ‌ಬೇರೆ ನಾಯಕರು ದುಡಿದಿಲ್ಲ. ಪಕ್ಷವನ್ನು ಒಗ್ಗೂಡಿಸಿ ಒಟ್ಟಾಗಿ ಕರೆದೊಯ್ಯಲು ರಾಹುಲ್ [more]

ರಾಜ್ಯ

ಮೈತ್ರಿ ಸರ್ಕಾರ ಸುಭದ್ರವಾಗಿದೆ: ಡಾ.ಜಿ ಪರಮೇಶ್ವರ್

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ [more]

ರಾಷ್ಟ್ರೀಯ

ಉಗ್ರ ಝಾಕಿರ್ ಮೂಸಾ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಬಲಿ

ಪುಲ್ವಾಮ: ಕಾಶ್ಮೀರದ ಮೋಸ್ಟ್ ವಾಂಟೆಡ್ ಉಗ್ರ ಝಾಕಿರ್ ಮೂಸಾ ಎಂಬಾತನನ್ನು ಪುಲ್ವಾಮಾದಲ್ಲಿನ ಟ್ರಾಲ್‌ನಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿವೆ. ಅನ್ಸಾರ್ ಘಝ್ವಾತ್-ಉಲ್ ಹಿಂದ್‌ಗೆ ಸೇರಿದ [more]

ಕ್ರೀಡೆ

ಏಕದಿನ ಫಾರ್ಮೆಟ್​ನಲ್ಲಿ  ಕಿಂಗ್ ಯಾರು ? ನಾಲ್ಕು  ವರ್ಷದಲ್ಲಿ ಸಾಲಿಡ್  ಪರ್ಫಾಮನ್ಸ್ ಕೊಟ್ಟ ತಂಡ ಯಾವುದು ?

ಏಕದಿನ ವಿಶ್ವಕಪ್​ ಮಹಾಸಮರಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು  ವಿಶ್ವಕಪ್ ಮಹಾ ಸಂಗ್ರಾಮಕ್ಕೆ ಭರ್ಜರಿ ತಾಲೀಮು ನಡೆಸುತ್ತಿವೆ. ಎಲ್ಲರ ಕಣ್ಣು ವಿಶ್ವಕಪ್​ ಮೇಲೆಯೇ ಬಿದ್ದಿದೆ. ಆದ್ರೆ, [more]

ಕ್ರೀಡೆ

ಹೊಸ ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ ಆಂಗ್ಲರು: ಚೊಚ್ಚಲ ವಿಶ್ವಕಪ್ ಗೆಲ್ಲಲು ಅದೃಷ್ಟದ ಮೊರೆ ಹೋದ ಇಂಗ್ಲೆಂಡ್

ವಿಶ್ವಕಪ್ ಮಹಾ ಯುದ್ದ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಕ್ರಿಕೆಟ್ ಅಭಿಮಾನಿಗಳ ಕಣ್ಣು ಈಗ ಆಂಗ್ಲರ ನಾಡಿನತ್ತ ನೆಟ್ಟಿದೆ. ಈ ಬಾರಿಯ ವಿಶ್ವಕಪ್ ಕ್ರಿಕೆಟ್ ಜನಕರ ನಾಡು [more]

ಕ್ರೀಡೆ

ವಿಶ್ವ ಯುದ್ದ ಸಮೀಪಿಸಿದ್ರು ಬಗೆಹರಿಯದ ಟೀಂ ಇಂಡಿಯಾ ಸಮಸ್ಯೆ : ತಂಡಕ್ಕೆ ಕಗ್ಗಂಟಾಗಿ ಉಳಿದ ನಂ.4 ಸ್ಲಾಟ್

ಇಡೀ ಕ್ರಿಕೆಟ್ ಲೋಕವೇ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಮಹಾ ಸಂಗ್ರಾಮಕ್ಕೆ ಎಲ್ಲ ತಂಡಗಳು ಸಜ್ಜಾಗಿವೆ. ವಿಶ್ವಕಪ್ ಗೆಲ್ಲುವ ರೇಸ್ನಲ್ಲಿರುವ ಕೊಹ್ಲಿ ಸೈನ್ಯ ಈಗಾಗಲೇ ಆಂಗ್ಲರ ನಾಡಿಗೆ ತಲುಪಿದೆ. [more]

ರಾಷ್ಟ್ರೀಯ

ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ

ನವದೆಹಲಿ: ಉತ್ತರ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜ್​ ಬಬ್ಬರ್​ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು [more]

ರಾಜ್ಯ

ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಉಮೇಶ್ ಜಾದವ್

ಬೆಂಗಳೂರು: ಕಲಬುರಗಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿ, ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಾ. ಉಮೇಶ್​ ಜಾಧವ್​ ಅವರು ಕೇಂದ್ರದಲ್ಲಿ ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ [more]

ರಾಷ್ಟ್ರೀಯ

ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಆಡ್ವಾನಿ, ಮುರಳಿ ಮನೋಹರ ಜೋಶಿ ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಮತ್ತೆ ಅಧಿಕಾರದ ಗದ್ದುಗೆಗೇರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಇಂದು ಪಕ್ಷದ ಹಿರಿಯ ನಾಯಕರಾದ [more]

ರಾಜ್ಯ

ಪ್ರಜ್ವಲ್ ಮೊದಲು ರಾಜೀನಾಮೆ ನೀಡಿ ಬಳಿಕ ಮಾತನಾಡಲಿ: ಬಿಜೆಪಿ ಶಾಸಕ ಪ್ರೀತಂ ಗೌಡ

ಬೆಂಗಳೂರು: ಹಾಸನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿರುವ ಪ್ರಜ್ವಲ್ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯೆ ನಿಡಿರುವ ಬಿಜೆಪಿ ಶಾಸಕ ಪ್ರೀತಂ ಗೌಡ ಮೊದಲು ರಾಜೀನಾಮೆ ಕೊಟ್ಟು ಬಳಿಕ [more]

ರಾಜ್ಯ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಚ್.ಕೆ. ಪಾಟೀಲ್​

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ನಾಯಕರು ಸೋಲಿನ ಸಂಪೂರ್ಣ ಜವಾಬ್ದಾರಿಯನ್ನು ಹೊರಲು ಸಿದ್ಧರಾಗಿದ್ಧಾರೆ. ಇಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್​.ಕೆ.ಪಾಟೀಲ್​ ರಾಜೀನಾಮೆ [more]

ರಾಜ್ಯ

ನಮ್ಮಿಂದಲೇ ನಿಮಗೆ ಹೀಗಾಯಿತು: ದೇವೇಗೌಡರ ಎದುರು ಭವಾನಿ ರೇವಣ್ಣ ಗಳಗಳ ಕಣ್ಣೀರು!

ಬೆಂಗಳೂರು: ನಮ್ಮಿಂದಲೇ ನಿಮಗೆ ಸೋಲಾಯಿತು, ನಮ್ಮನ್ನು ಕ್ಷಮಿಸಿಬಿಡಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮುಂದೆ ಸೊಸೆ ಭವಾನಿ ರೇವಣ್ಣ ಗಳಗಳನೆ ಅತ್ತಿರುವ ಪ್ರಸಂಗ ನಡೆದಿದೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ [more]